• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕದನ ವಿರಾಮಕ್ಕೆ ಇರಾನ್ ಸಿದ್ಧವಾಗಿದೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 15, 2026 - 11:28 am
in Flash News, ವಿದೇಶ
0 0
0
Untitled design 2026 03 15T112802.144

ವಾಷಿಂಗ್ಟನ್, ಮಾರ್ಚ್ 15: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ನೀಡಿದ ಸಂದರ್ಶನದಲ್ಲಿ ಹಲವು ಮಹತ್ವದ ಹೇಳಿಕೆ ನೀಡಿದ್ದಾರೆ. ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಜೀವಂತವಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದು, ಇರಾನ್ ಕದನ ವಿರಾಮಕ್ಕೆ ಸಿದ್ಧವಾಗಿದ್ದರೂ ಅಮೆರಿಕ ಅದನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂದು ಹೇಳಿದ್ದಾರೆ..

ಎನ್‌ಬಿಸಿ ನ್ಯೂಸ್ ಹಾಗೂ ಫಾಕ್ಸ್ ನ್ಯೂಸ್ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಈ ಹೇಳಿಕೆಯನ್ನು ನೀಡಿದ್ದಾರೆ. ಫೆಬ್ರವರಿ 28ರಂದು ಅಮೆರಿಕ-ಇಸ್ರೇಲ್ ಸಂಯುಕ್ತ ದಾಳಿಯ ಬಳಿಕದಿಂದ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ..

RelatedPosts

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್

ಫ್ಲೈ ದುಬೈ ವಿಮಾನದ ಕೋ-ಪೈಲಟ್ ಕೃತ್ಯವನ್ನು ಹೊಗಳಿದ ಅಲ್ ಖೈದಾ..!

ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು

ADVERTISEMENT
ADVERTISEMENT

“ಇಲ್ಲಿಯವರೆಗೆ ಯಾರೂ ಅವರನ್ನು ಸಾರ್ವಜನಿಕವಾಗಿ ತೋರಿಸಲಿಲ್ಲ. ಅವರು ಜೀವಂತವಾಗಿದ್ದರೆ ದೇಶಕ್ಕಾಗಿ ಏನಾದರೂ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಆದರೆ ಇರಾನ್ ಈಗ ಕದನ ವಿರಾಮದ ಮಾತುಗಳವರೆಗೆ ಮಾತ್ರ ಸೀಮಿತವಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.

ಮೊಜ್ತಬಾ ಖಮೇನಿ ಅವರು ಇರಾನ್‌ನ ಮಾಜಿ ಸರ್ವೋಚ್ಚ ನಾಯಕನಾದ ಅಲಿ ಖಮೇನಿ ಅವರ ಪುತ್ರರಾಗಿದ್ದಾರೆ. ಫೆಬ್ರವರಿ 28ರಂದು ನಡೆದ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಲಿ ಖಮೇನಿ ಮೃತಪಟ್ಟ ನಂತರ ಮೊಜ್ತಬಾ ಖಮೇನಿಯನ್ನು ಹೊಸ ನಾಯಕನಾಗಿ ನೇಮಕ ಮಾಡಲಾಗಿದೆ ಎಂಬ ವರದಿಗಳು ಬಂದಿದ್ದವು. ಆದರೆ ಅದಾದ ಬಳಿಕ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಈ ನಡುವೆ ಟ್ರಂಪ್ ಮತ್ತೊಂದು ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಇರಾನ್‌ನ ಪ್ರಮುಖ ತೈಲ ರಫ್ತು ಕೇಂದ್ರವಾಗಿರುವ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಪಡೆಗಳು ವೈಮಾನಿಕ ದಾಳಿಗಳನ್ನು ನಡೆಸಿವೆ ಎಂದು ಅವರು ಖಚಿತಪಡಿಸಿದ್ದಾರೆ. ಈ ದಾಳಿಯಲ್ಲಿ ಹಲವು ಮಿಲಿಟರಿ ಗುರಿಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ಅಮೆರಿಕ ಸೇನಾ ಮೂಲಗಳು ತಿಳಿಸಿವೆ.

ಅಮೆರಿಕದ ಸೆಂಟ್ರಲ್ ಕಮಾಂಡ್ ಪ್ರಕಾರ, ಇದು ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿಗಳಲ್ಲಿ ಒಂದಾಗಿದೆ. ಖಾರ್ಗ್ ದ್ವೀಪ ಇರಾನ್‌ನ ತೈಲ ರಫ್ತು ವ್ಯವಸ್ಥೆಯ ಪ್ರಮುಖ ಕೇಂದ್ರವಾಗಿದ್ದು, ಅದನ್ನು ಗುರಿಯಾಗಿಸಿಕೊಂಡಿರುವುದು ಯುದ್ಧದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಟ್ರಂಪ್ ಹೇಳುವಂತೆ, ಇರಾನ್ ಮಾತುಕತೆಗೆ ಸಿದ್ಧವಾಗಿರುವಂತೆ ಕಾಣುತ್ತಿದೆ. ಆದರೆ ಅವರು ವಿಧಿಸಿರುವ ಷರತ್ತುಗಳು ಅಮೆರಿಕ ಒಪ್ಪುವಂತಿಲ್ಲ. ಅಮೆರಿಕ ಮತ್ತು ಇಸ್ರೇಲ್ ತಮ್ಮ ವೈಮಾನಿಕ ದಾಳಿಗಳನ್ನು ಶಾಶ್ವತವಾಗಿ ನಿಲ್ಲಿಸಬೇಕು ಎಂಬುದು ಇರಾನ್‌ನ ಪ್ರಮುಖ ಬೇಡಿಕೆಯಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಟ್ರಂಪ್, “ಇರಾನ್ ಮಾತುಕತೆಗೆ ಬಯಸಬಹುದು. ಆದರೆ ಅವರ ಷರತ್ತುಗಳು ಉತ್ತಮವಾಗಿಲ್ಲ. ಅದಕ್ಕಾಗಿ ನಾವು ಈಗ ಮಾತುಕತೆಗೆ ಸಿದ್ಧವಿಲ್ಲ” ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನು ಅವರು ತಮ್ಮ ಸಾಮಾಜಿಕ ಜಾಲತಾಣವಾದ ಟ್ರೂತ್ ಸೋಷಿಯಲ್‌ನಲ್ಲಿ ಕೂಡ ಹಂಚಿಕೊಂಡಿದ್ದಾರೆ.

ಫೆಬ್ರವರಿ 28ರಂದು ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸಿದ ದಾಳಿಗೆ ಪ್ರತೀಕಾರವಾಗಿ ಟೆಹ್ರಾನ್ ಹಲವು ಮಧ್ಯಪ್ರಾಚ್ಯ ದೇಶಗಳ ಮೇಲೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 05T072807.122

ಪದೇ ಪದೇ ಹೊಟ್ಟೆ ಉಬ್ಬರ ಕಾಡುತ್ತಿದೆಯೇ? ಆಹಾರ ಸೇವನೆಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ!

by ಶಾಲಿನಿ ಕೆ. ಡಿ
October 5, 2026 - 7:29 am
0

Untitled design 2026 10 05T064935.045

ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!

by ಶಾಲಿನಿ ಕೆ. ಡಿ
October 5, 2026 - 6:50 am
0

ಸರ್ಕಾರ (15)

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
October 4, 2026 - 6:28 pm
0

ಸರ್ಕಾರ (14)

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

by ಶಾಲಿನಿ ಕೆ. ಡಿ
October 4, 2026 - 6:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
  • Untitled design 2026 10 04T124216.938
    ‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ
    October 4, 2026 | 0
  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version