• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಇರಾನ್ ವಿರುದ್ಧ ಸುದೀರ್ಘ ಸಮರಕ್ಕೆ ಸಜ್ಜಾಗುತ್ತಿದ್ಯಾ ಅಮೆರಿಕ?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 10, 2026 - 12:13 pm
in ವಿದೇಶ
0 0
0
Web Photo Editor 2026 07 10T114118.162

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಭೀತಿ ತೀವ್ರಗೊಂಡಿದ್ದು, ಇರಾನ್ ವಿರುದ್ಧ ಅಮೆರಿಕ ಸುದೀರ್ಘ ಸಮರಕ್ಕೆ ಸಜ್ಜಾಗುತ್ತಿದೆಯೇ ಎಂಬ ಪ್ರಶ್ನೆ ಇದೀಗ ಜಾಗತಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಮೆರಿಕದ ನಾಲ್ಕಕ್ಕೂ ಹೆಚ್ಚು ಯುದ್ಧ ನೌಕೆಗಳು ಪಶ್ಚಿಮ ಏಷ್ಯಾ ಸಮುದ್ರ ಪ್ರದೇಶದಲ್ಲಿ ಠಿಕಾಣಿ ಹೂಡಿರುವುದು ಈ ಆತಂಕಕ್ಕೆ ಮತ್ತಷ್ಟು ಬಲ ನೀಡಿದೆ. ಇರಾನ್‌ನ ಸೈನಿಕ ಸಾಮರ್ಥ್ಯವನ್ನು ಕುಗ್ಗಿಸುವ ಉದ್ದೇಶದಿಂದ ಅಮೆರಿಕ ತನ್ನ ದಾಳಿಯ ತೀವ್ರತೆಯನ್ನು ಹೆಚ್ಚಿಸಬಹುದೆಂಬ ಸೂಚನೆಗಳು ಸಿಗುತ್ತಿವೆ.

ಅಮೆರಿಕದ ಗುರಿ ಕೇವಲ ಸೈನಿಕ ತಾಣಗಳಷ್ಟೇ ಅಲ್ಲ, ಇರಾನ್ ದೇಶದ ಪ್ರಮುಖ ಮೂಲಸೌಕರ್ಯಗಳನ್ನು ಹಾಳುಮಾಡುವುದೂ ಆಗಿದೆ ಎನ್ನಲಾಗಿದೆ. ವಿಶೇಷವಾಗಿ ಇರಾನ್ ಸೇನೆ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ (IRGC) ನೆಲೆಗಳು, ಡ್ರೋನ್ ಹಾಗೂ ಕ್ಷಿಪಣಿ ಸಂಗ್ರಹ ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಲು ಸಿದ್ಧತೆ ಮಾಡಿಕೊಂಡಿದೆ ಎಂದು ವರದಿಗಳು ಸೂಚಿಸುತ್ತಿವೆ. ಇದರ ಜೊತೆಗೆ ಇರಾನ್‌ನ ಅಣು ಸಂಸ್ಕರಣಾ ಸ್ಥಾವರಗಳ ಮೇಲೂ ಮತ್ತಷ್ಟು ದಾಳಿ ನಡೆಸುವ ಯೋಜನೆ ಅಮೆರಿಕದ ಕಾರ್ಯತಂತ್ರದ ಭಾಗವಾಗಿರುವ ಸಾಧ್ಯತೆ ಇದೆ.

RelatedPosts

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ

ADVERTISEMENT
ADVERTISEMENT

ಇದರ ಬೆನ್ನಲ್ಲೇ ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ತೀವ್ರ ಪ್ರತಿದಾಳಿ ನಡೆಸುವ ಎಚ್ಚರಿಕೆ ನೀಡಿದೆ. ಅಮೆರಿಕಕ್ಕೆ ಪಶ್ಚಿಮ ಏಷ್ಯಾದಲ್ಲಿ ಕಾರ್ಯಾಚರಣೆಗೆ ನೆರವಾಗುತ್ತಿದೆ ಎಂದು ಶಂಕಿಸಿರುವ ಯುನೈಟೆಡ್ ಅರಬ್ ಎಮಿರೇಟ್ಸ್‌ (UAE) ಮೇಲೂ ಇರಾನ್ ಕಣ್ಣಿಟ್ಟಿದೆ. UAE ತನ್ನ ನೆಲವನ್ನು ಅಮೆರಿಕದ ದಾಳಿಗೆ ಬಳಸಲು ಅವಕಾಶ ನೀಡಿದ್ದರೆ, ಅದರ ಪರಿಣಾಮವನ್ನು ಅನುಭವಿಸಲೇಬೇಕು ಎಂದು ಇರಾನ್ ನಾಯಕರು ಎಚ್ಚರಿಕೆ ನೀಡಿದ್ದಾರೆ. UAE ದೇಶದ ಮೂಲಸೌಕರ್ಯಗಳನ್ನು ಮಣ್ಣುಪಾಲು ಮಾಡುವ ಮಟ್ಟಿಗೆ ಪ್ರತೀಕಾರ ಕೈಗೊಳ್ಳುವುದಾಗಿ ಬೆದರಿಕೆ ಹಾಕಿರುವುದು ಪ್ರದೇಶದ ಉದ್ವಿಗ್ನತೆಯನ್ನು ಇನ್ನಷ್ಟು ಹೆಚ್ಚಿಸಿದೆ.

ಇನ್ನೊಂದೆಡೆ, ಲೆಬನಾನ್‌ನಲ್ಲೂ ಪರಿಸ್ಥಿತಿ ಗಂಭೀರವಾಗಿದೆ. ಹೆಜ್ಬೊಲ್ಲಾ ಉಗ್ರರ ವಿರುದ್ಧ ಇಸ್ರೇಲ್ ದಾಳಿ ತೀವ್ರಗೊಳಿಸಿದ್ದು, ಲೆಬನಾನ್‌ನ ಶೌಕೀನ್ ಸೇರಿದಂತೆ ಹಲವು ಪ್ರದೇಶಗಳ ಮೇಲೆ ಡ್ರೋನ್ ದಾಳಿ ನಡೆಸಿದೆ. ಹೆಜ್ಬೊಲ್ಲಾ ಉಗ್ರರ ನೆಲೆಗಳನ್ನೇ ಗುರಿಯಾಗಿಸಿಕೊಂಡು ಈ ದಾಳಿಗಳು ನಡೆದಿವೆ ಎಂದು ವರದಿಯಾಗಿದೆ. ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ವಿಸ್ತರಿಸುತ್ತಿದ್ದು, ಸಾಮಾನ್ಯ ನಾಗರಿಕರ ಜೀವ ಭದ್ರತೆ ಬಗ್ಗೆ ಆತಂಕ ಹೆಚ್ಚುತ್ತಿದೆ.

ಮಾರ್ಚ್ 2ರಿಂದ ಈವರೆಗೆ ಲೆಬನಾನ್‌ನಲ್ಲಿ ನಡೆದ ಸಂಘರ್ಷಗಳಲ್ಲಿ 12 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂಬ ಅಂದಾಜು ಹೊರಬಿದ್ದಿದೆ. ಇದರಿಂದ ಪಶ್ಚಿಮ ಏಷ್ಯಾ ಸಂಪೂರ್ಣವಾಗಿ ಬಹುಮುಖ ಯುದ್ಧಭೂಮಿಯನ್ನೇ ಹೋಲುವಂತಾಗಿದೆ. ಒಂದು ಕಡೆ ಅಮೆರಿಕ-ಇರಾನ್ ತಣಕು, ಮತ್ತೊಂದೆಡೆ ಇಸ್ರೇಲ್-ಹೆಜ್ಬೊಲ್ಲಾ ಸಂಘರ್ಷ—ಈ ಎರಡೂ ಬೆಳವಣಿಗೆಗಳು ಜಾಗತಿಕ ಶಾಂತಿಗೆ ಗಂಭೀರ ಸವಾಲಾಗಿ ಪರಿಣಮಿಸುತ್ತಿವೆ. ಮುಂದಿನ ದಿನಗಳಲ್ಲಿ ಈ ಉದ್ವಿಗ್ನತೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 30T063237.904

ದಿನ ಭವಿಷ್ಯ: ಇಂದು ಯಾವ ರಾಶಿಗೆ ಅದೃಷ್ಟ? 12 ರಾಶಿಗಳ ಫಲ ಹೀಗಿದೆ

by ದಿಶಾ ಕೆ. ಎಸ್.
August 30, 2026 - 6:33 am
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (17)

ಎವರೆಸ್ಟ್ ಇಂಗು ಪುಡಿಗೆ FSSAI ಶಾಕ್: ಇಂಗು ಪುಡಿ ಮಾರಾಟಕ್ಕೆ ಬ್ರೇಕ್!

by ಕವಿತಾ
August 29, 2026 - 11:25 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (15)

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ಇರುಮುಡಿ’

by ಕವಿತಾ
August 29, 2026 - 10:40 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (16)

ಮೈಸೂರಿನಲ್ಲಿ ಚಿಕ್ಕಣ್ಣ-ಪಾವನಾ ಆರತಕ್ಷತೆ ಸಂಭ್ರಮ!

by ಕವಿತಾ
August 29, 2026 - 10:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)
    ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)
    ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (9)
    ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version