• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್‌ನಲ್ಲಿ ಭುಗಿಲೆದ್ದ ಗಲಭೆ: ಪ್ರಜೆಗಳ ವಿರುದ್ಧವೇ ಮುಗಿಬಿದ್ದ ಭದ್ರತಾ ಪಡೆಗಳು, 646 ಜನರ ಹ**ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 13, 2026 - 12:36 pm
in Flash News, ವಿದೇಶ
0 0
0
Untitled design 2026 01 13T123837.273

ಇರಾನ್‌ನಲ್ಲಿ ಅಯತೊಲ್ಲಾ ಅಲಿ ಖಮೇನಿ ಸರ್ಕಾರದ ವಿರುದ್ಧ ಆರಂಭವಾದ ಪ್ರತಿಭಟನೆಗಳು ಈಗ ದೇಶಾದ್ಯಂತ ಉಗ್ರ ಹೋರಾಟ, ಆತಂಕ ಮತ್ತು ರಕ್ತಪಾತದ ರೂಪ ತಾಳಿದೆ. ತಮ್ಮದೇ ದೇಶದ ನಾಗರಿಕರ ವಿರುದ್ಧ ಭದ್ರತಾ ಪಡೆಗಳು ದಾಳಿ ನಡೆಸುವಂತೆ ಮಾಡಿರುವ ಅಯಾತೊಲ್ಲಾ ಅಲಿ ಖಮೇನಿ ನೇತೃತ್ವದ ಸರ್ಕಾರದ ಕ್ರಮಗಳು ಜಾಗತಿಕ ಮಟ್ಟದಲ್ಲಿ ತೀವ್ರ ಟೀಕೆಗೆ ಗುರಿಯಾಗಿವೆ.

ಇದುವರೆಗೆ ಇರಾನಿನಲ್ಲಿ ಕನಿಷ್ಠ 646ಕ್ಕೂ ಹೆಚ್ಚು ನಾಗರಿಕರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ಪ್ರತಿಭಟನೆ ಆರಂಭವಾದ ದಿನದಿಂದಲೇ ಸಾವಿರಾರು ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಖಮೇನಿ ಸರ್ಕಾರವು 10 ಸಾವಿರಕ್ಕೂ ಹೆಚ್ಚು ಜನರನ್ನು ಬಂಧನದಲ್ಲಿಟ್ಟಿದೆ ಎಂದು ಹೇಳಲಾಗುತ್ತಿದೆ. ಬಂಧಿತರಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ಪತ್ರಕರ್ತರು ಹಾಗೂ ಸಾಮಾನ್ಯ ನಾಗರಿಕರೂ ಸೇರಿದ್ದಾರೆ.

RelatedPosts

ಒತ್ತಡದಿಂದ ನಿದ್ದೆ ಬರುತ್ತಿಲ್ಲವೇ ? ಬೇಗ ಮಲಗಲು ಇಲ್ಲಿವೆ ನೋಡಿ ಬೆಸ್ಟ್ ಐಡಿಯಾಗಳು

ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!

ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!

ಮಠದಲ್ಲೇ ಮಹಿಳೆ ಜೊತೆ ರಾಸಲೀಲೆಯಲ್ಲಿ ತೊಡಗಿದ್ರಾ ಪ್ರಖ್ಯಾತ ಸ್ವಾಮೀಜಿ ?

ADVERTISEMENT
ADVERTISEMENT

ಇರಾನಿನ ಶವಾಗಾರಗಳಲ್ಲಿಯೂ ಶವಗಳನ್ನು ಇರಿಸಲು ಜಾಗವಿಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ಆರೋಗ್ಯ ಸಿಬ್ಬಂದಿ ಶವಗಳನ್ನು ಒಂದರ ಮೇಲೊಂದು ಮೂಟೆಗಳಂತೆ ತುಂಬಿರುವ ದೃಶ್ಯಗಳು ಮನಕಲಕುವಂತಿವೆ. ಕೆಲವು ಪ್ರದೇಶಗಳಲ್ಲಿ  ನಮಾಜ್ ಮಾಡುವ ಪ್ರಾರ್ಥನಾ ಸ್ಥಳಗಳಿಗೂ ಶವಗಳನ್ನು ರವಾನೆ ಮಾಡಲಾಗುತ್ತಿದೆ.

ಹಿಂಸಾಚಾರ, ಭಯ ಮತ್ತು ದಮನದ ನಡುವೆಯೂ ಇರಾನ್ ಜನರು ಹಿಂದೆ ಸರಿಯುತ್ತಿಲ್ಲ. ನೂರಾರು ಮಂದಿ ಹತ್ಯೆಗೀಡಾದರೂ, ಪ್ರತಿಭಟನೆಗಳು ದೇಶದ ವಿವಿಧ ನಗರಗಳಲ್ಲಿ ಮುಂದುವರಿದಿವೆ. ಮಹಿಳೆಯರ ಹಕ್ಕು, ಸ್ವಾತಂತ್ರ್ಯ, ಆರ್ಥಿಕ ಸಂಕಷ್ಟ ಮತ್ತು ಧಾರ್ಮಿಕ ದೌರ್ಜನ್ಯದ ವಿರುದ್ಧ ಜನರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದಾಗಿ ಖಮೇನಿ ಸರ್ಕಾರ ಪತನದ ಸನಿಹಕ್ಕೆ ಬಂದು ನಿಂತಿದೆಯೇ? ಎಂಬ ಪ್ರಶ್ನೆ ಜೋರಾಗಿ ಕೇಳಿಬರುತ್ತಿದೆ.

ಈ ಸಂಕಷ್ಟದ ಗಮನವನ್ನು ಬೇರೆಡೆಗೆ ತಿರುಗಿಸಲು ಖಮೇನಿ ಯುದ್ಧದ ಮಾತುಗಳನ್ನು ಆಡುತ್ತಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ. ಅಮೆರಿಕ ಸೇನಾ ನೆಲೆಗಳು ಮತ್ತು ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅದಕ್ಕೆ ಪ್ರತಿಯಾಗಿ, ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ಸೇನಾ ಕಾರ್ಯಾಚರಣೆ ನಡೆಸುವ ಸಾಧ್ಯತೆಯ ಕುರಿತ ಚರ್ಚೆಯೂ ಜೋರಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (79)

ಸದಾ ಎದೆ ಉರಿ, ಅಜೀರ್ಣ ಕಾಡುತ್ತಿದೆಯೇ ? ಅದು ಕೇವಲ ಗ್ಯಾಸ್ಟ್ರಿಕ್ ಅಲ್ಲ, ಕ್ಯಾನ್ಸರ್ ಇರಬಹುದು ಎಚ್ಚರ

by ಯಶಸ್ವಿನಿ ಎಂ
March 6, 2026 - 11:39 pm
0

Untitled design (77)

ಒತ್ತಡದಿಂದ ನಿದ್ದೆ ಬರುತ್ತಿಲ್ಲವೇ ? ಬೇಗ ಮಲಗಲು ಇಲ್ಲಿವೆ ನೋಡಿ ಬೆಸ್ಟ್ ಐಡಿಯಾಗಳು

by ಯಶಸ್ವಿನಿ ಎಂ
March 6, 2026 - 11:13 pm
0

Untitled design (78)

ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!

by ಯಶಸ್ವಿನಿ ಎಂ
March 6, 2026 - 10:22 pm
0

Untitled design (76)

ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!

by ಯಶಸ್ವಿನಿ ಎಂ
March 6, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (77)
    ಒತ್ತಡದಿಂದ ನಿದ್ದೆ ಬರುತ್ತಿಲ್ಲವೇ ? ಬೇಗ ಮಲಗಲು ಇಲ್ಲಿವೆ ನೋಡಿ ಬೆಸ್ಟ್ ಐಡಿಯಾಗಳು
    March 6, 2026 | 0
  • Untitled design (78)
    ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!
    March 6, 2026 | 0
  • Untitled design (76)
    ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!
    March 6, 2026 | 0
  • Untitled design (75)
    ಮಠದಲ್ಲೇ ಮಹಿಳೆ ಜೊತೆ ರಾಸಲೀಲೆಯಲ್ಲಿ ತೊಡಗಿದ್ರಾ ಪ್ರಖ್ಯಾತ ಸ್ವಾಮೀಜಿ ?
    March 6, 2026 | 0
  • Untitled design (74)
    ಹೊಂಬಾಳೆ ಫಿಲ್ಮ್ಸ್ ಜೊತೆ ಹೃತಿಕ್ ರೋಷನ್ ಬಿಗ್ ಪ್ರಾಜೆಕ್ಟ್..!
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version