• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಭೀಕರ ದಾಳಿ: ಖಮೇನಿ ಗುರಿಯಾಗಿಸಿ 7 ಕ್ಷಿಪಣಿ ಲಾಂಚ್

admin by admin
February 28, 2026 - 2:34 pm
in Flash News, ವಿದೇಶ
0 0
0

ಮಧ್ಯಪ್ರಾಚ್ಯದಲ್ಲಿ ಯುದ್ಧದ ಪ್ರಾರಂಭವಾಗಿದೆ. ಪರಮಾಣು ಒಪ್ಪಂದದ ಮಾತುಕತೆಗಳು ನಡೆಯುತ್ತಿರುವಾಗಲೇ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿವೆ. ಈ ದಾಳಿಯ ಅತ್ಯಂತ ಆಘಾತಕಾರಿ ಅಂಶವೆಂದರೆ, ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರನ್ನೇ ಗುರಿಯಾಗಿಸಿಕೊಂಡು 7 ಕ್ಷಿಪಣಿಗಳನ್ನು ಹಾರಿಸಲಾಗಿದೆ. ಇಡೀ ಟೆಹ್ರಾನ್ ನಗರ ಸ್ಫೋಟದ ಸದ್ದಿಗೆ ನಡುಗಿದೆ.

ಖಮೇನಿ ಟಾರ್ಗೆಟ್ ಮತ್ತು ಸ್ಥಳಾಂತರ

ಇರಾನ್ ರಾಜಧಾನಿ ಟೆಹ್ರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದ ಫೈಟರ್ ಜೆಟ್‌ಗಳು ಬೆಂಕಿಯ ಮಳೆ ಸುರಿಸಿವೆ. ವರದಿಗಳ ಪ್ರಕಾರ, ಅಲಿ ಖಮೇನಿ ಅವರ ಕಚೇರಿ ಮತ್ತು ನಿವಾಸದ ಮೇಲೆ ಏಳು ಅತ್ಯಾಧುನಿಕ ಕ್ಷಿಪಣಿಗಳನ್ನು ಉಡಾಯಿಸಲಾಗಿದೆ. ದಾಳಿಯ ತೀವ್ರತೆ ಅರಿತ ಇರಾನ್ ಭದ್ರತಾ ಪಡೆಗಳು, ಕ್ಷಿಪಣಿಗಳು ಅಪ್ಪಳಿಸುವ ಕೆಲವೇ ಕ್ಷಣಗಳ ಮೊದಲು ಖಮೇನಿ ಅವರನ್ನು ಗುಟ್ಟಾದ ಮತ್ತು ಸುರಕ್ಷಿತ ಬಂಕರ್‌ಗೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿವೆ ಎನ್ನಲಾಗಿದೆ. ಸದ್ಯ ಖಮೇನಿ ಅವರ ಅವರ ಬಗ್ಗೆ ಇರಾನ್ ಸರ್ಕಾರ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

RelatedPosts

ರಷ್ಯಾ & ಉಕ್ರೇನ್ ಯುದ್ಧಕ್ಕೆ ಎಐ ದಾಳಿ ಡ್ರೋನ್ ಎಂಟ್ರಿ: ರಷ್ಯಾದ ಹಲವು ಏರ್ ಪೋರ್ಟ್ ಗಳ ಮೇಲೆ ದಾಳಿ

ಅಟ್ಲಾಂಟಿಕ್ ಸಾಗರದಲ್ಲಿ 2 ಲಕ್ಷ ನ್ಯೂಕ್ಲಿಯರ್‌ಗಳು?: ಮನುಷ್ಯರಿಗೆ ಕಾದಿದೆಯಾ ಕಂಟಕ!

ಅಲಾಸ್ಕಾದಲ್ಲಿ ಭೀಕರ ವಿಮಾನ ದುರಂತ: 8 ಮಂದಿ ದುರ್ಮರಣ

ಯುದ್ಧದ ಏಫೆಕ್ಟ್ ಖಾಲಿಯಾಗ್ತಿದ್ಯಾ ರಷ್ಯಾ ಖಜಾನೆ!

ADVERTISEMENT
ADVERTISEMENT

War has begun!

The sound of three explosions reported in central Tehran , the situation looks tense and developing.

Hoping for clarity, restraint, and safety for civilians. #Tehran #Iran pic.twitter.com/aPujyysWMO

— Mirchi Masala (@iMirchiMasala) February 28, 2026

30 ಪ್ರಮುಖ ಕೇಂದ್ರಗಳ ಮೇಲೆ ದಾಳಿ

ಇಸ್ರೇಲ್ ಕೇವಲ ರಾಜಧಾನಿಯನ್ನಷ್ಟೇ ಅಲ್ಲದೆ, ಇರಾನ್‌ನ ಬೆನ್ನೆಲುಬಾಗಿರುವ ಸುಮಾರು 30 ಪ್ರಮುಖ ಗುರಿಗಳನ್ನು ಧ್ವಂಸಗೊಳಿಸಿದೆ. ಇರಾನ್‌ನ ಪರಮಾಣು ಶಕ್ತಿ ಕೇಂದ್ರಗಳ ಮೇಲೆ ದಾಳಿ ನಡೆಸಿ ಸಂಶೋಧನೆಗಳಿಗೆ ತಡೆಯೊಡ್ಡಲಾಗಿದೆ. ಇರಾನ್‌ನ ಗುಪ್ತಚರ ಸಂಸ್ಥೆ ಮತ್ತು ರಕ್ಷಣಾ ಸಚಿವಾಲಯದ ಮೇಲೆ ದಾಳಿ ಮಾಡಿ ಮಾಹಿತಿ ವ್ಯವಸ್ಥೆಯನ್ನು ಜಖಂಗೊಳಿಸಲಾಗಿದೆ. ಟೆಹ್ರಾನ್ ಸೇರಿದಂತೆ ಕೋಮ್, ತಬ್ರಿಜ್, ಕೆರ್ಮನ್‌ಶಾ, ಕರಾಜ್ ಮತ್ತು ಇಸ್ಫಹಾನ್ ನಗರಗಳಲ್ಲಿ ಭೀಕರ ಸ್ಫೋಟಗಳು ಸಂಭವಿಸಿವೆ.

ವಾಯುಸೀಮೆ ಬಂದ್-ಯುದ್ಧದ ಭೀತಿ

ದಾಳಿಯ ಬೆನ್ನಲ್ಲೇ ಇರಾನ್ ತನ್ನ ಸಂಪೂರ್ಣ ವಾಯುಪ್ರದೇಶವನ್ನು (Airspace) ಮುಚ್ಚಿದೆ. ನೆರೆಯ ರಾಷ್ಟ್ರ ಇರಾಕ್‌ಗೂ ತನ್ನ ವಾಯುಸೀಮೆ ಬಂದ್ ಮಾಡಲು ಸೂಚನೆ ನೀಡಲಾಗಿದೆ. ಯಾವುದೇ ಕ್ಷಣದಲ್ಲಿ ಇರಾನ್‌ನಿಂದ ಇಸ್ರೇಲ್ ಮೇಲೆ ಪ್ರತಿ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ಈ ಪ್ರದೇಶದಲ್ಲಿ ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಇಸ್ರೇಲ್‌ನಲ್ಲಿ ಹೈ ಅಲರ್ಟ್-ಶಾಲೆಗಳು ಬಂದ್

ಇತ್ತ ಇಸ್ರೇಲ್ ಕೂಡ ಇರಾನ್‌ನ ಪ್ರತಿದಾಳಿಯನ್ನು ಎದುರಿಸಲು ಸಜ್ಜಾಗಿದೆ. ಇರಾನ್‌ನಿಂದ ಕ್ಷಿಪಣಿಗಳು ಬರುವ ಸಾಧ್ಯತೆ ಇರುವುದರಿಂದ ಜೆರುಸಲೆಮ್ ಮತ್ತು ಟೆಲ್ ಅವಿವ್ ನಗರಗಳಲ್ಲಿ ಸೈರನ್‌ಗಳನ್ನು ಮೊಳಗಿಸಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜೆರುಸಲೆಮ್‌ನಲ್ಲಿ ಮಾರ್ಚ್ 2ರ ಸಂಜೆ 6 ಗಂಟೆಯವರೆಗೆ ಎಲ್ಲಾ ಶಾಲೆಗಳು ಮತ್ತು ಕಚೇರಿಗಳನ್ನು ಮುಚ್ಚುವಂತೆ ಸರ್ಕಾರ ಆದೇಶಿಸಿದೆ. ಸಾರ್ವಜನಿಕರು ಬಂಕರ್‌ಗಳ ಸಮೀಪವೇ ಇರುವಂತೆ ಸೂಚನೆ ನೀಡಲಾಗಿದೆ.

ಈ ಜಂಟಿ ದಾಳಿಯು ಮಧ್ಯಪ್ರಾಚ್ಯದ ಭೂಪಟವನ್ನೇ ಬದಲಿಸುವ ಮುನ್ಸೂಚನೆ ನೀಡಿದೆ. ಅಮೆರಿಕದ ನೇರ ಹಸ್ತಕ್ಷೇಪವು ರಷ್ಯಾ ಮತ್ತು ಇತರ ರಾಷ್ಟ್ರಗಳ ಪ್ರತಿಕ್ರಿಯೆಗೆ ಕಾರಣವಾಗುವ ಸಾಧ್ಯತೆಯಿದ್ದು, ಇದು ಮೂರನೇ ಮಹಾಯುದ್ಧಕ್ಕೆ ನಾಂದಿ ಹಾಡುತ್ತದೆಯೇ ಎಂಬ ಆತಂಕ ಜಗತ್ತನ್ನು ಆವರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ChatGPT Image Aug 22, 2026, 01 53 55 PM

ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!

by ಶಾಲಿನಿ ಕೆ. ಡಿ
August 22, 2026 - 2:03 pm
0

Image 9c6be90b

‘ಚಲ್ತೆ ಚಲ್ತೆ’ ಚಿತ್ರದಿಂದಲೇ ಬಿರುಕು!: ಐಶ್ವರ್ಯಾ ರೈ-ರಾಣಿ ಮುಖರ್ಜಿ ನಡುವೆ ನಡೆದಿದ್ದೇನು?

by ದಿಶಾ ಕೆ. ಎಸ್.
August 22, 2026 - 2:02 pm
0

Untitled design 2026 08 22T135441.717

ಜಾರ್ಖಂಡ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಎಂಜಿನಿಯರ್‌ಗಳು ಸಾವು

by ದಿಶಾ ಕೆ. ಎಸ್.
August 22, 2026 - 1:56 pm
0

Untitled design 2026 08 22T132323.207

ಮೆಜೆಸ್ಟಿಕ್‌‌ನ 4 ಥಿಯೇಟರ್ ನಲ್ಲಿ ಟಾಕ್ಸಿಕ್ ವಿಶ್ವರೂಪ: ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 22, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version