• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

29ನೇ ದಿನಕ್ಕೆ ಕಾಲಿಟ್ಟ ಯುದ್ಧ: ಶಾಂತಿ ಹೆಸರಿನಲ್ಲಿಯೇ ಇರಾನ್ ಮೇಲೆ ಅಮೆರಿಕಾ ದಾಳಿ..!

Hemanth Kumar S by Hemanth Kumar S
March 28, 2026 - 11:57 am
in Flash News, ವಿದೇಶ
0 0
0
Untitled design (31)

ಟೆಹರಾನ್: ಇರಾನ್, ಅಮೆರಿಕಾ ಮತ್ತು ಇಸ್ರೇಲ್ ರಾಷ್ಟ್ರಗಳ ನಡುವಿನ ಭೀಕರ ಸಂಘರ್ಷವು ಇದೀಗ 29ನೇ ದಿನಕ್ಕೆ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ಯುದ್ಧದ ತೀವ್ರತೆ ಹೆಚ್ಚುತ್ತಿದ್ದು, ಇಡೀ ಜಗತ್ತು ಆತಂಕ ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಇರಾನ್ ಮೇಲೆ ಬಾಂಬ್‌ಗಳ ಸುರಿಮಳೆ

ಅಮೆರಿಕಾ ಸಂಘರ್ಷದಿಂದ ಹಿಂದೆ ಸರಿದರೂ ನಾವು ಇರಾನ್ ಅನ್ನು ಸುಮ್ಮನೆ ಬಿಡುವ ಮಾತೇ ಇಲ್ಲ ಎಂದು ಇಸ್ರೇಲ್ ಗುಡುಗಿದೆ. ಅದರಂತೆ, ಇರಾನ್‌ನ ಪ್ರಮುಖ ನಗರಗಳ ಮೇಲೆ ಇಸ್ರೇಲ್ ಬಾಂಬ್‌ಗಳ ಸುರಿಮಳೆಗೈದಿದೆ. ಈ ದಾಳಿಯಲ್ಲಿ ಇದುವರೆಗೆ ಏಳು ನಾಗರಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಇಸ್ರೇಲ್ ಮೇಲೆ ಪ್ರತಿ ದಾಳಿ ಆರಂಭಿಸಿದೆ.

RelatedPosts

ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಎಮರ್ಜೆನ್ಸಿ ಲ್ಯಾಂಡಿಂಗ್: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ

CSK ಫ್ಯಾನ್ಸ್‌ಗೆ ಬಿಗ್ ಶಾಕ್: IPL 2026ರ ಆರಂಭಿಕ ಪಂದ್ಯಗಳಿಂದ ಎಂ.ಎಸ್.ಧೋನಿ ಔಟ್ ?

IPL ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರಿಡಾಂಗಣ ಸಜ್ಜು: 2,000 ಪೊಲೀಸರಿಂದ ಬಿಗಿ ಬಂದೋಬಸ್ತ್

IPL ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು ಯಾರು..?

ADVERTISEMENT
ADVERTISEMENT
ಇಸ್ರೇಲ್ ಮೇಲೆ ಕ್ಲಸ್ಟರ್ ಬಾಂಬ್ ದಾಳಿ

ಮೂಲಗಳ ಪ್ರಕಾರ, ಇಸ್ರೇಲ್‌ನ ವೈಮಾನಿಕ ದಾಳಿಗೆ ಪ್ರತ್ಯುತ್ತರ ನೀಡಿರುವ ಇರಾನ್, ಇಸ್ರೇಲ್ ಸೇನೆಯನ್ನು ಗುರಿಯಾಗಿಸಿ ಕ್ಲಸ್ಟರ್ ಬಾಂಬ್‌ಗಳನ್ನು ಪ್ರಯೋಗಿಸಿದೆ. ಅಷ್ಟೇ ಅಲ್ಲದೆ, ಇರಾನ್ ತನ್ನ ಅತ್ಯಾಧುನಿಕ ಮಿಸೈಲ್ (ಕ್ಷಿಪಣಿ) ಮೂಲಕವೂ ದಾಳಿ ನಡೆಸಿದೆ ಎಂದು ಇಸ್ರೇಲ್ ಗಂಭೀರ ಆರೋಪ ಮಾಡಿದೆ.

ಒಂದೆಡೆ ಕದನ ವಿರಾಮದ ಮಾತುಗಳನ್ನಾಡುತ್ತಿರುವ ಅಮೆರಿಕಾ, ಮತ್ತೊಂದೆಡೆ ಇರಾನ್ ಗಡಿಯಲ್ಲಿ ಸೇನಾ ಬಲವನ್ನು ಹೆಚ್ಚಿಸುತ್ತಿದೆ. ಈಗಾಗಲೇ 7 ಸಾವಿರ ಅಮೆರಿಕಾ ಸೈನಿಕರು ಇರಾನ್ ಸುತ್ತಮುತ್ತ ಬೀಡು ಬಿಟ್ಟಿದ್ದು, ಹೆಚ್ಚುವರಿಯಾಗಿ 10 ಸಾವಿರ ಸೈನಿಕರನ್ನು ಕಳುಹಿಸಲು ವೈಟ್ ಹೌಸ್ ಮುಂದಾಗಿದೆ.

ಅಮೆರಿಕಾದ ಈ ದ್ವಂದ್ವ ನಿಲುವು ಮತ್ತು ಸೈನ್ಯ ಜಮಾವಣೆಯ ಉದ್ದೇಶ ಈಗ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇತ್ತ ಇರಾನ್ ಕೂಡ ಅಮೆರಿಕಾದ ನೌಕಾಪಡೆಯನ್ನೇ ಗುರಿಯಾಗಿಸಿಕೊಂಡು ನಿರಂತರವಾಗಿ ದಾಳಿ ನಡೆಸುತ್ತಿದೆ. ಇರಾನ್ ಸೇನೆಯು ಪ್ರಮುಖವಾಗಿ ಅಮೆರಿಕಾದ ಸೈನಿಕರನ್ನು ಗುರಿಯಾಗಿಸಿಕೊಂಡಿದೆ. ವಿಶೇಷವಾಗಿ ‘ಅಲ್ ಅಸಾದ್’ (Al-Asad) ಏರ್‌ಬೇಸ್‌ನಲ್ಲಿರುವ ಅಮೆರಿಕಾ ಸೇನೆಯ ಮೇಲೆ ಇರಾನ್ ಕಣ್ಣಿಟ್ಟಿದ್ದು, ಅಮೆರಿಕಾ ಸೈನಿಕರು ಕಂಡುಬಂದಲ್ಲಿ ಗುಂಡು ಹಾರಿಸುವಂತೆ ತನ್ನ ಪಡೆಗಳಿಗೆ ಸೂಚನೆ ನೀಡಿದೆ ಎನ್ನಲಾಗಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Untitled design (34)

ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಎಮರ್ಜೆನ್ಸಿ ಲ್ಯಾಂಡಿಂಗ್: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ

by ಯಶಸ್ವಿನಿ ಎಂ
March 28, 2026 - 1:19 pm
0

Untitled design (33)

CSK ಫ್ಯಾನ್ಸ್‌ಗೆ ಬಿಗ್ ಶಾಕ್: IPL 2026ರ ಆರಂಭಿಕ ಪಂದ್ಯಗಳಿಂದ ಎಂ.ಎಸ್.ಧೋನಿ ಔಟ್ ?

by ಯಶಸ್ವಿನಿ ಎಂ
March 28, 2026 - 12:45 pm
0

Untitled design (32)

IPL ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರಿಡಾಂಗಣ ಸಜ್ಜು: 2,000 ಪೊಲೀಸರಿಂದ ಬಿಗಿ ಬಂದೋಬಸ್ತ್

by ಯಶಸ್ವಿನಿ ಎಂ
March 28, 2026 - 12:26 pm
0

Untitled design (31)

29ನೇ ದಿನಕ್ಕೆ ಕಾಲಿಟ್ಟ ಯುದ್ಧ: ಶಾಂತಿ ಹೆಸರಿನಲ್ಲಿಯೇ ಇರಾನ್ ಮೇಲೆ ಅಮೆರಿಕಾ ದಾಳಿ..!

by Hemanth Kumar S
March 28, 2026 - 11:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (34)
    ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಎಮರ್ಜೆನ್ಸಿ ಲ್ಯಾಂಡಿಂಗ್: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ
    March 28, 2026 | 0
  • Untitled design (33)
    CSK ಫ್ಯಾನ್ಸ್‌ಗೆ ಬಿಗ್ ಶಾಕ್: IPL 2026ರ ಆರಂಭಿಕ ಪಂದ್ಯಗಳಿಂದ ಎಂ.ಎಸ್.ಧೋನಿ ಔಟ್ ?
    March 28, 2026 | 0
  • Untitled design (32)
    IPL ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರಿಡಾಂಗಣ ಸಜ್ಜು: 2,000 ಪೊಲೀಸರಿಂದ ಬಿಗಿ ಬಂದೋಬಸ್ತ್
    March 28, 2026 | 0
  • Untitled design (29)
    IPL ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು ಯಾರು..?
    March 28, 2026 | 0
  • Untitled design (28)
    RCB ಸಂಭವನೀಯ ಪ್ಲೇಯಿಂಗ್ XI: ಹೈದರಾಬಾದ್ ವಿರುದ್ಧದ ಉದ್ಘಾಟನಾ ಪಂದ್ಯಕ್ಕೆ ಪಾಟೀದಾರ್ ಪಡೆ ಸಜ್ಜು
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version