• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜೆಫ್ರಿ ಎಪ್‌ಸ್ಟೈನ್ ಬದುಕಿದ್ದಾರಾ..? ವಿಡಿಯೋದಲ್ಲಿರೋ ವ್ಯಕ್ತಿ ಹೇಳಿದ್ದೇನು..?

admin by admin
March 20, 2026 - 9:45 pm
in Flash News, ವಿದೇಶ, ವೈರಲ್
0 0
0
Untitled design 2026 03 20T213631.432

ಮಿಯಾಮಿ: ಜಗತ್ತನ್ನೇ ಬೆಚ್ಚಿಬೀಳಿಸಿದ್ದ ಲೈಂಗಿಕ ಹಗರಣದ ರೂವಾರಿ ಜೆಫ್ರಿ ಎಪ್‌ಸ್ಟೈನ್ 2019ರಲ್ಲೇ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಅಧಿಕೃತ ಮಾಹಿತಿ. ಆದರೆ, ಅವರು ಇಂದಿಗೂ ಬದುಕಿದ್ದಾರೆ ಎಂಬ ವದಂತಿಗದೆ. ಅದಕ್ಕೆ ಸಾಕ್ಷಿಯಂತೆ ಇತ್ತೀಚೆಗೆ ಫ್ಲೋರಿಡಾದ ರಸ್ತೆಯೊಂದರಲ್ಲಿ ಎಪ್‌ಸ್ಟೈನ್ ಅವರನ್ನು ಹೋಲುವ ವ್ಯಕ್ತಿಯೊಬ್ಬರು ಕಾರು ಚಲಾಯಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಜನರಲ್ಲಿ ತೀವ್ರ ಕುತೂಹಲ ಮೂಡಿಸಿತ್ತು.

ವೈರಲ್ ವಿಡಿಯೋದಲ್ಲೇನಿತ್ತು ?

ಮಾರ್ಚ್ 13 ರಂದು ಫ್ಲೋರಿಡಾದ ಆಂದ್ರೂ ಪೋಸಿ ಎಂಬುವವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ಸನ್‌ಗ್ಲಾಸ್ ಮತ್ತು ಬಿಳಿ ಟೋಪಿ ಧರಿಸಿದ್ದ ವೃದ್ಧರೊಬ್ಬರು ಐಷಾರಾಮಿ ಕಾರನ್ನು ಚಲಾಯಿಸುತ್ತಿದ್ದರು. ನೋಡಲು ಅಕ್ಷರಶಃ ಜೆಫ್ರಿ ಎಪ್‌ಸ್ಟೈನ್ ರೀತಿಯೇ ಇದ್ದ ಆ ವ್ಯಕ್ತಿಯನ್ನು ನೋಡಿ ಆಂದ್ರೂ ಪೋಸಿ ಅವರು, ಎಪ್‌ಸ್ಟೈನ್ ದಕ್ಷಿಣ ಫ್ಲೋರಿಡಾದಲ್ಲಿ ಪ್ರತ್ಯಕ್ಷವಾಗಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಪೋಸ್ಟ್ ಮಾಡಿದ್ದರು. ಈ ವಿಡಿಯೋ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಕಂಡು ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

RelatedPosts

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ADVERTISEMENT
ADVERTISEMENT

ವಿಡಿಯೋ ವಿಪರೀತ ವೈರಲ್ ಆಗುತ್ತಿದ್ದಂತೆ, ಅದರಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿ ಸ್ವತಃ ಮುಂದೆ ಬಂದು ಸ್ಪಷ್ಟನೆ ನೀಡಿದ್ದಾರೆ. ಆ ವ್ಯಕ್ತಿಯ ಹೆಸರು ಪಾಮ್ ಬೀಚ್ ಪೀಟ್. ಅವರು ಮತ್ತೊಂದು ವಿಡಿಯೋ ಬಿಡುಗಡೆ ಮಾಡಿ, ನಾನು ಜೆಫ್ರಿ ಎಪ್‌ಸ್ಟೈನ್ ಅಲ್ಲ, ದಯವಿಟ್ಟು ವದಂತಿಗಳನ್ನು ಹರಡಬೇಡಿ ಎಂದು ವಿನಂತಿಸಿದ್ದಾರೆ.

NEW: Man who went viral for looking like Jeffrey Epstein speaks out.

“I’m not Jeffrey Epstein, I’m Palm Beach Pete.” pic.twitter.com/0B1CmQcukZ

— E X X ➠A L E R T S (@ExxAlerts) March 19, 2026

ತಮ್ಮ ಹಿನ್ನೆಲೆಯ ಬಗ್ಗೆ ಮಾಹಿತಿ ನೀಡಿರುವ ಪೀಟ್, ನಾನು ಒಬ್ಬ ಮಾಜಿ ಟೆನ್ನಿಸ್ ಆಟಗಾರ ಮತ್ತು ಚಿನ್ನದ ಪದಕ ವಿಜೇತ ಕ್ರೀಡಾಪಟು. ವಿಡಿಯೋ ರೆಕಾರ್ಡ್ ಮಾಡುವ ಸಮಯದಲ್ಲಿ ನಾನು ಟೆನ್ನಿಸ್ ಆಡಲು ಹೋಗುತ್ತಿದ್ದೆ. ನಾನು ಫ್ಲೋರಿಡಾದ ಸೊಹೊದಲ್ಲಿ ವಾಸವಾಗಿದ್ದೇನೆ ಎಂದು ಹೇಳಿದ್ದಾರೆ. ಪ್ರಸ್ತುತ ಅವರು ಫ್ಯಾಷನ್ ಉದ್ಯಮಿಯಾಗಿದ್ದು, ಈ ಹಿಂದೆ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಕಾರ್ಯನಿರ್ವಾಹಕರಾಗಿ ಕೆಲಸ ಮಾಡಿದ್ದಾಗಿ ತಿಳಿಸಿದ್ದಾರೆ.

ಜೆಫ್ರಿ ಎಪ್‌ಸ್ಟೈನ್ ಅವರ ಸಾವು ಹಲವು ನಿಗೂಢ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು. ಅವರು ಜೈಲಿನಲ್ಲಿ ಮೃತಪಟ್ಟರೂ, ಪ್ರಭಾವಿ ರಾಜಕಾರಣಿಗಳು ಮತ್ತು ಉದ್ಯಮಿಗಳ ಹಗರಣಗಳನ್ನು ಮುಚ್ಚಿ ಹಾಕಲು ಅವರ ಸಾವನ್ನು ನಾಟಕವಾಡಲಾಗಿದೆ ಎಂಬ ವಾದಗಳು ಇನ್ನೂ ಜೀವಂತವಾಗಿವೆ. ಇದೇ ಕಾರಣಕ್ಕೆ ಅವರನ್ನು ಹೋಲುವ ಯಾವುದೇ ವ್ಯಕ್ತಿ ಕಂಡರೂ ಜನರು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ಆರಂಭಿಸುತ್ತಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಾವು (12)

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

by ದಿಶಾ ಕೆ. ಎಸ್.
August 31, 2026 - 11:34 am
0

Gemini Generated Image 1bi3v61bi3v61bi3

ಅರಬ್ಬೀ ಸಮುದ್ರದಲ್ಲಿ ಬೋಟ್ ಮುಳುಗಡೆ; ಅದೃಷ್ಟವಶಾತ್ 24 ಮೀನುಗಾರರು ಸೇಫ್!

by ಶಾಲಿನಿ ಕೆ. ಡಿ
August 31, 2026 - 11:08 am
0

ಸಾವು (11)

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

by ದಿಶಾ ಕೆ. ಎಸ್.
August 31, 2026 - 10:58 am
0

ಸಾವು (9)

ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ಫ್ಲೈಓವರ್‌ಗಳಲ್ಲಿ ಸೆ.4ರಿಂದ ಹೊಸ ನಿಯಮ ಜಾರಿ

by ದಿಶಾ ಕೆ. ಎಸ್.
August 31, 2026 - 10:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version