• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಇರಾನ್​ನ ಬಂದರಿನಲ್ಲಿ ಭಾರೀ ಸ್ಫೋಟ; 500ಕ್ಕೂ ಹೆಚ್ಚು ಜನರಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 26, 2025 - 6:34 pm
in ವಿದೇಶ
0 0
0
Untitled design 2025 04 26t182845.518

RelatedPosts

ವಿಶ್ವದ ದೊಡ್ಡಣ್ಣ ಡೊನಾಲ್ಡ್‌ ಟ್ರಂಪ್‌ಗೆ ಕಾಡ್ತಿದ್ಯಾ ಚರ್ಮರೋಗ ಸಮಸ್ಯೆ?

ಇರಾನ್ ಮೇಲೆ ಇಸ್ರೇಲ್-ಯುಎಸ್ ದಾಳಿ: ಸಾವಿನ ಸಂಖ್ಯೆ 787ಕ್ಕೆ ಏರಿಕೆ, ಪರಮಾಣು ಸೌಲಭ್ಯಕ್ಕೆ ಹಾನಿ!

ಗ್ರಹಣದ ಸಮಯದಲ್ಲಿ ದೇವಸ್ಥಾನಗಳನ್ನು ಏಕೆ ಮುಚ್ಚುತ್ತಾರೆ? ದೇವರಿಗೆ ಗ್ರಹಣ ತಗುಲುತ್ತದೆಯೇ?

ಇಸ್ರೇಲ್‌ ಏರ್‌ಸ್ಟ್ರೈಕ್‌ಗೆ ನಡುಗಿದ ಇರಾನ್‌: ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

ADVERTISEMENT
ADVERTISEMENT

ದೆಹಲಿ, ಏಪ್ರಿಲ್ 26: ಇರಾನ್‌ನ ಪ್ರಮುಖ ಬಂದರು ಆಗಿರುವ ಬಂದರ್ ಅಬ್ಬಾಸ್ ನಗರದ ಶಾಹಿದ್ ರಾಜೀ ಬಂದರಿನಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದೆ. ಇದರ ಪರಿಣಾಮ, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಹಲವಾರು ಜನರು ಈ ಸ್ಫೋಟದಲ್ಲಿ ಜೀವಹಾನಿಗೊಳಗಾದ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಸ್ಥಳೀಯ ಬಿಕ್ಕಟ್ಟು ನಿರ್ವಹಣಾ ಅಧಿಕಾರಿಗಳ ಪ್ರಕಾರ, ಶಾಹಿದ್ ರಾಜೀ ಬಂದರಿನ ವಾರ್ಫ್ ಪ್ರದೇಶದಲ್ಲಿ ಸಂಗ್ರಹಿಸಿಟ್ಟಿದ್ದ ಹಲವಾರು ಕಂಟೇನರ್‌ಗಳಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯ ತೀವ್ರತೆಯಿಂದಾಗಿ ಬಂದರು ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಸ್ಫೋಟದ ತೀವ್ರತೆ ಎಷ್ಟು ಭಯಾನಕವಾಗಿತ್ತು ಎಂದರೆ, ಸುತ್ತಲಿನ ಪ್ರದೇಶದಲ್ಲಿ ಬೃಹತ್ ಹೊಗೆ ಮೇಲೆರೆತ್ತು.

ಅಗ್ನಿಶಾಮಕ ದಳಗಳು ತಕ್ಷಣ ಸ್ಥಳಕ್ಕೆ ಧಾವಿಸಿ ನೂರಾರು ಗಾಯಾಳುಗಳನ್ನು ಸ್ಥಳಾಂತರಿಸಿ ಆಸ್ಪತ್ರೆಗೆ ಸಾಗಿಸಲಾಯಿತು.  ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳ ಸಂಖ್ಯೆಯು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಹಲವು ಗಂಟೆಗಳ ಕಾಲ ಅಗ್ನಿಶಾಮಕ ಕಾರ್ಯಾಚರಣೆಗಳು ನಿರಂತರವಾಗಿ ಸಾಗಿವೆ.

MAJOR EXPLOSION AT IRANIAN PORT: An explosion occurred at Iran’s strategic Shahid Rajaee port in Bandar Abbas, injuring at least 80 people who have been transferred to hospitals across Hormozgan province, according to local emergency services. Residents reported the blast was… pic.twitter.com/CHD1FPURX2

— Crown Intelligence Group (@crownintelgroup) April 26, 2025

ಖಾಸಗಿ ಸುದ್ದಿ ಸಂಸ್ಥೆಯ ವರದಿಯ ಪ್ರಕಾರ, ಈ ಸ್ಫೋಟದಲ್ಲಿ ಅನೇಕ ಜನರು ಸಾವಿಗೀಡಾಗಿರುವ ಸಾಧ್ಯತೆ ಇದೆ. ಸಾವಿನ ಅಧಿಕೃತ ಸಂಖ್ಯೆ ಇನ್ನೂ ಹೊರಬರುವುದಿಲ್ಲ. ಸ್ಥಳೀಯ ಮಾಧ್ಯಮಗಳು ಬಿಡುಗಡೆ ಮಾಡಿರುವ ಫೋಟೋಗಳು ಮತ್ತು ವೀಡಿಯೋಗಳಲ್ಲಿ, ಬೆಂಕಿ ಹಾಗೂ ದಟ್ಟ ಹೊಗೆಯು ಆಕಾಶವನ್ನು ಆವರಿಸಿರುವ ದೃಶ್ಯಗಳು ಹರಿದಾಡುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 03T232714.176

ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌: ಪ್ರಯಾಣಿಕ ವಿಮಾನ ಭಸ್ಮ

by ಶಾಲಿನಿ ಕೆ. ಡಿ
March 3, 2026 - 11:33 pm
0

Untitled design 2026 03 03T231148.574

ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ

by ಶಾಲಿನಿ ಕೆ. ಡಿ
March 3, 2026 - 11:18 pm
0

Untitled design 2026 03 03T224212.154

ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು

by ಶಾಲಿನಿ ಕೆ. ಡಿ
March 3, 2026 - 10:51 pm
0

Untitled design 2026 03 03T222927.384

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ

by ಶಾಲಿನಿ ಕೆ. ಡಿ
March 3, 2026 - 10:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T203026.155
    ವಿಶ್ವದ ದೊಡ್ಡಣ್ಣ ಡೊನಾಲ್ಡ್‌ ಟ್ರಂಪ್‌ಗೆ ಕಾಡ್ತಿದ್ಯಾ ಚರ್ಮರೋಗ ಸಮಸ್ಯೆ?
    March 3, 2026 | 0
  • ಇರಾನ್ ಮೇಲೆ ಇಸ್ರೇಲ್-ಯುಎಸ್ ದಾಳಿ
    ಇರಾನ್ ಮೇಲೆ ಇಸ್ರೇಲ್-ಯುಎಸ್ ದಾಳಿ: ಸಾವಿನ ಸಂಖ್ಯೆ 787ಕ್ಕೆ ಏರಿಕೆ, ಪರಮಾಣು ಸೌಲಭ್ಯಕ್ಕೆ ಹಾನಿ!
    March 3, 2026 | 0
  • why-temples-closed-during-grahan-eclipse-hindu-tradition-reasons
    ಗ್ರಹಣದ ಸಮಯದಲ್ಲಿ ದೇವಸ್ಥಾನಗಳನ್ನು ಏಕೆ ಮುಚ್ಚುತ್ತಾರೆ? ದೇವರಿಗೆ ಗ್ರಹಣ ತಗುಲುತ್ತದೆಯೇ?
    March 3, 2026 | 0
  • Untitled design 2026 03 03T162530.107
    ಇಸ್ರೇಲ್‌ ಏರ್‌ಸ್ಟ್ರೈಕ್‌ಗೆ ನಡುಗಿದ ಇರಾನ್‌: ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ
    March 3, 2026 | 0
  • Untitled design 2026 03 03T153228.095
    ಆಯತೋಲ್ಲಾ ಅಲಿ ಖಮೇನಿ ಹ*ತ್ಯೆಗೆ ಇಸ್ರೇಲ್‌ 1 ವರ್ಷ ರಹಸ್ಯ ಕಾರ್ಯಾಚರಣೆ: ಟ್ರಾಫಿಕ್ ಕ್ಯಾಮರಾ ಹ್ಯಾಕ್
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version