• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!

admin by admin
March 6, 2026 - 10:22 pm
in Flash News, ವಿದೇಶ, ವೈರಲ್
0 0
0
Untitled design (78)

ಪ್ಯೋಂಗ್ಯಾಂಗ್: ಪ್ರಸ್ತುತ ಜಗತ್ತು ಅಮೆರಿಕ, ಇರಾನ್ ಮತ್ತು ಇಸ್ರೇಲ್ ನಡುವಿನ ತೀವ್ರ ಸಂಘರ್ಷಕ್ಕೆ ಸಾಕ್ಷಿಯಾಗುತ್ತಿದೆ. ವಿವಿಧ ರಾಷ್ಟ್ರಗಳು ತೈಲ ಬೆಲೆ ಏರಿಕೆ ಮತ್ತು ಆರ್ಥಿಕ ಬಿಕ್ಕಟ್ಟಿನ ಚಿಂತೆಯಲ್ಲಿದ್ದರೆ, ಇತ್ತ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ (Kim Jong Un) ಮಾತ್ರ ಬೇರೆಯದೇ ಕಾರಣಕ್ಕೆ ಜಾಗತಿಕ ಮಟ್ಟದಲ್ಲಿ ಸುದ್ದಿಯಲ್ಲಿದ್ದಾರೆ.

when you have the best toys but no one calls you to play the game pic.twitter.com/fu4WRkJvC9

— Godman Chikna (@Madan_Chikna) February 28, 2026

ಸೋಶಿಯಲ್ ಮೀಡಿಯಾದಲ್ಲಿ ಕಿಮ್ ಮೀಮ್ಸ್ ಹವಾ

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?

ADVERTISEMENT
ADVERTISEMENT

ವಿಶ್ವದ ಯಾವುದೇ ಮೂಲೆಯಲ್ಲಿ ಯುದ್ಧದ ಬಿಸಿ ತಟ್ಟಿದರೂ ಅಲ್ಲಿ ಕಿಮ್ ಜಾಂಗ್ ಉನ್ ಹೆಸರು ಕೇಳಿಬರದೆ ಇರದು. ಸದಾ ಅಣ್ವಸ್ತ್ರ ಪರೀಕ್ಷೆ ಮತ್ತು ಕ್ಷಿಪಣಿ ಉಡಾವಣೆಗಳ ಮೂಲಕ ಅಮೆರಿಕಕ್ಕೆ ಸವಾಲು ಹಾಕುವ ಕಿಮ್, ಈಗ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ವೇಳೆ ಸೈಲೆಂಟ್ ಆಗಿರುವುದನ್ನು ಕಂಡು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ. ಜಗತ್ತಿನಲ್ಲಿ ಇಷ್ಟೊಂದು ದೊಡ್ಡ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಯಾರೂ ಈ ಆಹ್ವಾನವಿಲ್ಲದ ಅತಿಥಿಯನ್ನು ಕರೆಯುತ್ತಿಲ್ಲವಲ್ಲ ಎಂದು ಟ್ರೋಲಿಗರು ಕಿಮ್ ಬೇಸರಗೊಂಡಿರುವಂತೆ ಬಿಂಬಿಸುವ ಮೀಮ್‌ಗಳನ್ನು ಸಖತ್ ವೈರಲ್ ಮಾಡುತ್ತಿದ್ದಾರೆ.

pic.twitter.com/5vQ2QCDEg7

— NO CONTEXT HUMANS (@HumansNoContext) March 2, 2026

ಆದರೆ, ಕೇವಲ ಮೀಮ್ಸ್‌ಗಳಿಗೆ ಸೀಮಿತವಾಗದ ಕಿಮ್ ಜಾಂಗ್ ಉನ್, ಇಸ್ರೇಲ್ ಮತ್ತು ಅಮೆರಿಕದ ವಿರುದ್ಧ ಗಂಭೀರ ಎಚ್ಚರಿಕೆಗಳನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಅಕ್ರಮ ಆಕ್ರಮಣಕಾರಿ ಕೃತ್ಯ ಎಂದು ಕಿಮ್ ಕಿಡಿಕಾರಿದ್ದಾರೆ. ಒಂದು ಹೆಜ್ಜೆ ಮುಂದೆ ಹೋಗಿ, ಇರಾನ್ ಏನಾದರೂ ಸಹಾಯ ಕೇಳಿದರೆ ಕ್ಷಿಪಣಿಗಳನ್ನು ಪೂರೈಸಲು ನಾವು ಸಿದ್ಧರಿದ್ದೇವೆ ಎನ್ನುವ ಮೂಲಕ ಜಾಗತಿಕ ಆತಂಕಕ್ಕೆ ಕಾರಣವಾಗಿದ್ದಾರೆ. ಇಸ್ರೇಲ್ ಅನ್ನು ನಾಶಪಡಿಸಲು ಉತ್ತರ ಕೊರಿಯಾದ ಒಂದೇ ಒಂದು ಕ್ಷಿಪಣಿ ಸಾಕು ಎಂಬ ಅಹಂಕಾರದ ಹೇಳಿಕೆಯೂ ಕಿಮ್ ಕಡೆಯಿಂದ ಬಂದಿದೆ ಎನ್ನಲಾಗುತ್ತಿದೆ.

pic.twitter.com/5vQ2QCDEg7

— NO CONTEXT HUMANS (@HumansNoContext) March 2, 2026

ಕಿಮ್ ಜಾಂಗ್ ಉನ್ ಕೇವಲ ಭೂಮಿಯ ಮೇಲಿನ ಅಬ್ಬರಕ್ಕೆ ಸೀಮಿತವಾಗಿಲ್ಲ. ಇತ್ತೀಚಿನ ಬೆಳವಣಿಗೆಯ ಪ್ರಕಾರ, ಉತ್ತರ ಕೊರಿಯಾ ತನ್ನ ನೌಕಾಪಡೆಯಲ್ಲಿರುವ ಅತ್ಯಂತ ಶಕ್ತಿಶಾಲಿ ಯುದ್ಧನೌಕೆಗಳನ್ನು ಸಮುದ್ರಕ್ಕೆ ಇಳಿಸಿದೆ. ಇದರ ಮೂಲಕ ಕಿಮ್, ತಾವು ಕೇವಲ ಕ್ಷಿಪಣಿ ಪರೀಕ್ಷೆಯ ಗೀಳಿರುವ ನಾಯಕರಲ್ಲ, ಬದಲಾಗಿ ಯಾವುದೇ ಕ್ಷಣದಲ್ಲಿ ಸಮುದ್ರದ ಮಾರ್ಗವಾಗಿಯೂ ಯುದ್ಧಕ್ಕೆ ಸಿದ್ಧ ಎಂಬ ಸಂದೇಶವನ್ನು ಜಗತ್ತಿಗೆ ರವಾನಿಸಿದ್ದಾರೆ.

ಒಟ್ಟಾರೆಯಾಗಿ, ಮಧ್ಯಪ್ರಾಚ್ಯದ ಈ ಬೆಂಕಿ ಉತ್ತರ ಕೊರಿಯಾದಂತಹ ರಾಷ್ಟ್ರಗಳ ಎಂಟ್ರಿಯಿಂದಾಗಿ ಜಾಗತಿಕ ಮಹಾಯುದ್ಧಕ್ಕೆ ನಾಂದಿ ಹಾಡುತ್ತದೆಯೇ ಎಂಬ ಭೀತಿ ಈಗ ವಿಶ್ವಸಂಸ್ಥೆ ಸೇರಿದಂತೆ ಎಲ್ಲಾ ಪ್ರಮುಖ ರಾಷ್ಟ್ರಗಳನ್ನು ಕಾಡುತ್ತಿದೆ. ಕಿಮ್ ಜಾಂಗ್ ಉನ್ ಅವರ ಮುಂದಿನ ನಡೆ ಈಗ ಇಡೀ ಜಗತ್ತಿನ ಕುತೂಹಲಕ್ಕೆ ಕಾರಣವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version