• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರಾಚಿಯ ಶಾಪಿಂಗ್‌ ಮಾಲ್‌ನಲ್ಲಿ ಅಗ್ನಿ ಅವಘಡ: 60ಕ್ಕೂ ಹೆಚ್ಚು ಮಂದಿ ಸಾ*ವು

admin by admin
January 22, 2026 - 11:34 am
in Flash News, ವಿದೇಶ
0 0
0
Untitled design 2026 01 22T113208.449

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಕರಾಚಿಯ ಸದರ್ ಪ್ರದೇಶದಲ್ಲಿರುವ ಪ್ರಸಿದ್ಧ ಗುಲ್ ಪ್ಲಾಜಾ (Gul Plaza Mall) ಶಾಪಿಂಗ್ ಮಾಲ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಈವರೆಗೆ 61 ಮಂದಿ ಸಾವನ್ನಪ್ಪಿರುವುದು ಖಚಿತವಾಗಿದ್ದು,ಸಾವಿನ ಸಂಕ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ.

ಒಂದೇ ಮಳಿಗೆಯಲ್ಲಿ 30 ಶವಗಳ ರಾಶಿ

ಅಗ್ನಿಶಾಮಕ ದಳದ ಕಾರ್ಯಾಚರಣೆಯ ವೇಳೆ ಅಧಿಕಾರಿಗಳು ಮಾಲ್‌ ಒಳಗೆ ಹೋದಾಗ ಕಂಡ ದೃಶ್ಯ ಅತ್ಯಂತ ಭಯಾನಕ. ಮಾಲ್‌ನ ಒಳಗಿದ್ದ ದುಬೈ ಕ್ರಾಕರಿ ಎಂಬ ಕೇವಲ ಒಂದೇ ಒಂದು ಮಳಿಗೆಯಲ್ಲಿ ಸುಮಾರು 30 ಶವಗಳು ಪತ್ತೆಯಾಗಿವೆ. ಬೆಂಕಿ ಹೊತ್ತಿಕೊಂಡಾಗ ಪ್ರಾಣ ಉಳಿಸಿಕೊಳ್ಳಲು ಗ್ರಾಹಕರು ಮತ್ತು ಸಿಬ್ಬಂದಿ ಮಳಿಗೆಯ ಒಳಗೆ ಹೋಗಿ ಶಟರ್ ಎಳೆದುಕೊಂಡಿದ್ದಾರೆ. ಆದರೆ, ದಟ್ಟವಾದ ಹೊಗೆ ಮತ್ತು ಆಮ್ಲಜನಕದ ಕೊರತೆಯಿಂದಾಗಿ ಆ ಮಳಿಗೆಯಲ್ಲಿದ್ದವರು ಸಾವನ್ನಪ್ಪಿದ್ದಾರೆ.

RelatedPosts

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ

ADVERTISEMENT
ADVERTISEMENT

ಜನವರಿ 17 ರಂದು ಮಾಲ್‌ನ ನೆಲಮಾಳಿಗೆಯಲ್ಲಿ (Basement) ಕಾಣಿಸಿಕೊಂಡ ಸಣ್ಣ ಕಿಡಿ, ಕ್ಷಣಾರ್ಧದಲ್ಲಿ 1,200ಕ್ಕೂ ಹೆಚ್ಚು ಮಳಿಗೆಗಳಿರುವ ಬೃಹತ್ ಕಟ್ಟಡಕ್ಕೆ ವ್ಯಾಪಿಸಿತ್ತು. ಸುಮಾರು 36 ಗಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಲಾಯಿತಾದರೂ, ಕಟ್ಟಡದ ಒಳಗಿನ ತಾಪಮಾನ ಮತ್ತು ಹೊಗೆಯಿಂದಾಗಿ ಕಾರ್ಯಾಚರಣೆ ಕಷ್ಟಕರವಾಗಿದೆ. ಘಟನೆ ನಡೆದು 5 ದಿನಗಳೇ ಕಳೆದಿದ್ದರೂ ಇಂದಿಗೂ ಶೋಧ ಕಾರ್ಯ ಮುಂದುವರಿದಿದೆ.

ಮೃತಪಟ್ಟವರಲ್ಲಿ 10 ವರ್ಷದ ಮಕ್ಕಳಿಂದ ಹಿಡಿದು 69 ವರ್ಷದ ವೃದ್ಧರವರೆಗೆ ಎಲ್ಲ ವಯೋಮಾನದವರು ಸೇರಿದ್ದಾರೆ. ಶವಾಗಾರಕ್ಕೆ ತರಲಾಗಿರುವ 21 ಶವಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಡಿಎನ್‌ಎ ಪರೀಕ್ಷೆಯಿಲ್ಲದೆ ಗುರುತು ಪತ್ತೆ ಹಚ್ಚುವುದು ಅಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ. ಸದ್ಯ 73ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಂಧ್ ಸರ್ಕಾರದ ತನಿಖಾ ಸಮಿತಿಯ ಮುಖ್ಯಸ್ಥ ಸೈಯದ್ ಹಸನ್ ನಖ್ವಿ, ಈ ಮಾಲ್‌ನಲ್ಲಿ ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು ಅಂತರಾಷ್ಟ್ರೀಯ ಮಾನದಂಡಗಳಿಗೆ ತಕ್ಕಂತೆ ಇರಲಿಲ್ಲ. ತುರ್ತು ನಿರ್ಗಮನ ದಾರಿಗಳ ಕೊರತೆ ಮತ್ತು ಅಸಮರ್ಪಕ ವೆಂಟಿಲೇಷನ್ ವ್ಯವಸ್ಥೆಯೇ ಇಷ್ಟೊಂದು ದೊಡ್ಡ ಮಟ್ಟದ ಪ್ರಾಣಹಾನಿಗೆ ಕಾರಣವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದ್ಯ ಮಾಲ್ ಅನ್ನು ತಾತ್ಕಾಲಿಕವಾಗಿ ಸೀಲ್ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (38)

ಇಂದಿನ ದಿನಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ?

by ದಿಶಾ ಕೆ. ಎಸ್.
August 6, 2026 - 6:19 am
0

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

Your paragraph text (14)

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

by ಶಾಲಿನಿ ಕೆ. ಡಿ
August 5, 2026 - 10:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version