• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಕೆಂಪುಕೋಟೆ ಘಟನೆ ಬೆನ್ನಲ್ಲೇ ಇಸ್ಲಾಮಾಬಾದ್‌ನಲ್ಲಿ ಕಾರು ಸ್ಫೋಟ: ಐವರು ಸಾವು, 25 ಮಂದಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 11, 2025 - 2:55 pm
in Flash News, ವಿದೇಶ
0 0
0
Untitled design 2025 11 11T144430.957

ಇಸ್ಲಾಮಾಬಾದ್ (ಪಾಕಿಸ್ತಾನ): ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಭೀಕರ ಸ್ಫೋಟದ ಬೆನ್ನಲ್ಲೇ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಮತ್ತೊಂದು ಭಯಾನಕ ಕಾರು ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ  ಐವರು ಮೃತಪಟ್ಟಿದ್ದು, ಸುಮಾರು 25 ಮಂದಿ ಗಾಯಗೊಂಡಿದ್ದಾರೆ.

ಘಟನೆ ವಿವರ

RelatedPosts

ನೇಪಾಳದಲ್ಲಿ ಮಳೆಯ ಆರ್ಭಟ; ಪ್ರವಾಹ-ಭೂಕುಸಿತಕ್ಕೆ 21 ಮಂದಿ ಬಲಿ!

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ

ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು

ADVERTISEMENT
ADVERTISEMENT

ಪ್ರಾಥಮಿಕ ವರದಿಗಳ ಪ್ರಕಾರ, ಇಸ್ಲಾಮಾಬಾದ್‌ನ ನ್ಯಾಯಾಂಗ ಸಂಕೀರ್ಣದ ಹೊರಗಡೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಯಿಂದ ವಾಹನ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದ ಶಬ್ದವು ಕಿಲೋಮೀಟರ್ ವ್ಯಾಪ್ತಿಯವರೆಗೆ ಕೇಳಿಸಿತ್ತು ಎನ್ನಲಾಗಿದೆ. ಸ್ಫೋಟದ ತೀವ್ರತೆಯಿಂದ ಕಟ್ಟಡಗಳ ಕಿಟಕಿಗಳು ಪುಡಿಯಾಗಿದ್ದು, ಸುತ್ತಮುತ್ತ ಪ್ರದೇಶದಲ್ಲಿ ಉದ್ವಿಗ್ನತೆಯ ವಾತಾವರಣ ನಿರ್ಮಾಣವಾಗಿದೆ.

ಪಾಕಿಸ್ತಾನಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಕಾರಿನಲ್ಲಿ ಅಳವಡಿಸಲಾದ ಗ್ಯಾಸ್ ಸಿಲಿಂಡರ್ ಸ್ಫೋಟವೇ ಈ ಘಟನೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ದೆಹಲಿಯಲ್ಲಿ ಕಾರು ಬಾಂಬ್‌ ಸ್ಫೋಟ: 3 ದಿನ ಕೆಂಪುಕೋಟೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಪ್ರಬಲ ಕಾರು ಸ್ಫೋಟವು ನಗರವನ್ನು ಬೆಚ್ಚಿ ಬೀಳಿಸಿದೆ. ಈ ದುರಂತದಲ್ಲಿ ಕನಿಷ್ಠ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ತೀವ್ರತೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳು ಇಂದಿನಿಂದ ಮೂರು ದಿನಗಳ ಕಾಲ ಕೆಂಪುಕೋಟೆಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಿದ್ದಾರೆ. ನವೆಂಬರ್ 13ರವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ.

ದೆಹಲಿಯ ಕೆಂಪುಕೋಟೆಯ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಕಾರು ಸ್ಫೋಟಗೊಂಡು, ಸುತ್ತಲಿನ ವಾಹನಗಳು ಮತ್ತು ಕಟ್ಟಡಗಳಿಗೆ ಗಂಭೀರ ಹಾನಿಯಾಗಿದೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ದೆಹಲಿ ಪೊಲೀಸರು, ಅಗ್ನಿಶಾಮಕ ದಳ ಮತ್ತು ತುರ್ತು ವೈದ್ಯಕೀಯ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸಿದವು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಯಿತು. ಮೃತದೇಹಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ.

ಈ ಘಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರ ಕಟ್ಟೆಚ್ಚರ ವಹಿಸಿದ್ದಾರೆ. ಕೆಂಪುಕೋಟೆಯ ಸುತ್ತಲೂ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಡ್ರೋನ್‌ಗಳ ಮೂಲಕ ನಿಗಾ ವಹಿಸಲಾಗುತ್ತಿದೆ. ಕೆಂಪುಕೋಟೆ ಭಾರತದ ಪ್ರಮುಖ ಪ್ರವಾಸಿ ತಾಣವಾಗಿದ್ದು, ಪ್ರತಿದಿನ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ನಿರ್ಬಂಧದಿಂದ ಪ್ರವಾಸೋದ್ಯಮಕ್ಕೆ ತಾತ್ಕಾಲಿಕ ತೊಂದರೆಯಾಗಲಿದೆ.

ತನಿಖೆಯ ಜವಾಬ್ದಾರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಫೊರೆನ್ಸಿಕ್ ಲ್ಯಾಬ್ (FLS) ತಂಡಗಳು ವಹಿಸಿಕೊಂಡಿವೆ. ಸ್ಫೋಟ ಸ್ಥಳದಲ್ಲಿ ಪರಿಶೀಲನೆ ನಡೆಯುತ್ತಿದೆ. CCTV ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ಶಂಕಿತರನ್ನು ಹುಡುಕುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಸ್ಫೋಟ ಭಯೋತ್ಪಾದನಾ ದಾಳಿಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಉಗ್ರ ಸಂಘಟನೆಗಳ ಕೈವಾಡ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಸ್ಫೋಟದಿಂದ ಅನೇಕ ಅಂಗಡಿಗಳು ಹಾನಿಗೊಳಗಾಗಿದ್ದು, ರಸ್ತೆಗಳಲ್ಲಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಪೊಲೀಸರು ಸಾರ್ವಜನಿಕರಿಗೆ ಆತಂಕ ಬೇಡ, ಎಲ್ಲವೂ ನಿಯಂತ್ರಣದಲ್ಲಿದೆ ಎಂದು ಭರವಸೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (68)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಸುವರ್ಣ ಬೇಟೆ; 8 ಚಿನ್ನದೊಂದಿಗೆ ಪದಕ ಪಟ್ಟಿಯಲ್ಲಿ 9ನೇ ಸ್ಥಾನ

by ದಿಶಾ ಕೆ. ಎಸ್.
September 30, 2026 - 11:51 am
0

Your paragraph text (67)

ಚಿನ್ನ ಖರೀದಿದಾರರಿಗೆ ಶಾಕ್; ಮತ್ತೆ ಏರಿಕೆಯಾದ ಬಂಗಾರದ ಬೆಲೆ

by ದಿಶಾ ಕೆ. ಎಸ್.
September 30, 2026 - 11:33 am
0

Your paragraph text (66)

ಹಳ್ಳಿಯ ಕಥೆಗೆ ಫಿದಾ ಆದ ಪ್ರೇಕ್ಷಕರು; ‘ಪ್ರೇಮದ ಊರಲಿ’ಗೆ ಭರ್ಜರಿ ರೆಸ್ಪಾನ್ಸ್

by ದಿಶಾ ಕೆ. ಎಸ್.
September 30, 2026 - 11:19 am
0

Your paragraph text (65)

ದೆಹಲಿಯಲ್ಲಿ ಇಂದು INDIA ಒಕ್ಕೂಟದ ನಾಯಕರ ಮಹತ್ವದ ಸಭೆ

by ದಿಶಾ ಕೆ. ಎಸ್.
September 30, 2026 - 10:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version