• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕ ವಿರುದ್ದ ಮೊಜ್ತಾಬಾ ಖಮೇನಿ ಆಕ್ರೊಶ

admin by admin
March 12, 2026 - 10:29 pm
in Flash News, ವಿದೇಶ
0 0
0
Untitled design 2026 03 12T222213.022

ಟೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಮೊಜ್ತಬಾ ಖಮೇನಿ (Mojtaba Khamenei), ತಮ್ಮ ಮೊದಲ ಭಾಷಣದಲ್ಲೇ ಜಾಗತಿಕ ಸಮುದಾಯಕ್ಕೆ ಬಿಸಿ ಮುಟ್ಟಿಸಿದ್ದಾರೆ. ವಿಶ್ವದ ತೈಲ ಪೂರೈಕೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಯಾವುದೇ ಕಾರಣಕ್ಕೂ ತೆರೆಯುವುದಿಲ್ಲ ಮತ್ತು ಅಮೆರಿಕದ ವಿರುದ್ಧದ ಸಂಘರ್ಷ ಮುಂದುವರಿಯಲಿದೆ ಎಂದು ಘೋಷಿಸಿದ್ದಾರೆ.

ಗುರುವಾರ ಇರಾನ್‌ನ ಸರ್ಕಾರಿ ದೂರದರ್ಶನದಲ್ಲಿ ಮೊಜ್ತಬಾ ಖಮೇನಿ ಅವರ ಲಿಖಿತ ಸಂದೇಶವನ್ನು ಸುದ್ದಿ ನಿರೂಪಕರು ಓದಿದ್ದು, ಮಧ್ಯಪ್ರಾಚ್ಯದ ನೆರೆಹೊರೆಯವರ ಮೇಲಿನ ದಾಳಿಗಳು ಮುಂದುವರಿಯಲಿವೆ. ಅಮೆರಿಕ ತನ್ನ ಸೇನಾ ನೆಲೆಗಳನ್ನು ತಕ್ಷಣವೇ ಈ ಪ್ರದೇಶದಿಂದ ತೆರವುಗೊಳಿಸಬೇಕು. ಒಂದು ವೇಳೆ ಕಾರ್ಯಾಚರಣೆ ಮುಂದುವರಿಸಿದರೆ ಭೀಕರ ದಾಳಿಯನ್ನು ಎದುರಿಸಬೇಕಾಗುತ್ತದೆ ಎಂದು ಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ.

RelatedPosts

ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು!

ಅಮೆರಿಕ-ಇರಾನ್ ಯುದ್ಧದಿಂದ ಪಾಕಿಸ್ತಾನಕ್ಕೆ ಭಾರೀ ಆರ್ಥಿಕ ಬಿಕ್ಕಟ್ಟು

ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್

ADVERTISEMENT
ADVERTISEMENT
ಪ್ರತಿ ಸಾವಿಗೂ ಪ್ರತೀಕಾರದ ಪ್ರತಿಜ್ಞೆ

ಇತ್ತೀಚಿನ ವಾಯುದಾಳಿಗಳಲ್ಲಿ ಇರಾನ್ ಅನುಭವಿಸಿದ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗೆ ಸೇಡು ತೀರಿಸಿಕೊಳ್ಳುವುದಾಗಿ ಮೊಜ್ತಬಾ ಪ್ರತಿಜ್ಞೆ ಮಾಡಿದ್ದಾರೆ. ಇರಾನ್ ಮಣ್ಣಿನ ಮೇಲೆ ಬಿದ್ದ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ ತೀರಿಸಿಕೊಳ್ಳುತ್ತೇವೆ. ಅಮೆರಿಕದ ನೆಲೆಗಳು ನಮ್ಮ ಗುರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮತ್ತೊಂದೆಡೆ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್, ಸಂಘರ್ಷ ಕೊನೆಗೊಳಿಸಲು ಅಮೆರಿಕ ಮತ್ತು ಇಸ್ರೇಲ್ ಮುಂದೆ ಮೂರು ಪ್ರಮುಖ ಷರತ್ತುಗಳನ್ನು ಇರಿಸಿದ್ದಾರೆ:

  1. ಹಕ್ಕುಗಳ ಮಾನ್ಯತೆ: ಇರಾನ್‌ನ ಕಾನೂನುಬದ್ಧ ಹಕ್ಕುಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಬೇಕು.

  2. ಭದ್ರತೆಯ ಖಾತರಿ: ಭವಿಷ್ಯದಲ್ಲಿ ಇರಾನ್ ಮೇಲೆ ಯಾವುದೇ ದಾಳಿಗಳು ನಡೆಯುವುದಿಲ್ಲ ಎಂಬ ದೃಢವಾದ ಅಂತರರಾಷ್ಟ್ರೀಯ ಗ್ಯಾರಂಟಿ ಬೇಕು.

  3. ಯುದ್ಧದ ಪರಿಹಾರ: ಇಲ್ಲಿಯವರೆಗೆ ಯುದ್ಧದಿಂದ ಉಂಟಾಗಿರುವ ಎಲ್ಲಾ ಹಾನಿಗಳಿಗೆ ಅಮೆರಿಕ ಮತ್ತು ಇಸ್ರೇಲ್ ಪರಿಹಾರ ನೀಡಬೇಕು.

ರಷ್ಯಾ ಮತ್ತು ಪಾಕಿಸ್ತಾನದ ನಾಯಕರೊಂದಿಗೆ ಮಾತನಾಡಿದ ಪೆಜೆಶ್ಕಿಯಾನ್, ಶಾಂತಿಗೆ ಇರಾನ್ ಸಿದ್ಧವಿದೆ. ಆದರೆ, ಜಿಯೋನಿಸ್ಟ್ ಆಡಳಿತ (ಇಸ್ರೇಲ್) ಮತ್ತು ಅಮೆರಿಕದಿಂದ ಹೊತ್ತಿಸಲ್ಪಟ್ಟ ಈ ಬೆಂಕಿಯನ್ನು ಆರಿಸಲು ನಮ್ಮ ಷರತ್ತುಗಳನ್ನು ಈಡೇರಿಸಲೇಬೇಕು ಎಂದು ಸ್ಪಷ್ಟಪಡಿಸಿದ್ದಾರೆ.ಒಟ್ಟಾರೆಯಾಗಿ, ಮೊಜ್ತಬಾ ಖಮೇನಿ ಅವರ ಉಗ್ರ ನಿಲುವು ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

528

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್‌ಗೆ ಸಂಪುಟ ಒಪ್ಪಿಗೆ

by ಪವಿತ್ರಾ ಗಣಪತಿ
April 30, 2026 - 11:04 pm
0

562

ಬಡಜೀವದ ಮೇಲೆ ಜವರಾಯನ ಅಟ್ಟಹಾಸ ..! ನಿನ್ನೆ ಸುರಿದ ಅಪಾಯಕಾರಿ ಮಳೆಗೆ ಇನ್ನೊಂದು ಜೀವ ಬಲಿ..

by ಪವಿತ್ರಾ ಗಣಪತಿ
April 30, 2026 - 10:46 pm
0

1235

ಬೆಂಗಳೂರಿನಲ್ಲಿ ಮಳೆ ಬಂದ್ರೆ ಹುಷಾರ್ ಹುಷಾರ್..!

by ಪವಿತ್ರಾ ಗಣಪತಿ
April 30, 2026 - 10:27 pm
0

259

ರೇವಣ್ಣ ಮಹಿಳೆ ಅಪಹರಣ ಪ್ರಕರಣ ರದ್ದು ಸಲ್ಲಿಸಿದ್ದ ಅರ್ಜಿ ವಾಪಸ್‌..!

by ಪವಿತ್ರಾ ಗಣಪತಿ
April 30, 2026 - 8:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 30T144942.041
    ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ
    April 30, 2026 | 0
  • Untitled design 2026 04 30T143217.042
    ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು!
    April 30, 2026 | 0
  • Untitled design 2026 04 30T141436.550
    ಅಮೆರಿಕ-ಇರಾನ್ ಯುದ್ಧದಿಂದ ಪಾಕಿಸ್ತಾನಕ್ಕೆ ಭಾರೀ ಆರ್ಥಿಕ ಬಿಕ್ಕಟ್ಟು
    April 30, 2026 | 0
  • Untitled design 2026 04 30T140331.252
    ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್
    April 30, 2026 | 0
  • ಜೊ;ಪಕಲ
    “ಪಶ್ಚಿಮ ಏಷ್ಯಾದಲ್ಲಿ ಶಾಂತಿ ಕಾಪಾಡದಿದ್ರೆ ಅಪಾಯ!”: ಟ್ರಂಪ್‌ಗೆ ಪುಟಿನ್ ಬಿಗ್ ವಾರ್ನಿಂಗ್
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version