• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಈ ಕೂಡಲೇ ಹರ್ಮುಜ್ ಜಲಸಂದಿ ತೆರೆಯಿರಿ, ಇಲ್ಲವಾದ್ರೆ ಇರಾನ್ ಉಳಿಯಲ್ಲ!: ಟ್ರಂಪ್ ಎಚ್ಚರಿಕೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 22, 2026 - 1:51 pm
in ವಿದೇಶ
0 0
0
Web Photo Editor (26)

ಒಂದೆಡೆ ಸ್ವಿಟ್ಜರ್ ಲೆಂಡ್ ನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ ನಿಲ್ಲಿಸುವ ಕುರಿತು ಮಹತ್ವದ ಶಾಂತಿ ಮಾತುಕತೆಗಳು ಆರಂಭವಾಗಿವೆ. ಆದರೆ ಮತ್ತೊಂದೆಡೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಾಯಕರ ನಡುವಿನ ತೀವ್ರ ವಾಗ್ದಾಳಿಯು ಜಾಗತಿಕವಾಗಿ ಆತಂಕ ಮೂಡಿಸಿದೆ.  ಇಸ್ರೇಲ್ ನಡೆಸಿದ ದಾಳಿಯನ್ನು ಖಂಡಿಸಿ ಇರಾನ್ ಹರ್ಮುಜ್ ಜಲಸಂದಿಯನ್ನು ಮುಚ್ಚಿರುವುದರ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದ್ದು, ಇರಾನ್ ಸರ್ಕಾರದ ಮುಖ್ಯಸ್ಥರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಾ,“ಈ ಕೂಡಲೇ ಜಲಸಂದಿ ತೆರೆಯಿರಿ, ಇಲ್ಲವಾದರೆ ಇರಾನ್ ಉಳಿಯಲ್ಲ”ಎಂದು ಎಚ್ಚರಿಕೆ ನೀಡಿದ್ದಾರೆ.

ಹಾರ್ಮುಜ್ ಜಲಸಂಧಿ ಜಾಗತಿಕ ತೈಲ ವ್ಯಾಪಾರದ ಪ್ರಮುಖ ಮಾರ್ಗವಾಗಿರುವುದರಿಂದ, ಇದರ ಮುಚ್ಚುವಿಕೆ ಅಂತಾರಾಷ್ಟ್ರೀಯ ತೈಲ ಸರಬರಾಜು, ಸಾಗಣೆ ಮತ್ತು ಬೆಲೆಗಳ ಮೇಲೆ ದೊಡ್ಡ ಪರಿಣಾಮ ಬೀರುವ ಆತಂಕ ಹೆಚ್ಚಾಗಿದೆ.

RelatedPosts

ಇರಾನ್ ನೂತನ ಸರ್ವಾಧಿಕಾರಿ ಮೊಜ್ತಬಾ ಖಮೇನಿ ಸ್ಥಿತಿ ಗಂಭೀರ: ಇಸ್ರೇಲ್ ಮಾಧ್ಯಮಗಳ ವರದಿಯನ್ನು ತಳ್ಳಿ ಹಾಕಿದ ಇರಾನ್ ಸರ್ಕಾರ

ರಷ್ಯಾ ತೈಲ ಖರೀದಿಗೆ ಭಾರತಕ್ಕೆ ಅಮೆರಿಕ ಶಾಕ್? 100% ಸುಂಕಕ್ಕೆ ಸೆನೆಟ್ ಗ್ರೀನ್ ಸಿಗ್ನಲ್

ಟ್ರಂಪ್‌ಗೆ ಬಿಗ್ ಶಾಕ್: ಹಲವು ದೇಶಗಳಿಂದ ಸಂಗ್ರಹಿಸಿದ್ದ ಸುಂಕವನ್ನು ಬಡ್ಡಿ ಸಮೇತ ಮರುಪಾವತಿಸಿದ ಅಮೆರಿಕ

“ನನ್ನನ್ನು ಜೈಲಿಗೆ ಹಾಕಿದರೂ ಹಿಂದೆ ಸರಿಯಲ್ಲ”: ಬಾಂಗ್ಲಾದೇಶಕ್ಕೆ ಮರಳುವುದಾಗಿ ಶಪಥ ಮಾಡಿದ ಶೇಖ್ ಹಸೀನಾ

ADVERTISEMENT
ADVERTISEMENT

ಜಲಸಂದಿ ಮುಚ್ಚುವಿಕೆ ಹಿಂದಿನ ಹಿನ್ನೆಲೆ

ಇತ್ತೀಚೆಗೆ ಲೆಬನಾನಿನ ಹಿಜ್ಬುಲ್ಲಾ ಉಗ್ರ ಸಂಘಟನೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯನ್ನು ತೀವ್ರವಾಗಿ ಖಂಡಿಸಿ, ಪ್ರತೀಕಾರದ ಕ್ರಮವಾಗಿ ಇರಾನ್ ತನ್ನ ಕಾರ್ಯತಂತ್ರದ ಪ್ರಮುಖ ಸಮುದ್ರ ಮಾರ್ಗವಾದ ಹರ್ಮುಜ್ ಜಲಸಂದಿಯನ್ನು ಮುಚ್ಚುವ ನಿರ್ಧಾರ ಕೈಗೊಂಡಿತ್ತು. ವಿಶ್ವದ ತೈಲ ಪೂರೈಕೆಯ ಸುಮಾರು 20% ಈ ಜಲಸಂದಿ ಮೂಲಕವೇ ಸಾಗುತ್ತದೆ. ಇರಾನ್ ನ ಈ ನಡೆಗೆ ಅಮೆರಿಕ ಅಧ್ಯಕ್ಷ ಟ್ರಂಪ್  ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಟ್ರೂತ್ ಸೋಷಿಯಲ್’ ನಲ್ಲಿ ಪೋಸ್ಟ್

ತಮ್ಮದೇ ಆದ ಸಾಮಾಜಿಕ ಜಾಲತಾಣ ‘ಟ್ರೂತ್ ಸೋಷಿಯಲ್’ ನಲ್ಲೂ ಈ ಕುರಿತು ಪೋಸ್ಟ್ ಮಾಡಿರುವ ಟ್ರಂಪ್, ಇರಾನ್ ಸರ್ಕಾರದ ಮುಖ್ಯಸ್ಥರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅವರು ತಮ್ಮ ಪೋಸ್ಟ್ ನಲ್ಲಿ, “ಇರಾನ್ ತಕ್ಷಣ ಹರ್ಮುಜ್ ಜಲಸಂದಿಯನ್ನು ತೆರೆಯಬೇಕು. ಇಲ್ಲದಿದ್ದರೆ ಅಮೆರಿಕ ಇನ್ನಷ್ಟು ತೀವ್ರ ಸ್ವರೂಪದ ದಾಳಿ ನಡೆಸಲಿದೆ. ಇರಾನ್ ನ ಅಸ್ತಿತ್ವವೇ ಅಪಾಯದಲ್ಲಿದೆ” ಎಂದು ಎಚ್ಚರಿಸಿದ್ದಾರೆ.

ಟ್ರಂಪ್ ಅವರ ಈ ಬೆದರಿಕೆಯನ್ನು ಇರಾನ್‌ನ ಮುಖ್ಯ ಸಮಾಲೋಚಕ ಮೊಹಮ್ಮದ್ ಬಘರ್ ಘಲಿಬಾಫ್ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಅಮೆರಿಕದ ಬೆದರಿಕೆಗಳಿಗೆ ನಾವು ಯಾವುದೇ ಬೆಲೆ ಕೊಡುವುದಿಲ್ಲ. ಟ್ರಂಪ್ ತಮ್ಮ ಹೇಳಿಕೆಗಳನ್ನು ನೀಡುವಾಗ ಜಾಗರೂಕರಾಗಿರಬೇಕು. ಅವರ ಬೆದರಿಕೆಗಳು ನಿಜವಾಗಿಯೂ ಕೆಲಸ ಮಾಡುತ್ತಿದ್ದರೆ, ಇಂದು ಅಮೆರಿಕ ಈ ಮಟ್ಟದ ಹತಾಶೆಗೆ ತಲುಪುತ್ತಿರಲಿಲ್ಲ ಎಂದು ಗಾಲಿಬಾಫ್ ಸವಾಲು ಹಾಕಿದ್ದಾರೆ. ಎಷ್ಟು ಬೇಕಾದರೂ ಮಾತನಾಡಿಕೊಳ್ಳಲಿ, ನಮ್ಮ ಸಶಸ್ತ್ರ ಪಡೆಗಳು ವಿಭಿನ್ನವಾಗಿ ಪ್ರತಿಕ್ರಿಯಿಸಲು ಸಜ್ಜಾಗಿವೆ. ನಾವು ಕೇವಲ ಮಾತನಾಡುವವರಲ್ಲ, ಯುದ್ಧಭೂಮಿಯಲ್ಲಿ ಕಾರ್ಯನಿರ್ವಹಿಸುವವರು ಎಂದು ಪ್ರತ್ಯುತ್ತರ ನೀಡಿದ್ದಾರೆ.

ವಾಗ್ದಾಳಿಯ ನಡುವೆಯೂ ಮಾತುಕತೆ ಮುಂದುವರಿಕೆ

ಈ ತೀವ್ರ ವಾಗ್ದಾಳಿಗಳ ನಡುವೆಯೂ ಸ್ವಿಟ್ಜರ್ ಲೆಂಡ್ ನಲ್ಲಿ  ಉಭಯ ದೇಶಗಳ ಮುಖಂಡರು ಶಾಂತಿ ಮಾತುಕತೆ ನಡೆಸುತ್ತಿದ್ದಾರೆ. ಅಮೆರಿಕ ಪರವಾಗಿ ಉಪಾಧ್ಯಕ್ಷ ಜೆಡಿ ವ್ಯಾನ್ಸ್, ಟ್ರಂಪ್ ಅವರ ಅಳಿಯ ಜೇರೆಡ್ ಕುಶ್ನರ್ ಮತ್ತು ವಿಶೇಷ ರಾಯಭಾರಿ ಸ್ಟೀವನ್ ಚಾರ್ಲ್ಸ್ ವಿಟ್‌ಕಾಫ್ ಚರ್ಚೆಯಲ್ಲಿ ಭಾಗವಹಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (75)

ಅಂಬ್ಲಿಗೋಳ ಜಲಾಶಯ ಭರ್ತಿ; ಬಾಗಿನ ಅರ್ಪಿಸಿದ ಬಿ.ವೈ. ರಾಘವೇಂದ್ರ, ವಿಜಯೇಂದ್ರ

by ದಿಶಾ ಕೆ. ಎಸ್.
August 8, 2026 - 4:36 pm
0

ಕೈಗೊಳ್ಳಲಿರುವ (73)

ಶ್ರೀಲಂಕಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯದಿಂದ ಸಾಯಿ ಸುದರ್ಶನ್ ಔಟ್

by ದಿಶಾ ಕೆ. ಎಸ್.
August 8, 2026 - 4:01 pm
0

ಕೈಗೊಳ್ಳಲಿರುವ (71)

ಇರಾನ್ ನೂತನ ಸರ್ವಾಧಿಕಾರಿ ಮೊಜ್ತಬಾ ಖಮೇನಿ ಸ್ಥಿತಿ ಗಂಭೀರ: ಇಸ್ರೇಲ್ ಮಾಧ್ಯಮಗಳ ವರದಿಯನ್ನು ತಳ್ಳಿ ಹಾಕಿದ ಇರಾನ್ ಸರ್ಕಾರ

by ದಿಶಾ ಕೆ. ಎಸ್.
August 8, 2026 - 3:22 pm
0

Untitled design (29)

ರಷ್ಯಾ ತೈಲ ಖರೀದಿಗೆ ಭಾರತಕ್ಕೆ ಅಮೆರಿಕ ಶಾಕ್? 100% ಸುಂಕಕ್ಕೆ ಸೆನೆಟ್ ಗ್ರೀನ್ ಸಿಗ್ನಲ್

by ಕವಿತಾ
August 8, 2026 - 2:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (71)
    ಇರಾನ್ ನೂತನ ಸರ್ವಾಧಿಕಾರಿ ಮೊಜ್ತಬಾ ಖಮೇನಿ ಸ್ಥಿತಿ ಗಂಭೀರ: ಇಸ್ರೇಲ್ ಮಾಧ್ಯಮಗಳ ವರದಿಯನ್ನು ತಳ್ಳಿ ಹಾಕಿದ ಇರಾನ್ ಸರ್ಕಾರ
    August 8, 2026 | 0
  • Untitled design (29)
    ರಷ್ಯಾ ತೈಲ ಖರೀದಿಗೆ ಭಾರತಕ್ಕೆ ಅಮೆರಿಕ ಶಾಕ್? 100% ಸುಂಕಕ್ಕೆ ಸೆನೆಟ್ ಗ್ರೀನ್ ಸಿಗ್ನಲ್
    August 8, 2026 | 0
  • ಸಂಘದ (5)
    ಟ್ರಂಪ್‌ಗೆ ಬಿಗ್ ಶಾಕ್: ಹಲವು ದೇಶಗಳಿಂದ ಸಂಗ್ರಹಿಸಿದ್ದ ಸುಂಕವನ್ನು ಬಡ್ಡಿ ಸಮೇತ ಮರುಪಾವತಿಸಿದ ಅಮೆರಿಕ
    August 6, 2026 | 0
  • Your paragraph text (9)
    “ನನ್ನನ್ನು ಜೈಲಿಗೆ ಹಾಕಿದರೂ ಹಿಂದೆ ಸರಿಯಲ್ಲ”: ಬಾಂಗ್ಲಾದೇಶಕ್ಕೆ ಮರಳುವುದಾಗಿ ಶಪಥ ಮಾಡಿದ ಶೇಖ್ ಹಸೀನಾ
    August 5, 2026 | 0
  • Your paragraph text (2)
    ಉಕ್ರೇನ್ ಮೇಲೆ ರಷ್ಯಾ ಭೀಕರ ಕ್ಷಿಪಣಿ ದಾಳಿ: 17 ಮಂದಿ ಸಾ*ವು, 44 ಮಂದಿಗೆ ಗಾಯ
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version