• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖಮೇನಿ ನಿವಾಸ ಧ್ವಂಸದ ಮೊದಲ ವಿಡಿಯೋ ಬಿಡುಗಡೆ ಮಾಡಿದ ಇರಾನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 9, 2026 - 6:04 pm
in Flash News, ವಿದೇಶ
0 0
0
Untitled design 2026 07 09T180417.388

ಟೆಹ್ರಾನ್, ಜುಲೈ 9: ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಉದ್ವಿಗ್ನತೆ ಮತ್ತೆ ತೀವ್ರಗೊಂಡಿರುವ ನಡುವೆ, ಇರಾನ್ ಸರ್ಕಾರಿ ಮಾಧ್ಯಮಗಳು ಅಯತೊಲ್ಲಾ ಅಲಿ ಖಮೇನಿ ಅವರ ಅಧಿಕೃತ ನಿವಾಸದ ಒಳಭಾಗದ ಧ್ವಂಸದ ಮೊದಲ ವಿಡಿಯೋವನ್ನು ಬಿಡುಗಡೆ ಮಾಡಿವೆ. ಸುಮಾರು 35 ಸೆಕೆಂಡುಗಳ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಖಮೇನಿ ನಿವಾಸದ ಮೇಲೆ ದಾಳಿ ಹೇಗಿತ್ತು?

RelatedPosts

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್

ADVERTISEMENT
ADVERTISEMENT

 ಫೆಬ್ರವರಿ 28 2026ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದ್ದವು. ಈ ದಾಳಿಯಲ್ಲಿ ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿವಾಸವನ್ನು ಟಾರ್ಗೆಟ್ ಮಾಡಲಾಗಿತ್ತು. ಖಮೇನಿ ಹತ್ಯೆಯಾದರೆ ಇರಾನ್ ಮತ್ತೆ ಯುದ್ಧ ಮುಂದುವರೆಸುವ ಧೈರ್ಯ ಮಾಡುವುದಿಲ್ಲ ಎಂಬುದು ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರ ತಂತ್ರವಾಗಿತ್ತು. ಆದರೆ, ಅವರ ಲೆಕ್ಕಾಚಾರವನ್ನು ಉಲ್ಟಾ ಮಾಡುವಂತೆ ಇರಾನ್ ತಕ್ಷಣವೇ ಪ್ರತಿದಾಳಿ ನಡೆಸಿ ಅಮೆರಿಕದ ವಾಯುನೆಲೆಗಳು ಮತ್ತು ಇಸ್ರೇಲ್ ಮೇಲೆ ತೀವ್ರ ದಾಳಿ ಮಾಡಿತ್ತು. ಇದೀಗ ಮತ್ತೆ ಅಮೆರಿಕ ಇರಾನ್ ಮೇಲೆ ದಾಳಿ ಆರಂಭಿಸಿದ ಬೆನ್ನಲ್ಲೇ ಇರಾನ್ ಈ ವಿಡಿಯೋವನ್ನು ಬಿಡುಗಡೆ ಮಾಡಿದೆ.

ವಿಡಿಯೋದಲ್ಲಿ ಏನಿದೆ?

ಬಿಡುಗಡೆಯಾದ 35 ಸೆಕೆಂಡುಗಳ ವಿಡಿಯೋದಲ್ಲಿ ಟೆಹ್ರಾನ್‌ನ ಕಾಂಪೌಂಡ್ ಒಳಗಿರುವ ‘ಇಮಾಮ್ ಖಮೇನಿ ಹುಸೇನಿಯಾ’ (Imam Khamenei Hosseiniya) ದ ಮುಖ್ಯ ಸಭಾಂಗಣವು ಸಂಪೂರ್ಣವಾಗಿ ಧ್ವಂಸಗೊಂಡಿರುವುದು ಸ್ಪಷ್ಟವಾಗಿ ಕಾಣುತ್ತದೆ. ಈ ಸಭಾಂಗಣದಲ್ಲೇ ಖಮೇನಿ ಪ್ರಮುಖ ಸಭೆಗಳನ್ನು ನಡೆಸುತ್ತಿದ್ದರು ಮತ್ತು ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದರು. ಕಟ್ಟಡದ ಕುಸಿದು ಬಿದ್ದಿರುವ ಭಾಗಗಳು, ಬಿದ್ದಿರುವ ಭಾರಿ ಪ್ರಮಾಣದ ಅವಶೇಷಗಳ ರಾಶಿ, ಮತ್ತು ಸಂಪೂರ್ಣವಾಗಿ ನಾಶವಾದ ಕಟ್ಟಡದ ಈ ದೃಶ್ಯಗಳು ಅಮೆರಿಕ-ಇಸ್ರೇಲ್ ಜಂಟಿ ಮಿಲಿಟರಿ ಕಾರ್ಯಾಚರಣೆಯ ತೀವ್ರತೆಯನ್ನು ಎತ್ತಿ ತೋರಿಸುತ್ತವೆ. ದಾಳಿಯ ನಂತರ ಈ ನಿವಾಸದ ಒಳಗಿನ ದೃಶ್ಯ ಸಾರ್ವಜನಿಕವಾಗಿ ಪ್ರಕಟವಾಗುತ್ತಿರುವುದು ಇದೇ ಮೊದಲು.

🎥 انتشار تصاویر دیده‌نشده از حسینیهٔ امام خمینی در بیت رهبری پس‌از حملات ناجوانمردانه آمریکا pic.twitter.com/wAtiRzxjZ2

— خبرگزاری فارس (@FarsNews_Agency) July 8, 2026

ಬಲಿಯಾದವರು ಯಾರ್ಯಾರು?

ಟೆಹ್ರಾನ್‌ನಲ್ಲಿ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿದಾಗ ಖಮೇನಿಯವರ ಮನೆಯಲ್ಲಿ ಅವರ ಪತ್ನಿ ಮನ್ಸೌರೆಹ್, ಅವರ 4 ಗಂಡು ಮಕ್ಕಳು (ಮೊಸ್ತಫಾ, ಮೊಜ್ತಬಾ, ಮಸೌದ್, ಮೈಸಮ್) ಮತ್ತು ಇಬ್ಬರು ಹೆಣ್ಣು ಮಕ್ಕಳು (ಬೊಶ್ರಾ, ಹೋದಾ) ವಾಸಿಸುತ್ತಿದ್ದರು. ಈ ಭೀಕರ ದಾಳಿಯಲ್ಲಿ ಖಮೇನಿ ಸ್ವತಃ ಹತ್ಯೆಯಾದರು. ಅವರೊಂದಿಗೆ ಅವರ ಕುಟುಂಬದ ಹಲವು ಸದಸ್ಯರು ಮತ್ತು ಅವರ ಮಗಳಾದ ಬೊಶ್ರಾ ಅವರ 14 ತಿಂಗಳ ಮಗು ‘ಝಹ್ರಾ ಮೊಹಮ್ಮದಿ ಗೋಲ್ಪಾಯೆಗಾನಿ’ ಕೂಡ ಮೃತಪಟ್ಟಿತ್ತು. ಖಮೇನಿಯವರ ಕುಟುಂಬವನ್ನೇ ಛಿದ್ರಗೊಳಿಸಿದ ಈ ದಾಳಿಯು ನಾಶಮಾಡಿತ್ತು. ಅವರ ನಂತರ ಇರಾನ್‌ನ ಸುಪ್ರೀಂ ನಾಯಕನಾಗಿ ಅಧಿಕಾರ ವಹಿಸಿಕೊಂಡಿರುವ ಅವರ ಪುತ್ರ ಮೊಜ್ತಬಾ ಅಲಿ ಖಮೇನಿ ಈ ದಾಳಿಯಲ್ಲಿ ಗಾಯಗೊಂಡಿದ್ದರು. ಅವರು ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ.

ಖಮೇನಿ ಅಂತ್ಯಕ್ರಿಯೆ ಮತ್ತು ವಿಡಿಯೋ ಬಿಡುಗಡೆ

ಈ ವಿಡಿಯೋ ಬಿಡುಗಡೆಯಾದ ದಿನವೇ ಈಶಾನ್ಯ ಇರಾನ್‌ನಲ್ಲಿರುವ ಖಮೇನಿ ಅವರದೇ ನಗರವಾದ ‘ಮಶ್ಹಾದ್’ (Mashhad) ನಲ್ಲಿ ಖಮೇನಿಯವರ ದಫನ ಕಾರ್ಯ ನಡೆಯಿತು. ಇದಕ್ಕೂ ಮುನ್ನ ಟೆಹ್ರಾನ್, ಕೋಮ್ ಹಾಗೂ ಇರಾಕ್‌ನ ಶಿಯಾ ಪವಿತ್ರ ನಗರಗಳಾದ ನಜಾಫ್ ಮತ್ತು ಕರ್ಬಲಾಗಳಲ್ಲಿ 1 ವಾರಗಳ ಕಾಲ ಸುದೀರ್ಘ ಅಂತ್ಯಕ್ರಿಯೆಯ ಮೆರವಣಿಗೆ ನಡೆದಿತ್ತು. ಲಕ್ಷಾಂತರ ಭಕ್ತರು ಅಂತಿಮ ನಮನ ಸಲ್ಲಿಸಿದ ನಂತರ ಅವರ ಶವಪೆಟ್ಟಿಗೆಯನ್ನು ಮರಳಿ ಇರಾನ್‌ಗೆ ತರಲಾಗಿತ್ತು.

ಮತ್ತೆ ಯುದ್ಧ

2 ದಿನಗಳ ಹಿಂದಿನಿಂದ ಇರಾನ್ ಮತ್ತು ಅಮೆರಿಕದ ನಡುವೆ ಮತ್ತೊಮ್ಮೆ ಸಂಘರ್ಷ ಶುರುವಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರವನ್ನು ಸುರಕ್ಷಿತಗೊಳಿಸುವ ಉದ್ದೇಶದಿಂದ ಇರಾನ್‌ನ ಗುರಿಗಳ ಮೇಲೆ ಹೊಸ ದಾಳಿಗಳನ್ನು ನಡೆಸಿರುವುದಾಗಿ ಅಮೆರಿಕ ಮಿಲಿಟರಿ ತಿಳಿಸಿದೆ. ಇದಕ್ಕೆ ಪ್ರತೀಕಾರವಾಗಿ ಇರಾನ್ ಕೂಡ ಪ್ರತಿದಾಳಿ ನಡೆಸುತ್ತಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 30T063237.904

ದಿನ ಭವಿಷ್ಯ: ಇಂದು ಯಾವ ರಾಶಿಗೆ ಅದೃಷ್ಟ? 12 ರಾಶಿಗಳ ಫಲ ಹೀಗಿದೆ

by ದಿಶಾ ಕೆ. ಎಸ್.
August 30, 2026 - 6:33 am
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (17)

ಎವರೆಸ್ಟ್ ಇಂಗು ಪುಡಿಗೆ FSSAI ಶಾಕ್: ಇಂಗು ಪುಡಿ ಮಾರಾಟಕ್ಕೆ ಬ್ರೇಕ್!

by ಕವಿತಾ
August 29, 2026 - 11:25 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (15)

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ಇರುಮುಡಿ’

by ಕವಿತಾ
August 29, 2026 - 10:40 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (16)

ಮೈಸೂರಿನಲ್ಲಿ ಚಿಕ್ಕಣ್ಣ-ಪಾವನಾ ಆರತಕ್ಷತೆ ಸಂಭ್ರಮ!

by ಕವಿತಾ
August 29, 2026 - 10:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version