• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಸ್ರೇಲ್‌ ಸೈನಿಕರಿಂದ ಅಮಾನವೀಯ ಕೃತ್ಯ: 18 ತಿಂಗಳ ಮಗುವಿಗೆ ಸಿಗರೇಟ್‌ನಿಂದ ಸುಟ್ಟು ಮೊಳೆಯಿಂದ ಚುಚ್ಚಿ ಚಿತ್ರಹಿಂಸೆ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
March 25, 2026 - 12:04 pm
in Flash News, ವಿದೇಶ
0 0
0
Untitled design (15)

ಗಾಜಾ: ಇಸ್ರೇಲ್ ಸೈನಿಕರು 18 ತಿಂಗಳ ಪ್ಯಾಲೇಸ್ಟಿನಿಯನ್ ಮಗುವನ್ನು ಸುಮಾರು 10 ಗಂಟೆಗಳ ಕಾಲ ಬಂಧನದಲ್ಲಿಟ್ಟು, ಅತ್ಯಂತ ಕ್ರೂರವಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ತಂದೆಯಿಂದ ಬಲವಂತದ ತಪ್ಪೊಪ್ಪಿಗೆ ಪಡೆಯಲು ಹಸುಗೂಸನ್ನು ದಾಳವಾಗಿ ಬಳಸಿಕೊಂಡಿರುವುದು ಜಗತ್ತಿನಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ತಂದೆಯ ಮುಂದೆಯೇ ಮಗುವಿಗೆ ಶಿಕ್ಷೆ !

ಅಲ್ ಜಜೀರಾ ವರದಿಯ ಪ್ರಕಾರ, ಮಾರ್ಚ್ 21 ರಂದು ಮಧ್ಯ ಗಾಜಾದ ಅಲ್-ಮಘಾಜಿ ನಿರಾಶ್ರಿತರ ಶಿಬಿರದ ಬಳಿ ಒಸಾಮಾ ಅಬು ನಾಸರ್ ಎಂಬುವವರು ತಮ್ಮ 18 ತಿಂಗಳ ಮಗು ಕರೀಮ್ ಅಬು ನಾಸರ್ ಜೊತೆಗಿದ್ದಾಗ ಇಸ್ರೇಲ್ ರಕ್ಷಣಾ ಪಡೆ (IDF) ದಾಳಿ ನಡೆಸಿತು. ಪ್ರತ್ಯಕ್ಷದರ್ಶಿಗಳ ಹೇಳಿಕೆಯಂತೆ, ಸೈನಿಕರು ಒಸಾಮಾ ಅವರನ್ನು ಬೆತ್ತಲೆಗೊಳಿಸಿ ತಪಾಸಣೆ ನಡೆಸಿದ್ದಲ್ಲದೆ, ಅವರ ಕಣ್ಣೆದುರೇ ಪುಟ್ಟ ಮಗುವಿಗೆ ಚಿತ್ರಹಿಂಸೆ ನೀಡಲು ಆರಂಭಿಸಿದರು.

RelatedPosts

ಅಮೆರಿಕ & ಇರಾನ್ ನಡುವೆ ಸಂಧಾನಕ್ಕೆ ಭಾರತ ಮಧ್ಯಸ್ಥಿಕೆ ವಹಿಸಲಿ-ಇರಾನ್ ರಾಯಭಾರಿ ಮೊಹಮ್ಮದ್ ಫತಾಲಿ

ಬಂಗಾರ ಪ್ರಿಯರಿಗೆ ಶಾಕ್: ಒಂದೇ ದಿನ 3,760 ರೂ. ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆಯೂ ಏರಿಕೆ

ಯುದ್ಧದ ನಡುವೆಯೂ ಬಂಗಾರ ಬೆಲೆ ಭಾರಿ ಇಳಿಕೆ: ಕಾರಣಗಳೇನು ?

ಪೋಕ್ಸೊ ಪ್ರಕರಣದ ಬೆನ್ನಲ್ಲೇ ಆರ್‌ಸಿಬಿ ಆಟಗಾರ ಯಶ್ ದಯಾಳ್ ಐಪಿಲ್‌ನಿಂದ ಔಟ್‌

ADVERTISEMENT
ADVERTISEMENT

View this post on Instagram

 

A post shared by PalPulse (@pulseofpal)

ಮಗುವಿನ ತಾಯಿ ಮಾಧ್ಯಮಗಳ ಮುಂದೆ ತನ್ನ ಮಗುವಿನ ದೇಹದ ಮೇಲಿರುವ ಗಾಯದ ಗುರುತುಗಳನ್ನು ತೋರಿಸುತ್ತಾ ಕಣ್ಣೀರು ಹಾಕಿದ್ದಾರೆ. ಹಸುಗೂಸಿನ ಮೃದುವಾದ ಚರ್ಮದ ಮೇಲೆ ಉರಿಯುತ್ತಿರುವ ಸಿಗರೇಟ್‌ನಿಂದ ಸುಟ್ಟ ಗಾಯಗಳಿವೆ. ಅಷ್ಟೇ ಅಲ್ಲದೆ, ಕಾಲಿನೊಳಗೆ ಮೊಳೆಯನ್ನು ಚುಚ್ಚಿ ವಿಕೃತಿ ಮೆರೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ವೈದ್ಯಕೀಯ ವರದಿಗಳು ಕೂಡ ಮಗುವಿನ ದೇಹದ ಮೇಲಿರುವ ರಂಧ್ರಗಳು ಮತ್ತು ಸುಟ್ಟ ಗಾಯಗಳನ್ನು ದೃಢಪಡಿಸಿವೆ. ರೆಡ್‌ ಕ್ರಾಸ್ ಸಂಸ್ಥೆಯ ಹರಸಾಹಸದ ನಂತರ 10 ಗಂಟೆಗಳ ಕಾಲ ನರಕಯಾತನೆ ಅನುಭವಿಸಿದ ಮಗು ಬಿಡುಗಡೆಯಾಗಿದ್ದು, ತಂದೆ ಒಸಾಮಾ ಇನ್ನೂ ಇಸ್ರೇಲ್ ವಶದಲ್ಲಿದ್ದಾರೆ.

ಜಾಗತಿಕ ಮಟ್ಟದಲ್ಲಿ ತೀವ್ರ ಖಂಡನೆ

ಈ ಘಟನೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ವಿಶ್ವಸಂಸ್ಥೆಯ ವಿಶೇಷ ವರದಿಗಾರ್ತಿ ಫ್ರಾನ್ಸೆಸ್ಕಾ ಅಲ್ಪನೀಸ್ ಅವರು, ಒಬ್ಬ ತಂದೆಯನ್ನು ಮಣಿಸಲು ಹಸುಗೂಸಿಗೆ ಚಿತ್ರಹಿಂಸೆ ನೀಡುವ ಇವರು ಎಂತಹ ವಿಕೃತ ಅಪರಾಧಿಗಳು ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಅಮೆರಿಕದ ಕೌನ್ಸಿಲ್ ಫಾರ್ ಅಮೇರಿಕನ್ ಇಸ್ಲಾಮಿಕ್ ರಿಲೇಶನ್ಸ್ (CAIR) ಈ ಕೃತ್ಯವನ್ನು ನೈತಿಕ ಅಧಃಪತನ ಎಂದು ಬಣ್ಣಿಸಿದ್ದು, ಇಸ್ರೇಲ್‌ಗೆ ನೀಡುತ್ತಿರುವ ಮಿಲಿಟರಿ ನೆರವನ್ನು ಕೂಡಲೇ ನಿಲ್ಲಿಸುವಂತೆ ಅಮೆರಿಕ ಸರ್ಕಾರವನ್ನು ಒತ್ತಾಯಿಸಿದೆ.

ವಿಶ್ವಸಂಸ್ಥೆಯ ವರದಿ

ಅಕ್ಟೋಬರ್ 7, 2023 ರಿಂದ ಈವರೆಗೆ ಇಸ್ರೇಲ್ ವಶದಲ್ಲಿರುವ ಸಾವಿರಾರು ಪ್ಯಾಲೇಸ್ಟಿನಿಯನ್ನರು ಭೀಕರ ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ಇತ್ತೀಚಿನ ವರದಿ ತಿಳಿಸಿದೆ. ಬಂಧಿತರಾಗಿರುವ ಸುಮಾರು 18,500 ಜನರಲ್ಲಿ ಕನಿಷ್ಠ 1,500 ಮಕ್ಕಳು ಸೇರಿದ್ದಾರೆ ಎಂಬ ಮಾಹಿತಿ ಮಾನವ ಹಕ್ಕುಗಳ ಉಲ್ಲಂಘನೆಯ ಭೀಕರತೆಯನ್ನು ಎತ್ತಿ ತೋರಿಸುತ್ತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (17)

ಅಮೆರಿಕ & ಇರಾನ್ ನಡುವೆ ಸಂಧಾನಕ್ಕೆ ಭಾರತ ಮಧ್ಯಸ್ಥಿಕೆ ವಹಿಸಲಿ-ಇರಾನ್ ರಾಯಭಾರಿ ಮೊಹಮ್ಮದ್ ಫತಾಲಿ

by ಯಶಸ್ವಿನಿ ಎಂ
March 25, 2026 - 1:26 pm
0

Untitled design (16)

ಬಂಗಾರ ಪ್ರಿಯರಿಗೆ ಶಾಕ್: ಒಂದೇ ದಿನ 3,760 ರೂ. ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆಯೂ ಏರಿಕೆ

by ಯಶಸ್ವಿನಿ ಎಂ
March 25, 2026 - 1:05 pm
0

Untitled design (13)

ಯುದ್ಧದ ನಡುವೆಯೂ ಬಂಗಾರ ಬೆಲೆ ಭಾರಿ ಇಳಿಕೆ: ಕಾರಣಗಳೇನು ?

by ಯಶಸ್ವಿನಿ ಎಂ
March 25, 2026 - 12:33 pm
0

Untitled design (15)

ಇಸ್ರೇಲ್‌ ಸೈನಿಕರಿಂದ ಅಮಾನವೀಯ ಕೃತ್ಯ: 18 ತಿಂಗಳ ಮಗುವಿಗೆ ಸಿಗರೇಟ್‌ನಿಂದ ಸುಟ್ಟು ಮೊಳೆಯಿಂದ ಚುಚ್ಚಿ ಚಿತ್ರಹಿಂಸೆ..!

by ಯಶಸ್ವಿನಿ ಎಂ
March 25, 2026 - 12:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (17)
    ಅಮೆರಿಕ & ಇರಾನ್ ನಡುವೆ ಸಂಧಾನಕ್ಕೆ ಭಾರತ ಮಧ್ಯಸ್ಥಿಕೆ ವಹಿಸಲಿ-ಇರಾನ್ ರಾಯಭಾರಿ ಮೊಹಮ್ಮದ್ ಫತಾಲಿ
    March 25, 2026 | 0
  • Untitled design (16)
    ಬಂಗಾರ ಪ್ರಿಯರಿಗೆ ಶಾಕ್: ಒಂದೇ ದಿನ 3,760 ರೂ. ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆಯೂ ಏರಿಕೆ
    March 25, 2026 | 0
  • Untitled design (13)
    ಯುದ್ಧದ ನಡುವೆಯೂ ಬಂಗಾರ ಬೆಲೆ ಭಾರಿ ಇಳಿಕೆ: ಕಾರಣಗಳೇನು ?
    March 25, 2026 | 0
  • Untitled design (14)
    ಪೋಕ್ಸೊ ಪ್ರಕರಣದ ಬೆನ್ನಲ್ಲೇ ಆರ್‌ಸಿಬಿ ಆಟಗಾರ ಯಶ್ ದಯಾಳ್ ಐಪಿಲ್‌ನಿಂದ ಔಟ್‌
    March 25, 2026 | 0
  • Untitled design (12)
    20 ಸಾವಿರಕ್ಕಿಂತಲೂ ಹೆಚ್ಚು ಕ್ಯಾಶ್ ವ್ಯವಹಾರ ನಡೆಸಿದ್ರೆ ದಂಡ..!
    March 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version