• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಹಾಂಗ್‌ ಕಾಂಗ್ ಬೆಂಕಿ ದುರಂತ: ಸಾವಿನ ಸಂಖ್ಯೆ 130ಕ್ಕೆ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2025 - 4:53 pm
in ವಿದೇಶ
0 0
0
Untitled design 2025 11 28T164433.926

ಹಾಂಗ್‌ಕಾಂಗ್, ನವೆಂಬರ್ 28: ಹಾಂಗ್‌ಕಾಂಗ್‌ನ ತೈಪೋ ಪ್ರದೇಶದಲ್ಲಿನ ದೊಡ್ಡ ವಸತಿ ಸಂಕೀರ್ಣದಲ್ಲಿ ಬುಧವಾರ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಶುಕ್ರವಾರ 130 ದಾಟಿದೆ. ಮೂರು ದಿನಗಳ ನಿರಂತರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ನಂತರ ಸರ್ಕಾರ ಅಧಿಕೃತವಾಗಿ ಈ ಕಾರ್ಯವನ್ನು ಮುಕ್ತಾಯಗೊಳಿಸಿದೆ ಎಂದು ಘೋಷಿಸಿದೆ. ಆದರೆ ಸುಮಾರು 200 ಜನರು ಇನ್ನೂ ಕಾಣೆಯಾಗಿದ್ದು, ಮೃತರ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಈ ದುರಂತ ನಡೆದಿದ್ದು “ಹಾಂಗ್‌ಕಾಂಗ್ ಟವರ್” ಎಂಬ ಖ್ಯಾತ ವಸತಿ ಕಟ್ಟಡದಲ್ಲಿ ಸಂಭವಿಸಿದೆ. ಒಟ್ಟು 8 ಬ್ಲಾಕ್‌ಗಳನ್ನೊಳಗೊಂಡ ಈ ಕಟ್ಟಡದಲ್ಲಿ ಸುಮಾರು 2,000 ಫ್ಲ್ಯಾಟ್‌ಗಳಿದ್ದು, 4,800ಕ್ಕೂ ಹೆಚ್ಚು ನಿವಾಸಿಗಳು ವಾಸಿಸುತ್ತಿದ್ದರು. ಬುಧವಾರ ಮಧ್ಯಾಹ್ನದ ನಂತರ ಆರಂಭವಾದ ಬೆಂಕಿ ಕೆಲವೇ ನಿಮಿಷಗಳಲ್ಲಿ ಭೀಕರ ರೂಪ ಪಡೆಯಿತು.

RelatedPosts

ಆಶಾ ಭೋಸ್ಲೆ ಶ್ರದ್ಧಾಂಜಲಿಯಲ್ಲಿ ಭಾರತೀಯ ಹಾಡು ಪ್ರಸಾರ: ಪಾಕ್‌ನಲ್ಲಿ ಮೀಡಿಯಾಗಳಿಗೆ ನೋಟಿಸ್‌

ಅಮೆರಿಕಾ ಇರಾನ್ ಬಂದರುಗಳ ಮೇಲೆ ಬ್ಲಾಕೇಡ್ ಆರಂಭ! ಹಾರ್ಮುಜ್ ಕಾಲುವೆಯಲ್ಲಿ ಉದ್ವೇಗ

ಅಮೆರಿಕ-ಇರಾನ್ ಮಾತುಕತೆ ಹೊಟೆಲ್ ಬಿಲ್ ಯಾರು ಭರಿಸುತ್ತಾರೆ? ಪಾಕಿಸ್ತಾನಕ್ಕೆ ದೊಡ್ಡ ತಲೆನೋವು!

ಗಲ್ಫ್‌ನ ಯಾವುದೇ ಬಂದರು ಸುರಕ್ಷಿತವಲ್ಲ! ಅಮೆರಿಕಾ ಬ್ಲಾಕೇಡ್‌ಗೆ ಇರಾನ್‌ನ ಭಾರೀ ಎಚ್ಚರಿಕೆ

ADVERTISEMENT
ADVERTISEMENT

ಅಗ್ನಿಶಾಮಕ ದಳ ಈ ಬೆಂಕಿಗೆ ನಾಲ್ಕನೇ ತೀವ್ರತೆಯ ಅಲಾರಂ ಘೋಷಿಸಿ, ಸಾವಿರಾರು ಸಿಬ್ಬಂದಿಯನ್ನು ಕ್ಷೇತ್ರಕ್ಕೆ ಇಳಿಸಿತು. ಲ್ಯಾಡರ್ ಟ್ರಕ್‌ಗಳ ಮೂಲಕ ಮೇಲಿನ ಮಹಡಿಗಳ ಮೇಲೆ ನೀರು ಹಾಕಲಾಯಿತು. ಸುಮಾರು 700 ನಿವಾಸಿಗಳನ್ನು ಸುರಕ್ಷಿತವಾಗಿ ಹೊರತಂದು ತಾತ್ಕಾಲಿಕ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಲಾಯಿತು. ಆದರೆ ಹಲವು ಮಹಡಿಗಳು ಸಂಪೂರ್ಣ ಧ್ವಂಸವಾಗಿದ್ದರಿಂದ ಒಳಗೆ ಸಿಲುಕಿದ್ದವರನ್ನು ತಲುಪುವುದೇ ಕಷ್ಟವಾಯಿತು. ಶುಕ್ರವಾರದವರೆಗೂ  ಶೋಧ ಕಾರ್ಯ ಮುಂದುವರಿದಿದೆ.

ಹಾಂಗ್ ಕಾಂಗ್‌ನಲ್ಲಿ ಭೀಕರ ಅಗ್ನಿ ಅವಘಡ: ಸಾವಿನ ಸಂಖ್ಯೆ 44 ಏರಿಕೆ, 300 ಜನ ನಾಪತ್ತೆ

ಹಾಂಗ್‌ಕಾಂಗ್, ನವೆಂಬರ್ 27: ಹಾಂಗ್ ಕಾಂಗ್‌ನ ಉತ್ತರ ಭಾಗದಲ್ಲಿರುವ ತೈ ಪೊ (Tai Po) ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಅಗ್ನಿ ಅವಘಡವು ನಗರವನ್ನೇ ನಡುಗಿಸಿದೆ. ಬಹುಮಹಡಿ ಕಟ್ಟಡದಲ್ಲಿ ಉಂಟಾದ ಭಾರಿ ಬೆಂಕಿಯಿಂದಾಗಿ ಈಗಾಗಲೇ 44 ಮಂದಿ ಸಜೀವ ದಹನಗೊಂಡಿದ್ದು, 300 ಮಂದಿ ಇನ್ನೂ ಪತ್ತೆಯಾಗಿಲ್ಲ. ಈ ಘಟನೆ ಬಗ್ಗೆ ನಗರ ನಾಯಕ ಜಾನ್ ಲೀ ಮಾಹಿತಿ ಹಂಚಿಕೊಂಡಿದ್ದು, ಘಟನೆ ದಶಕಗಳಿಂದಲೂ ಹಾಂಗ್ ಕಾಂಗ್ ಕಂಡ ಅತ್ಯಂತ ಮಾರಕ ಅಗ್ನಿ ಅವಘಡಗಳಲ್ಲಿ ಒಂದಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

“ಈ ಬೆಂಕಿಯಲ್ಲಿ 44 ಜನರು ದುರ್ಮರಣ ಹೊಂದಿದ್ದಾರೆ. ಸುಮಾರು 300ಕ್ಕೂ ಹೆಚ್ಚು ಜನರು ಇನ್ನೂ ನಾಪತ್ತೆಯಾಗಿದ್ದಾರೆ. 29 ಜನರನ್ನು ಗಾಯಾಳುಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಏಳು ಜನರ ಸ್ಥಿತಿ ಅತ್ಯಂತ ಗಂಭೀರವಾಗಿದೆ” ಎಂದು ಜಾನ್ ಲೀ ಬುಧವಾರ ದುಃಖ ವ್ಯಕ್ತಪಡಿಸಿದರು.

ಬುಧವಾರ ಮಧ್ಯಾಹ್ನ ಸುಮಾರು12:30ರ ಸಮಯದಲ್ಲಿ ಪ್ರಾರಂಭವಾದ ಬೆಂಕಿ ತಡರಾತ್ರಿಯವರೆಗೂ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಲಿಲ್ಲ. 40ಮಹಡಿಗಳಿಗಿಂತ ಹೆಚ್ಚು ಎತ್ತರವಿರುವ ಈ ವಸತಿ ಕಟ್ಟಡದಲ್ಲಿ ಸಾವಿರಾರು ಕುಟುಂಬಗಳು ವಾಸಿಸುತ್ತಿದ್ದವು. ಬೆಂಕಿಯಲ್ಲಿ ಕಟ್ಟಡದ ಹಲವು ಮಹಡಿಗಳು ಪೂರ್ತಿಯಾಗಿ ಕುಸಿದು ಬಿದ್ದಿವೆ. ಇದರಿಂದ ರಕ್ಷಣಾ ಕಾರ್ಯಾಚರಣೆ ಇನ್ನಷ್ಟು ಕಠಿಣವಾಗಿದೆ.

ಅಗ್ನಿಶಾಮಕ ದಳದ 200ಕ್ಕೂ ಹೆಚ್ಚು ಸಿಬ್ಬಂದಿ, 50ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಮತ್ತು ಹೆಲಿಕಾಪ್ಟರ್‌ಗಳ ಸಹಾಯದಿಂದ ರಾತ್ರಿಯಿಡೀ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಆದರೆ ಕಟ್ಟಡದ ಒಳಗೆ ಇನ್ನೂ ಹಲವು ಜನರು ಸಿಲುಕಿರುವ ಸಾಧ್ಯತೆ ಇರುವುದರಿಂದ ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Hippo Attack

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

by ಶಾಲಿನಿ ಕೆ. ಡಿ
April 14, 2026 - 10:45 pm
0

IPL 2025 Match 59 LSG vs RCB

RCB vs LSG ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಸಜ್ಜು: 2000 ಪೊಲೀಸರು ಬಂದೋಬಸ್ತ್

by ಶಾಲಿನಿ ಕೆ. ಡಿ
April 14, 2026 - 10:30 pm
0

158

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
April 14, 2026 - 10:05 pm
0

524

ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ

by ಶಾಲಿನಿ ಕೆ. ಡಿ
April 14, 2026 - 8:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 14T113610.280
    ಆಶಾ ಭೋಸ್ಲೆ ಶ್ರದ್ಧಾಂಜಲಿಯಲ್ಲಿ ಭಾರತೀಯ ಹಾಡು ಪ್ರಸಾರ: ಪಾಕ್‌ನಲ್ಲಿ ಮೀಡಿಯಾಗಳಿಗೆ ನೋಟಿಸ್‌
    April 14, 2026 | 0
  • BeFunky collage (65)
    ಅಮೆರಿಕಾ ಇರಾನ್ ಬಂದರುಗಳ ಮೇಲೆ ಬ್ಲಾಕೇಡ್ ಆರಂಭ! ಹಾರ್ಮುಜ್ ಕಾಲುವೆಯಲ್ಲಿ ಉದ್ವೇಗ
    April 13, 2026 | 0
  • BeFunky collage (60)
    ಅಮೆರಿಕ-ಇರಾನ್ ಮಾತುಕತೆ ಹೊಟೆಲ್ ಬಿಲ್ ಯಾರು ಭರಿಸುತ್ತಾರೆ? ಪಾಕಿಸ್ತಾನಕ್ಕೆ ದೊಡ್ಡ ತಲೆನೋವು!
    April 13, 2026 | 0
  • BeFunky collage (54)
    ಗಲ್ಫ್‌ನ ಯಾವುದೇ ಬಂದರು ಸುರಕ್ಷಿತವಲ್ಲ! ಅಮೆರಿಕಾ ಬ್ಲಾಕೇಡ್‌ಗೆ ಇರಾನ್‌ನ ಭಾರೀ ಎಚ್ಚರಿಕೆ
    April 13, 2026 | 0
  • Untitled design 2026 04 13T122831.473
    ಅಮೆರಿಕ-ಇರಾನ್ ಮಾತುಕತೆ ವಿಫಲವಾದ ಬೆನ್ನಲ್ಲೇ ತೈಲ ಬೆಲೆ ಏರಿಕೆ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version