• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರಾಚಿಯಲ್ಲಿ ಭಾರಿ ಸ್ಫೋಟ: 9 ಮಕ್ಕಳು ಸೇರಿ 16 ಮಂದಿ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 19, 2026 - 4:10 pm
in Flash News, ವಿದೇಶ
0 0
0
Untitled design 2026 02 19T160416.656

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಬುಧವಾರ ಭೀಕರ ಸ್ಫೋಟ ಸಂಭವಿಸಿದ್ದು ಮಕ್ಕಳು ಸೇರಿ 16 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ನಗರದ ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶದಲ್ಲಿರುವ ವಸತಿ ಕಟ್ಟಡದ ಮೊದಲ ಮಹಡಿಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಅನಿಲ ಸೋರಿಕೆ ಇದಕ್ಕೆ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಪಾಕಿಸ್ತಾನದಲ್ಲಿ ರಂಜಾನ್‌ನ ಮೊದಲ ದಿನದ ಸಂಭ್ರಮದ ನಡುವೆಯೇ ಈ ದುರಂತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ಸ್ಫೋಟದ ತೀವ್ರತೆ ಹೆಚ್ಚು ಇರುವುದರಿಂದ ಕಟ್ಟಡದ ಒಂದು ಭಾಗ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ.

RelatedPosts

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ

ADVERTISEMENT
ADVERTISEMENT
14 ಮಂದಿ ಗಾಯಾಳುಗಳಿಗೆ ಚಿಕಿತ್ಸೆ

ಸ್ಫೋಟದಲ್ಲಿ ಗಾಯಗೊಂಡ 14 ಮಂದಿಯನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಏಳು ಮಕ್ಕಳು ಸೇರಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ. ಮೃತರಲ್ಲಿ ಕನಿಷ್ಠ ಒಂಬತ್ತು ಮಕ್ಕಳು ಸೇರಿದ್ದಾರೆ.. ಮಕ್ಕಳ ವಯಸ್ಸು ಎರಡು ರಿಂದ 17 ವರ್ಷಗಳ ನಡುವೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯ ಅಗ್ನಿಶಾಮಕ ಅಧಿಕಾರಿ ಹುಮಾಯೂನ್ ಖಾನ್ ಮಾಹಿತಿ ನೀಡುವಂತೆ, “ಸ್ಫೋಟದ ತೀವ್ರತೆ ಕಟ್ಟಡದ ಒಂದು ಭಾಗವನ್ನು ಸಂಪೂರ್ಣವಾಗಿ ಧ್ವಂಸ ಮಾಡಿದೆ. ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇರುವುದರಿಂದ ಹುಡುಕಾಟ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳ ಪ್ರಕಾರ, ಕರಾಚಿಯ ಬಹುತೇಕ ಮನೆಗಳು ದೈನಂದಿನ ಬಳಕೆಗೆ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಿಲಿಂಡರ್‌ಗಳನ್ನು ಬಳಸುತ್ತಿವೆ. ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿರುವ ಸಾಧ್ಯತೆ ಹೆಚ್ಚು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ತಾಂತ್ರಿಕ ತಜ್ಞರು ಮತ್ತು ಭದ್ರತಾ ತಂಡಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದು, ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

ಸ್ಫೋಟದ ಪರಿಣಾಮವಾಗಿ ಸುತ್ತಮುತ್ತಲಿನ ಕಟ್ಟಡಗಳಿಗೂ ಹಾನಿಯಾಗಿದೆ. ಸ್ಥಳೀಯರು ಸ್ಫೋಟದ ಸದ್ದಿನಿಂದ ಬೆಚ್ಚಿಬಿದ್ದಿದ್ದು, ಕೆಲವರು ಮನೆ ಬಿಟ್ಟು ಹೊರಗೆ ಓಡಿಬಂದಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಸ್ಫೋಟದ ಸ್ಥಳದಲ್ಲಿ ಅಗ್ನಿಶಾಮಕ ದಳ, ಪೊಲೀಸ್ ಮತ್ತು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವಶೇಷಗಳನ್ನು ತೆರವುಗೊಳಿಸುವ ಕೆಲಸ ವೇಗವಾಗಿ ನಡೆಯುತ್ತಿದೆ. ಬದುಕುಳಿದವರನ್ನು ಪತ್ತೆಹಚ್ಚಲು ಶೋಧ ಕಾರ್ಯ ತೀವ್ರಗೊಳಿಸಲಾಗಿದೆ. ಈ ದುರಂತದಿಂದ ಸ್ಥಳೀಯ ಸಮುದಾಯದಲ್ಲಿ ಭಾರೀ ದುಃಖದ ವಾತಾವರಣ ನಿರ್ಮಾಣವಾಗಿದೆ. ರಂಜಾನ್‌ನ ಪವಿತ್ರ ದಿನದಲ್ಲೇ ಸಂಭವಿಸಿದ ಈ ಘಟನೆ ಕುಟುಂಬಗಳನ್ನು ಕಂಗಾಲು ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (21)

ಚಿನ್ನದ ದರದಲ್ಲಿ ಅಲ್ಪ ಏರಿಕೆ: 10 ಗ್ರಾಂಗೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

by ದಿಶಾ ಕೆ. ಎಸ್.
August 6, 2026 - 8:10 am
0

9

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಆ.19ರವರೆಗೆ 220ನೇ ಫಲಪುಷ್ಪ ಪ್ರದರ್ಶನ

by ದಿಶಾ ಕೆ. ಎಸ್.
August 6, 2026 - 7:52 am
0

ಕೈಗೊಳ್ಳಲಿರುವ (40)

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

by ದಿಶಾ ಕೆ. ಎಸ್.
August 6, 2026 - 7:25 am
0

ಕೈಗೊಳ್ಳಲಿರುವ (39)

ಇಂದಿನ ಹವಾಮಾನ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 6, 2026 - 6:25 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version