• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೆಜ್ಬೊಲ್ಲಾ ಉಗ್ರರ ವಿರುದ್ಧ ಮುಗಿಬಿದ್ದ ಇಸ್ರೇಲ್ ಸೇನೆ: ಬಹುಮಹಡಿ ಕಟ್ಟಡ ನೆಲಸಮ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 18, 2026 - 12:20 pm
in Flash News, ವಿದೇಶ
0 0
0

ಬೈರೂತ್, ಮಾರ್ಚ್ 18: ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಿದೆ. ಇಸ್ರೇಲ್ ಡಿಫೆನ್ಸ್ ಫೋರ್ಸಸ್ (ಐಡಿಎಫ್) ಲೆಬನಾನ್ ರಾಜಧಾನಿ ಬೈರೂತ್‌ನಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಭಾರೀ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ 22 ಮಹಡಿಗಳ ಬೃಹತ್ ಕಟ್ಟಡವೊಂದು ಕ್ಷಣಾರ್ಧದಲ್ಲಿ ನೆಲಸಮವಾಗಿದೆ.

ಇಸ್ರೇಲ್ ಡಿಫೆನ್ಸ್ ಫೋರ್ಸ್ (IDF) ಈ ದಾಳಿಯನ್ನು ನಡೆಸಿದ ಬಗ್ಗೆ ಮಾಹಿತಿ ನೀಡಿದ್ದು, ದಾಳಿಯ ಮುಖ್ಯ ಉದ್ದೇಶ ಹೆಜ್ಬೊಲ್ಲಾ ಉಗ್ರರ ನೆಲೆಗಳನ್ನು ನಾಶಪಡಿಸುವುದಾಗಿತ್ತು ಎಂದು ಹೇಳಿದೆ. ಇಸ್ರೇಲ್ ಅಧಿಕಾರಿಗಳ ಪ್ರಕಾರ, ಕುಸಿದ ಕಟ್ಟಡದಲ್ಲಿ ಹೆಜ್ಬೊಲ್ಲಾ ಸಂಘಟನೆಯ ಪ್ರಮುಖ ಸದಸ್ಯರು ಹಾಗೂ ಅವರ ಕಾರ್ಯಾಚರಣಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದವು ಎಂಬ ಗುಪ್ತಚರ ಮಾಹಿತಿ ದೊರೆತಿತ್ತು ಎನ್ನಲಾಗಿದೆ.

RelatedPosts

ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ

ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್

ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!

ಆಗಸ್ಟ್ 6ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ದಾಳಿಗೊಳಗಾದ ಕಟ್ಟಡವು ಸಾಮಾನ್ಯ ವಾಣಿಜ್ಯ ಮತ್ತು ಸರ್ಕಾರಿ ಕಚೇರಿಗಳನ್ನೂ ಒಳಗೊಂಡಿತ್ತು ಎನ್ನಲಾಗಿದೆ. ಲೆಬನಾನ್ ಸರ್ಕಾರದ ಕೆಲವು ಸಚಿವಾಲಯಗಳ ಕಚೇರಿಗಳು ಕೂಡ ಇದೇ ಕಟ್ಟಡದಲ್ಲಿ ಇದ್ದವು ಎಂದು ತಿಳಿದುಬಂದಿದೆ. ಸಾಮಾಜಿಕ ನ್ಯಾಯ ಸಚಿವಾಲಯದ ಕೆಲವು ವಿಭಾಗಗಳು ಈ ಕಟ್ಟಡದಲ್ಲೇ ಕಾರ್ಯನಿರ್ವಹಿಸುತ್ತಿದ್ದವು ಎಂಬ ಮಾಹಿತಿ ಲಭ್ಯವಾಗಿದೆ.

ದಾಳಿ ನಡೆದಾಗ ಭಾರೀ ಸ್ಫೋಟದ ಶಬ್ದ ಕೇಳಿಬಂದಿದ್ದು, ಕೆಲವೇ ಕ್ಷಣಗಳಲ್ಲಿ ಕಟ್ಟಡ ಸಂಪೂರ್ಣ ಕುಸಿದು ಬಿದ್ದಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಧೂಳು ಮತ್ತು ಅವಶೇಷಗಳು ಆವರಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆಗಳು  ಆರಂಭಗೊಂಡಿವೆ. ಗಾಯಗೊಂಡವರ ಸಂಖ್ಯೆ ಹಾಗೂ ಸಾವಿನ ಪ್ರಮಾಣದ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ, ಆದರೆ ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ..

WATCH: Entire structure brought down in central Beirut, Lebanon after Israeli airstrikes pic.twitter.com/qdOzmwkwhx

— Rapid Report (@RapidReport2025) March 18, 2026

ಇಸ್ರೇಲ್ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಹೆಜ್ಬೊಲ್ಲಾ ಉಗ್ರರ ವಿರುದ್ಧ ನಡೆಯುತ್ತಿರುವ ನಿರಂತರ ಹೋರಾಟದ ಭಾಗವಾಗಿ ಈ ದಾಳಿ ನಡೆಸಲಾಗಿದೆ ಎಂದು ಹೇಳಿದೆ. ಹೆಜ್ಬೊಲ್ಲಾ ಸಂಘಟನೆ ಲೆಬನಾನ್‌ನಲ್ಲೇ ಪ್ರಭಾವ ಹೊಂದಿದ್ದು, ಇಸ್ರೇಲ್ ವಿರುದ್ಧ ಹಲವು ಬಾರಿ ದಾಳಿ ನಡೆಸಿದ ಆರೋಪಗಳಿವೆ. ಈ ಹಿನ್ನೆಲೆ, ಇಸ್ರೇಲ್ ತನ್ನ ಭದ್ರತೆಯ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ದಾಳಿ ನಡೆಸಿದೆಯೆಂದು ತಿಳಿಸಿದೆ.

ಇನ್ನೊಂದೆಡೆ, ಲೆಬನಾನ್ ಸರ್ಕಾರ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ನಾಗರಿಕ ಪ್ರದೇಶದಲ್ಲಿ ನಡೆದ ಇಂತಹ ದಾಳಿ ಅಂತರರಾಷ್ಟ್ರೀಯ ಕಾನೂನುಗಳ ಉಲ್ಲಂಘನೆ ಎಂದು ಸರ್ಕಾರ ಆರೋಪಿಸಿದೆ. ನಾಗರಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯ ಕ್ರಮಗಳನ್ನು ತಕ್ಷಣ ನಿಲ್ಲಿಸಬೇಕೆಂದು ಲೆಬನಾನ್ ಅಧಿಕಾರಿಗಳು ಆಗ್ರಹಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಇರ್ತೀರಾ (13)

ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ

by ಶಾಲಿನಿ ಕೆ. ಡಿ
July 14, 2026 - 12:45 pm
0

Untitled design 2026 07 14T123038.260

ಮಹಾರಾಷ್ಟ್ರದಲ್ಲಿ ನಕಲಿ ಹಾಲಿನ ಮಹಾದಂಧೆ ಬಯಲು!

by ಶಾಲಿನಿ ಕೆ. ಡಿ
July 14, 2026 - 12:36 pm
0

ಇರ್ತೀರಾ (12)

ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 14, 2026 - 12:05 pm
0

Untitled design 2026 07 14T110339.573

ನೆರೆರಾಜ್ಯದಲ್ಲಿ ಕೋವಿಡ್ ಆತಂಕ! ಕರ್ನಾಟಕದಲ್ಲಿ 32 ಹೊಸ ಪ್ರಕರಣಗಳು ಪತ್ತೆ

by ಶಾಲಿನಿ ಕೆ. ಡಿ
July 14, 2026 - 11:31 am
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
  • ಇರ್ತೀರಾ (9)
    ಆಗಸ್ಟ್ 6ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ ಶಿವಕುಮಾರ್
    July 14, 2026 | 0
  • ಇರ್ತೀರಾ (8)
    ಮೊಜ್ತಬಾ ಖಮೇನಿ 90% ಫಿನಿಷ್: ಸಂಚಲನ ಸೃಷ್ಟಿಸಿದ ಟ್ರಂಪ್‌ ಹೇಳಿಕೆ
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version