• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೊನೆಗೂ ಟ್ರಂಪ್ ಕೈ ಸೇರಿದ ನೊಬೆಲ್ ಶಾಂತಿ ಪದಕ..! ನೊಬೆಲ್ ಪ್ರಶಸ್ತಿ ಹಸ್ತಾಂತರಿಸಿದ ಮಚಾದೊ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 17, 2026 - 10:17 am
in Flash News, ವಿದೇಶ
0 0
0
Untitled design 2026 01 17T095759.527

RelatedPosts

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಸರ್ವರ್ ಡೌನ್ ಪ್ರಯಾಣಿಕರು ಪರದಾಟ

ADVERTISEMENT
ADVERTISEMENT

ವಾಷಿಂಗ್ಟನ್: ವೆನೆಜುವೆಲಾದ ವಿರೋಧ ಪಕ್ಷದ ಧೀಮಂತ ನಾಯಕಿ ಮಾರಿಯಾ ಕೊರಿನಾ ಮಚಾದೊ, ತಮಗೆ ಸಂದ ಗೌರವಾನ್ವಿತ ನೊಬೆಲ್ ಶಾಂತಿ ಪ್ರಶಸ್ತಿ ಪದಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರದಾನ ಮಾಡಿದ್ದಾರೆ. ವೆನೆಜುವೆಲಾದ ಸ್ವಾತಂತ್ರ್ಯಕ್ಕಾಗಿ ಟ್ರಂಪ್ ತೋರಿದ ಅಚಲ ಬದ್ಧತೆಗೆ ನಾನು ಈ ಪ್ರಶಸ್ತಿಯನ್ನ ಅವರಿಗೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಅಮೆರಿಕದ ಪಡೆಗಳು ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿ ಕಾರ್ಯಾಚರಣೆ ನಡೆಸಿ, ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಮಾದಕವಸ್ತು ಕಳ್ಳಸಾಗಣೆ ಆರೋಪದ ಮೇಲೆ ವಶಪಡಿಸಿಕೊಂಡ ಕೆಲವೇ ವಾರಗಳ ನಂತರ ಈ ಭೇಟಿ ನಡೆದಿದೆ. ಮಡುರೊ ಪದಚ್ಯುತಿಯ ನಂತರ ಟ್ರಂಪ್ ಮತ್ತು ಮಚಾದೊ ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾರೆ. ಈ ಭೇಟಿಯನ್ನು ಮಚಾದೊ ವೆನೆಜುವೆಲಾದ ಪಾಲಿಗೆ ಒಂದು ಐತಿಹಾಸಿಕ ದಿನ ಎಂದು ಕರೆದಿದ್ದಾರೆ.

ಮಚಾದೊ ಅವರು ತಮ್ಮ ಪದಕವನ್ನು ಟ್ರಂಪ್‌ಗೆ ನೀಡಿದ ನಡೆಯನ್ನು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಶ್ಲಾಘಿಸಿದ್ದಾರೆ. ಇದು ಪರಸ್ಪರ ಗೌರವದ ಅದ್ಭುತ ಸೂಚಕ ಎಂದು ಅವರು ಸಂಭ್ರಮಿಸಿದ್ದಾರೆ. ಆದರೆ, ನಾರ್ವೆಯ ನೊಬೆಲ್ ಸಮಿತಿಯು ಈ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ನೊಬೆಲ್ ಪ್ರಶಸ್ತಿಯು ವ್ಯಕ್ತಿಗತ ಗೌರವವಾಗಿದ್ದು, ಅದನ್ನು ಕಾನೂನಾತ್ಮಕವಾಗಿ ವರ್ಗಾಯಿಸಲು ಅಥವಾ ಹಸ್ತಾಂತರಿಸಲು ಸಾಧ್ಯವಿಲ್ಲ ಎಂದು ವಿರೋಧಿಸಿದೆ.

ಕುತೂಹಲಕಾರಿ ಸಂಗತಿಯೆಂದರೆ, 2024ರ ಚುನಾವಣೆಯಲ್ಲಿ ಮಚಾದೊ ಅವರ ಚಳುವಳಿ ಗೆಲುವು ಸಾಧಿಸಿದೆ ಎಂದು ಹೇಳಿಕೊಂಡರೂ, ಟ್ರಂಪ್ ಅವರನ್ನು ವೆನೆಜುವೆಲಾದ ಅಧಿಕೃತ ನಾಯಕಿ ಎಂದು ಅಂಗೀಕರಿಸಲು ನಿರಾಕರಿಸಿದ್ದಾರೆ. ಬದಲಾಗಿ, ಮಡುರೊ ಅವರ ಮಾಜಿ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರನ್ನು ಹಂಗಾಮಿ ರಾಷ್ಟ್ರದ ಮುಖ್ಯಸ್ಥೆಯಾಗಿ ಪರಿಗಣಿಸಿ ಅವರೊಂದಿಗೆ ಟ್ರಂಪ್ ವ್ಯವಹರಿಸುತ್ತಿದ್ದಾರೆ. ಈ ಗೊಂದಲಗಳ ನಡುವೆಯೂ ಮಚಾದೊ ಅವರನ್ನು ಅದ್ಭುತ ಮಹಿಳೆ ಎಂದು ಕರೆದಿರುವ ಟ್ರಂಪ್, ಅವರನ್ನು ಭೇಟಿಯಾಗುವುದು ತಮಗೆ ಸಂದ ಮಹಾ ಗೌರವ ಎಂದಿದ್ದಾರೆ.

ಶ್ವೇತಭವನದ ಗೇಟ್‌ಗಳ ಮುಂದೆ ಜಮಾಯಿಸಿದ್ದ ನೂರಾರು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಮಚಾದೊ, ಸ್ಪ್ಯಾನಿಷ್ ಭಾಷೆಯಲ್ಲಿ ನಾವು ಅಧ್ಯಕ್ಷ ಟ್ರಂಪ್ ಅವರನ್ನು ಪೂರ್ಣವಾಗಿ ನಂಬಬಹುದು ಎಂದು ಹೇಳಿದರು. ನಂತರ ಇಂಗ್ಲಿಷ್‌ನಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ, ನಮ್ಮ ದೇಶದ ಸ್ವಾತಂತ್ರ್ಯದ ಹೋರಾಟದೊಂದಿಗೆ ಟ್ರಂಪ್ ಹೊಂದಿರುವ ಅನನ್ಯ ಬದ್ಧತೆಗಾಗಿ ನಾನು ಅವರಿಗೆ ಈ ಪದಕವನ್ನು ಪ್ರದಾನ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

by ಯಶಸ್ವಿನಿ ಎಂ
February 10, 2026 - 11:58 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (3)

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 10, 2026 - 11:45 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

by ಯಶಸ್ವಿನಿ ಎಂ
February 10, 2026 - 11:16 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ

47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

by ಯಶಸ್ವಿನಿ ಎಂ
February 10, 2026 - 10:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)
    ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!
    February 10, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)
    ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ
    February 10, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ
    47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!
    February 10, 2026 | 0
  • Untitled design 2026 02 10T220545.507
    ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಸರ್ವರ್ ಡೌನ್ ಪ್ರಯಾಣಿಕರು ಪರದಾಟ
    February 10, 2026 | 0
  • Untitled design 2026 02 10T210609.782
    ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ
    February 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version