• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉತ್ತರ ಜಪಾನ್‌ನಲ್ಲಿ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2026 - 3:59 pm
in Flash News, ವಿದೇಶ
0 0
0
Untitled design 2026 04 20T154441.736

RelatedPosts

LSG vs RR: ರಾಜಸ್ಥಾನ್ ರಾಯಲ್ಸ್ ಮುಂದೆ ಮಕಾಡೆ ಮಲಗಿದ ಪಂತ್ ಪಡೆ; 40 ರನ್‌ಗಳ ಭರ್ಜರಿ ಗೆಲುವು

ಪಾರಿವಾಳ ವಿಚಾರಕ್ಕೆ ಗಲಾಟೆ: ಚಾಕು ಇರಿದು ಯುವಕನ ಕೊ*ಲೆ

ಬೆಂಗಳೂರಿನಲ್ಲಿ ನಿಗೂಢ ಸಾವು: ಮನೆಯೊಂದರಲ್ಲಿ ದಂಪತಿಯ ಶವ ಪತ್ತೆ

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ADVERTISEMENT
ADVERTISEMENT

ಟೋಕಿಯೊ: ಉತ್ತರ ಜಪಾನ್‌ನಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಈ ಭಾರೀ ಭೂಕಂಪ ದೇಶದ ಜನರಲ್ಲಿ ಆತಂಕ ಮೂಡಿಸಿದೆ. ಜಪಾನ್ ಹವಾಮಾನ ಸಂಸ್ಥೆಯ ಪ್ರಕಾರ, ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆಯ ಈ ಭೂಕಂಪವು ಇವಾಟೆ ಪ್ರಾಂತ್ಯದ ಪೆಸಿಫಿಕ್ ಮಹಾಸಾಗರ ಭಾಗದಲ್ಲಿ ದಾಖಲಾಗಿದೆ. ಈ ಕಂಪನದ ಪರಿಣಾಮವಾಗಿ ನೂರಾರು ಕಿಲೋಮೀಟರ್ ದೂರದಲ್ಲಿರುವ ರಾಜಧಾನಿ ಟೋಕಿಯೊವರೆಗೂ ಕಟ್ಟಡಗಳು ಜೋರಾಗಿ ಕಂಪಿಸಿದವು.

ಜಪಾನ್‌ನ ಉತ್ತರ ಭಾಗದಲ್ಲಿ ಸೋಮವಾರ ಸಂಜೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆಯನ್ನು ದಾಖಲಿಸಿದ ಈ ಕಂಪನದ ಹಿನ್ನೆಲೆ ಜಪಾನ್ ಹವಾಮಾನ ಸಂಸ್ಥೆ (JMA) ಸುನಾಮಿ ಎಚ್ಚರಿಕೆಯನ್ನು ಪ್ರಕಟಿಸಿದೆ. ಮೂರು ಮೀಟರ್ (ಸುಮಾರು 10 ಅಡಿ) ಎತ್ತರದ ಅಲೆಗಳು ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದ ವಿವರಗಳು
ಉತ್ತರ ಇವಾಟೆ ಪ್ರಾಂತ್ಯದ ಪೆಸಿಫಿಕ್ ಸಮುದ್ರತೀರದಲ್ಲಿ ಸ್ಥಳೀಯ ಕಾಲಮಾನ ಸಂಜೆ 4:53 ಕ್ಕೆ ಭೂಕಂಪ ಸಂಭವಿಸಿದೆ. ಕಂಪನದ ಕೇಂದ್ರಭಾಗ ಸಮುದ್ರ ಮಟ್ಟದಿಂದ ಸುಮಾರು 60 ಕಿಲೋಮೀಟರ್ ಆಳದಲ್ಲಿತ್ತು ಎಂದು ಭೂಗರ್ಭಶಾಸ್ತ್ರಜ್ಞರು ಅಂದಾಜಿಸಿದ್ದಾರೆ. ಇದರ ಪ್ರಭಾವ ನೂರಾರು ಕಿಲೋಮೀಟರ್ ದೂರದಲ್ಲಿರುವ ರಾಜಧಾನಿ ಟೋಕಿಯೊದಲ್ಲೂ ದೊಡ್ಡ ಕಟ್ಟಡಗಳು ಕಂಪಿಸಿದವು. ಸಂಭವಿಸಿದ ಭೂಕಂಪನದಿಂದ ಭಯದಿಂದ ಜನರು ಮನೆಗಳಿಂದ ಹೊರಗೆ ಓಡಿಬಂದರು.

ಸುನಾಮಿ ಎಚ್ಚರಿಕೆ ಮತ್ತು ಸ್ಥಳಾಂತರಿಸುವಿಕೆ
ಸುನಾಮಿ ಅಲೆಗಳು ಉತ್ತರ ಕರಾವಳಿಯನ್ನು ತಕ್ಷಣವೇ ತಲುಪಬಹುದು ಎಂದು ಜಪಾನ್ ಹವಾಮಾನ ಸಂಸ್ಥೆ ಎಚ್ಚರಿಸಿದೆ. ಈ ಅಲೆಗಳಿಂದ ಕರಾವಳಿ ಪ್ರದೇಶಗಳಲ್ಲಿ ಗಂಭೀರ ಹಾನಿಯಾಗುವ ಸಾಧ್ಯತೆಯಿದೆ. ಕೂಡಲೇ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ. ಭೂಕಂಪದ ನಂತರ ಎಚ್ಚರಿಕೆ ಸಂದೇಶಗಳನ್ನು ದೂರದರ್ಶನ, ರೇಡಿಯೋ ಮತ್ತು ಮೊಬೈಲ್ ಫೋನ್‌‌ಗಳ ಮೂಲಕ ಪ್ರಸಾರ ಮಾಡಲಾಯಿತು. 

ಜಪಾನ್-ಭೂಕಂಪಗಳ ನಾಡು
ವಿಶ್ವದಲ್ಲೇ ಅತಿ ಹೆಚ್ಚು ಭೂಕಂಪಗಳು ಸಂಭವಿಸುವ ದೇಶಗಳಲ್ಲಿ ಜಪಾನ್ ಮೊದಲ ಸ್ಥಾನದಲ್ಲಿದೆ. ಪೆಸಿಫಿಕ್ ‘ರಿಂಗ್ ಆಫ್ ಫೈರ್’ (ಅಗ್ನಿವಲಯ) ಎಂಬ ಪ್ರದೇಶದ ಪಶ್ಚಿಮ ಅಂಚಿನಲ್ಲಿ ಜಪಾನ್ ನೆಲೆಗೊಂಡಿದೆ. ಜಪಾನ್‌‌ನಲ್ಲಿ ನಿರಂತರವಾಗಿ ಸಣ್ಣಪುಟ್ಟ ಕಂಪನಗಳು ಸಂಭವಿಸುತ್ತಿರುತ್ತವೆ.

2011ರ ದುರಂತದ ನೆನಪು
2011ರ ಮಾರ್ಚ್ ನಲ್ಲಿ ಜಪಾನ್‌ನಲ್ಲಿ 9.0 ತೀವ್ರತೆಯ ಪ್ರಚಂಡ ಭೂಕಂಪ ಸಂಭವಿಸಿತ್ತು. ಅದರಿಂದ ಉಂಟಾದ ಸುನಾಮಿಯು ಫುಕುಶಿಮಾ ಅಣು ವಿದ್ಯುತ್ ಸ್ಥಾವರವನ್ನು ತೀವ್ರವಾಗಿ ಹಾನಿಗೊಳಿಸಿತ್ತು. ಆ ದುರಂತದಲ್ಲಿ ಸುಮಾರು 18,500 ಜನರು ಮೃತಪಟ್ಟಿದ್ದರು ಅಥವಾ ನಾಪತ್ತೆಯಾಗಿದ್ದರು. ಈಗ ಮತ್ತೆ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಜನರಲ್ಲಿ 2011ರ ಘಟನೆಯ ಕಹಿ ನೆನಪುಗಳನ್ನು ಮರುಕಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Rashi bavishya

ರಾಶಿ ಫಲ: ಇಂದು ಈ 3 ರಾಶಿಯವರಿಗೆ ಒಲಿಯಲಿದೆ ಅದೃಷ್ಟದ ಲಕ್ಷ್ಮಿ!

by ಶ್ರೀದೇವಿ ಬಿ. ವೈ
April 23, 2026 - 7:07 am
0

Untitled design 2026 04 22T232427.997

LSG vs RR: ರಾಜಸ್ಥಾನ್ ರಾಯಲ್ಸ್ ಮುಂದೆ ಮಕಾಡೆ ಮಲಗಿದ ಪಂತ್ ಪಡೆ; 40 ರನ್‌ಗಳ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 22, 2026 - 11:28 pm
0

Untitled design 2026 04 22T231755.621

ಪಾರಿವಾಳ ವಿಚಾರಕ್ಕೆ ಗಲಾಟೆ: ಚಾಕು ಇರಿದು ಯುವಕನ ಕೊ*ಲೆ

by ಶಾಲಿನಿ ಕೆ. ಡಿ
April 22, 2026 - 11:19 pm
0

Untitled design 2026 04 22T225002.911

ಬೆಂಗಳೂರಿನಲ್ಲಿ ನಿಗೂಢ ಸಾವು: ಮನೆಯೊಂದರಲ್ಲಿ ದಂಪತಿಯ ಶವ ಪತ್ತೆ

by ಶಾಲಿನಿ ಕೆ. ಡಿ
April 22, 2026 - 10:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 22T232427.997
    LSG vs RR: ರಾಜಸ್ಥಾನ್ ರಾಯಲ್ಸ್ ಮುಂದೆ ಮಕಾಡೆ ಮಲಗಿದ ಪಂತ್ ಪಡೆ; 40 ರನ್‌ಗಳ ಭರ್ಜರಿ ಗೆಲುವು
    April 22, 2026 | 0
  • Untitled design 2026 04 22T231755.621
    ಪಾರಿವಾಳ ವಿಚಾರಕ್ಕೆ ಗಲಾಟೆ: ಚಾಕು ಇರಿದು ಯುವಕನ ಕೊ*ಲೆ
    April 22, 2026 | 0
  • Untitled design 2026 04 22T225002.911
    ಬೆಂಗಳೂರಿನಲ್ಲಿ ನಿಗೂಢ ಸಾವು: ಮನೆಯೊಂದರಲ್ಲಿ ದಂಪತಿಯ ಶವ ಪತ್ತೆ
    April 22, 2026 | 0
  • Untitled design 2026 04 22T224317.896
    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
    April 22, 2026 | 0
  • Untitled design 2026 04 22T213405.010
    ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್
    April 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version