• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿನಿಮಾ ಸ್ಟೈಲ್‌ನಲ್ಲಿ ನೆಪೋಲಿಯನ್‌ ಕಾಲದ ಚಿನ್ನಾಭರಣ ದರೋಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 19, 2025 - 8:36 pm
in Flash News, ವಿದೇಶ
0 0
0
Untitled design 2025 10 19t201129.972

ಪ್ಯಾರಿಸ್, ಅಕ್ಟೋಬರ್ 19: ಬಾಲಿವುಡ್ ಮತ್ತು ಹಾಲಿವುಡ್ ಸಿನಿಮಾಗಳಲ್ಲಿ ನಾವು ಹಣ ದರೋಡೆಯ ರೋಮಾಂಚಕ ದೃಶ್ಯಗಳನ್ನು ಹಲವು ಬಾರಿ ನೋಡಿದ್ದೇವೆ. ಆದರೆ ನಿಜ ಜೀವನದಲ್ಲಿ ಅಂತಹ ಘಟನೆಗಳು ನಡೆದರೆ ಅದು ಆಶ್ಚರ್ಯ ಮತ್ತು ಆಘಾತಕಾರಿ. ಫ್ರಾನ್ಸ್‌ನ ರಾಜಧಾನಿ ಪ್ಯಾರಿಸ್‌ನಲ್ಲಿ ಇಂದು ಭಾನುವಾರ ಬೆಳ್ಳಂಬೆಳಗ್ಗೆಯೇ ಒಂದು ಭಾರೀ ಅಮೂಲ್ಯ ವಸ್ತುಗಳ ಕಳ್ಳತನ ನಡೆದಿದೆ.

ವಿಶ್ವದ ಅತಿ ದೊಡ್ಡ ಮತ್ತು ಜನಪ್ರಿಯ ಮ್ಯೂಸಿಯಂಗಳಲ್ಲಿ ಒಂದಾದ ಲೂವ್ರ ಮ್ಯೂಸಿಯಂನಲ್ಲಿ (Louvre Museum) ನೆಪೋಲಿಯನ್ ದೊರೆಯ ಕುಟುಂಬಕ್ಕೆ ಸೇರಿದ ಕೆಲವು ಆಭರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಕೇವಲ ಏಳು ನಿಮಿಷಗಳೊಳಗೆ ಈ ಕಳ್ಳರ ಕರಾಮತ್ತು ನಡೆದುಹೋಗಿದೆ, ಇದು ಇಡೀ ಪ್ರಪಂಚವನ್ನು ಬೆಚ್ಚಿ ಬೀಳಿಸಿದೆ.

RelatedPosts

ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ADVERTISEMENT
ADVERTISEMENT

ಲೂವ್ರ ಮ್ಯೂಸಿಯಂ ಎಂದರೆ ಕೇವಲ ಒಂದು ಮ್ಯೂಸಿಯಂ ಅಲ್ಲ, ಅದು ಇತಿಹಾಸದ ಜೀವಂತ ಸಾಕ್ಷಿ. ಪ್ಯಾರಿಸ್‌ನ ಹೃದಯಭಾಗದಲ್ಲಿ ಸ್ಥಿತವಾಗಿರುವ ಈ ಮ್ಯೂಸಿಯಂ ವಿಶ್ವದಾದ್ಯಂತದಿಂದ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಮೋನಾಲಿಸಾ ಚಿತ್ರದಿಂದ ಹಿಡಿದು ಪ್ರಾಚೀನ ಈಜಿಪ್ಟ್ ನ ಮಮ್ಮಿಗಳವರೆಗೆ ಅಸಂಖ್ಯ ಅಮೂಲ್ಯ ವಸ್ತುಗಳು ಇಲ್ಲಿವೆ. ಆದರೆ ಇದರ ಭದ್ರತಾ ವ್ಯವಸ್ಥೆಯು ಅತ್ಯಾಧುನಿಕವಾಗಿದ್ದರೂ, ಕಳ್ಳರು ಅದನ್ನು ಸುಲಭವಾಗಿ ಭೇದಿಸಿ ದರೋಡೆ ಮಾಡಿರುವುದು ಎಲ್ಲರನ್ನೂ ಆಶ್ಚರ್ಯಕ್ಕೀಡು ಮಾಡಿದೆ.

ವರದಿಗಳ ಪ್ರಕಾರ, ಮೂರು ಅಥವಾ ನಾಲ್ಕು ವ್ಯಕ್ತಿಗಳ ತಂಡವು ಈ ಕೆಲಸವನ್ನು ನಿರ್ವಹಿಸಿದೆ. ಅವರು ಡಿಸ್ಕ್ ಕಟ್ಟರ್, ಚೆರಿ ಪಿಕರ್ (ಬ್ಯಾಸ್ಕೆಟ್ ಲಿಫ್ಟ್) ಮುಂತಾದ ಸಾಧನಗಳನ್ನು ಬಳಸಿ ಮ್ಯೂಸಿಯಂನ ಒಳಗೆ ಪ್ರವೇಶಿಸಿದ್ದಾರೆ.

ಮ್ಯೂಸಿಯಂನ ಅಪೋಲೋ ಗ್ಯಾಲರಿ (Apollo’s Gallery) ಇದರಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಇಲ್ಲಿ ನೆಪೋಲಿಯನ್ ಬೊನಪಾರ್ಟ್ ಮತ್ತು ಅವರ ಕುಟುಂಬಕ್ಕೆ ಸೇರಿದ ಆಭರಣಗಳು, ರತ್ನಗಳು ಮತ್ತು ಇತರ ಅಮೂಲ್ಯ ವಸ್ತುಗಳನ್ನು ಪ್ರದರ್ಶಿಸಲಾಗಿದೆ. ನೆಪೋಲಿಯನ್ ಯುಗದ ಈ ಆಭರಣಗಳು ಫ್ರಾನ್ಸ್‌ನ ರಾಜಕೀಯ ಮತ್ತು ಸಾಂಸ್ಕೃತಿಕ ಇತಿಹಾಸದ ಸಾಕ್ಷಿಗಳು.

ಉದಾಹರಣೆಗೆ, ಫ್ರೆಂಚ್ ಮಹಾರಾಣಿ ಯುಜೀನೀಯ ಮುಕುಟಮಣಿಗಳು ಅತ್ಯಂತ ಅಪರೂಪದವು. ಈ ಗ್ಯಾಲರಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿರುವುದನ್ನು ಬಳಸಿಕೊಂಡು ಕಳ್ಳರು ಸ್ಕೂಟರ್ಗಳಲ್ಲಿ ಬಂದು ಲಿಫ್ಟ್ ಮೂಲಕ ಗ್ಯಾಲರಿಯನ್ನು ತಲುಪಿದ್ದಾರೆ. ಡಿಸ್ಕ್ ಕಟ್ಟರ್‌ಗಳ ಸಹಾಯದಿಂದ ಕಿಟಕಿಯನ್ನು ಒಳಗೆ ನುಗ್ಗಿದ ಅವರು, ಒಂಬತ್ತು ಆಭರಣ ಭಾಗಗಳನ್ನು ಕದ್ದುಕೊಂಡು ಹೊರಟುಹೋಗಿದ್ದಾರೆ. ಇಡೀ ಘಟನೆ ಹತ್ತು ನಿಮಿಷಗಳೊಳಗೆ ಮುಗಿದಿದೆ ಎಂದು ಅಂದಾಜಿಸಲಾಗಿದೆ.

ಘಟನೆಯ ನಂತರ ಮ್ಯೂಸಿಯಂ ಹೊರಗೆ ಒಂದು ಆಭರಣ ಭಾಗ ಸಿಕ್ಕಿದೆ. ಅದು ಯುಜೀನೀಯ ಮುಕುಟಮಣಿಯ ಮುರಿದ ಭಾಗವೆಂದು ಗುರುತಿಸಲಾಗಿದೆ. ಇದು ಕಳ್ಳರು ಆತುರದಲ್ಲಿ ಬಿಟ್ಟುಹೋಗಿರುವುದು ಅಥವಾ ಉದ್ದೇಶಪೂರ್ವಕವೇ ಎಂಬುದು ತನಿಖೆಯಲ್ಲಿ ತಿಳಿಯಬೇಕಿದೆ. ಪ್ಯಾರಿಸ್ ಪೊಲೀಸರು ತಕ್ಷಣ ತನಿಖೆ ಆರಂಭಿಸಿದ್ದು, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಆದರೆ ಕಳ್ಳರು ಮುಖಕ್ಕೆ ಮಾಸ್ಕ್ ಧರಿಸಿದ್ದರಿಂದ ಗುರುತಿಸುವುದು ಕಷ್ಟವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಾವು (7)

ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ

by ಕವಿತಾ
August 30, 2026 - 6:10 pm
0

ಸಾವು (6)

ಬ್ರೈನ್ ಟ್ಯೂಮರ್‌ಗೆ ಬೇಸತ್ತು ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಸರ್ವೇಯರ್

by ಕವಿತಾ
August 30, 2026 - 5:39 pm
0

ಸಾವು (5)

ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ದುಷ್ಕರ್ಮಿಗಳು; 2 ತಿಂಗಳು ನರಳಿ ಪ್ರಾಣಬಿಟ್ಟ ಇನ್‌ಫ್ಲ್ಯೂಯೆನ್ಸರ್‌

by ಕವಿತಾ
August 30, 2026 - 5:20 pm
0

ಸಾವು (4)

ಟಾಕ್ಸಿಕ್ ಚಿತ್ರದ ಬಗ್ಗೆ ಪರ-ವಿರೋಧಗಳ ಚರ್ಚೆ.. ತಾಯಿ ಪುಷ್ಪ ಮಾಸ್ ಕೌಂಟರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2026 - 4:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version