• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ನ್ಯಾಟೋ ಮಾದರಿಯಲ್ಲೇ ಇಸ್ಲಾಂ ರಾಷ್ಟ್ರಗಳಿಂದ ‘ಅರಬ್ ಸೇನಾಪಡೆ’?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 17, 2025 - 6:20 pm
in ವಿದೇಶ
0 0
0
114 (7)

ಪಾಶ್ಚಾತ್ಯ ರಾಷ್ಟ್ರಗಳ ನ್ಯಾಟೋ ಸೇನಾ ಮಾದರಿಯನ್ನು ಅನುಸರಿಸಿ, ಇಸ್ಲಾಮಿಕ್ ರಾಷ್ಟ್ರಗಳು ತಮ್ಮದೇ ಆದ ‘ಅರಬ್ ಸೇನಾಪಡೆ’ಯನ್ನು ರಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿವೆ. ಕತಾರ್‌ನ ರಾಜಧಾನಿ ದೋಹಾದಲ್ಲಿ ಇತ್ತೀಚೆಗೆ ನಡೆದ ತುರ್ತು ಸಭೆಯಲ್ಲಿ ಈ ಬಗ್ಗೆ ಆಳವಾದ ಚರ್ಚೆ ನಡೆದಿದ್ದು, ಹಲವು ರಾಷ್ಟ್ರಗಳು ಒಪ್ಪಿಗೆ ಸೂಚಿಸಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ದಶಕಗಳ ಹಿಂದೆಯೇ ಸೌದಿ ಅರೇಬಿಯಾ ಇಸ್ಲಾಮಿಕ್ ಸೇನಾ ಒಕ್ಕೂಟದ ಕಲ್ಪನೆಯನ್ನು ಮುಂದಿಟ್ಟಿತ್ತು. 2015ರಲ್ಲಿ ಸೌದಿ ನೇತೃತ್ವದಲ್ಲಿ ‘ಇಸ್ಲಾಮಿಕ್ ಮಿಲಿಟರಿ ಕೌಂಟರ್ ಟೆರರಿಸಂ ಕೋಲಿಷನ್’ ರಚನೆಯಾಗಿತ್ತು. ಆದರೆ ಅದು ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ಬರಲಿಲ್ಲ. ರಾಷ್ಟ್ರಗಳ ನಡುವಿನ ಅಭಿಪ್ರಾಯ ಭಿನ್ನತೆಗಳು, ನಾಯಕತ್ವದ ಸ್ಪರ್ಧೆ ಮತ್ತು ರಾಜಕೀಯ ಹಿತಾಸಕ್ತಿಗಳು ಇದಕ್ಕೆ ಅಡ್ಡಿಯಾಗಿದ್ದವು. ಆದರೆ ಇತ್ತೀಚಿನ ಘಟನೆಗಳು ವಿಶೇಷವಾಗಿ, ಇಸ್ರೇಲ್‌ನ ಕತಾರ್ ಮೇಲಿನ ದಾಳಿ ಈ ರಾಷ್ಟ್ರಗಳನ್ನು ಒಂದುಗೂಡಿಸಿವೆ.

RelatedPosts

ಮತ್ತೆ ಶುರುವಾಯ್ತು ಯುದ್ಧ ಈ ಬಾರೀ ಸೌದಿಗೆ ತೈಲ ಸಂಕಷ್ಟ

ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!

70 ಗಂಟೆ ಕೆಲಸದ ಚರ್ಚೆ ನಡುವೆ ಇನ್ಫೋಸಿಸ್‌ಗೆ 1.9 ಕೋಟಿ ರೂ. ದಂಡ; ಫ್ರಾನ್ಸ್‌ ಕಠಿಣ ಕ್ರಮ!

ಜಪಾನ್‌ನಲ್ಲಿ ಭೂಕಂಪದ ಬಳಿಕ ಶಾಪಿಂಗ್ ಮಾಲ್‌ನಲ್ಲಿ ಭಾರೀ ಸ್ಫೋಟ: 13 ಮಂದಿ ಬಲಿ

ADVERTISEMENT
ADVERTISEMENT

ದೋಹಾ ಸಭೆಯಲ್ಲಿ ಟರ್ಕಿ, ಪಾಕಿಸ್ತಾನ, ಈಜಿಪ್ಟ್, ಕತಾರ್, ಇರಾಕ್ ಸೇರಿದಂತೆ 40ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಈ ಸಭೆಯ ಮುಖ್ಯ ಉದ್ದೇಶವೆಂದರೆ ಇಸ್ರೇಲ್‌ನ ದಾಳಿಯನ್ನು ಖಂಡಿಸುವುದು ಮತ್ತು ಮುಂದಿನ ದಿನಗಳ ರಕ್ಷಣಾ ಕ್ರಮಗಳನ್ನು ಚರ್ಚಿಸುವುದು. ಪಾಕಿಸ್ತಾನದ ಪ್ರಧಾನಿಮ, ಈ ಸಭೆಯಲ್ಲಿ ಅತ್ಯಂತ ತೀವ್ರವಾಗಿ ಮಾತನಾಡಿ, ‘ಅರಬ್ ಸೇನಾಪಡೆ’ಯನ್ನು ತಕ್ಷಣ ರಚಿಸಬೇಕು ಎಂದು ಆಗ್ರಹಿಸಿದರು. ಪಾಕಿಸ್ತಾನವು ಅಣ್ವಸ್ತ್ರಗಳನ್ನು ಹೊಂದಿರುವ ಏಕೈಕ ಇಸ್ಲಾಮಿಕ್ ರಾಷ್ಟ್ರವಾಗಿರುವುದರಿಂದ, ಅದರ ಬೇಡಿಕೆಗೆ ಇತರ ರಾಷ್ಟ್ರಗಳು ಒಪ್ಪಿಗೆ ನೀಡುವ ಸಾಧ್ಯತೆ ಹೆಚ್ಚಿದೆ. ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಕೂಡ ಈ ಯೋಜನೆಯನ್ನು ಬೆಂಬಲಿಸಿ, ‘ನ್ಯಾಟೋ ಮಾದರಿಯ ಒಕ್ಕೂಟವು ನಮ್ಮ ರಾಷ್ಟ್ರಗಳ ರಕ್ಷಣೆಗೆ ಅಗತ್ಯ’ ಎಂದು ಹೇಳಿದರು.

ಈಜಿಪ್ಟ್, ಈ ಯೋಜನೆಯಲ್ಲಿ ಮುಂಚೂಣಿಯಲ್ಲಿದ್ದು, ಮೊದಲ ಹಂತದಲ್ಲಿ 20 ಸಾವಿರ ಸೈನಿಕರನ್ನು ಒದಗಿಸಲು ಸಿದ್ಧವಾಗಿದೆ. ಅಲ್ಲದೆ, ಸೇನಾಪಡೆಯ ಮುಖ್ಯ ಕಚೇರಿಯನ್ನು ಕೈರೋದಲ್ಲಿ ಸ್ಥಾಪಿಸಬೇಕು ಮತ್ತು ಮೊದಲ ಕಮಾಂಡರ್ ಈಜಿಪ್ಟ್‌ನವರಾಗಿರಬೇಕು ಎಂದು ಬೇಡಿಕೆಯಿಟ್ಟಿದೆ. ಇರಾಕ್‌ನ ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುದಾನಿ ಕೂಡ ಈ ಸೇನೆಯ ನಿರ್ಮಾಣಕ್ಕೆ ಬೆಂಬಲ ನೀಡಿ, ‘ಇಸ್ಲಾಮಿಕ್ ರಾಷ್ಟ್ರಗಳ ಐಕ್ಯತೆಯು ಜಗತ್ತಿನ ಶಾಂತಿಗೆ ಕೊಡುಗೆ ನೀಡುತ್ತದೆ’ ಎಂದು ಹೇಳಿದರು.

ಆದರೆ ಈ ಯೋಜನೆಯು ಸುಲಭವಲ್ಲ. ಜಾಗತಿಕ ತಜ್ಞರು ಈ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ದಶಕಗಳಿಂದ ಚರ್ಚೆಗಳು ನಡೆಯುತ್ತಿವೆಯಾದರೂ, ರಾಷ್ಟ್ರಗಳ ನಡುವಿನ ಸ್ಪರ್ಧೆಯು ಅಡ್ಡಿಯಾಗಿದೆ. ಸೌದಿ ಅರೇಬಿಯಾ ಮತ್ತು ಈಜಿಪ್ಟ್ ನಡುವಿನ ನಾಯಕತ್ವದ ಹೋರಾಟ, ಇರಾನ್ ಮತ್ತು ಸೌದಿಗಳ ವೈಷಮ್ಯಗಳು ಈ ಒಕ್ಕೂಟವನ್ನು ದುರ್ಬಲಗೊಳಿಸಬಹುದು. ಭಾರತಕ್ಕೆ ಈ ಬೆಳವಣಿಗೆಯು ದುಷ್ಪರಿಣಾಮಗಳನ್ನು ತರುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (3)
    ಮತ್ತೆ ಶುರುವಾಯ್ತು ಯುದ್ಧ ಈ ಬಾರೀ ಸೌದಿಗೆ ತೈಲ ಸಂಕಷ್ಟ
    July 31, 2026 | 0
  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಬಲಿಷ್ಠ (1)
    70 ಗಂಟೆ ಕೆಲಸದ ಚರ್ಚೆ ನಡುವೆ ಇನ್ಫೋಸಿಸ್‌ಗೆ 1.9 ಕೋಟಿ ರೂ. ದಂಡ; ಫ್ರಾನ್ಸ್‌ ಕಠಿಣ ಕ್ರಮ!
    July 29, 2026 | 0
  • Your paragraph text (8)
    ಜಪಾನ್‌ನಲ್ಲಿ ಭೂಕಂಪದ ಬಳಿಕ ಶಾಪಿಂಗ್ ಮಾಲ್‌ನಲ್ಲಿ ಭಾರೀ ಸ್ಫೋಟ: 13 ಮಂದಿ ಬಲಿ
    July 29, 2026 | 0
  • Your paragraph text (6)
    ಉಕ್ರೇನ್‌ನ ಸಮುದ್ರದಲ್ಲಿ ಕ್ಷಿಪಣಿ ದಾಳಿ: ಸಂಕಷ್ಟದಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version