• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್ ಹೊಸ ಅಸ್ತ್ರ ‘ಹಾರ್ಟ್ ಅಟ್ಯಾಕ್’: ಅಮೆರಿಕ-ಇಸ್ರೇಲ್‌‌ಗೆ ಶಾಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 30, 2026 - 1:15 pm
in Flash News, ವಿದೇಶ
0 0
0
Untitled design 2026 04 30T131504.176

RelatedPosts

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ADVERTISEMENT
ADVERTISEMENT

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ಗೆ ಇರಾನ್ ಮತ್ತೊಂದು ಕಟು ಎಚ್ಚರಿಕೆ ನೀಡಿದೆ. ಸಂಧಾನದ ಪ್ರಸ್ತಾವನೆಯನ್ನು ಅಮೆರಿಕ ತಿರಸ್ಕರಿಸಿದ ಬೆನ್ನಲ್ಲೇ, ಇರಾನ್ ತನ್ನ ಹೊಸ ಅಸ್ತ್ರದ ಬಗ್ಗೆ ಮಾಹಿತಿ ನೀಡಿದೆ. ಈ ಅಸ್ತ್ರದ ಹೆಸರೇ ‘ಹಾರ್ಟ್ ಅಟ್ಯಾಕ್’ ಎದುರಾಳಿಗಳಲ್ಲಿ ಹೃದಯ ಸ್ತಂಭನವನ್ನೇ ಉಂಟುಮಾಡಬಲ್ಲ ಸಾಮರ್ಥ್ಯ ಹೊಂದಿರುವ ತಂತ್ರಜ್ಞಾನ ಇದಾಗಿದೆ ಎಂದು ಇರಾನಿನ ನೌಕಾ ಪಡೆ ಮುಖ್ಯಸ್ಥರು ಹೇಳಿಕೊಂಡಿದ್ದಾರೆ.

“ನಿಮಗೆ ಹಾರ್ಟ್ ಅಟ್ಯಾಕ್ ತರಬಹುದು”
ಇರಾನ್ ಸರ್ಕಾರಿ ಸ್ವಾಮ್ಯದ ಪ್ರೆಸ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಅಡ್ಮಿರಲ್ ಶಾರಾಮ್ ಇರಾನಿ ಅವರು ಮಾತನಾಡಿ, “ನಮ್ಮ ವಿರುದ್ಧ ಯಾರಾದರೂ ದಾಳಿ ಮಾಡಿದರೆ, ನಮ್ಮ ಹೊಸ ಅಸ್ತ್ರ ಅವರಿಗೆ ‘ಹಾರ್ಟ್ ಅಟ್ಯಾಕ್’ ತರಬಲ್ಲದು.  ಎದುರಾಳಿಯ ರಕ್ಷಣಾ ವ್ಯವಸ್ಥೆಗಳನ್ನು ಸಂಪೂರ್ಣವಾಗಿ ನಿಷ್ಕ್ರೀಯಗೊಳಿಸುತ್ತದೆ” ಎಂದು ಬೆದರಿಕೆ ವ್ಯಕ್ತಪಡಿಸಿದ್ದಾರೆ.

ಅಮೆರಿಕದ ಹಾರ್ಮುಜ್ ಜಲಸಂಧಿಯಲ್ಲಿನ ನೌಕಾ ದಿಗ್ಬಂಧನವನ್ನು ತೆರವು ಮಾಡುವ ಪ್ರಸ್ತಾಪವನ್ನು ಇರಾನ್ ಮುಂದಿಟ್ಟಿತ್ತು. ಆದರೆ ಅಮೆರಿಕ ಅದನ್ನು ತಿರಸ್ಕರಿಸಿದ್ದಲ್ಲದೆ, ದಿಗ್ಬಂಧನವನ್ನು ಮುಂದುವರಿಸುವುದಾಗಿ ಸ್ಪಷ್ಟಪಡಿಸಿತು. ಇದರಿಂದ ಕುಪಿತಗೊಂಡ ಇರಾನ್, ತನ್ನ ಹೊಸ ಆಯುಧದ ಬಗ್ಗೆ ಮಾಹಿತಿ ತಿಳಿಸಿದೆ.

ಅಬ್ರಹಾಂ ಲಿಂಕನ್ ಮೇಲೆ ಕ್ಷಿಪಣಿ ದಾಳಿ
ಇರಾನ್ ನೌಕಾ ಪಡೆಯ ಹೇಳಿಕೆಯ ಪ್ರಕಾರ, ಕಳೆದ ವಾರ ಅಮೆರಿಕದ ಯುದ್ಧ ನೌಕೆ ಅಬ್ರಹಾಂ ಲಿಂಕನ್ ಮೇಲೆ ಸೀಕ್ರೆಟ್ ಆಗಿ 7 ಕ್ಷಿಪಣಿ ದಾಳಿಗಳನ್ನು ಇರಾನ್ ಯಶಸ್ವಿಯಾಗಿ ನಡೆಸಿದೆ. ಆ ಯುದ್ಧ ನೌಕೆಯಿಂದ ಯುದ್ಧ ವಿಮಾನಗಳನ್ನು ಹಾರಿಸಿ ಇರಾನ್ ಮೇಲೆ ದಾಳಿ ನಡೆಸುವ ಯೋಜನೆಯನ್ನು ಈ ಮೂಲಕ ತಪ್ಪಿಸಿದ್ದೇವೆ ಎಂದು ಅಡ್ಮಿರಲ್ ಹೇಳಿದ್ದಾರೆ. ಈ ಮಾಹಿತಿ ನೀಡಿದ ನಂತರವೇ ಹೊಸ ಅಸ್ತ್ರದ ಅನಾವರಣ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಏನದು ಹೊಸ ಅಸ್ತ್ರ?
“ಹಾರ್ಟ್ ಅಟ್ಯಾಕ್” ಅಸ್ತ್ರವು ನಿಖರವಾಗಿ ಏನು ಎಂಬುದರ ಬಗ್ಗೆ ಸಂಪೂರ್ಣ ತಾಂತ್ರಿಕ ವಿವರಗಳನ್ನು ಇರಾನ್ ಬಹಿರಂಗಪಡಿಸಿಲ್ಲ. ಇದು ದಾಳಿ ನಡೆಸಿದ ಕೆಲವೇ ಸೆಕೆಂಡುಗಳಲ್ಲಿ ಎದುರಾಳಿಯ ಸಂವಹನ, ರಾಡಾರ್ ಮತ್ತು ಮಾರ್ಗದರ್ಶನ ವ್ಯವಸ್ಥೆಗಳನ್ನು ಬಂದ್ ಮಾಡಿ, ಅವರ ಯುದ್ಧ ಸಾಮರ್ಥ್ಯವನ್ನು ಸಂಪೂರ್ಣವಾಗಿ ನಿಶ್ಚೇಷ್ಟಿತಗೊಳಿಸಬಲ್ಲದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಾವು (18)

US Open 2026: ಮೊದಲ ಸುತ್ತಿನಲ್ಲೇ ಜೊಕೊವಿಕ್ ಗೆ ಶಾಕ್, ಟೂರ್ನಿಯಿಂದ ಹೊರಕ್ಕೆ!

by ದಿಶಾ ಕೆ. ಎಸ್.
August 31, 2026 - 1:40 pm
0

Untitled design (11)

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ

by ದಿಶಾ ಕೆ. ಎಸ್.
August 31, 2026 - 1:21 pm
0

ಸಾವು (17)

ಬಿಗ್ ಬಾಸ್ ಕನ್ನಡ ಸೀಸನ್‌ 13ರ ಗ್ರ್ಯಾಂಡ್‌ ಓಪನಿಂಗ್‌ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 31, 2026 - 1:12 pm
0

ಸಾವು (16)

ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

by ದಿಶಾ ಕೆ. ಎಸ್.
August 31, 2026 - 12:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version