• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಸ್ರೇಲ್ ಭೀಕರ ದಾಳಿ: ಇರಾನ್‌ನ ಹೆಜ್ಬೊಲ್ಲಾ ಸುರಂಗ ಜಾಲದ ಮಾಸ್ಟರ್‌ಮೈಂಡ್ ಮಹದಿ ವಫಾಯಿ ಹ*ತ್ಯೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
April 1, 2026 - 1:34 pm
in Flash News, ವಿದೇಶ
0 0
0

ಟೆಹ್ರಾನ್: ಇರಾನ್ ವಿರುದ್ಧ ನೇರ ಸಮರ ಸಾರಿರುವ ಇಸ್ರೇಲ್, ಈಗ ಇರಾನ್ ಬೆಂಬಲಿತ ಹೆಜ್ಬೊಲ್ಲಾ ಉಗ್ರ ಸಂಘಟನೆಯನ್ನು ಬೇರುಸಹಿತ ಕಿತ್ತೊಗೆಯಲು ಮುಂದಾಗಿದೆ. ಇದರ ಭಾಗವಾಗಿ ನಡೆಸಿದ ವಾಯುದಾಳಿಯಲ್ಲಿ ಹೆಜ್ಬೊಲ್ಲಾ ಮತ್ತು ಇರಾನ್‌ನ ಖುದ್ಸ್ ಫೋರ್ಸ್ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ, ಸುರಂಗ ಮಾರ್ಗಗಳ ಎಂಜಿನಿಯರ್ ಎಂದೇ ಕುಖ್ಯಾತನಾಗಿದ್ದ ಮಹದಿ ವಫಾಯಿನನ್ನು ಇಸ್ರೇಲ್ ಹತ್ಯೆ ಮಾಡಿದೆ.

ಯಾರು ಈ ಮಹದಿ ವಫಾಯಿ ?

ಮಹದಿ ವಫಾಯಿ ಕೇವಲ ಒಬ್ಬ ಉಗ್ರನಲ್ಲ, ಆತ ಇರಾನ್‌ನ ಪ್ರಭಾವಿ ‘ಖುದ್ಸ್ ಫೋರ್ಸ್’ನ ಲೆಬನಾನ್ ವಿಭಾಗದ ಮುಖ್ಯಸ್ಥನಾಗಿದ್ದ. ಲೆಬನಾನ್ ಮತ್ತು ಸಿರಿಯಾ ದೇಶಗಳಲ್ಲಿ ಇಸ್ರೇಲ್ ಗಡಿಯೊಳಗೆ ನುಗ್ಗಲು ನಿರ್ಮಿಸಲಾದ ಬೃಹತ್ ಭೂಗತ ಸುರಂಗ ಮಾರ್ಗಗಳ ಯೋಜನೆಗಳ ಹಿಂದಿನ ಮಾಸ್ಟರ್‌ಮೈಂಡ್ ಈತನಾಗಿದ್ದ. ಭೂಗತವಾಗಿ ಉಗ್ರರ ನೆಲೆಗಳನ್ನು ಸ್ಥಾಪಿಸುವಲ್ಲಿ ಈತ ಪರಿಣೊತನಾಗಿದ್ದರಿಂದ, ಈತನನ್ನು ಉಗ್ರ ಸಂಘಟನೆಗಳ ‘ಚೀಫ್ ಎಂಜಿನಿಯರ್’ ಎಂದು ಕರೆಯಲಾಗುತ್ತಿತ್ತು.

RelatedPosts

ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1

ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?

ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಕಿಡ್ನಾಪ್‌

ತಂದೆಯ ಮೇಲಿನ ಸಿಟ್ಟಿಗೆ 4 ವರ್ಷದ ಕಂದಮ್ಮನ ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕ್ರೂರಿ

ADVERTISEMENT
ADVERTISEMENT

ಇರಾನ್‌ನ ಮಲ್ಲಾಹತ್ ಪ್ರದೇಶದಲ್ಲಿ ಇಸ್ರೇಲ್ ನಡೆಸಿದ ನಿಖರವಾದ ವೈಮಾನಿಕ ದಾಳಿಯಲ್ಲಿ ಮಹದಿ ವಫಾಯಿ ಹತ್ಯೆಯಾಗಿದ್ದಾನೆ ಎಂದು ಇರಾನ್ ಮೂಲಗಳು ದೃಢಪಡಿಸಿವೆ. ಹೆಜ್ಬೊಲ್ಲಾ ಮತ್ತು ಖುದ್ಸ್ ಫೋರ್ಸ್ ನಡುವಿನ ಸಮನ್ವಯತೆಯನ್ನು ಈತನೇ ನಿರ್ವಹಿಸುತ್ತಿದ್ದ. ಈತನ ಸಾವು ಹೆಜ್ಬೊಲ್ಲಾ ಸಂಘಟನೆಯ ರಕ್ಷಣಾತ್ಮಕ ಮತ್ತು ಆಕ್ರಮಣಕಾರಿ ಸುರಂಗ ಜಾಲಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.

ನಮ್ಮ ನಾಗರಿಕರ ಮೇಲೆ ದಾಳಿ ಮಾಡಲು ಸಂಚು ರೂಪಿಸುವ ಯಾವುದೇ ವ್ಯಕ್ತಿಯನ್ನು ನಾವು ಸುಮ್ಮನೆ ಬಿಡುವುದಿಲ್ಲ. ಮಹದಿ ವಫಾಯಿ ಹತ್ಯೆಯು ಹೆಜ್ಬೊಲ್ಲಾ ಸಂಘಟನೆಯ ಬೆನ್ನೆಲುಬು ಮುರಿದಂತಿದೆ ಎಂದು ಇಸ್ರೇಲ್ ರಕ್ಷಣಾ ಪಡೆ (IDF) ಹೇಳಿಕೆ ನೀಡಿದೆ. ಇಸ್ರೇಲ್ ಈಗ ಇರಾನ್ ಜೊತೆಗೆ ಲೆಬನಾನ್ ಮತ್ತು ಸಿರಿಯಾದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಸತತ ದಾಳಿ ನಡೆಸುತ್ತಿದೆ.

ಮಹದಿ ವಫಾಯಿ ಹತ್ಯೆಯಿಂದ ರೊಚ್ಚಿಗೆದ್ದಿರುವ ಇರಾನ್ ಮತ್ತು ಹೆಜ್ಬೊಲ್ಲಾ, ಇಸ್ರೇಲ್ ಮೇಲೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿವೆ. ಈ ಬೆಳವಣಿಗೆಯಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಿಚ್ಚು ಮತ್ತಷ್ಟು ಜೋರಾಗಿದ್ದು, ಜಾಗತಿಕ ಸಮುದಾಯವು ಆತಂಕದಿಂದ ಪರಿಸ್ಥಿತಿಯನ್ನು ಗಮನಿಸುತ್ತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (1)

ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1

by ಯಶಸ್ವಿನಿ ಎಂ
April 1, 2026 - 3:06 pm
0

Untitled design

ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?

by ಯಶಸ್ವಿನಿ ಎಂ
April 1, 2026 - 2:24 pm
0

WhatsApp Image 2026 04 01 at 13.19.50

ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಕಿಡ್ನಾಪ್‌

by ಯಶಸ್ವಿನಿ ಎಂ
April 1, 2026 - 1:53 pm
0

Untitled design 2026 04 01T132850.151

ಇಸ್ರೇಲ್ ಭೀಕರ ದಾಳಿ: ಇರಾನ್‌ನ ಹೆಜ್ಬೊಲ್ಲಾ ಸುರಂಗ ಜಾಲದ ಮಾಸ್ಟರ್‌ಮೈಂಡ್ ಮಹದಿ ವಫಾಯಿ ಹ*ತ್ಯೆ

by ಯಶಸ್ವಿನಿ ಎಂ
April 1, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (1)
    ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1
    April 1, 2026 | 0
  • Untitled design
    ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?
    April 1, 2026 | 0
  • WhatsApp Image 2026 04 01 at 13.19.50
    ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಕಿಡ್ನಾಪ್‌
    April 1, 2026 | 0
  • Untitled design 2026 04 01T125441.973
    ತಂದೆಯ ಮೇಲಿನ ಸಿಟ್ಟಿಗೆ 4 ವರ್ಷದ ಕಂದಮ್ಮನ ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕ್ರೂರಿ
    April 1, 2026 | 0
  • Untitled design 2026 04 01T122047.005
    ಏಪ್ರಿಲ್ 1 ಅಂದ್ರೆ ಫೂಲ್ಸ್ ಡೇ ಅಲ್ಲ, ಇದು ಬುದ್ಧಿವಂತರ ದಿನ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version