• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಹರ್ಮುಜ್ ಜಲಸಂಧಿ ಬಳಿಕ ಮತ್ತೊಂದು ಜಲಸಂಧಿ ಮುಚ್ಚಲು ಇರಾನ್ ಪ್ಲಾನ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2026 - 6:33 pm
in ವಿದೇಶ
0 0
0

ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಸೃಷ್ಟಿಸಿರುವ ಇರಾನ್, ಈಗ ಮತ್ತೊಂದು ಪ್ರಮುಖ ಜಲಸಂಧಿಯನ್ನು ಮುಚ್ಚುವ ತಂತ್ರಗಾರಿಕೆ ನಡೆಸುತ್ತಿದೆ. ಅರಬ್ಬಿ ಸಮುದ್ರ ಮತ್ತು ಕೆಂಪು ಸಮುದ್ರವನ್ನು ಸಂಪರ್ಕಿಸುವ ಬಾಬ್ ಅಲ್ ಮಂದೆಬ್ ಜಲಸಂಧಿಯ ಮೇಲೆ ಇರಾನ್ ಸೇನೆ ಕಣ್ಣು ಹಾಕಿದೆ. ಇದರ ಮೂಲಕ ಯುರೋಪ್ ಮತ್ತು ಏಷ್ಯಾ ನಡುವಿನ ಸಾಗಣೆ ಮಾರ್ಗವನ್ನು ಸಂಪೂರ್ಣವಾಗಿ ಕಡಿತಗೊಳಿಸುವ ಯೋಜನೆಯನ್ನು ಇರಾನ್ ರೂಪಿಸಿದೆ ಎಂದು ಮೂಲಗಳು ತಿಳಿಸಿವೆ.

ಬಾಬ್ ಅಲ್ ಮಂದೆಬ್ ಎಂಬುದು ಯೆಮನ್ ಮತ್ತು ಜಿಬೂಟಿ ದೇಶಗಳ ನಡುವೆ ಇರುವ ಕಿರಿದಾದ ಜಲಸಂಧಿಯಾಗಿದೆ. ಅರಬ್ಬಿ ಸಮುದ್ರದಿಂದ ಕೆಂಪು ಸಮುದ್ರಕ್ಕೆ ಪ್ರವೇಶಿಸಲು ಈ ಜಲಸಂಧಿ ಏಕೈಕ ಮಾರ್ಗವಾಗಿದೆ. ಕೆಂಪು ಸಮುದ್ರದ ಮೂಲಕ ಸುಯೆಜ್ ಕಾಲುವೆಗೆ ಸಂಪರ್ಕ ಕಲ್ಪಿಸುವ ಈ ಜಲಸಂಧಿ, ಏಷ್ಯಾ ಮತ್ತು ಯುರೋಪ್ ನಡುವಿನ ಸಮುದ್ರ ಸಾಗಣೆಗೆ ಅತ್ಯಂತ ನಿರ್ಣಾಯಕ ಸ್ಥಾನವನ್ನು ಹೊಂದಿದೆ.

RelatedPosts

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ADVERTISEMENT
ADVERTISEMENT

ಈ ಜಲಸಂಧಿಯ ಮೂಲಕ ಪ್ರತಿದಿನ ಬ್ಯಾರೆಲ್ ತೈಲ ಸೇರಿದಂತೆ ಅಪಾರ ಪ್ರಮಾಣದ ಸರಕುಗಳು ಈ ಮಾರ್ಗದಲ್ಲಿ ಸಾಗುತ್ತವೆ. ಈ ಜಲಸಂಧಿ ಮುಚ್ಚಿಹೋದರೆ, ಯುರೋಪ್ ಮತ್ತು ಅಮೆರಿಕಕ್ಕೆ ತೈಲ ಪೂರೈಕೆಯ ಸಂಪೂರ್ಣ ಸರಪಳಿಯೇ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.

ಹೌತಿ ಉಗ್ರರ ಮೂಲಕ ತಂತ್ರ:

ಈ ಜಲಸಂಧಿಯನ್ನು ಮುಚ್ಚುವ ಕಾರ್ಯವನ್ನು ಇರಾನ್ ನೇರವಾಗಿ ಮಾಡುತ್ತಿಲ್ಲ. ಬದಲಿಗೆ, ಯೆಮನ್ ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೌತಿ ಉಗ್ರ ಸಂಘಟನೆಯನ್ನು ಬಳಸಿಕೊಳ್ಳಲಿದೆ. ಹೌತಿಗಳು ಇರಾನ್ ಸರ್ಕಾರದ ಪ್ರಾಕ್ಸಿ ಉಗ್ರ ಸಂಘಟನೆಯಾಗಿದೆ.

ಈ ಹಿಂದೆಯೂ ಹೌತಿ ಉಗ್ರರು ಬಾಬ್ ಅಲ್ ಮಂದೆಬ್ ಜಲಸಂಧಿಯಲ್ಲಿ ವ್ಯಾಪಾರಿ ಹಡಗುಗಳ ಮೇಲೆ ದಾಳಿ ನಡೆಸಿದ್ದಾರೆ. ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ಹಡಗುಗಳನ್ನು ಗುರಿಯಾಗಿಸುವ ತಂತ್ರವನ್ನು ಅವರು ಅಭಿವೃದ್ಧಿಪಡಿಸಿಕೊಂಡಿದ್ದಾರೆ. ಈಗ ಇರಾನ್ ಅವರಿಗೆ ಹೆಚ್ಚುವರಿ ಸೈನಿಕ ಸಾಮಗ್ರಿಗಳನ್ನು ಒದಗಿಸುವ ಮೂಲಕ ಜಲಸಂಧಿಯನ್ನು ಸಂಪೂರ್ಣವಾಗಿ ಮುತ್ತಿಗೆ ಹಾಕುವ ಯೋಜನೆಯನ್ನು ರೂಪಿಸಿದೆ.

ಹಾರ್ಮುಜ್ ಮುಖ್ಯವಾಗಿ ತೈಲ ಸಾಗಣೆಗೆ ಮಾತ್ರ ಸೀಮಿತವಾಗಿದ್ದರೆ, ಬಾಬ್ ಅಲ್ ಮಂದೆಬ್ ಸಾಮಾನ್ಯ ಸರಕುಗಳ ಸಾಗಣೆಗೂ ಪ್ರಮುಖ ಮಾರ್ಗವಾಗಿದೆ. ಸುಯೆಜ್ ಕಾಲುವೆ ಮಾರ್ಗವು ಏಷ್ಯಾ ಮತ್ತು ಯುರೋಪ್ ನಡುವಿನ ವ್ಯಾಪಾರದ ಬೆನ್ನೆಲುಬಾಗಿದೆ. ಬಾಬ್ ಅಲ್ ಮಂದೆಬ್ ಮುಚ್ಚಿಹೋದರೆ ಈ ಸಂಪರ್ಕ ಕೊಂಡಿಯೇ ಕಡಿತಗೊಳ್ಳಲಿದೆ. ಚೀನಾ, ಭಾರತ, ಜಪಾನ್ ಸೇರಿದಂತೆ ಏಷ್ಯಾದ ಪ್ರಮುಖ ಆರ್ಥಿಕತೆಗಳಿಗೆ ಇದು ದೊಡ್ಡ ಹೊಡೆತವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (5)

‘ಟಾಸ್’ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್; ಹೊಸ ಮಾಸ್ ಅವತಾರದಲ್ಲಿ ಅರ್ಜುನ್ ದೇವ್

by ಕವಿತಾ
August 31, 2026 - 5:36 pm
0

ಪಶ್ಚಾತ್ತಾಪ (4)

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು

by ಕವಿತಾ
August 31, 2026 - 5:34 pm
0

ಪಶ್ಚಾತ್ತಾಪ (3)

ಬಿಗ್ ಬಾಸ್: ನಾಲ್ವರು ಸೂಪರ್‌ಸ್ಟಾರ್‌ಗಳನ್ನು ಒಂದೇ ಪರದೆಯಲ್ಲಿ ಕರೆತಂದ JioStar

by ಕವಿತಾ
August 31, 2026 - 4:53 pm
0

ಪಶ್ಚಾತ್ತಾಪ (1)

‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!

by ಕವಿತಾ
August 31, 2026 - 4:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
    August 31, 2026 | 0
  • ಸಾವು (12)
    ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ
    August 31, 2026 | 0
  • ಸಾವು (11)
    ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ
    August 31, 2026 | 0
  • ಸಾವು (7)
    ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ
    August 31, 2026 | 0
  • ಸಾವು (14)
    ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version