• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ನಿಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 30, 2025 - 9:10 am
in ವಿದೇಶ
0 0
0
Untitled design 2025 12 30T090312.064

RelatedPosts

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

ADVERTISEMENT
ADVERTISEMENT

ಢಾಕಾ: ಬಾಂಗ್ಲಾದೇಶದ ರಾಜಕೀಯ ಇತಿಹಾಸದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಮಾಜಿ ಪ್ರಧಾನಿ ಹಾಗೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಬೆಳಗ್ಗೆ 6 ಗಂಟೆಗೆ ಢಾಕಾದ ಅಪೋಲೋ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಪಕ್ಷದ ಪ್ರಕಟಣೆಯ ಪ್ರಕಾರ, ಖಲೀದಾ ಜಿಯಾ ಅವರು ಫಜ್ ಪ್ರಾರ್ಥನೆಯ ನಂತರ ಕೊನೆಯುಸಿರೆಳೆದಿದ್ದಾರೆ. ಕಳೆದ ನವೆಂಬರ್ 23ರಂದು ಹೃದಯ ಮತ್ತು ಶ್ವಾಸಕೋಶ ಸಂಬಂಧಿತ ಸೋಂಕಿನಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 36 ದಿನಗಳಿಂದ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ವೈದ್ಯರ ಎಲ್ಲ ಪ್ರಯತ್ನಗಳ ನಡುವೆಯೂ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬರಲಿಲ್ಲ.

ಖಲೀದಾ ಜಿಯಾ ಅವರು ಯಕೃತ್ತಿನ ಸಿರೋಸಿಸ್, ಸಂಧಿವಾತ, ಮಧುಮೇಹ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಈ ರೋಗಗಳು ಅವರ ಮೂತ್ರಪಿಂಡಗಳು, ಹೃದಯ, ಶ್ವಾಸಕೋಶ ಮತ್ತು ದೃಷ್ಟಿಗೆ ತೀವ್ರ ಪರಿಣಾಮ ಬೀರಿದ್ದವು. ವಯಸ್ಸಿನ ಕಾರಣದಿಂದಾಗಿ ಅವರ ದೇಹವು ಚಿಕಿತ್ಸೆಗೆ ಸ್ಪಂದಿಸುವ ಸಾಮರ್ಥ್ಯ ಕ್ರಮೇಣ ಕಳೆದುಕೊಳ್ಳುತ್ತಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ಹೃದಯ ತಜ್ಞ ಡಾ. ಶಹಾಬುದ್ದೀನ್ ತಾಲೂಕ್ಟರ್ ನೇತೃತ್ವದ ವೈದ್ಯಕೀಯ ಮಂಡಳಿ ಅವರ ಚಿಕಿತ್ಸೆಯನ್ನು ನಿರಂತರವಾಗಿ ನೋಡಿಕೊಳ್ಳುತ್ತಿತ್ತು. ಈ ತಂಡದಲ್ಲಿ ಬಾಂಗ್ಲಾದೇಶದ ಜೊತೆಗೆ ಯುಕೆ, ಅಮೆರಿಕಾ, ಚೀನಾ ಮತ್ತು ಆಸ್ಟ್ರೇಲಿಯಾದ ತಜ್ಞ ವೈದ್ಯರೂ ಭಾಗವಹಿಸಿದ್ದರು. ಈ ತಿಂಗಳ ಆರಂಭದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿದೇಶಕ್ಕೆ ಕರೆದೊಯ್ಯುವ ಬಗ್ಗೆ ಚರ್ಚೆಗಳು ನಡೆದಿತ್ತು. ಆದರೆ ಅವರ ಆರೋಗ್ಯ ಸ್ಥಿತಿಯಿಂದಾಗಿ ಆ ಯೋಜನೆ ಕೈಗೂಡಲಿಲ್ಲ.

ಬಾಂಗ್ಲಾದೇಶದ ರಾಜಕೀಯದಲ್ಲಿ ಖಲೀದಾ ಜಿಯಾ ಅವರು ಅಪಾರ ಪ್ರಭಾವ ಹೊಂದಿದ್ದ ನಾಯಕಿಯಾಗಿದ್ದರು. ಅವರು ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡು, ಎರಡು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಮಾಜಿ ಸೇನಾ ಮುಖ್ಯಸ್ಥ ಹಾಗೂ ರಾಷ್ಟ್ರಪತಿ ಝಿಯೌರ್ ರಹಮಾನ್ ಅವರ ಪತ್ನಿಯಾದ ಅವರು, ಅವರ ನಿಧನದ ನಂತರ ಬಿಎನ್‌ಪಿಯನ್ನು ಸಂಘಟಿಸಿ ರಾಜಕೀಯದಲ್ಲೂ ಬೆಳೆಸಿದರು.

ಮುಂದಿನ ವರ್ಷ ನಡೆಯಲಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್‌ಪಿಯ ಭರ್ಜರಿ ಜಯದೊಂದಿಗೆ ಖಲೀದಾ ಜಿಯಾ ಮತ್ತೆ ದೇಶದ ನಾಯಕತ್ವ ವಹಿಸಿಕೊಳ್ಳಬಹುದು ಎಂಬ ನಿರೀಕ್ಷೆ ಪಕ್ಷದೊಳಗೆ ಹಾಗೂ ಬೆಂಬಲಿಗರಲ್ಲಿ ಇತ್ತು. ಆದರೆ ಅವರ ನಿಧನ ಆ ನಿರೀಕ್ಷೆಗಳಿಗೆ ಅಂತ್ಯ ಹಾಡಿದೆ. ಈ ಸುದ್ದಿ ಹೊರಬಿದ್ದ ಕೂಡಲೇ ಬಿಎನ್‌ಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ದೇಶಾದ್ಯಂತ ಶೋಕಾಚರಣೆಗೆ ಮುಂದಾಗಿದ್ದಾರೆ.

ಬಿಎನ್‌ಪಿ ತನ್ನ ಪ್ರಕಟಣೆಯಲ್ಲಿ, “ನಮ್ಮ ಅಧ್ಯಕ್ಷೆ, ಮಾಜಿ ಪ್ರಧಾನಿ ಮತ್ತು ರಾಷ್ಟ್ರೀಯ ನಾಯಕಿ ಬೇಗಂ ಖಲೀದಾ ಜಿಯಾ ಅವರ ಆತ್ಮಕ್ಕೆ ಶಾಂತಿ ಕೋರುತ್ತೇವೆ. ದೇಶದ ನಾಗರಿಕರು ಎಲ್ಲರೂ ಅವರ ಅಗಲಿದ ಆತ್ಮಕ್ಕಾಗಿ ಪ್ರಾರ್ಥನೆ ಸಲ್ಲಿಸಬೇಕು” ಎಂದು ಮನವಿ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 30T134214.658

ಚಿಕ್ಕು weds ಪಾವನಾ: ಉದ್ಯಮಿ ಕೈ ಹಿಡಿದ ಕಾಮಿಡಿ ಸ್ಟಾರ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2026 - 1:44 pm
0

Untitled design 2026 08 30T132445.391

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?

by ದಿಶಾ ಕೆ. ಎಸ್.
August 30, 2026 - 1:26 pm
0

Untitled design 2026 08 30T130106.663

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

by ದಿಶಾ ಕೆ. ಎಸ್.
August 30, 2026 - 1:02 pm
0

Untitled design 2026 08 30T121017.712

ಚಿಕ್ಕಣ್ಣ ಬಾಳಲ್ಲಿ ಹೊಸ ಅಧ್ಯಾಯ: ಪಾವನಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ

by ದಿಶಾ ಕೆ. ಎಸ್.
August 30, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 30T130106.663
    ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ
    August 30, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)
    ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)
    ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (9)
    ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version