• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶುರುವಾಯ್ತು ಮಹಾಯುದ್ಧ..? ಟೆಹ್ರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇಸ್ರೇಲ್: ತತ್ತರಿಸಿದ ಇರಾನ್ ರಾಜಧಾನಿ

admin by admin
February 28, 2026 - 1:01 pm
in Flash News, ವಿದೇಶ
0 0
0
Untitled design 2026 02 28T125959.120

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿವೆ. ವಾರಗಳ ಕಾಲ ಎಚ್ಚರಿಕೆ ನೀಡಿದ್ದ ಇಸ್ರೇಲ್, ಶನಿವಾರ ಮುಂಜಾನೆ ಇರಾನ್ ರಾಜಧಾನಿ ಟೆಹ್ರಾನ್ ಮೇಲೆ ಭೀಕರ ವೈಮಾನಿಕ ದಾಳಿಯನ್ನು ಪ್ರಾರಂಭಿಸಿದೆ. ಈ ದಾಳಿಯಲ್ಲಿ ಅಮೆರಿಕ ಕೂಡ ಸಕ್ರಿಯವಾಗಿ ಪಾಲ್ಗೊಂಡಿದೆ ಎಂದು ವರದಿಯಾಗಿದೆ.

ಟೆಹ್ರಾನ್‌ನಲ್ಲಿ ಸ್ಫೋಟದ ಸರಣಿ:

ಶನಿವಾರ ಬೆಳಿಗ್ಗೆ ಟೆಹ್ರಾನ್ ನಗರದ ವಿವಿಧ ಭಾಗಗಳಲ್ಲಿ ಭೀಕರ ಸ್ಫೋಟದ ಶಬ್ದಗಳು ಕೇಳಿಬಂದಿವೆ. ವರದಿಗಳ ಪ್ರಕಾರ, ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಕಚೇರಿಗಳ ಸಮೀಪದಲ್ಲೇ ಈ ದಾಳಿಗಳು ನಡೆದಿವೆ. ದಾಳಿಯ ಮುನ್ಸೂಚನೆ ಅರಿತಿದ್ದ ಇರಾನ್ ಭದ್ರತಾ ಪಡೆಗಳು, 86 ವರ್ಷದ ನಾಯಕ ಅಲಿ ಖಮೇನಿ ಅವರನ್ನು ಮೊದಲೇ ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಿದ್ದವು ಎಂದು ತಿಳಿದುಬಂದಿದೆ. ನಗರದಲ್ಲಿ ಕನಿಷ್ಠ ನಾಲ್ಕರಿಂದ ಐದು ಪ್ರಮುಖ ನೆಲೆಗಳ ಮೇಲೆ ಕ್ಷಿಪಣಿ ದಾಳಿಗಳು ನಡೆದಿದ್ದು, ಸಾವುನೋವುಗಳ ಬಗ್ಗೆ ಇನ್ನು ನಿಖರ ಮಾಹಿತಿ ಲಭ್ಯವಾಗಿಲ್ಲ.

RelatedPosts

ಜೀವಂತ ಶವವಾಗಿದ್ದಾರಾ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ..?

National Panchayati Raj Day 2026: ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಮಹತ್ವ!

MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

ADVERTISEMENT
ADVERTISEMENT
ಇಸ್ರೇಲ್ ಮತ್ತು ಅಮೆರಿಕದ ಸಮರ್ಥನೆ:

ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಈ ಕಾರ್ಯಾಚರಣೆಯನ್ನು ಬೆದರಿಕೆಗಳನ್ನು ಬುಡ ಸಮೇತ ಕಿತ್ತೊಗೆಯಲು ನಡೆಸಿದ ದಾಳಿ ಎಂದು ಹೇಳಿದ್ದಾರೆ. ಇರಾನ್‌ನ ಪರಮಾಣು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮಗಳು ತಮಗೆ ದೊಡ್ಡ ಅಪಾಯ ಎಂದು ಇಸ್ರೇಲ್ ಮತ್ತು ಅಮೆರಿಕ ಪದೇ ಪದೇ ಎಚ್ಚರಿಸುತ್ತಲೇ ಬಂದಿದ್ದವು. ಇರಾನ್ ತನ್ನ ಪರಮಾಣು ಮೂಲಸೌಕರ್ಯವನ್ನು ಕಿತ್ತುಹಾಕದಿದ್ದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿತ್ತು.

ಟೆಲ್ ಅವಿವ್‌ನಲ್ಲಿ ಹೈ ಅಲರ್ಟ್

ದಾಳಿ ಪ್ರಾರಂಭವಾಗುತ್ತಿದ್ದಂತೆ ಇತ್ತ ಇಸ್ರೇಲ್‌ನ ಟೆಲ್ ಅವಿವ್ ನಗರದಲ್ಲಿ ಸೈರನ್‌ಗಳು ಮೊಳಗಲಾರಂಭಿಸಿವೆ. ಇರಾನ್‌ನಿಂದ ಪ್ರತಿದಾಳಿ ಅಥವಾ ಕ್ಷಿಪಣಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಇಸ್ರೇಲ್ ರಕ್ಷಣಾ ಪಡೆಗಳು (IDF) ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿವೆ. ಸೆಲ್ಯುಲಾರ್ ಸಾಧನಗಳ ಮೂಲಕ ನೇರವಾಗಿ ಎಚ್ಚರಿಕೆ ಸಂದೇಶಗಳನ್ನು ರವಾನಿಸಲಾಗುತ್ತಿದ್ದು, ಇಸ್ರೇಲ್‌ನಾದ್ಯಂತ ನಾಗರಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಈ ತಿಂಗಳ ಆರಂಭದಲ್ಲಿ ಅಮೆರಿಕ ಮತ್ತು ಇರಾನ್ ಮಾತುಕತೆಗಳ ಮೂಲಕ ವಿವಾದ ಬಗೆಹರಿಸಲು ಯತ್ನಿಸಿದ್ದವು. ಆದರೆ, ಇರಾನ್ ತನ್ನ ಕ್ಷಿಪಣಿ ಕಾರ್ಯಕ್ರಮದ ಮೇಲೆ ನಿರ್ಬಂಧ ಹೇರುವುದನ್ನು ತಳ್ಳಿಹಾಕಿತ್ತು. ಇಸ್ರೇಲ್ ಮಾತ್ರ ಇರಾನ್‌ನ ಪರಮಾಣು ಶಕ್ತಿಯನ್ನು ಸಂಪೂರ್ಣವಾಗಿ ನಾಶಪಡಿಸಬೇಕು ಎಂಬ ಹಠಕ್ಕೆ ಬಿದ್ದಿತ್ತು. ಈ ಭಿನ್ನಾಭಿಪ್ರಾಯಗಳೇ ಇಂದು ಯುದ್ದಕ್ಕೆ ದಾರಿ ಮಾಡಿ ಕೊಟ್ಟಿದೆ. ಯಾವುದೇ ದಾಳಿಯ ವಿರುದ್ಧ ತಾನು ಬಲಿಷ್ಠವಾಗಿ ರಕ್ಷಿಸಿಕೊಳ್ಳುವುದಾಗಿ ಇರಾನ್ ಈ ಹಿಂದೆಯೇ ಘೋಷಿಸಿದ್ದು, ಈಗ ಇರಾನ್‌ನ ಮುಂದಿನ ನಡೆ ಏನು ಎಂಬುದು ಇಡೀ ವಿಶ್ವದ ಕುತೂಹಲವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (20)

ನಾಸಿಕ್ ಟಿಸಿಎಸ್ ವಿರುದ್ಧ ಮತ್ತೊಂದು ಗಂಭೀರ ಆರೋಪ

by ಶ್ರೀದೇವಿ ಬಿ. ವೈ
April 24, 2026 - 12:02 pm
0

BeFunky collage (19)

ಜೀವಂತ ಶವವಾಗಿದ್ದಾರಾ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ..?

by ಶ್ರೀದೇವಿ ಬಿ. ವೈ
April 24, 2026 - 11:43 am
0

BeFunky collage (18)

ಛತ್ತೀಸ್‌ಗಢದಲ್ಲಿ ಘೋರ ಕೃತ್ಯ: ಪತ್ನಿಯ ರುಂಡ ಕಡಿದು ಊರ ತುಂಬಾ ಮೆರವಣಿಗೆ ಮಾಡಿದ ಪಾಪಿ ಪತಿ!

by ಶ್ರೀದೇವಿ ಬಿ. ವೈ
April 24, 2026 - 11:27 am
0

BeFunky collage (17)

ಪಶ್ಚಿಮ ಬಂಗಾಳದ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

by ಶ್ರೀದೇವಿ ಬಿ. ವೈ
April 24, 2026 - 11:13 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (16)
    National Panchayati Raj Day 2026: ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಮಹತ್ವ!
    April 24, 2026 | 0
  • Untitled design 2026 04 23T233503.759
    MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು
    April 23, 2026 | 0
  • Untitled design 2026 04 23T232237.839
    ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ
    April 23, 2026 | 0
  • Untitled design 2026 04 23T224842.751
    ಅಮೆರಿಕದಲ್ಲಿ ಡಾ. ರಾಜ್‌ಕುಮಾರ್ ಸೂಪರ್ ಹಿಟ್ ಹಾಡು ಹಾಡಿದ ಮೋಹನ್‌ಲಾಲ್: ವಿಡಿಯೋ ವೈರಲ್
    April 23, 2026 | 0
  • Untitled design 2026 04 23T223725.959
    ಫ್ಲ್ಯಾಟ್ ನೋಡಲು ಹೋದ ವ್ಯಕ್ತಿ 13ನೇ ಮಹಡಿಯಿಂದ ಹಾರಿ ಆತ್ಮಹ*ತ್ಯೆ
    April 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version