• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಭ್ರಷ್ಟಾಚಾರ ಆರೋಪ: ಅಮೆರಿಕಾದ ಭಾರತೀಯ ನ್ಯಾಯಾಧೀಶ ಕೆಪಿ ಜಾರ್ಜ್ ಬಂಧನ

admin by admin
April 6, 2025 - 10:42 am
in ವಿದೇಶ
0 0
0
Film 2025 04 06t103552.120

ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಭಾರತೀಯ ಮೂಲದ ಅಮೆರಿಕನ್ ಕೌಂಟಿ ನ್ಯಾಯಾಧೀಶ ಕೆಪಿ ಜಾರ್ಜ್ ಅವರನ್ನು ಅಮೆರಿಕಾದಲ್ಲಿ ಬಂಧಿಸಲಾಗಿದೆ.

ಹೌದು ಭ್ರಷ್ಟಾಚಾರ ಹಾಗೂ  ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಭಾರತೀಯ ಮೂಲದ ಅಮೆರಿಕನ್ ಕೌಂಟಿ ನ್ಯಾಯಾಧೀಶರನ್ನು ಬಂಧಿಸಲಾಗಿದೆ. ಪೋರ್ಟ್ ಬೆಂಡ್ ಕೌಂಟಿ ಜಡ್ಜ್‌ ಕೆಪಿ ಜಾರ್ಜ್ ಬಂಧಿತ ನ್ಯಾಯಾಧೀಶರು.  2018 ರಿಂದ ಕೌಂಟಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ಕೆಪಿ ಜಾರ್ಜ್ ಅವರನ್ನು ಶುಕ್ರವಾರ(ಏ4)  ಮಧ್ಯಾಹ್ನ ವೇಳೆ ಬಂಧಿಸಿ ಕೌಂಟಿ ಜೈಲಿಗೆ ಕಳುಹಿಸಲಾಗಿತ್ತು. ನಂತರ  $20,000 ಡಾಲರ್ (ಎಂದರೆ ಭಾರತದ 17,10,627 ಲಕ್ಷ)  ಶ್ಯೂರಿಟಿ ಪಡೆದು ಜಾಮೀನು ನೀಡಿ ಬಿಡುಗಡೆ ಮಾಡಲಾಗಿತ್ತು.

RelatedPosts

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ADVERTISEMENT
ADVERTISEMENT

ಪ್ರಮುಖ ಚುನಾಯಿತ ಅಧಿಕಾರಿಯೂ ಆಗಿದ್ದ ಕೆ ಪಿ ಜಾರ್ಜ್ ಅವರನ್ನು  ಅಕ್ರಮ ಹಣ ವರ್ಗಾವಣೆ ಹಾಗೂ ವೈರ್ ವಂಚನೆ, ಪ್ರಚಾರ ಹಣಕಾಸು ವರದಿಯ ಸುಳ್ಳು ಆರೋಪಗಳ ಕಾರಣಕ್ಕೆ ಬಂಧಿಸಲಾಗಿದೆ. ಆದರೆ ತಮ್ಮ ವಿರುದ್ಧ ಹೊರಿಸಲಾಗಿರುವ ಎಲ್ಲಾ ಆರೋಪಗಳನ್ನು ಕೆಪಿ. ಜಾರ್ಜ್ ನಿರಾಕರಿಸಿದ್ದಾರೆ. ಈ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದು ಅವರು ಹೇಳಿದ್ದಾರೆ. ನ್ಯಾಯಾಲಯದ ದಾಖಲೆಗಳು ಮತ್ತು ಫೋರ್ಟ್ ಬೆಂಡ್ ಕೌಂಟಿ ಜಿಲ್ಲಾ ಅಟಾರ್ನಿ ಕಚೇರಿಯ ಪ್ರಕಾರ ಜಾರ್ಜ್ ಅವರು $30,000 ರಿಂದ $150,000 ವರೆಗೆ  ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಆದರೆ ಈ ಹೊಸ ಆರೋಪಗಳು 2023 ರ ಪ್ರತ್ಯೇಕ ದೋಷಾರೋಪಣೆಗೆ ಸಂಬಂಧಿಸಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಇದರಲ್ಲಿ ಜಾರ್ಜ್ ಮತ್ತು ಮಾಜಿ ಮುಖ್ಯಸ್ಥ ತರಲ್ ಪಟೇಲ್ ಅವರು  ಜಾರ್ಜ್ ಅವರ 2022 ರ ಅಭಿಯಾನದ ವಿರುದ್ಧ ವಂಚನೀಯ ಸಾಮಾಜಿಕ ಜಾಲತಾಣ ಖಾತೆಗಳನ್ನು ರಚಿಸುವ ಮೂಲಕ ನಕಲಿ ಜನಾಂಗೀಯ ದಾಳಿಗಳನ್ನು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ನಮ್ಮ ಕಚೇರಿಯು ನಮ್ಮ ಸಾರ್ವಜನಿಕರಿಗೆ ಅರ್ಹವಾದ ಸಮಗ್ರತೆ ಮತ್ತು ಎಲ್ಲಾ ಪ್ರಾಸಿಕ್ಯೂಟರ್‌ಗಳು ಪ್ರಮಾಣವಚನ ಸ್ವೀಕರಿಸುವಂತಹ ನೈತಿಕತೆಗೆ ಬದ್ಧವಾಗಿದೆ ಎಂದು ಡಿಎ ಕಚೇರಿ ಈ ಬಂಧನದ ನಂತರ ಅಧಿಕೃತ ಹೇಳಿಕೆ ನೀಡಿದೆ. ಇತ್ತ ಭ್ರಷ್ಟಾಚಾರದ ಆರೋಪಕ್ಕೊಳಗಾಗಿರುವ ಜಾರ್ಜ್ ಅವರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದು. ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಮತ್ತು ನನ್ನ ಮುಗ್ಧತೆಯನ್ನು ಬಲವಾಗಿ ಸಮರ್ಥಿಸಿಕೊಳ್ಳುತ್ತೇನೆ ಎಂದು ಹೇಳಿರುವುದು ವರದಿಯಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (14)

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

by ಕವಿತಾ
August 31, 2026 - 9:40 pm
0

ಪಶ್ಚಾತ್ತಾಪ (13)

ಬೆಂಗಳೂರು ಸಬರ್ಬನ್ ರೈಲಿಗೆ ವೇಗ: ಟೆಂಡರ್‌ನಲ್ಲಿ ಅದಾನಿ ಸಂಸ್ಥೆ L1 ಬಿಡ್ಡರ್!

by ಕವಿತಾ
August 31, 2026 - 8:39 pm
0

ಪಶ್ಚಾತ್ತಾಪ (12)

ಕಿರುಚಿತ್ರ ‘MAGICC’ ಈಗ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಣೆಗೆ ಲಭ್ಯ

by ಕವಿತಾ
August 31, 2026 - 7:48 pm
0

ಪಶ್ಚಾತ್ತಾಪ (11)

ಗುಟ್ಕಾ ನಿಷೇಧ, ಭದ್ರಾ ನೀರು ವಿಚಾರ; ನಾಳೆ ದಾವಣಗೆರೆ ಬಂದ್‌ಗೆ ಕರೆ!

by ಕವಿತಾ
August 31, 2026 - 7:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
    August 31, 2026 | 0
  • ಸಾವು (12)
    ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ
    August 31, 2026 | 0
  • ಸಾವು (11)
    ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ
    August 31, 2026 | 0
  • ಸಾವು (7)
    ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ
    August 31, 2026 | 0
  • ಸಾವು (14)
    ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version