• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಜಪಾನ್‌ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಭೀತಿ!

ಕವಿತಾ by ಕವಿತಾ
July 28, 2026 - 3:19 pm
in ವಿದೇಶ
0 0
0
Untitled design (75)

ಟೋಕಿಯೋ, (ಜುಲೈ 28): ಜಪಾನ್‌ನ ದಕ್ಷಿಣ ಭಾಗದಲ್ಲಿರುವ ಕ್ಯುಶು (Kyushu) ದ್ವೀಪದ ಕುಮಾಮೊಟೊ (Kumamoto) ಪ್ರಾಂತ್ಯದಲ್ಲಿ ಇಂದು ಮಂಗಳವಾರ ಬೆಳಿಗ್ಗೆ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಹಲವು ಕಟ್ಟಡಗಳು ಹಾನಿಗೊಳಗಾಗಿವೆ ಎಂದು ವರದಿಗಳು ತಿಳಿಸಿದೆ. ಭೂಕಂಪದ ತೀವ್ರತೆಗೆ ಅನೇಕ ಪ್ರದೇಶಗಳಲ್ಲಿ ಭೂಮಿ ಬಿರುಸಾಗಿ ಕಂಪಿಸಿದ ಪರಿಣಾಮ ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಹಲವರು ಗಾಯಗೊಂಡಿದ್ದು, ಹಾನಿಯ ಸಂಪೂರ್ಣ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.

ಜಪಾನ್ ಹವಾಮಾನ ಸಂಸ್ಥೆ (JMA) ನೀಡಿರುವ ಮಾಹಿತಿಯಂತೆ, ಭೂಕಂಪದ ಕೇಂದ್ರಬಿಂದು ಸಮುದ್ರ ಮಟ್ಟದಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ. ಇದರ ಪರಿಣಾಮವಾಗಿ ಕರಾವಳಿ ಪ್ರದೇಶಗಳಲ್ಲಿ ಸುಮಾರು ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಕರಾವಳಿ ನಿವಾಸಿಗಳು ತಕ್ಷಣವೇ ಸುರಕ್ಷಿತ ಹಾಗೂ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

RelatedPosts

ರಷ್ಯಾ ಮೇಲೆ ಉಕ್ರೇನ್‌ ಮೆಗಾ ಡ್ರೋನ್ ದಾಳಿ

ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

ಪಾಕ್‌‌ನಲ್ಲಿ ಶುರುವಾಯ್ತು ಮಿನಿ ಲಾಕ್‌ಡೌನ್: ಭಾರತಕ್ಕೂ ಕಾದಿದ್ಯಾ ಕಂಟಕ!

ADVERTISEMENT
ADVERTISEMENT

ಭೂಕಂಪದ ಹಿನ್ನೆಲೆಯಲ್ಲಿ ಜಪಾನ್ ಸರ್ಕಾರವು ಕುಮಾಮೊಟೊ, ನಾಗಸಾಕಿ, ಕಾಗೋಶಿಮಾ, ಫುಕುವೋಕಾ, ಸಾಗಾ, ಓಯಿಟಾ ಹಾಗೂ ಮಿಯಾಜಾಕಿ ಸೇರಿದಂತೆ ಹಲವು ಪ್ರಾಂತ್ಯಗಳಿಗೆ ತುರ್ತು ಎಚ್ಚರಿಕೆ ಘೋಷಿಸಿದೆ. ರಕ್ಷಣಾ ಮತ್ತು ಪರಿಹಾರ ತಂಡಗಳನ್ನು ತಕ್ಷಣವೇ ಕಾರ್ಯಾಚರಣೆಗೆ ನಿಯೋಜಿಸಲಾಗಿದ್ದು, ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿದೆ.

ಜಪಾನ್ ಪ್ರಧಾನಿ ಸನೇ ತಕೈಚಿ ಅವರು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಜನರ ಜೀವ ರಕ್ಷಣೆ ಮತ್ತು ತುರ್ತು ನೆರವು ಕಾರ್ಯಗಳಿಗೆ ಮೊದಲ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ. ಆಸ್ತಿ-ಪಾಸ್ತಿ ಹಾನಿಯ ಸಂಪೂರ್ಣ ಮಾಹಿತಿ ಸಂಗ್ರಹಿಸುವ ಕೆಲಸವೂ ವೇಗವಾಗಿ ನಡೆಯುತ್ತಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಇದೇ ವೇಳೆ, ದೇಶದ ಪರಮಾಣು ವಿದ್ಯುತ್ ಸ್ಥಾವರಗಳಲ್ಲಿ ಯಾವುದೇ ಅಸಹಜ ಬೆಳವಣಿಗೆ ಕಂಡುಬಂದಿಲ್ಲ ಎಂದು ಜಪಾನ್ ಪರಮಾಣು ನಿಯಂತ್ರಣ ಪ್ರಾಧಿಕಾರ ಸ್ಪಷ್ಟಪಡಿಸಿದೆ. ಪರಮಾಣು ಘಟಕಗಳ ಸುರಕ್ಷತೆಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’ ಪ್ರದೇಶದಲ್ಲಿರುವ ಜಪಾನ್ ವಿಶ್ವದಲ್ಲೇ ಅತ್ಯಧಿಕ ಭೂಕಂಪ ಸಂಭವಿಸುವ ರಾಷ್ಟ್ರಗಳಲ್ಲಿ ಒಂದಾಗಿದೆ. ಈ ವರ್ಷವೂ ಏಪ್ರಿಲ್‌ನಲ್ಲಿ 7.7 ತೀವ್ರತೆಯ ಹಾಗೂ ಜೂನ್‌ನಲ್ಲಿ 7.2 ತೀವ್ರತೆಯ ಭೂಕಂಪಗಳು ದಾಖಲಾಗಿದ್ದವು. ನಾಲ್ಕು ಪ್ರಮುಖ ಟೆಕ್ಟೋನಿಕ್ ಪ್ಲೇಟ್‌ಗಳು ಒಂದಕ್ಕೊಂದು ಸೇರುವ ಪ್ರದೇಶದಲ್ಲಿರುವ ಕಾರಣ ಜಪಾನ್‌ನಲ್ಲಿ ಭೂಕಂಪಗಳು ಆಗಾಗ ಸಂಭವಿಸುತ್ತವೆ.

2011ರಲ್ಲಿ ಸಂಭವಿಸಿದ್ದ 9.0 ತೀವ್ರತೆಯ ಭೂಕಂಪ ಮತ್ತು ಸುನಾಮಿಯ ದುರ್ಘಟನೆ ಇನ್ನೂ ಜಪಾನ್ ಜನರ ಮನಸ್ಸಿನಲ್ಲಿ ಅಚ್ಚೊತ್ತಿದಂತಿದೆ. ಆ ಅವಘಡದಲ್ಲಿ ಫುಕುಶಿಮಾ ಪರಮಾಣು ಸ್ಥಾವರಕ್ಕೆ ಭಾರೀ ಹಾನಿಯಾಗಿದ್ದು, ಸುಮಾರು 18,500ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಇದೇ ಹಿನ್ನೆಲೆ ಈಗಿನ ಭೂಕಂಪದ ಬಳಿಕ ಸರ್ಕಾರ ಯಾವುದೇ ನಿರ್ಲಕ್ಷ್ಯ ತೋರದೆ ತ್ವರಿತ ಕ್ರಮ ಕೈಗೊಂಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

Untitled design 2026 09 20T203217.674

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
September 20, 2026 - 8:33 pm
0

Untitled design 2026 09 20T200816.294

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

by ಶಾಲಿನಿ ಕೆ. ಡಿ
September 20, 2026 - 8:09 pm
0

Untitled design 2026 09 20T194512.242

ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್

by ಶಾಲಿನಿ ಕೆ. ಡಿ
September 20, 2026 - 7:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T154728.281
    ರಷ್ಯಾ ಮೇಲೆ ಉಕ್ರೇನ್‌ ಮೆಗಾ ಡ್ರೋನ್ ದಾಳಿ
    September 20, 2026 | 0
  • Untitled design 2026 09 19T164611.393
    ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!
    September 19, 2026 | 0
  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
  • Your paragraph text 2026 09 18T194234.597
    ಪಾಕ್‌‌ನಲ್ಲಿ ಶುರುವಾಯ್ತು ಮಿನಿ ಲಾಕ್‌ಡೌನ್: ಭಾರತಕ್ಕೂ ಕಾದಿದ್ಯಾ ಕಂಟಕ!
    September 18, 2026 | 0
  • Your paragraph text 2026 09 18T160457.712
    ಪಾಕಿಸ್ತಾನದ ಮಸೀದಿ ಬಳಿ ಭೀಕರ ಸ್ಫೋಟ; 16 ಮಂದಿ ಸಾ*ವು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version