• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರಾ ? ಇಸ್ರೇಲ್ ಹೇಳಿದ್ದೇನು..?

admin by admin
March 12, 2026 - 5:11 pm
in Flash News, ವಿದೇಶ
0 0
0

RelatedPosts

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ADVERTISEMENT
ADVERTISEMENT

ಪಶ್ಚಿಮ ಏಷ್ಯಾದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಿಚ್ಚು ಹೊತ್ತಿಕೊಂಡಿರುವ ಬೆನ್ನಲ್ಲೇ, ಸೋಷಿಯಲ್ ಮೀಡಿಯಾದಲ್ಲಿ ಭಾರಿ ಆಘಾತಕಾರಿ ಸುದ್ದಿಯೊಂದು ಹರಿದಾಡುತ್ತಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಜಾಗತಿಕವಾಗಿ ವೈರಲ್ ಆಗಿದೆ. ಆದರೆ, ಈ ಸುದ್ದಿಯ ಸತ್ಯಾಸತ್ಯತೆ ಕುರಿತು ಇಸ್ರೇಲ್ ಸರ್ಕಾರ ಈಗ ಸ್ಪಷ್ಟನೆ ನೀಡಿದೆ.

ವೈರಲ್ ಸುದ್ದಿಯಲ್ಲೇನಿದೆ?

ಕಳೆದ ಕೆಲವು ಗಂಟೆಗಳಿಂದ ಎಕ್ಸ್ (ಟ್ವಿಟರ್) ಮತ್ತು ಫೇಸ್‌ಬುಕ್ ಸೇರಿದಂತೆ ವಿವಿಧ ಡಿಜಿಟಲ್ ವೇದಿಕೆಗಳಲ್ಲಿ ಇರಾನ್‌ನ ಭೀಕರ ಕ್ಷಿಪಣಿ ದಾಳಿಯ ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ದಾಳಿಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಮರಣ ಹೊಂದಿದ್ದಾರೆ ಎಂದು ಕೆಲವರು ವಾದಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ನೆತನ್ಯಾಹು ಅವರ ಸಹೋದರ ಇಡ್ಡೋ ನೆತನ್ಯಾಹು ಕೂಡ ಈ ದಾಳಿಗೆ ಬಲಿಯಾಗಿದ್ದಾರೆ ಎಂಬ ವದಂತಿ ಹಬ್ಬಿದೆ. ಇಸ್ರೇಲ್‌ನ ಪ್ರಭಾವಿ ಗೃಹ ಸಚಿವ ಇಟಾಮಿರ್ ಬೆನ್ ಗ್ವಿರ್‌ ಅವರು ಕೂಡ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಹರಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅಫ್ಘಾನಿಸ್ತಾನದ ಪ್ರಧಾನ ಮಂತ್ರಿ ಕೂಡ ಟ್ವೀಟ್ ಮಾಡಿ ಈ ಸುದ್ದಿ ನಿಜವೇ? ಎಂದು ಪ್ರಶ್ನಿಸಿದ್ದಾರೆ. ಇದರಿಂದಾಗಿ ಜಾಗತಿಕ ವಲಯದಲ್ಲಿ ತೀವ್ರ ಗೊಂದಲ ಸೃಷ್ಟಿಯಾಗಿದೆ.

ಇಸ್ರೇಲ್ ಸರ್ಕಾರದ ಸ್ಪಷ್ಟನೆ

ಸೋಷಿಯಲ್ ಮೀಡಿಯಾದಲ್ಲಿ ಹಬ್ಬುತ್ತಿರುವ ಈ ಸುದ್ದಿಯನ್ನು ಇಸ್ರೇಲ್ ಸರ್ಕಾರ ಕಟ್ಟುನಿಟ್ಟಾಗಿ ನಿರಾಕರಿಸಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸುರಕ್ಷಿತವಾಗಿದ್ದಾರೆ ಮತ್ತು ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಸರ್ಕಾರಿ ಮೂಲಗಳು ಅಧಿಕೃತವಾಗಿ ತಿಳಿಸಿವೆ. ವೈರಿ ರಾಷ್ಟ್ರಗಳು ಹರಡುತ್ತಿರುವ ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಇಸ್ರೇಲ್ ಪ್ರಜೆಗಳಿಗೆ ಮತ್ತು ವಿಶ್ವ ಸಮುದಾಯಕ್ಕೆ ಮನವಿ ಮಾಡಿದೆ.

ಇನ್ನೊಂದೆಡೆ, ಯುದ್ಧದ ತೀವ್ರತೆ ಇಟಲಿಯತ್ತಲೂ ಹಬ್ಬಿದೆ. ಇರಾನ್ ಪಡೆಗಳು ಇರಾಕ್‌ನಲ್ಲಿರುವ ಇಟಲಿಯ ಎರ್ಬಿಲ್ (Erbil) ವಾಯುನೆಲೆ ಮೇಲೆ ಭೀಕರ ಕ್ಷಿಪಣಿ ದಾಳಿ ನಡೆಸಿವೆ. ಇಟಲಿ ದೇಶದ ಈ ಮಿಲಿಟರಿ ತಾಣದ ಮೇಲೆ ನಡೆದ ದಾಳಿಯಲ್ಲಿ ಸಾವು-ನೋವುಗಳ ಕುರಿತು ಆತಂಕವಿತ್ತು. ಆದರೆ, ಇಟಲಿ ಸರ್ಕಾರವು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತನ್ನ ಯಾವುದೇ ಸೈನಿಕರಿಗೆ ಗಾಯಗಳಾಗಿಲ್ಲ ಮತ್ತು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (11)

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ

by ದಿಶಾ ಕೆ. ಎಸ್.
August 31, 2026 - 1:21 pm
0

ಸಾವು (17)

ಬಿಗ್ ಬಾಸ್ ಕನ್ನಡ ಸೀಸನ್‌ 13ರ ಗ್ರ್ಯಾಂಡ್‌ ಓಪನಿಂಗ್‌ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 31, 2026 - 1:12 pm
0

ಸಾವು (16)

ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

by ದಿಶಾ ಕೆ. ಎಸ್.
August 31, 2026 - 12:50 pm
0

ಸಾವು (15)

ಪ್ರಧಾನಿ ಆಗ್ತಾರ ತಮಿಳುನಾಡು ಸಿಎಂ ವಿಜಯ್!

by Hemanth Kumar S
August 31, 2026 - 12:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version