• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಕುವೈತ್‌ನ ಪ್ರಮುಖ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಕ್ಷಿಪಣಿ ದಾಳಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 20, 2026 - 9:50 am
in ವಿದೇಶ
0 0
0
CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (8)

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದ ಪರಿಣಾಮ ಕುವೈತ್ ಮೇಲೂ  ಬೀಳುತ್ತಿದೆ. ಇರಾನ್ ನಡೆಸುತ್ತಿರುವ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಹಿನ್ನೆಲೆಯಲ್ಲಿ ಕುವೈತ್ ತನ್ನ ವಾಯುಪ್ರದೇಶದಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ದೇಶದ ಪ್ರಮುಖ ಮೂಲಸೌಕರ್ಯಗಳ ಮೇಲೆ ನಿರಂತರ ದಾಳಿ ನಡೆಯುತ್ತಿರುವ ಕಾರಣ ಜನರಲ್ಲಿ ಆತಂಕ ಮನೆಮಾಡಿದೆ.

ಕುವೈತ್ ರಕ್ಷಣಾ ಸಚಿವಾಲಯದ ವಕ್ತಾರ ಮೇಜರ್ ಜನರಲ್ ಸೌದ್ ಅಬ್ದುಲಜೀಜ್ ಅಲ್-ಒಟೈಬಿ ಮಾಹಿತಿ ನೀಡಿದ್ದು, ಇರಾನ್‌ನಿಂದ ಉಡಾಯಿಸಲಾದ ಹಲವು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಡ್ರೋನ್‌ಗಳನ್ನು ಕುವೈತ್ ವಾಯುಪಡೆ ಯಶಸ್ವಿಯಾಗಿ ತಡೆದು ಹೊಡೆದುರುಳಿಸಿದೆ ಎಂದು ತಿಳಿಸಿದ್ದಾರೆ. ಇಂದು ಬೆಳಗಿನ ಜಾವದಿಂದಲೇ ದೇಶದ ವಾಯುಪ್ರದೇಶವನ್ನು ಗುರಿಯಾಗಿಸಿಕೊಂಡು ಹಲವು ದಾಳಿಗಳು ನಡೆದಿದ್ದು, ಭದ್ರತಾ ಪಡೆಗಳು ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಿವೆ ಎಂದರು.

RelatedPosts

ಉಕ್ರೇನ್‌ನಲ್ಲಿ ಹಡಗಿನ ಮೇಲೆ ಭೀಕರ ದಾಳಿ: ನಾಲ್ವರು ಭಾರತೀಯರು ಸಾವು

ಮತ್ತೆ ಶುರುವಾಯ್ತು ಇರಾನ್-ಅಮೆರಿಕ ಸಂಘರ್ಷ: ಇಂಧನ ಅಭಾವದ ಭೀತಿಯಲ್ಲಿ ಜಗತ್ತು!

ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!

ಅಮೆರಿಕ ದೇಶಕ್ಕೆ ಎಂದೂ ಮರೆಯದ ಪಾಠ ಕಲಿಸುತ್ತೇವೆ!: ಟ್ರಂಪ್ ಗೆ ಇರಾನ್ ಸರ್ವೋಚ್ಛ ನಾಯಕ ವಾರ್ನಿಂಗ್

ADVERTISEMENT
ADVERTISEMENT

ಆದರೆ ಕೆಲವು ದಾಳಿಗಳಿಂದ ವಿದ್ಯುತ್ ಹಾಗೂ ನೀರು ಪೂರೈಕೆ ಇಲಾಖೆಯ ವ್ಯಾಪ್ತಿಯಲ್ಲಿರುವ ಪ್ರಮುಖ ಸೌಲಭ್ಯಗಳಿಗೆ ಹಾನಿಯಾಗಿದೆ. ಇದರಿಂದ ದೇಶದಲ್ಲಿ ವಿದ್ಯುತ್ ವ್ಯತ್ಯಯ ಹಾಗೂ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಅಮೆರಿಕ ಕೂಡ ಇರಾನ್ ವಿರುದ್ಧ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಅಮೆರಿಕ ಸೇನೆಯ ಸೆಂಟ್ಕಾಮ್ ಇರಾನ್‌ನ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಸತತ ಒಂಬತ್ತನೇ ರಾತ್ರಿಯೂ ವೈಮಾನಿಕ ದಾಳಿಗಳನ್ನು ಮುಂದುವರಿಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುವ ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆಸಲು ಇರಾನ್ ಬಳಸುತ್ತಿದ್ದ ಡ್ರೋನ್ ಹಾಗೂ ಕ್ಷಿಪಣಿ ಸಾಮರ್ಥ್ಯವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸೆಂಟ್ಕಾಮ್ ಸ್ಪಷ್ಟಪಡಿಸಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಮಧ್ಯಪ್ರಾಚ್ಯದ ಸಂಘರ್ಷದಲ್ಲಿ ಮೃತಪಟ್ಟ ಮೂವರು ಅಮೆರಿಕದ ಸೈನಿಕರ ಗೌರವಾರ್ಥವಾಗಿ ಇರಾನ್ ವಿರುದ್ಧ ಅತ್ಯಂತ ತೀವ್ರ ಹಾಗೂ ಪರಿಣಾಮಕಾರಿ ದಾಳಿಗಳನ್ನು ನಡೆಸಲಾಗಿದೆ ಎಂದು ಹೇಳಿದ್ದಾರೆ.

ಇನ್ನೊಂದೆಡೆ, ಕುವೈತ್‌ನ ನೀರಿನ ಭದ್ರತೆಗೂ ಗಂಭೀರ ಸವಾಲು ಎದುರಾಗಿದೆ. ದೇಶದ ಶೇ.90ಕ್ಕೂ ಹೆಚ್ಚು ಕುಡಿಯುವ ನೀರು ಸಮುದ್ರದ ಉಪ್ಪು ನೀರನ್ನು ಶುದ್ಧೀಕರಿಸುವ ಡೆಸಾಲಿನೇಷನ್ ಘಟಕಗಳ ಮೂಲಕವೇ ಪೂರೈಕೆಯಾಗುತ್ತದೆ. ಇರಾನ್ ಈ ಘಟಕಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವುದರಿಂದ ದೇಶದಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗುವ ಭೀತಿ ಎದುರಾಗಿದೆ.

ಈ ನಡುವೆ ಅಮೆರಿಕ ಮತ್ತು ಇರಾನ್ ನಡುವೆ ಹಿಂದೆ ಜಾರಿಯಲ್ಲಿದ್ದ ತಾತ್ಕಾಲಿಕ ಕದನ ವಿರಾಮ ಕೊನೆಗೊಂಡಿದ್ದು, ಗಲ್ಫ್ ಪ್ರದೇಶದಲ್ಲಿರುವ ಅಮೆರಿಕದ ಸೇನಾ ನೆಲೆಗಳು ಹಾಗೂ ನೌಕಾಪಡೆಗೆ ಕುವೈತ್ ಬೆಂಬಲ ನೀಡುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇರಾನ್ ತನ್ನ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಮತ್ತಷ್ಟು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಜಾಗತಿಕ ಸಮುದಾಯ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕಬ್ಬಿಣದ

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

by ಶಾಲಿನಿ ಕೆ. ಡಿ
July 20, 2026 - 11:10 pm
0

Untitled design 2026 07 20T224251.302

ಉಕ್ರೇನ್‌ನಲ್ಲಿ ಹಡಗಿನ ಮೇಲೆ ಭೀಕರ ದಾಳಿ: ನಾಲ್ವರು ಭಾರತೀಯರು ಸಾವು

by ಶಾಲಿನಿ ಕೆ. ಡಿ
July 20, 2026 - 10:43 pm
0

Untitled design 2026 07 20T212924.700

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

by ಶಾಲಿನಿ ಕೆ. ಡಿ
July 20, 2026 - 9:29 pm
0

Untitled design 2026 07 20T210702.712

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
July 20, 2026 - 9:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T224251.302
    ಉಕ್ರೇನ್‌ನಲ್ಲಿ ಹಡಗಿನ ಮೇಲೆ ಭೀಕರ ದಾಳಿ: ನಾಲ್ವರು ಭಾರತೀಯರು ಸಾವು
    July 20, 2026 | 0
  • Untitled design 2026 07 20T194845.806
    ಮತ್ತೆ ಶುರುವಾಯ್ತು ಇರಾನ್-ಅಮೆರಿಕ ಸಂಘರ್ಷ: ಇಂಧನ ಅಭಾವದ ಭೀತಿಯಲ್ಲಿ ಜಗತ್ತು!
    July 20, 2026 | 0
  • ಮೇಘಸ್ಫೋಟ (7)
    ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!
    July 19, 2026 | 0
  • ವಾಂಗ್ಚುಕ್ (10)
    ಅಮೆರಿಕ ದೇಶಕ್ಕೆ ಎಂದೂ ಮರೆಯದ ಪಾಠ ಕಲಿಸುತ್ತೇವೆ!: ಟ್ರಂಪ್ ಗೆ ಇರಾನ್ ಸರ್ವೋಚ್ಛ ನಾಯಕ ವಾರ್ನಿಂಗ್
    July 19, 2026 | 0
  • ವಾಂಗ್ಚುಕ್ (1)
    ಇರಾನ್ ಕ್ಷಿಪಣಿ & ಡ್ರೋನ್ ದಾಳಿಗೆ ಅಮೆರಿಕದ ಇಬ್ಬರು ಸೈನಿಕರು ಬಲಿ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version