• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್ ವಿರುದ್ಧ ಹೋರಾಟ ಇನ್ನೂ ಅಂತ್ಯಗೊಂಡಿಲ್ಲ ಎಂದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2026 - 10:12 pm
in Flash News, ವಿದೇಶ
0 0
0

ಟೆಲ್ ಅವಿವ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆ ಇನ್ನೂ ಅಂತ್ಯಗೊಂಡಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ. ಇಸ್ರೇಲ್ ರಕ್ಷಣಾ ಪಡೆಗಳು (IDF) ನಡೆಸುತ್ತಿರುವ ಕಾರ್ಯಾಚರಣೆ ಮುಂದುವರಿಯುತ್ತಿದ್ದು, ಇದರ ಪ್ರಮುಖ ಗುರಿ ಇರಾನ್‌ನ ಧಾರ್ಮಿಕ ನಾಯಕತ್ವದ ಶಕ್ತಿಯನ್ನು ದುರ್ಬಲಗೊಳಿಸುವುದಾಗಿದೆ ಎಂದು ಅವರು ಹೇಳಿದ್ದಾರೆ.

ಟೆಲ್ ಅವಿವ್‌ನಲ್ಲಿ ಇರುವ ರಾಷ್ಟ್ರೀಯ ಆರೋಗ್ಯ ಕಮಾಂಡ್ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ನೆತನ್ಯಾಹು, ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆ ಸಾಮಾನ್ಯ ಯುದ್ಧವಲ್ಲ, ಬದಲಾಗಿ ಪ್ರಾದೇಶಿಕ ರಾಜಕೀಯ ಸಮೀಕರಣವನ್ನು ಬದಲಾಯಿಸುವ ಮಹತ್ವದ ಹಂತವಾಗಿದೆ ಎಂದು ತಿಳಿಸಿದ್ದಾರೆ. ಈ ಕಾರ್ಯಾಚರಣೆಯ ಮೂಲಕ ಇರಾನ್ ಆಡಳಿತದ ಪ್ರಭಾವವನ್ನು ಕಡಿಮೆ ಮಾಡುವುದು. ಆ ದೇಶದ ಜನರಿಗೆ ಸ್ವತಂತ್ರವಾಗಿ ಬದುಕುವ ಅವಕಾಶ ಕಲ್ಪಿಸುವುದು ನಮ್ಮ ಆಶಯ ಎಂದು ಅವರು ಹೇಳಿದರು.

RelatedPosts

ಮಕ್ಕಳಿಗಾಗಿ ಬಿಸ್ಕೇಟ್ ತೆಗೆದುಕೊಂಡಿದ್ದಕ್ಕೆ ಉದ್ಯೋಗ ಕಳೆದುಕೊಂಡ ಜವಾನ!

ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್

ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ

ADVERTISEMENT
ADVERTISEMENT

ನೆತನ್ಯಾಹು ಹೇಳುವಂತೆ, ಇಸ್ರೇಲ್ ಕೈಗೊಂಡಿರುವ ಕ್ರಮಗಳು ಈಗಾಗಲೇ ಪರಿಣಾಮಕಾರಿಯಾಗಿವೆ. “ನಾವು ಕೈಗೊಂಡಿರುವ ದಾಳಿಗಳಿಂದ ಇರಾನ್ ಆಡಳಿತದ ಶಕ್ತಿ ಕುಗ್ಗುತ್ತಿದೆ. ನಾವು ಅವರ ಮೂಳೆಗಳನ್ನು ಮುರಿಯುತ್ತಿರುವಂತೆಯೇ ಆಗುತ್ತಿದೆ. ಆದರೆ ನಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ,” ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಇಸ್ರೇಲ್ ತನ್ನ ಭದ್ರತೆ ಮತ್ತು ಪ್ರಾದೇಶಿಕ ಸ್ಥಿರತೆಗಾಗಿ ಈ ಕ್ರಮಗಳನ್ನು ಮುಂದುವರಿಸಲಿದೆ ಎಂದು ಕೂಡ ಅವರು ಸ್ಪಷ್ಟಪಡಿಸಿದರು.

ಇಸ್ರೇಲ್ ಆರಂಭಿಸಿರುವ ‘ಆಪರೇಷನ್ ರೋರಿಂಗ್ ಲಯನ್’ ಎಂಬ ಮಿಲಿಟರಿ ಕಾರ್ಯಾಚರಣೆ ಈ ಸಂಘರ್ಷದ ಪ್ರಮುಖ ಭಾಗವಾಗಿದೆ. ಈ ಕಾರ್ಯಾಚರಣೆ ಮೂಲಕ ಇರಾನ್ ಬೆಂಬಲಿತ ಗುಂಪುಗಳ ಮೇಲೆ ಹಾಗೂ ಅವರ ಸೈನಿಕ ಮೂಲಸೌಕರ್ಯಗಳ ಮೇಲೆ ಒತ್ತಡ ಹೆಚ್ಚಿಸುವುದು ಇಸ್ರೇಲ್‌ನ ಯೋಜನೆಯಾಗಿದೆ. ಈ ಹಿನ್ನೆಲೆಯಲ್ಲಿ ನೆತನ್ಯಾಹು ಆರೋಗ್ಯ ಸಚಿವ ಹೈಮ್ ಕಾಟ್ ಅವರೊಂದಿಗೆ ರಾಷ್ಟ್ರೀಯ ಆರೋಗ್ಯ ಕಮಾಂಡ್ ಕೇಂದ್ರಕ್ಕೆ ಭೇಟಿ ನೀಡಿ, ಯುದ್ಧದ ಸಂದರ್ಭದಲ್ಲಿಯೂ ದೇಶದ ಆರೋಗ್ಯ ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ವೇಳೆ ಆರೋಗ್ಯ ಸಚಿವಾಲಯದ ಮಹಾನಿರ್ದೇಶಕ ಮೋಷೆ ಬಾರ್ ಸಿಮನ್ ಟೋವ್ ಅವರು, ಯುದ್ಧದ ಸಂದರ್ಭದಲ್ಲೂ ಆಸ್ಪತ್ರೆಗಳು, ತುರ್ತು ಚಿಕಿತ್ಸಾ ವ್ಯವಸ್ಥೆಗಳು ಮತ್ತು ವೈದ್ಯಕೀಯ ಸೇವೆಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದರ ಕುರಿತು ಪ್ರಧಾನಿಗೆ ವಿವರ ನೀಡಿದರು. ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ದೇಶದ ಆರೋಗ್ಯ ವ್ಯವಸ್ಥೆ ಸಿದ್ಧವಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೆಲ್ಲಾ ನಡೆಯುತ್ತಿರುವ ಸಂದರ್ಭದಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ನೀಡಿದ ಹೇಳಿಕೆಗಳು ಹೊಸ ಚರ್ಚೆಗೆ ಕಾರಣವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಹಗೆತನವನ್ನು ಕೊನೆಗಾಣಿಸಲು ಪ್ರಯತ್ನ ನಡೆಯುತ್ತಿದೆ ಎಂದು ಟ್ರಂಪ್ ಹೇಳಿದ್ದರು. ಆದರೆ ಈ ಹೇಳಿಕೆಗೆ ಇರಾನ್ ತೀವ್ರ ಪ್ರತಿಕ್ರಿಯೆ ನೀಡಿದೆ.

ಟೆಹ್ರಾನ್ ಸ್ಪಷ್ಟಪಡಿಸಿರುವಂತೆ, ಅಮೆರಿಕ ಅಥವಾ ಇಸ್ರೇಲ್ ಯಾರಿಗೂ ಈ ಯುದ್ಧದ ಅಂತ್ಯವನ್ನು ನಿರ್ಧರಿಸುವ ಅಧಿಕಾರವಿಲ್ಲ. ಇಸ್ರೇಲ್ ಮತ್ತು ಅಮೆರಿಕ ಗುರಿಗಳ ವಿರುದ್ಧ ಕೈಗೊಳ್ಳುವ ಮಿಲಿಟರಿ ಕ್ರಮಗಳನ್ನು ಯಾವಾಗ ನಿಲ್ಲಿಸಬೇಕು ಎಂಬುದನ್ನು ನಿರ್ಧರಿಸುವ ಏಕೈಕ ಅಧಿಕಾರ ಇರಾನ್‌ಗೆ ಮಾತ್ರ ಇದೆ ಎಂದು ಅವರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 30T232427.981

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:25 pm
0

Untitled design 2026 06 30T231252.781

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:13 pm
0

Untitled design 2026 06 30T225824.415

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

by ಕವಿತಾ
June 30, 2026 - 10:59 pm
0

Untitled design 2026 06 30T224912.783

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

by ಕವಿತಾ
June 30, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (6)
    ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್
    June 30, 2026 | 0
  • ಸಿ (5)
    ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ
    June 30, 2026 | 0
  • ಸಿ (3)
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version