• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖಮೇನಿ ಹತ್ಯೆಗೆ ಪ್ರತೀಕಾರ: ಇರಾನ್ ಕ್ಷಿಪಣಿ ದಾಳಿ, ಇಸ್ರೇಲ್‌ನಲ್ಲಿ 10 ಮಂದಿ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 1, 2026 - 9:29 pm
in Flash News, ವಿದೇಶ
0 0
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿದ್ದು, ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಳಿಕ ಪರಿಸ್ಥಿತಿ ಯುದ್ಧದ ವಾತಾವರಣಕ್ಕೆ ತಿರುಗಿದೆ. ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ಏರ್‌ಸ್ಟ್ರೈಕ್‌ಗೆ ಪ್ರತಿಯಾಗಿ ಇರಾನ್ ಭಾರೀ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಆರಂಭಿಸಿದೆ. ಈ ಪ್ರತಿದಾಳಿಯ ಪರಿಣಾಮವಾಗಿ ಮಧ್ಯ ಇಸ್ರೇಲ್‌ನ ಬೆಟ್‌ ಶೆಮೇಶ್ ನಗರದಲ್ಲಿ 10 ಮಂದಿ ಸಾವಿಗೀಡಾಗಿದ್ದು, 23 ಮಂದಿ ಗಾಯಗೊಂಡಿದ್ದಾರೆ.

ಇಸ್ರೇಲ್ ತುರ್ತು ಸೇವಾ ಸಂಸ್ಥೆ ಮ್ಯಾಗೆನ್ ಡೇವಿಡ್ ಆಡಮ್ (ಎಂಡಿಎ) ನೀಡಿದ ಮಾಹಿತಿಯ ಪ್ರಕಾರ, ಕ್ಷಿಪಣಿಗಳು ವಾಸಸ್ಥಳ ಕಟ್ಟಡವೊಂದಕ್ಕೆ ನೇರವಾಗಿ ಅಪ್ಪಳಿಸಿದ್ದರಿಂದ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮ ಕಟ್ಟಡದ ಭಾಗಶಃ ಧ್ವಂಸಗೊಂಡಿದ್ದು, ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸಲು ತುರ್ತು ಸಿಬ್ಬಂದಿ ಹೋರಾಟ ನಡೆಸುತ್ತಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

RelatedPosts

ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ

ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ

ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

ADVERTISEMENT
ADVERTISEMENT

ಇರಾನ್ ಈ ದಾಳಿಯನ್ನು “ಪ್ರತೀಕಾರದ ಮೊದಲ ಹಂತ” ಎಂದು ಘೋಷಿಸಿದ್ದು, ಇಸ್ರೇಲ್ ಮೇಲೆ 200ಕ್ಕೂ ಹೆಚ್ಚು ಮಿಸೈಲ್‌ಗಳು ಹಾಗೂ 12 ಕ್ಕೂ ಹೆಚ್ಚು ಡ್ರೋನ್‌ಗಳನ್ನು ಪ್ರಯೋಗಿಸಿದೆ ಎಂದು ತಿಳಿಸಿದೆ. ಇಸ್ರೇಲ್ ರಕ್ಷಣಾ ವ್ಯವಸ್ಥೆ ಹಲವಾರು ಮಿಸೈಲ್‌ಗಳನ್ನು ಗಗನದಲ್ಲಿ ತಡೆದಿದ್ದರೂ, ಕೆಲವು ಗುರಿ ತಲುಪಿವೆ ಎಂದು ಮೂಲಗಳು ಹೇಳಿವೆ.

ಇದರಿಂದ ಇಸ್ರೇಲ್‌ನಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ನಾಗರಿಕರಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಶಾಲೆಗಳು, ಸಾರ್ವಜನಿಕ ಕಚೇರಿಗಳು ಮತ್ತು ವ್ಯಾಪಾರ ಕೇಂದ್ರಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಸೈರನ್‌ಗಳು ಮೊಳಗುತ್ತಿದೆ.

ಇದರೊಂದಿಗೆ ಇರಾನ್ ತನ್ನ ದಾಳಿಯನ್ನು ಗಲ್ಫ್ ರಾಷ್ಟ್ರಗಳತ್ತವೂ ವಿಸ್ತರಿಸಿದೆ. ಖತಾರ್, ಸೌದಿ ಅರೇಬಿಯಾ, ದುಬೈ, ಸಿರಿಯಾ ಮತ್ತು ಯುಎಇ ಕಡೆಗೆ ಡ್ರೋನ್ ಹಾಗೂ ಕ್ಷಿಪಣಿ ದಾಳಿಗಳನ್ನು ನಡೆಸುತ್ತಿರುವುದಾಗಿ ವರದಿಯಾಗಿದೆ.
ಇಸ್ರೇಲ್-ಅಮೆರಿಕ ಜಂಟಿ ದಾಳಿಯಲ್ಲಿ ಖಮೇನಿ ಮೃತಪಟ್ಟಿದ್ದಾರೆ ಎಂಬ ವರದಿ ಹೊರಬಂದ ಬಳಿಕ ಇರಾನ್ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. “ಈ ದಾಳಿಗೆ ಕಠಿಣ ಪ್ರತೀಕಾರ ನೀಡಲಾಗುವುದು” ಎಂದು ಇರಾನ್ ಉನ್ನತ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು.

ಮಧ್ಯಪ್ರಾಚ್ಯದ ಈ ಉದ್ವಿಗ್ನ ಪರಿಸ್ಥಿತಿಯ ಪರಿಣಾಮ ಜಾಗತಿಕ ಮಟ್ಟದಲ್ಲೂ ಕಾಣಿಸುತ್ತಿದೆ. ಅಂತರಾಷ್ಟ್ರೀಯ ಸಮುದಾಯವು ತಕ್ಷಣ ಶಾಂತಿ ಮಾತುಕತೆಗಳಿಗೆ ಕರೆ ನೀಡಿದೆ. ಯುಎನ್ ಸೇರಿದಂತೆ ಹಲವು ರಾಷ್ಟ್ರಗಳು ಎರಡೂ ದೇಶಗಳಿಗೆ ಸಂಯಮ ಪಾಲಿಸುವಂತೆ ಮನವಿ ಮಾಡಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಕಷ್ಟ, (13)

ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ

by ಶಾಲಿನಿ ಕೆ. ಡಿ
September 10, 2026 - 1:12 pm
0

ಸಂಕಷ್ಟ, (12)

ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
September 10, 2026 - 12:41 pm
0

ಸಂಕಷ್ಟ, (11)

ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!

by ಶಾಲಿನಿ ಕೆ. ಡಿ
September 10, 2026 - 12:13 pm
0

ಸಂಕಷ್ಟ, (10)

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

by ಶಾಲಿನಿ ಕೆ. ಡಿ
September 10, 2026 - 11:41 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (13)
    ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ
    September 10, 2026 | 0
  • ಸಂಕಷ್ಟ, (12)
    ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ
    September 10, 2026 | 0
  • ಸಂಕಷ್ಟ, (11)
    ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!
    September 10, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
  • ಸಂಕಷ್ಟ, (8)
    ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version