• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಮಾತುಕತೆಗೆ ಇರಾನ್ ಮನವಿ, ಕದನ ವಿರಾಮ ಅಂತ್ಯ: ಟ್ರಂಪ್

ಕವಿತಾ by ಕವಿತಾ
July 10, 2026 - 10:35 pm
in ವಿದೇಶ
0 0
0
‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (1)

ವಾಷಿಂಗ್ಟನ್ (ಜುಲೈ 10): ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಯ ಬಳಿಕ ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಮತ್ತೊಮ್ಮೆ ತೀವ್ರಗೊಂಡಿದೆ. ಪರಸ್ಪರ ಸರಣಿ ಪ್ರತಿದಾಳಿಗಳಿಂದ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಇರಾನ್ ಮನವಿ ಮೇರೆಗೆ ಮಾತುಕತೆ ನಡೆಸಲು ಅಮೆರಿಕ ಒಪ್ಪಿಕೊಂಡಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಆದರೆ, ಮಾತುಕತೆಗೆ ಸಮ್ಮತಿ ಸೂಚಿಸಿದ್ದರೂ ಕದನ ವಿರಾಮ ಈಗಾಗಲೇ ಅಂತ್ಯಗೊಂಡಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಟ್ರಂಪ್ ತಮ್ಮ ‘ಟ್ರುತ್ ಸೋಶಿಯಲ್’ ಖಾತೆಯಲ್ಲಿ, “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಮಾತುಕತೆಯನ್ನು ಮುಂದುವರಿಸಲು ನಮಗೆ ಮನವಿ ಮಾಡಿದೆ. ನಾವು ಅದಕ್ಕೆ ಒಪ್ಪಿದ್ದೇವೆ. ಆದರೆ, ಕದನ ವಿರಾಮ ಮುಕ್ತಾಯಗೊಂಡಿದೆ ಎಂಬುದನ್ನು ಅಮೆರಿಕ ಸ್ಪಷ್ಟವಾಗಿ ತಿಳಿಸಿದೆ” ಎಂದು ಅವರು ಬರೆದುಕೊಂಡಿದ್ದಾರೆ.

RelatedPosts

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ADVERTISEMENT
ADVERTISEMENT

ಕಳೆದ ಮೂರು ತಿಂಗಳಿಗೂ ಹೆಚ್ಚು ಕಾಲ ನಡೆದಿದ್ದ ಸಂಘರ್ಷಕ್ಕೆ ತೆರೆ ಎಳೆಯಲು ಕಳೆದ ತಿಂಗಳು ಇರಾನ್ ಮತ್ತು ಅಮೆರಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದವು. ಆದರೆ, ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಪಡೆಗಳು ಮೂರು ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ಬಳಿಕ ಪರಿಸ್ಥಿತಿ ಮತ್ತೆ ವಿಕೋಪಕ್ಕೆ ತಿರುಗಿದೆ. ಇದಕ್ಕೆ ಪ್ರತಿಯಾಗಿ ಅಮೆರಿಕದ ಪಡೆಗಳು ಈ ವಲಯದಲ್ಲಿದ್ದ ಇರಾನ್‌ನ ಮಿಲಿಟರಿ ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿದವು. ಇದರಿಂದ ಎರಡೂ ದೇಶಗಳ ನಡುವೆ ಮತ್ತೊಮ್ಮೆ ನೇರ ಪ್ರತೀಕಾರದ ದಾಳಿಗಳು ಆರಂಭವಾಗಿವೆ.

ಇರಾನ್ ಕೂಡ ಅಮೆರಿಕದ ದಾಳಿಗೆ ಪ್ರತಿದಾಳಿ ನಡೆಸಿ, ಪ್ರಾದೇಶಿಕ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಉಭಯ ದೇಶಗಳ ನಡುವಿನ ಈ ಹೊಸ ಸಂಘರ್ಷವು ಜಾಗತಿಕ ಇಂಧನ ಸರಬರಾಜು ಹಾಗೂ ಸಮುದ್ರ ಮಾರ್ಗಗಳ ಸುರಕ್ಷತೆ ಕುರಿತು ಆತಂಕ ಹುಟ್ಟಿಸಿದೆ.

ಹಾರ್ಮುಜ್ ಜಲಸಂಧಿಯ ಮಹತ್ವವೇನು?

ವಿಶ್ವದ ಸುಮಾರು ಐದನೇ ಒಂದು ಭಾಗದಷ್ಟು ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲ ಹಾರ್ಮುಜ್ ಜಲಸಂಧಿ ಮಾರ್ಗದ ಮೂಲಕ ಸಾಗುತ್ತದೆ. ಈ ಕಾರಣದಿಂದಲೇ ಈ ಜಲಸಂಧಿ ಜಾಗತಿಕ ವಾಣಿಜ್ಯ ಹಾಗೂ ಇಂಧನ ಮಾರುಕಟ್ಟೆಗೆ ಅತ್ಯಂತ ಮಹತ್ವದ್ದಾಗಿದೆ. ಇರಾನ್, ಈ ಜಲಸಂಧಿ ತನ್ನ ನಿಯಂತ್ರಣದಲ್ಲಿ ಇರಬೇಕು ಹಾಗೂ ಇಲ್ಲಿ ಸಂಚರಿಸುವ ಹಡಗುಗಳು ಶುಲ್ಕ ಪಾವತಿಸಬೇಕು ಎಂದು ವಾದಿಸುತ್ತಿದೆ. ಆದರೆ, ವಾಣಿಜ್ಯ ಹಡಗುಗಳ ಮುಕ್ತ ಸಂಚಾರವನ್ನು ಕಾಪಾಡುವುದು ತನ್ನ ಜವಾಬ್ದಾರಿ ಎಂದು ಅಮೆರಿಕ ಮಿಲಿಟರಿ ಹೇಳಿದೆ.
ಅಮೆರಿಕದ  ದಾಳಿಯಿಂದ ಇರಾನ್‌ನಲ್ಲಿ ಹೆಚ್ಚಾದ ಸಾವು-ನೋವು

ಅಮೆರಿಕದ ವೈಮಾನಿಕ ದಾಳಿಯಿಂದ ಇರಾನ್‌ನಲ್ಲಿ ಸಾವು-ನೋವುಗಳು ಹೆಚ್ಚಾಗಿವೆ. ಟೆಹ್ರಾನ್ ಆರೋಗ್ಯ ಸಚಿವಾಲಯದ ವರದಿ ಪ್ರಕಾರ, ಅಮೆರಿಕ ನಡೆಸಿದ ಮೊದಲ ಎರಡು ದಿನಗಳ ದಾಳಿಯಲ್ಲಿ 14 ಮಂದಿ ಸಾವನ್ನಪ್ಪಿದ್ದು, 78 ಮಂದಿ ಗಾಯಗೊಂಡಿದ್ದಾರೆ. ಸಿರಿಕ್ ಪಟ್ಟಣದ ಮೇಲಿನ ದಾಳಿಯೊಂದರಲ್ಲೇ ಮೂವರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ. ಮಿಲಿಟರಿ ಕಾರ್ಯಾಚರಣೆಗಳು ಇನ್ನೂ ಮುಂದುವರಿದಿವೆ ಎಂದು ವರದಿಯಿಂದ ತಿಳಿದು ಬಂದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Road trip (15)

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:58 pm
0

Road trip (14)

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

by ಶಾಲಿನಿ ಕೆ. ಡಿ
October 17, 2026 - 3:28 pm
0

Road trip (13)

ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು..ಉಸಿರಿರೋ ತನಕ ಮರೆಯಲ್ಲ: ರಚಿತಾ ರಾಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:01 pm
0

Road trip (11)

ನೂಡಲ್ಸ್ ಸೇವಿಸಿದ ಒಂದೇ ಕುಟುಂಬದ ಐವರು ನಿಗೂಢ ಸಾವು

by ಶಾಲಿನಿ ಕೆ. ಡಿ
October 17, 2026 - 2:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (9)
    ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್
    October 17, 2026 | 0
  • Road trip (1)
    ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?
    October 17, 2026 | 0
  • Your paragraph text (81)
    ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ
    October 16, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • Untitled design 2026 10 15T094714.508
    ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version