• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶ್ರೀಲಂಕಾ ಕರಾವಳಿಯಲ್ಲಿ ಇರಾನ್‌ ಹಡಗಿನ ಮೇಲೆ ದಾಳಿ: 100 ಮಂದಿ ನಾಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 4, 2026 - 4:30 pm
in Flash News, ವಿದೇಶ
0 0
0
Untitled design 2026 03 04T163013.906

(ಟೆಹ್ರಾನ್/ಕೊಲಂಬೊ): ಮಧ್ಯಪ್ರಾಚ್ಯದಲ್ಲಿ ಫೆಬ್ರವರಿ 28ರಂದು ಆರಂಭವಾದ ಇಸ್ರೇಲ್-ಇರಾನ್ ಯುದ್ಧ ಇಂದಿಗೆ (ಮಾರ್ಚ್ 04) ಐದನೇ ದಿನಕ್ಕೆ ಕಾಲಿಟ್ಟಿದೆ. ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ವಿರುದ್ಧ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆ ಉಲ್ಬಣಗೊಂಡಿದ್ದು, ಈ ಮಧ್ಯೆ ಶ್ರೀಲಂಕಾ ಕರಾವಳಿಯಲ್ಲಿ ಸಂಭವಿಸಿದ ಭೀಕರ ದುರಂತವೊಂದು ಯುದ್ಧದ ಭೀಕರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಹಡಗಿನ ಮೇಲೆ ಸಬ್‌ಮರೈನ್ ದಾಳಿ

ಶ್ರೀಲಂಕಾದ ಕರಾವಳಿ ಪ್ರದೇಶದಲ್ಲಿ ಇರಾನ್‌ಗೆ ಸೇರಿದ ಹಡಗಿನ ಮೇಲೆ ಸಬ್‌ಮರೈನ್ ದಾಳಿ ನಡೆಸಿದೆ. ಈ ದಾಳಿಯ ಪರಿಣಾಮವಾಗಿ ಕನಿಷ್ಠ 100 ಮಂದಿ ಕಾಣೆಯಾಗಿದ್ದು, 78 ಮಂದಿ ಗಾಯಗೊಂಡಿರುವುದಾಗಿ ಶ್ರೀಲಂಕಾ ರಕ್ಷಣಾ ಮೂಲಗಳು ತಿಳಿಸಿವೆ. ಸಮುದ್ರದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

RelatedPosts

ಇರಾನ್ ನೂತನ ಸರ್ವಾಧಿಕಾರಿ ಮೊಜ್ತಬಾ ಖಮೇನಿ ಸ್ಥಿತಿ ಗಂಭೀರ: ಇಸ್ರೇಲ್ ಮಾಧ್ಯಮಗಳ ವರದಿಯನ್ನು ತಳ್ಳಿ ಹಾಕಿದ ಇರಾನ್ ಸರ್ಕಾರ

ರಷ್ಯಾ ತೈಲ ಖರೀದಿಗೆ ಭಾರತಕ್ಕೆ ಅಮೆರಿಕ ಶಾಕ್? 100% ಸುಂಕಕ್ಕೆ ಸೆನೆಟ್ ಗ್ರೀನ್ ಸಿಗ್ನಲ್

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ADVERTISEMENT
ADVERTISEMENT
ಬಹ್ರೇನ್ ಮೇಲೆ ಡ್ರೋನ್ ದಾಳಿ

ಇರಾನ್ ನಡೆಸಿದ ಡ್ರೋನ್ ದಾಳಿಯಲ್ಲಿ ಬಹ್ರೇನ್ ನಲ್ಲಿ ಹಲವು ಕಟ್ಟಡಗಳು ಹಾನಿಯಾಗಿರುವುದಾಗಿ ವರದಿಯಾಗಿದೆ. ಇರಾನ್ 74 ಕ್ಷಿಪಣಿಗಳು ಹಾಗೂ 95 ಡ್ರೋನ್‌ಗಳನ್ನು ಪ್ರಯೋಗಿಸಿದ್ದು, ಅವುಗಳಲ್ಲಿ ಬಹುತೇಕವನ್ನು ತಡೆದಿರುವುದಾಗಿ ಬಹ್ರೇನ್ ಸೈನ್ಯ ತಿಳಿಸಿದೆ. ನಾಗರಿಕರು ಸುರಕ್ಷಿತ ಸ್ಥಳಗಳಲ್ಲಿ ಇರಬೇಕೆಂದು ಸರ್ಕಾರ ಸೂಚನೆ ನೀಡಿದ್ದು, ಕ್ಷಿಪಣಿ ಬಿದ್ದ ಪ್ರದೇಶಗಳಿಗೆ ಯಾರೂ ತೆರಳಬಾರದೆಂದು ಎಚ್ಚರಿಸಿದೆ.

ಎಫ್-35 ಯುದ್ಧವಿಮಾನ ಹೊಡೆದುರುಳಿಸಿದ ಇಸ್ರೇಲ್?

ಯುದ್ಧದ ಮಧ್ಯೆ ಇಸ್ರೇಲ್ ಮಹತ್ವದ ಮಾಹಿತಿ ಹೊರಹಾಕಿದೆ. ಇರಾನ್‌ನ ಎಫ್-35 ಮಾನವ ಚಾಲಿತ ಯುದ್ಧವಿಮಾನವನ್ನು ಹೊಡೆದುರುಳಿಸಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ. ಯುದ್ಧ ಆರಂಭವಾದ ನಂತರ ಮೊದಲ ಬಾರಿಗೆ ಇಂತಹ ದಾಳಿ ನಡೆದಿರುವುದಾಗಿ ವರದಿ ಹೇಳುತ್ತದೆ.

ಯಾವ ದೇಶದಲ್ಲಿ ಎಷ್ಟು ಸಾವು?

ಈ ಯುದ್ಧದಲ್ಲಿ ಈವರೆಗೆ ಹಲವು ರಾಷ್ಟ್ರಗಳಲ್ಲಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

  • ಇರಾನ್: ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ 787 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಮಿನಾಬ್ ಪ್ರದೇಶದ ಪ್ರಾಥಮಿಕ ಶಾಲಾ ಮಕ್ಕಳು ಸೇರಿದ್ದಾರೆ ಎಂಬ ವರದಿ ಮಾಡಿದೆ.

  • ಲೆಬನಾನ್: ಇಸ್ರೇಲ್ ದಾಳಿಯಿಂದ 50 ಮಂದಿ ಮೃತಪಟ್ಟಿದ್ದಾರೆ.

  • ಇಸ್ರೇಲ್: ಇರಾನ್ ಕ್ಷಿಪಣಿ ದಾಳಿಯಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ.

  • ಕುವೈತ್: ಇರಾನ್ ಮಿಸೈಲ್ ದಾಳಿಯಲ್ಲಿ ಇಬ್ಬರು ಸೈನಿಕರು ಸೇರಿ ಮೂವರು ಸಾವನ್ನಪ್ಪಿದ್ದಾರೆ.

  • ಯುಎಇ: ಡ್ರೋನ್ ದಾಳಿಯಲ್ಲಿ ಮೂವರು ಮೃತಪಟ್ಟಿದ್ದಾರೆ.

  • ಬಹ್ರೇನ್: ಸಲ್ಮಾನ್ ಇಂಡಸ್ಟ್ರಿಯಲ್ ಸಿಟಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

  • ಒಮಾನ್: ಡ್ರೋನ್ ದಾಳಿಯಿಂದ ಒಬ್ಬರು ಸಾವಿಗೀಡಾಗಿದ್ದಾರೆ.

  • ಅಮೆರಿಕ ಸೇನಾ ನೆಲೆ (ಕುವೈತ್): ಇರಾನ್ ಡ್ರೋನ್ ದಾಳಿಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ.

ಯುದ್ಧ ಮತ್ತಷ್ಟು ವಿಸ್ತರಿಸುವ ಭೀತಿ

ಅಮೆರಿಕ ಕುವೈತ್‌ನಲ್ಲಿರುವ ತನ್ನ ಸೇನಾ ನೆಲೆಯನ್ನು ಗುರಿಯಾಗಿಸಿಕೊಂಡ ದಾಳಿಯನ್ನು ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (71)

ಇರಾನ್ ನೂತನ ಸರ್ವಾಧಿಕಾರಿ ಮೊಜ್ತಬಾ ಖಮೇನಿ ಸ್ಥಿತಿ ಗಂಭೀರ: ಇಸ್ರೇಲ್ ಮಾಧ್ಯಮಗಳ ವರದಿಯನ್ನು ತಳ್ಳಿ ಹಾಕಿದ ಇರಾನ್ ಸರ್ಕಾರ

by ದಿಶಾ ಕೆ. ಎಸ್.
August 8, 2026 - 3:22 pm
0

Untitled design (29)

ರಷ್ಯಾ ತೈಲ ಖರೀದಿಗೆ ಭಾರತಕ್ಕೆ ಅಮೆರಿಕ ಶಾಕ್? 100% ಸುಂಕಕ್ಕೆ ಸೆನೆಟ್ ಗ್ರೀನ್ ಸಿಗ್ನಲ್

by ಕವಿತಾ
August 8, 2026 - 2:40 pm
0

Untitled design (32)

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ*ವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ

by ಕವಿತಾ
August 8, 2026 - 2:24 pm
0

Untitled design (31)

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿಕೆಶಿ ಭರವಸೆ

by ಕವಿತಾ
August 8, 2026 - 2:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version