• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಪಾನ್‌ನಲ್ಲಿ ನಿರಂತರವಾಗಿ ನಡುಗುತ್ತಿದೆ ಭೂಮಿ! ನಾಳೆ ಕಾದಿದ್ಯಾ ಮಹಾ ಭೂಕಂಪ? ಸುನಾಮಿ?

admin by admin
July 4, 2025 - 1:03 pm
in Flash News, ವಿದೇಶ, ವೈರಲ್
0 0
0
Untitled design (85)

ಜಪಾನ್‌ನಲ್ಲಿ ನಾಳೆ (ಜುಲೈ 5) ಭೂಕಂಪ ಮತ್ತು ಸುನಾಮಿ ಸಂಭವಿಸಲಿದೆ ಎಂಬ ದಶಕಗಳ ಹಿಂದಿನ ಭವಿಷ್ಯವಾಣಿಯು ಏಷ್ಯಾದಾದ್ಯಂತ ಆತಂಕವನ್ನುಂಟುಮಾಡಿದೆ. ಈ ಭವಿಷ್ಯವಾಣಿಯಿಂದಾಗಿ ಜಪಾನ್‌ಗೆ ತೆರಳಲು ಜನರು ಹಿಂದೇಟಾಕುತ್ತಿದ್ದಾರೆ.

ಈ ಭವಿಷ್ಯವಾಣಿಯು 2021ರಲ್ಲಿ ರಿಯೋ ತತ್ಸುಕಿ ಎಂಬಾಕೆಯಿಂದ ರಚಿತವಾದ ‘ದಿ ಫ್ಯೂಚರ್ ಐ ಸೀ’ ಎಂಬ ಮಾಂಗಾದಿಂದ ಬಂದಿದೆ. ‘ನ್ಯೂ ಬಾಬಾ ವಂಗ’ ಎಂದು ಕರೆಯಲ್ಪಡುವ ತತ್ಸುಕಿ, 1995ರ ಕೋಬೆ ಭೂಕಂಪ ಮತ್ತು 2011ರ ಟೊಹೊಕು ಸುನಾಮಿಯನ್ನು ಊಹಿಸಿದ್ದರು. ಇತ್ತೀಚೆಗೆ, ಜಪಾನ್‌ನ ಟೋಕರಾ ದ್ವೀಪಗಳಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಜುಲೈ 5ರಂದು ದೊಡ್ಡ ಭೂಕಂಪ ಆಗಲಿದೆ ಎಂಬ ಆತಂಕ ಜನರಲ್ಲಿ ಮತ್ತಷ್ಟು ಹೆಚ್ಚಿಸಿದೆ.

RelatedPosts

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ADVERTISEMENT
ADVERTISEMENT

ಜಪಾನ್ ಮತ್ತು ಫಿಲಿಪೈನ್ಸ್ ನಡುವಿನ ಸಮುದ್ರದಡಿಯಲ್ಲಿ ಬಿರುಕು ರೂಪುಗೊಂಡು, 2011ರ ಜಪಾನ್ ಸುನಾಮಿಗಿಂತ ಮೂರು ಪಟ್ಟು ದೊಡ್ಡದಾದ ಭಾರೀ ಅಲೆಗಳು ಉಂಟಾಗಲಿವೆ ಎಂಬ ಬಾಬಾ ವಂಗರ ಭವಿಷ್ಯವಾಣಿ ನಿಜವಾಗುತ್ತ ಎನ್ನುವ ಆತಂಕ ಜನರನ್ನು ಕಾಡುತ್ತಿದೆ.

Untitled design (84)ಹೌದು, ಇತ್ತೀಚಿನ ವೈಜ್ಞಾನಿಕ ಅಧ್ಯಯನಗಳು ಈ ಪ್ರದೇಶದಲ್ಲಿ ಭೂಗರ್ಭದಲ್ಲಿ ಇಂತಹದ್ದೇ ಚಟುವಟಿಕೆಯನ್ನು ಕಂಡುಹಿಡಿದಿದ್ದು, ಭವಿಷ್ಯದಲ್ಲಿ ದೊಡ್ಡ ಭೂಕಂಪದ ಸಾಧ್ಯತೆಯ ಎಚ್ಚರಿಕೆಯನ್ನು ನೀಡಿವೆ.

ಕಳೆದ 1,400 ವರ್ಷಗಳಲ್ಲಿ, ಜಪಾನ್‌ನ ನಂಕೈ ತ್ರೋವೇನಲ್ಲಿ ಪ್ರತಿ 100 ರಿಂದ 200 ವರ್ಷಗಳಿಗೊಮ್ಮೆ ‘ಮೆಗಾ-ಭೂಕಂಪ’ ಸಂಭವಿಸಿದೆ. ಇದರ ಇತ್ತೀಚಿನ ಘಟನೆ 1946ರಲ್ಲಿ ಸಂಭವಿಸಿತ್ತು, ಇದು ರಿಕ್ಟರ್ ಮಾಪಕದಲ್ಲಿ 8.1 ರಿಂದ 8.4 ತೀವ್ರತೆಯನ್ನು ದಾಖಲಿಸಿತ್ತು. 2011ರಲ್ಲಿ ಸಂಭವಿಸಿದ 9.0 ರಿಂದ 9.1 ತೀವ್ರತೆಯ ಭೂಕಂಪವು ಜಪಾನ್‌ನ ಇತಿಹಾಸದ ಅತ್ಯಂತ ಶಕ್ತಿಶಾಲಿ ಭೂಕಂಪವಾಗಿತ್ತು, ಇದು ವಿನಾಶಕಾರಿ ಸುನಾಮಿಗೆ ಕಾರಣವಾಯಿತು.

ಮುಂದಿನ 30 ವರ್ಷಗಳಲ್ಲಿ ನಂಕೈ ಸ್ಟ್ರೇಟ್‌ನಲ್ಲಿ 7.0 ಅಥವಾ ಅದಕ್ಕಿಂತ ಹೆಚ್ಚಿನ ತೀವ್ರತೆಯ ಭೂಕಂಪ ಸಂಭವಿಸುವ ಸಾಧ್ಯತೆ ಶೇ.82 ಇದೆ. ಇಂತಹ ಭೂಕಂಪವು 298,000 ಜನರ ಸಾವಿಗೆ ಕಾರಣವಾಗಬಹುದು ಮತ್ತು 2 ಟ್ರಿಲಿಯನ್ ಡಾಲರ್‌ಗಿಂತಲೂ ಹೆಚ್ಚಿನ ಹಾನಿಯನ್ನುಂಟುಮಾಡಬಹುದು ಎಂದು ಜಪಾನ್ ಭೂಕಂಪ ಸಂಶೋಧನಾ ಸಂಸ್ಥೆ (JERA) ಅಂದಾಜಿಸಿದೆ.

ಈ ತತ್ಸುಕಿಯ ಭವಿಷ್ಯವಾಣಿಗಳು ಮತ್ತು ಇತ್ತೀಚಿನ ಭೂಕಂಪದ ಚಟುವಟಿಕೆಗಳು ಜಪಾನ್‌ ಜನರಲ್ಲಿ ಮತ್ತಷ್ಟು ಆತಂಕವನ್ನು ಹೆಚ್ಚಿಸಿವೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (28)

ಮೆಸ್ಸಿ ಅಭಿಮಾನಿಗಳಿಗೆ ಶಾಕ್ :ಅಂತರರಾಷ್ಟ್ರೀಯ ಫುಟ್ಬಾಲ್​ಗೆ ಲಿಯೋನೆಲ್ ವಿದಾಯ

by ಕವಿತಾ
August 31, 2026 - 11:22 pm
0

ಪಶ್ಚಾತ್ತಾಪ (15)

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

by ಕವಿತಾ
August 31, 2026 - 11:18 pm
0

ಪಶ್ಚಾತ್ತಾಪ (17)

ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ

by ಕವಿತಾ
August 31, 2026 - 10:18 pm
0

ಪಶ್ಚಾತ್ತಾಪ (14)

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

by ಕವಿತಾ
August 31, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version