• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಧ್ಯಪ್ರಾಚ್ಯದಲ್ಲಿ ಯುದ್ದದ ಬಿಸಿ: ಇತ್ತ ಮಗಳ ಜೊತೆ ಕ್ಷಿಪಣಿ ಪರೀಕ್ಷಿಸಿದ ಕಿಮ್ ಜಾಂಗ್ ಉನ್

admin by admin
March 12, 2026 - 4:59 pm
in Flash News, ವಿದೇಶ
0 0
0
Untitled design 2026 03 12T165314.915

ಪ್ಯೊಂಗ್ಯಾಂಗ್: ಇಡೀ ಜಗತ್ತು ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಲ್ಲಿದ್ದರೆ, ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮಾತ್ರ ತಮ್ಮ ಶಸ್ತ್ರಾಸ್ತ್ರ ಪ್ರದರ್ಶನವನ್ನು ಮುಂದುವರಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮಿತಿಮೀರಿರುವ ಬೆನ್ನಲ್ಲೇ ಕಿಮ್, ತಮ್ಮ ಮಗಳು ಕಿಮ್ ಜು ಏ ಜೊತೆಗೆ ಅತ್ಯಾಧುನಿಕ ಕ್ರೂಸ್ ಕ್ಷಿಪಣಿ ಪರೀಕ್ಷೆಯನ್ನು ವೀಕ್ಷಿಸುತ್ತಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.

ನೌಕಾ ವಿಧ್ವಂಸಕ ಕ್ಷಿಪಣಿ ಪರೀಕ್ಷೆ

ಉತ್ತರ ಕೊರಿಯಾದ ಅಧಿಕೃತ ಸುದ್ದಿಸಂಸ್ಥೆ ‘ಕೆಸಿಎನ್‌ಎ’ (KCNA) ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಕಿಮ್ ಜಾಂಗ್ ಉನ್ ಅವರು ಅಜ್ಞಾತ ಸ್ಥಳದಿಂದ ‘ಚೋ ಹ್ಯೋನ್’ (Choe Hyon) ಹೆಸರಿನ ನೌಕಾ ವಿಧ್ವಂಸಕ ಕ್ರೂಸ್ ಕ್ಷಿಪಣಿಯ ಉಡಾವಣೆಯನ್ನು ವೀಕ್ಷಿಸಿದ್ದಾರೆ. ಈ ಕ್ಷಿಪಣಿಯು ಸಮುದ್ರದಲ್ಲಿನ ಗುರಿಗಳನ್ನು ನಿಖರವಾಗಿ ಧ್ವಂಸ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ಹೇಳಲಾಗಿದೆ. ಕಾನ್ಫರೆನ್ಸ್ ರೂಮ್‌ನಲ್ಲಿ ಕುಳಿತು ಕಿಮ್ ಮತ್ತು ಅವರ ಮಗಳು ಕ್ಷಿಪಣಿ ಉಡಾವಣೆಯ ದೃಶ್ಯಗಳನ್ನು ವಿಡಿಯೋ ಮೂಲಕ ವೀಕ್ಷಿಸುತ್ತಿರುವ ಫೋಟೋಗಳು ಈಗ ವೈರಲ್ ಆಗಿವೆ.

RelatedPosts

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ

ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ

ADVERTISEMENT
ADVERTISEMENT
ಗಮನ ಸೆಳೆದ ಕಿಮ್ ಪುತ್ರಿ ಕಿಮ್ ಜು ಏ

ಈ ಬಾರಿಯ ಕ್ಷಿಪಣಿ ಪರೀಕ್ಷೆಯಲ್ಲಿ ಕಿಮ್ ಜಾಂಗ್ ಉನ್ ಅವರ 13 ವರ್ಷದ ಪುತ್ರಿ ಕಿಮ್ ಜು ಏ ಪ್ರಮುಖ ಆಕರ್ಷಣೆಯಾಗಿದ್ದಳು. ಕಳೆದ ಕೆಲವು ತಿಂಗಳುಗಳಿಂದ ಸೇನಾ ಪರೇಡ್‌ಗಳು, ಕ್ಷಿಪಣಿ ಉಡಾವಣೆ ಮತ್ತು ಪ್ರಮುಖ ಶಸ್ತ್ರಾಸ್ತ್ರ ಪರೀಕ್ಷೆಗಳಲ್ಲಿ ಕಿಮ್ ತಮ್ಮ ಮಗಳನ್ನು ಜೊತೆಗೇ ಕರೆದೊಯ್ಯುತ್ತಿದ್ದಾರೆ. ದಕ್ಷಿಣ ಕೊರಿಯಾದ ಗುಪ್ತಚರ ಸಂಸ್ಥೆಗಳ ವರದಿಯ ಪ್ರಕಾರ, ಕಿಮ್ ಜಾಂಗ್ ಉನ್ ತನ್ನ ಮಗಳನ್ನೇ ಉತ್ತರ ಕೊರಿಯಾದ ಮುಂದಿನ ಉತ್ತರಾಧಿಕಾರಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಸಿದ್ಧತೆ ನಡೆಸುತ್ತಿದ್ದಾರೆ. ಸೇನೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮಗಳಿಗೆ ಪ್ರಾಮುಖ್ಯತೆ ನೀಡುತ್ತಿರುವುದು ಈ ಅನುಮಾನವನ್ನು ಹೆಚ್ಚಿಸಿದೆ.

ಶೂಟಿಂಗ್ ಮೂಲಕ ಶಕ್ತಿ ಪ್ರದರ್ಶನ

ಕ್ಷಿಪಣಿ ಪರೀಕ್ಷೆಯ ಜೊತೆಗೆ, ಕಿಮ್ ಜಾಂಗ್ ಉನ್ ಅವರು ರೈಫಲ್ ಹಿಡಿದು ಶೂಟಿಂಗ್ ಮಾಡುತ್ತಿರುವ ವಿಡಿಯೋವನ್ನು ಕೂಡ ಕೆಸಿಎನ್‌ಎ ಹಂಚಿಕೊಂಡಿದೆ. ಶಸ್ತ್ರಾಸ್ತ್ರಗಳ ಬಳಕೆಯಲ್ಲಿ ತಾವೂ ಸಿದ್ಧ ಎಂಬ ಸಂದೇಶವನ್ನು ಅವರು ಈ ಮೂಲಕ ನೀಡಿದ್ದಾರೆ. ಅಮೆರಿಕ ಮತ್ತು ಅದರ ಮಿತ್ರ ರಾಷ್ಟ್ರಗಳು ಮಧ್ಯಪ್ರಾಚ್ಯದ ಸಂಘರ್ಷದಲ್ಲಿ ನಿರತವಾಗಿರುವ ಈ ಸಮಯವನ್ನೇ ಕಿಮ್ ತನ್ನ ಸೇನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ ಎಂಬುದು ರಾಜತಾಂತ್ರಿಕ ತಜ್ಞರ ಅಭಿಪ್ರಾಯ. ಉತ್ತರ ಕೊರಿಯಾದ ಈ ನಿರಂತರ ಕ್ಷಿಪಣಿ ಪರೀಕ್ಷೆಗಳು ದಕ್ಷಿಣ ಕೊರಿಯಾ ಮತ್ತು ಜಪಾನ್‌ಗೆ ನೇರ ಬೆದರಿಕೆಯಾಗಿದ್ದು, ವಿಶ್ವದಾದ್ಯಂತ ಮತ್ತಷ್ಟು ಆತಂಕ ಮೂಡಿಸಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಇರ್ತೀರಾ

ದಿನವಿಡೀ ಒಂದೇ ಕಡೆ ಕೂತೇ ಇರ್ತೀರಾ? ಬೆನ್ನು-ಕುತ್ತಿಗೆ ನೋವು ಕಾಣಿಸಿಕೊಳ್ಳುವುದು ಖಚಿತ!

by ಶಾಲಿನಿ ಕೆ. ಡಿ
July 14, 2026 - 7:21 am
0

Untitled design 2026 07 14T063617.984

ರಾಶಿಭವಿಷ್ಯ: ಈ ರಾಶಿಯವರಿಗೆ ಅನಗತ್ಯ ವೆಚ್ಚ ಹೆಚ್ಚಾಗುವ ಸಾಧ್ಯತೆ, ಪ್ರಾಮಾಣಿಕತೆಗೆ ಫಲ ಸಿಗಲಿದೆ!

by ಶಾಲಿನಿ ಕೆ. ಡಿ
July 14, 2026 - 6:38 am
0

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version