• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಅಫ್ಘಾನಿಸ್ತಾನದಲ್ಲಿ ಭೀಕರ ಸ್ಫೋಟ: 7 ಮಂದಿ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 19, 2026 - 9:15 pm
in Flash News, ವಿದೇಶ
0 0
0
Untitled design 2026 01 19T210555.834

RelatedPosts

“ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ

ಮೋದಿಯಿಂದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!

ಚಿನ್ನದ ಬೆಲೆ ಮತ್ತೆ ಏರಿಕೆ: ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ

ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಬೆಲೆ ಎಷ್ಟಿದೆ?

ADVERTISEMENT
ADVERTISEMENT

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟವು ಇಡೀ ನಗರವನ್ನು ಬೆಚ್ಚಿ ಬೀಳಿಸಿದೆ. ಈ ದುರ್ಘಟನೆಯಲ್ಲಿ 7 ಮಂದಿ ಪ್ರಾಣ ಕಳೆದುಕೊಂಡಿದ್ದು, 13 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಮೂಲಗಳು ದೃಢಪಡಿಸಿವೆ. ಘಟನೆ ಬಳಿಕ ಕಾಬೂಲ್‌ನಲ್ಲಿ ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಭದ್ರತಾ ಪಡೆಗಳು ತಕ್ಷಣ ಸ್ಥಳವನ್ನು ಪರಿಶೀಲನೆ ನಡೆಸಿವೆ.

ಸ್ಫೋಟವು ಕಾಬೂಲ್‌ನ ಅತ್ಯಂತ ಪ್ರಮುಖ ಹಾಗೂ ಜನಸಂಚಾರ ಹೆಚ್ಚಿರುವ ಶಹರ್-ಎ-ನವ್ ಪ್ರದೇಶದಲ್ಲಿ ನಡೆದಿದೆ. ಈ ಪ್ರದೇಶದಲ್ಲಿ ಬಹುಮಹಡಿ ಕಚೇರಿ ಕಟ್ಟಡಗಳು, ವ್ಯಾಪಾರ ಕೇಂದ್ರಗಳು, ಶಾಪಿಂಗ್ ಕಾಂಪ್ಲೆಕ್ಸ್‌ಗಳು ಹಾಗೂ ಹಲವು ವಿದೇಶಿ ರಾಯಭಾರಿ ಕಚೇರಿಗಳು ಇರುವುದರಿಂದ, ಇದನ್ನು ರಾಜಧಾನಿಯ ಅತ್ಯಂತ ಸುರಕ್ಷಿತ ವಲಯಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತಿತ್ತು.

ಸ್ಫೋಟವು ಖಾಸಗಿ ಹೋಟೆಲ್‌ವೊಂದನ್ನು ಗುರಿಯಾಗಿಸಿಕೊಂಡು ನಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ಪರಿಣಾಮ ಸುತ್ತಮುತ್ತಲ ಕಟ್ಟಡಗಳ ಗಾಜುಗಳು ಚೂರಾಗಿದ್ದು, ವಾಹನಗಳಿಗೆ ಹಾನಿ ಉಂಟಾಗಿದೆ. ಘಟನಾ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಭಯಭೀತರಾಗಿ ಓಡಾಡುತ್ತಿರುವ ದೃಶ್ಯಗಳು ಕಂಡುಬಂದವು.

ಸ್ಫೋಟದ ಬಳಿಕ ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ವಿಶೇಷವಾಗಿ, ಕಾಬೂಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಟಲಿಯ ಎನ್‌ಜಿಓ ಸಂಸ್ಥೆ ಎಮರ್ಜೆನ್ಸಿ (Emergency) ನಡೆಸುವ ಶಸ್ತ್ರಚಿಕಿತ್ಸಾ ಕೇಂದ್ರಕ್ಕೆ ಒಟ್ಟು 20 ಮಂದಿ ಗಾಯಾಳುಗಳನ್ನು ದಾಖಲಿಸಲಾಗಿತ್ತು. ಈ ಕುರಿತು ಮಾತನಾಡಿದ ವೈದ್ಯರು, “ಆಸ್ಪತ್ರೆಗೆ ಕರೆತರುವ ಮೊದಲೇ ಏಳು ಮಂದಿ ಮೃತಪಟ್ಟಿದ್ದರು. ಉಳಿದವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ” ಎಂದು ತಿಳಿಸಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಅಫ್ಘಾನಿಸ್ತಾನದ ಭದ್ರತಾ ಪಡೆಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಪ್ರದೇಶವನ್ನು ಸಂಪೂರ್ಣವಾಗಿ ಬಂದ್ ಮಾಡಿ ಶೋಧ ಕಾರ್ಯ ನಡೆಸಿವೆ. ಸ್ಫೋಟದ ಸ್ವರೂಪ, ಬಳಸಲಾದ ಸ್ಫೋಟಕಗಳ ಪ್ರಮಾಣ ಮತ್ತು ದಾಳಿಯ ಉದ್ದೇಶದ ಕುರಿತು ತನಿಖೆ ಮುಂದುವರಿದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (80)

“ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ

by ಶ್ರೀದೇವಿ ಬಿ. ವೈ
April 15, 2026 - 12:53 pm
0

BeFunky collage (79)

ನೆಲಮಂಗಲದ ಅದ್ಧೂರಿ ರಿಸೆಪ್ಷನ್‌ಗೆ ಅತಿಥಿಗಳ ಬದಲು ಖಾಕಿ ಎಂಟ್ರಿ, ಮದುವೆ ಕ್ಯಾನ್ಸಲ್ ಆಗಿದ್ದೇಕೆ!

by ಶ್ರೀದೇವಿ ಬಿ. ವೈ
April 15, 2026 - 12:45 pm
0

BeFunky collage (78)

ಮೋದಿಯಿಂದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!

by ಶ್ರೀದೇವಿ ಬಿ. ವೈ
April 15, 2026 - 12:27 pm
0

BeFunky collage (77)

ಆದಿಚುಂಚನಗಿರಿಯಲ್ಲಿ ಭೈರವನಿಗೆ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

by ಶ್ರೀದೇವಿ ಬಿ. ವೈ
April 15, 2026 - 12:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (80)
    “ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ
    April 15, 2026 | 0
  • BeFunky collage (78)
    ಮೋದಿಯಿಂದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!
    April 15, 2026 | 0
  • BeFunky collage (75)
    ಚಿನ್ನದ ಬೆಲೆ ಮತ್ತೆ ಏರಿಕೆ: ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ
    April 15, 2026 | 0
  • BeFunky collage (73)
    ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಬೆಲೆ ಎಷ್ಟಿದೆ?
    April 15, 2026 | 0
  • BeFunky collage (69)
    Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version