• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಈ ದೇಶದ ಮಹಿಳೆಯರು ಗಂಡನನ್ನು ಬಾಡಿಗೆ ಪಡೆಯುತ್ತಾರಂತೆ..! ಎಲ್ಲಿದೆ ಈ ಕಂಟ್ರಿ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 16, 2026 - 6:46 pm
in Flash News, ವಿದೇಶ
0 0
0
Untitled design 2026 01 16T184441.428

ಲೋಕದ ವಿವಿಧ ದೇಶಗಳಲ್ಲಿ ವಿಚಿತ್ರ ಹಾಗೂ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಲೇ ಇರುತ್ತವೆ. ಇತ್ತೀಚೆಗೆ ಯುರೋಪಿನ ಒಂದು ದೇಶದಿಂದ ಹೊರಬಂದಿರುವ ಸುದ್ದಿ ಇದೀಗ ಜಾಗತಿಕ ಮಟ್ಟದಲ್ಲಿ ವೈರಲ್ ಆಗಿದೆ. ಲಾಟ್ವಿಯಾ (Latvia) ಎಂಬ ಈ ದೇಶದಲ್ಲಿ ಮಹಿಳೆಯರು ಗಂಡನನ್ನೇ ಬಾಡಿಗೆಗೆ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಳಲು ಅಚ್ಚರಿಯಾದರೂ, ಲಿಂಗತ್ವ ಸಮಾನತೆ ಕುಸಿದ (Gender Imbalance) ಪರಿಣಾಮ ಎಂದು ತಜ್ಞರು ಹೇಳುತ್ತಿದ್ದಾರೆ.

ಯುರೋಸ್ಟಾಟ್‌ (Eurostat) ಬಿಡುಗಡೆ ಮಾಡಿದ ಅಧಿಕೃತ ಅಂಕಿಅಂಶಗಳ ಪ್ರಕಾರ, ಲಾಟ್ವಿಯಾದಲ್ಲಿ ಪುರುಷರಿಗಿಂತ ಮಹಿಳೆಯರ ಸಂಖ್ಯೆ 15.5% ಹೆಚ್ಚು ಇದೆ. ಇದು ಯುರೋಪಿಯನ್ ಯೂನಿಯನ್‌ನ ಸರಾಸರಿ ಲಿಂಗ ಅಂತರಕ್ಕಿಂತ ಬಹಳ ಹೆಚ್ಚಾಗಿದೆ. ವಿಶೇಷವಾಗಿ 65 ವರ್ಷ ಮೇಲ್ಪಟ್ಟ ವಯೋವರ್ಗದಲ್ಲಿ, ಮಹಿಳೆಯರ ಸಂಖ್ಯೆ ಪುರುಷರಿಗಿಂತ ಎರಡು ಪಟ್ಟು ಹೆಚ್ಚು ಇದೆ ಎಂದು ವರ್ಡ್ ಅಟ್ಲಾಸ್ (World Atlas) ವರದಿ ತಿಳಿಸಿದೆ.

RelatedPosts

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ADVERTISEMENT
ADVERTISEMENT

ಪುರುಷರ ಕೊರತೆ ಕೆಲಸದ ಸ್ಥಳಗಳಲ್ಲಿ ಮತ್ತು ದೈನಂದಿನ ಜೀವನದಲ್ಲೂ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕೆಲಸದ ಸ್ಥಳಗಳು, ಸಾಮಾಜಿಕ ಕಾರ್ಯಕ್ರಮಗಳು, ಹಬ್ಬ-ಹರಿದಿನಗಳು ಎಲ್ಲೆಡೆ ಮಹಿಳೆಯರೇ ಹೆಚ್ಚು ಕಾಣಿಸುತ್ತಿದ್ದಾರೆ. ಹಬ್ಬಗಳಲ್ಲಿ ಕೆಲಸ ಮಾಡುವ ಡೇನಿಯಾ ಎಂಬ ಮಹಿಳೆ, “ನಮ್ಮ ತಂಡದಲ್ಲಿ ಬಹುತೇಕ ಮಹಿಳೆಯರೇ ಇದ್ದಾರೆ. ಅವರೊಂದಿಗೆ ಕೆಲಸ ಮಾಡುವುದರಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಲಿಂಗ ಸಮತೋಲನ ಇದ್ದರೆ ಸಾಮಾಜಿಕ ಸಂವಹನ ಇನ್ನಷ್ಟು ಚೆನ್ನಾಗಿರುತ್ತಿತ್ತು” ಎಂದು ಹೇಳಿದ್ದಾಳೆ.

ದೇಶದಲ್ಲೇ ಸಂಗಾತಿಗಳು ಸಿಗುವುದು ಕಷ್ಟವಾಗುತ್ತಿರುವುದರಿಂದ ಅನೇಕ ಲಾಟ್ವಿಯನ್ ಮಹಿಳೆಯರು ವಿದೇಶಗಳಿಗೆ ತೆರಳಿ ಜೀವನ ಸಂಗಾತಿಯನ್ನು ಹುಡುಕುತ್ತಿದ್ದಾರೆ. ಡೇನಿಯಾದ ಸ್ನೇಹಿತೆ ಝಾನೆ ಹೇಳುವಂತೆ, “ನಮ್ಮ ದೇಶದಲ್ಲಿ ಪುರುಷರ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಮದುವೆ ಮತ್ತು ಕುಟುಂಬ ಜೀವನಕ್ಕೂ ಇದು ದೊಡ್ಡ ಸಮಸ್ಯೆಯಾಗಿದೆ.” ಎಂದಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ, ಮನೆ ಕೆಲಸಗಳನ್ನು ನಿಭಾಯಿಸಲು ಅನೇಕ ಮಹಿಳೆಯರು ಹೊಸ ಪರಿಹಾರವನ್ನು ಕಂಡುಕೊಂಡಿದ್ದಾರೆ. “ರೆಂಟ್ ಎ ಹಸ್ಬೆಂಡ್” ಸೇವೆ. ಲಾಟ್ವಿಯಾದಲ್ಲಿ Komanda24 ಎಂಬ ವೇದಿಕೆ “ಗೋಲ್ಡನ್ ಹ್ಯಾಂಡ್ಸ್ ಇರುವ ಪುರುಷರು” ಎಂಬ ಹೆಸರಿನಲ್ಲಿ ಸೇವೆ ಒದಗಿಸುತ್ತಿದೆ. ಪ್ಲಂಬಿಂಗ್, ಮರಕೆಲಸ, ವಿದ್ಯುತ್ ರಿಪೇರಿ, ಟಿವಿ ಇನ್‌ಸ್ಟಾಲೇಷನ್ ಮುಂತಾದ ಕೆಲಸಗಳಿಗೆ ಪುರುಷ ಕಾರ್ಮಿಕರನ್ನು ಬಾಡಿಗೆಗೆ ಕರೆಸಿಕೊಳ್ಳಬಹುದು.

ಇದೇ ರೀತಿಯಲ್ಲಿ Remontdarbi.lv ಎಂಬ ಮತ್ತೊಂದು ವೆಬ್‌ಸೈಟ್‌ನಲ್ಲಿ “ಒಂದು ಗಂಟೆಗೆ ಗಂಡ” ಎಂಬ ಸೇವೆ ಲಭ್ಯವಿದೆ. ಮಹಿಳೆಯರು ಆನ್‌ಲೈನ್ ಅಥವಾ ಫೋನ್ ಮೂಲಕ ಬುಕ್ ಮಾಡಿದರೆ, ಕೆಲಸಗಾರರು ತಕ್ಷಣ ಮನೆಗೆ ಬಂದು ಬಣ್ಣ ಹಚ್ಚುವುದು, ಪರದೆ ಸರಿಪಡಿಸುವುದು, ಸಣ್ಣ-ಪುಟ್ಟ ದುರಸ್ತಿ ಕೆಲಸಗಳನ್ನು ಮಾಡಿಕೊಡುತ್ತಾರೆ. ಇಲ್ಲಿ “ಗಂಡ” ಎನ್ನುವ ಪದವು ವೈವಾಹಿಕ ಅರ್ಥದಲ್ಲಲ್ಲ, ಬದಲಾಗಿ ಮನೆಯ ಪುರುಷ ಸದಸ್ಯರಿಂದ ಸಾಮಾನ್ಯವಾಗಿ ಮಾಡುವ ಕೆಲಸಗಳಿಗೆ ಸೀಮಿತವಾಗಿದೆ.

ತಜ್ಞರ ಪ್ರಕಾರ, ಲಾಟ್ವಿಯಾದಲ್ಲಿನ ಈ ಲಿಂಗ ಅಸಮತೋಲನಕ್ಕೆ ಪುರುಷರ ಕಡಿಮೆ ಆಯಸ್ಸು ಪ್ರಮುಖ ಕಾರಣ. ಹೆಚ್ಚು ಧೂಮಪಾನ, ಅಸ್ವಸ್ಥ ಜೀವನಶೈಲಿ ಹಾಗೂ ಆರೋಗ್ಯ ಸಮಸ್ಯೆಗಳು ಇದಕ್ಕೆ ಕಾರಣವಾಗಿವೆ. ವರ್ಲ್ಡ್ ಅಟ್ಲಾಸ್ ವರದಿ ಪ್ರಕಾರ, ಲಾಟ್ವಿಯಾದ ಪುರುಷರಲ್ಲಿ 31% ಜನ ಧೂಮಪಾನ ಮಾಡುತ್ತಾರೆ, ಮಹಿಳೆಯರಲ್ಲಿ ಇದು ಕೇವಲ 10% ಮಾತ್ರ. ಜೊತೆಗೆ ಸ್ಥೂಲಕಾಯ ಮತ್ತು ಮದ್ಯಪಾನ ಸಮಸ್ಯೆಗಳೂ ಪುರುಷರಲ್ಲಿ ಹೆಚ್ಚಾಗಿ ಕಂಡುಬರುತ್ತವೆ.

ಈ ರೀತಿಯ ಗಂಡ ಬಾಡಿಗೆ ಸಂಸ್ಕೃತಿ ಲಾಟ್ವಿಯಾದಲ್ಲಷ್ಟೇ ಸೀಮಿತವಾಗಿಲ್ಲ. ಯುಕೆಯಲ್ಲಿ 2022ರಲ್ಲಿ ಲೌರಾ ಯಂಗ್ ತಮ್ಮ ಗಂಡ ಜೇಮ್ಸ್ ಮೂಲಕ “Rent My Handy Husband” ಎಂಬ ವ್ಯವಹಾರ ಆರಂಭಿಸಿ ಸಾಕಷ್ಟು ಗಮನ ಸೆಳೆದಿದ್ದರು. ಜೇಮ್ಸ್ ಗಂಟೆ ಅಥವಾ ದಿನದ ಆಧಾರದ ಮೇಲೆ ಮನೆ ಕೆಲಸಗಳನ್ನು ಮಾಡಿ ಉತ್ತಮ ಆದಾಯ ಗಳಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (12)

ಬೈಕ್‌ ತಪ್ಪಿಸಲು ಹೋಗಿ ಪಲ್ಟಿಯಾದ ಕಂಟೇನರ್‌: ಕೂದಲೆಳೆ ಅಂತರದಲ್ಲಿ ಪಾರಾದ ಕಾರು

by ಕವಿತಾ
August 31, 2026 - 3:25 pm
0

ಸಾವು (20)

ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಅನರ್ಹರಿಗೆ ಶಾಕ್: ಮನೆ-ಮನೆಗೆ ತೆರಳಿ ಸರ್ಕಾರದಿಂದ ಪರಿಶೀಲನೆ

by ದಿಶಾ ಕೆ. ಎಸ್.
August 31, 2026 - 2:43 pm
0

ಸಾವು (19)

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ: 31 ಬಾಂಗ್ಲಾ ಪ್ರಜೆಗಳು ಗಡಿಪಾರು

by ದಿಶಾ ಕೆ. ಎಸ್.
August 31, 2026 - 2:15 pm
0

ಸಾವು (18)

US Open 2026: ಮೊದಲ ಸುತ್ತಿನಲ್ಲೇ ಜೊಕೊವಿಕ್ ಗೆ ಶಾಕ್, ಟೂರ್ನಿಯಿಂದ ಹೊರಕ್ಕೆ!

by ದಿಶಾ ಕೆ. ಎಸ್.
August 31, 2026 - 1:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version