• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಮ್ಮ ಷರತ್ತು ಒಪ್ಪಿದ್ರೆ ಮಾತ್ರ ಕದನ ವಿರಾಮ: ಟ್ರಂಪ್‌ಗೆ ಇರಾನ್‌ ಸವಾಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 25, 2026 - 10:53 pm
in Flash News, ವಿದೇಶ
0 0
0
Untitled design 2026 03 25T225105.552

ಟೆಹ್ರಾನ್, ಮಾರ್ಚ್ 26: ಪಶ್ಚಿಮ ಏಷ್ಯಾದಲ್ಲಿ ಉದ್ಧೃತ ಸ್ಥಿತಿಗೆ ತಲುಪಿರುವ ಯುದ್ಧದ ನಡುವೆ ಇರಾನ್ ಅಮೆರಿಕಕ್ಕೆ ತಿರುಗೇಟು ನೀಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆ ಕದನವಿರಾಮಕ್ಕೆ 15 ಅಂಶಗಳ ಶಾಂತಿ ಯೋಜನೆಯನ್ನು ಪ್ರಸ್ತಾಪಿಸಿದ್ದರು. ಆದರೆ ಈ ನಿರ್ಧಾರವನ್ನು ತಿರಸ್ಕರಿಸಿರುವ ಇರಾನ್, ತನ್ನದೇ ಆದ 5 ಕಠಿಣ ಷರತ್ತುಗಳನ್ನು ನಿಗದಿಪಡಿಸಿ ಅಮೆರಿಕಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಿದೆ.

ಕಳೆದ ಎರಡು ದಿನಗಳಿಂದ ಟ್ರಂಪ್ ಅವರು “ಯುದ್ಧ ಸಾಕಾಗಿದೆ” ಎಂಬಂತೆ ವರ್ತಿಸುತ್ತಿದ್ದರು. ಇರಾನ್ ಜೊತೆ ಕದನವಿರಾಮದ ಸುಳಿವು ನೀಡಿದ್ದರು. ಆದರೆ ಅವರ ಈ ಪ್ರಯತ್ನವನ್ನು ದೃಢವಾಗಿ ತಿರಸ್ಕರಿಸಿರುವ ಇರಾನ್, “ಈ ಯುದ್ಧವನ್ನು ಯಾವಾಗ ಕೊನೆಗೊಳಿಸಬೇಕು, ಹೇಗೆ ಕೊನೆಗೊಳಿಸಬೇಕೆಂದು ಟ್ರಂಪ್ ನಿರ್ಧರಿಸಲು ನಾವು ಅವಕಾಶ ನೀಡುವುದಿಲ್ಲ. ನಾವು ಹಾಕುವ ಷರತ್ತುಗಳನ್ನು ಪೂರೈಸಿದರೆ ಮಾತ್ರ ಯುದ್ಧವನ್ನು ಕೊನೆಗೊಳಿಸುತ್ತೇವೆ” ಎಂದು ಖಡಕ್ ಆಗಿ ಹೇಳಿದೆ.

RelatedPosts

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ADVERTISEMENT
ADVERTISEMENT

ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಇರಾನ್ ಈಗ ದೃಢ ನಿಲುವನ್ನು ತೆಗೆದುಕೊಂಡಿದ್ದು, ಅಮೆರಿಕ ಈ ಪ್ರದೇಶದಲ್ಲಿ ಅತಿಯಾಗಿ ಮೂಗು ತೂರಿಸುತ್ತಿದೆ ಎಂದು ಟೀಕಿಸಿದೆ. ಯುದ್ಧವನ್ನು ಕೊನೆಗೊಳಿಸಲು ಇರಾನ್ ನಿಗದಿಪಡಿಸಿರುವ 5 ಪ್ರಮುಖ ಷರತ್ತುಗಳು ಹೀಗಿವೆ.

1. ಆಕ್ರಮಣಶೀಲತೆ ಮತ್ತು ಹತ್ಯೆಗಳ ಸಂಪೂರ್ಣ ನಿಲುಗಡೆ: ಅಮೆರಿಕ ಮತ್ತು ಇಸ್ರೇಲ್ ನಿಂದ ಆಕ್ರಮಣಶೀಲತೆ ಮತ್ತು ಟಾರ್ಗೆಟ್ ಮಾಡಿದ ಹತ್ಯೆಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು.

2. ಭವಿಷ್ಯದ ಮಿಲಿಟರಿ ಕ್ರಮದ ವಿರುದ್ಧ ಭರವಸೆ: ಇರಾನ್ ವಿರುದ್ಧ ಮುಂದಿನ ದಿನಗಳಲ್ಲಿ ಯಾವುದೇ ಮಿಲಿಟರಿ ಕ್ರಮ ಅಥವಾ ದಾಳಿ ನಡೆಸುವುದಿಲ್ಲ ಎಂದು ಅಮೆರಿಕ ಭರವಸೆ ನೀಡಬೇಕು.

3. ಯುದ್ಧ ನಷ್ಟಕ್ಕೆ ಪರಿಹಾರ: ಯುದ್ಧ ಸಂಬಂಧಿತ ನಷ್ಟಗಳು ಮತ್ತು ಹಾನಿಗಳಿಗೆ ಸೂಕ್ತವಾದ ಪರಿಹಾರವನ್ನು ಅಮೆರಿಕ ನೀಡಬೇಕು.

4. ಎಲ್ಲಾ ಪ್ರಾದೇಶಿಕ ರಂಗಗಳಲ್ಲಿ ಹಗೆತನದ ಅಂತ್ಯ: ಮಿತ್ರ ಗುಂಪುಗಳು ಸೇರಿದಂತೆ ಎಲ್ಲಾ ಪ್ರಾದೇಶಿಕ ರಂಗಗಳಲ್ಲಿ ಹಗೆತನಕ್ಕೆ ಸಂಪೂರ್ಣ ಅಂತ್ಯ ಹಾಡಬೇಕು.

5. ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್ ಅಧಿಕಾರದ ಮಾನ್ಯತೆ: ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್‌ಗೆ ಅಧಿಕಾರದ ಅಧಿಕೃತ ಮಾನ್ಯತೆ ನೀಡಬೇಕು.

“ನಮ್ಮ ಈ ಷರತ್ತುಗಳನ್ನು ಒಪ್ಪಿದ ಮೇಲೆಯೇ ಯುದ್ಧ ಕೊನೆಗೊಳ್ಳುತ್ತದೆ. ಯಾವುದೇ ಕದನ ವಿರಾಮದ ಸಮಯವನ್ನು ಇರಾನ್ ಮಾತ್ರ ನಿರ್ಧರಿಸುತ್ತದೆಯೇ ವಿನಃ ಬೇರೆ ದೇಶಗಳು ಇದನ್ನು ನಿರ್ಧರಿಸುವಂತಿಲ್ಲ” ಎಂದು ಇರಾನಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಎಲ್ಲಾ ಷರತ್ತುಗಳು ಈಡೇರುವವರೆಗೆ ಮಿಲಿಟರಿ ಕಾರ್ಯಾಚರಣೆಗಳು ಮುಂದುವರಿಯುತ್ತವೆ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಾವು (18)

US Open 2026: ಮೊದಲ ಸುತ್ತಿನಲ್ಲೇ ಜೊಕೊವಿಕ್ ಗೆ ಶಾಕ್, ಟೂರ್ನಿಯಿಂದ ಹೊರಕ್ಕೆ!

by ದಿಶಾ ಕೆ. ಎಸ್.
August 31, 2026 - 1:40 pm
0

Untitled design (11)

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ

by ದಿಶಾ ಕೆ. ಎಸ್.
August 31, 2026 - 1:21 pm
0

ಸಾವು (17)

ಬಿಗ್ ಬಾಸ್ ಕನ್ನಡ ಸೀಸನ್‌ 13ರ ಗ್ರ್ಯಾಂಡ್‌ ಓಪನಿಂಗ್‌ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 31, 2026 - 1:12 pm
0

ಸಾವು (16)

ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

by ದಿಶಾ ಕೆ. ಎಸ್.
August 31, 2026 - 12:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version