• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಜೆನ್ನಿಫರ್ ಬ್ಯಾರೆಟೊಗೆ ಒಲಿದ 2026ರ ವಿಶ್ವ ಸುಂದರಿ ಪಟ್ಟ

2026ರ ವಿಶ್ವ ಸುಂದರಿ ಪಟ್ಟ ಮುಡಿಗೇರಿಸಿಕೊಂಡ ಜೆನ್ನಿಫರ್ ಬ್ಯಾರೆಟೊ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 25, 2026 - 12:10 pm
in ವಿದೇಶ
0 0
0
Your paragraph text (99)

ಸ್ಯಾನ್ ಜುವಾನ್: 75ನೇ ಆವೃತ್ತಿಯ ಪ್ರತಿಷ್ಠಿತ ಮಿಸ್ ಯೂನಿವರ್ಸ್ 2026 (Miss Universe 2026) ಸ್ಪರ್ಧೆಗೆ ತೆರೆ ಬಿದ್ದಿದೆ. ಪೋರ್ಟೊ ರಿಕೊದ 27 ವರ್ಷದ ಜೆನ್ನಿಫರ್ ಬ್ಯಾರೆಟೊ (Jennifer Barreto) ಈ ಬಾರಿಯ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದು, ಭವ್ಯ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

ಪೋರ್ಟೊ ರಿಕೊದ ತವರು ನೆಲ ಸ್ಯಾನ್ ಜುವಾನ್‌ನಲ್ಲಿ ನಡೆದ ಅಂತಿಮ ಸುತ್ತಿನಲ್ಲಿ ಜೆನ್ನಿಫರ್ ಅದ್ಭುತ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದಿದ್ದಾರೆ. ಮೆಕ್ಸಿಕೊದ ಹಾಲಿ ವಿಶ್ವ ಸುಂದರಿ ಫಾತಿಮಾ ಬಾಷ್ ತಮ್ಮ ಉತ್ತರಾಧಿಕಾರಿಗೆ ಕಿರೀಟ ತೊಡಿಸಿದ್ದಾರೆ. ಇನ್ನು ಭಾರತವನ್ನು ಪ್ರತಿನಿಧಿಸಿದ್ದ ಕಜಿಯಾ ಲಿಜ್ ಮೆಜೊ ಟಾಪ್ 30ರಲ್ಲಿ ಸ್ಥಾನ ಪಡೆದರೂ, ಟಾಪ್ 12 ಸುತ್ತಿಗೆ ಪ್ರವೇಶ ಪಡೆಯುವಲ್ಲಿ ವಿಫಲರಾಗಿದ್ದಾರೆ.

RelatedPosts

ಓಂ ಚಿಹ್ನೆಯ ಉಡುಗೆ ಧರಿಸಿದ ವಿದೇಶಿ ಮಾಡೆಲ್: ನೆಟ್ಟಿಗರ ಆಕ್ರೋಶ

ಪಾಕಿಸ್ತಾನ ಇಬ್ಬಾಗವಾಗುತ್ತಾ? ಸಿಂಧ್ ಪ್ರಾಂತ್ಯ ವಿಭಜನೆಗೆ ಆಸಿಮ್ ಮುನೀರ್ ಸ್ಕೆಚ್!

ರಿಯಾದ್‌ನ ಗೋಪುರದ ಮೇಲೆ ಹೌತಿ ದಾಳಿ; ಇಬ್ಬರು ಭಾರತೀಯರು ಸೇರಿ 11 ಮಂದಿಗೆ ಗಾಯ

ಡಿ.16ಕ್ಕೆ ಭಾರತದಿಂದ ಬಾಂಗ್ಲಾದೇಶಕ್ಕೆ ಮರಳಲಿದ್ದಾರೆ ಶೇಖ್ ಹಸೀನಾ

ADVERTISEMENT
ADVERTISEMENT

ವಿಶ್ವದ ವಿವಿಧ ದೇಶಗಳ 116 ಸ್ಪರ್ಧಿಗಳು ಭಾಗವಹಿಸಿದ್ದ ಈ ಬಾರಿಯ ಸ್ಪರ್ಧೆಯಲ್ಲಿ ಆರಂಭದಿಂದಲೇ ಭಾರಿ ಪೈಪೋಟಿ ಕಂಡುಬಂದಿತ್ತು. ರಾಷ್ಟ್ರೀಯ ಉಡುಗೆ, ಈಜುಡುಗೆ, ಸಂಜೆಯ ಉಡುಗೆ ಹಾಗೂ ಅಂತಿಮ ಪ್ರಶ್ನೋತ್ತರ ಸುತ್ತುಗಳಲ್ಲಿ ಸ್ಪರ್ಧಿಗಳ ಸಾಮರ್ಥ್ಯವನ್ನು ಪರೀಕ್ಷಿಸಲಾಯಿತು. ಕೊನೆಗೆ ಪೋರ್ಟೊ ರಿಕೊದ ಜೆನ್ನಿಫರ್ ಬ್ಯಾರೆಟೊ ವಿಜೇತರಾಗಿ ಹೊರಹೊಮ್ಮಿದರು.

ಭಾರತಕ್ಕೆ ಎಷ್ಟನೇ ಸ್ಥಾನ?

ಈ ಬಾರಿ ಭಾರತವನ್ನು ಪ್ರತಿನಿಧಿಸಿದ್ದ ಕಜಿಯಾ ಲಿಜ್ ಮೆಜೊ (Kaziah Liz Mejo) ಉತ್ತಮ ಪ್ರದರ್ಶನದ ಮೂಲಕ ಟಾಪ್ 30 ಸ್ಪರ್ಧಿಗಳ ಪಟ್ಟಿಗೆ ಆಯ್ಕೆಯಾಗಿದ್ದರು. ಆದರೆ ಟಾಪ್ 30ರಿಂದ ಟಾಪ್ 12ಕ್ಕೆ ಆಯ್ಕೆ ಮಾಡುವ ಸುತ್ತಿನಲ್ಲಿ ಅವರು ಮುಂದಿನ ಹಂತಕ್ಕೆ ಪ್ರವೇಶ ಪಡೆಯಲಿಲ್ಲ. ಹೀಗಾಗಿ ಭಾರತದ ವಿಶ್ವ ಸುಂದರಿ ಕಿರೀಟದ ಕನಸು ಈ ಬಾರಿಯೂ ನನಸಾಗಿಲ್ಲ.

ಕೇರಳ ಮೂಲದ 19 ವರ್ಷದ ಕಜಿಯಾ ಲಿಜ್ ಮೆಜೊ ಈ ವರ್ಷದ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟ ಗೆದ್ದು ಭಾರತವನ್ನು ಪ್ರತಿನಿಧಿಸುವ ಅವಕಾಶ ಪಡೆದಿದ್ದರು. ಮಿಸ್ ಯೂನಿವರ್ಸ್ ವೇದಿಕೆಯಲ್ಲಿ ಟಾಪ್ 30 ತಲುಪಿರುವುದು ಅವರ ಪಾಲಿಗೆ ಪ್ರಮುಖ ಸಾಧನೆಯಾಗಿದೆ. 

ಯಾರು ಈ ನೂತನ ವಿಶ್ವ ಸುಂದರಿ ಜೆನ್ನಿಫರ್ ಬ್ಯಾರೆಟೊ?

27 ವರ್ಷದ ಜೆನ್ನಿಫರ್ ಬ್ಯಾರೆಟೊ ಕೇವಲ ಸೌಂದರ್ಯದ ಮೂಲಕವಷ್ಟೇ ಅಲ್ಲ, ತಮ್ಮ ಶೈಕ್ಷಣಿಕ ಸಾಧನೆ ಮತ್ತು ಸಮಾಜಮುಖಿ ಕೆಲಸಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ. ಸಂಶೋಧನಾ ಮನೋವಿಜ್ಞಾನದಲ್ಲಿ ಪದವಿ ಪಡೆದಿರುವ ಅವರು, ಮನೋವಿಜ್ಞಾನ ಮತ್ತು ಕ್ಲಿನಿಕಲ್ ಸೋಶಿಯಲ್ ವರ್ಕ್‌ನಲ್ಲಿ ಸ್ನಾತಕೋತ್ತರ ಪದವಿಗಳನ್ನು ಹೊಂದಿದ್ದಾರೆ.

ಪ್ರಸ್ತುತ ಅವರು ಪ್ರಿವೆನ್ಷನ್ ಸ್ಪೆಷಲಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಾನಸಿಕ ಆರೋಗ್ಯ, ಕೌಟುಂಬಿಕ ಸುರಕ್ಷತೆ ಮತ್ತು ಮಕ್ಕಳ ರಕ್ಷಣೆಯಂತಹ ಸಾಮಾಜಿಕ ಕಾಳಜಿಯ ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ.

ರಕ್ಷಣಾ ಇಲಾಖೆ ಮತ್ತು ಸಮಾಜ ಸೇವೆಯಲ್ಲಿ ಗುರುತು

2021ರಲ್ಲಿ ಅಮೆರಿಕದ ಟೆಕ್ಸಾಸ್‌ನ ಫೋರ್ಟ್ ಹುಡ್‌ನಲ್ಲಿರುವ ರಕ್ಷಣಾ ಇಲಾಖೆಯಲ್ಲಿ ಜೆನ್ನಿಫರ್ ತಮ್ಮ ವೃತ್ತಿಜೀವನ ಆರಂಭಿಸಿದ್ದರು. ಫ್ಯಾಮಿಲಿ ಅಡ್ವೊಕಸಿ ಪ್ರೋಗ್ರಾಂ ಅಡಿಯಲ್ಲಿ ಶಿಕ್ಷಕಿಯಾಗಿ ಹಾಗೂ ಬಿಕ್ಕಟ್ಟು ನಿರ್ವಹಣಾ ಸಹ-ಪ್ರತಿಸ್ಪಂದಕರಾಗಿ ಸೇವೆ ಸಲ್ಲಿಸಿದ್ದರು.

ಕೌಟುಂಬಿಕ ಹಿಂಸಾಚಾರ ಮತ್ತು ಮಕ್ಕಳ ಮೇಲಿನ ದೌರ್ಜನ್ಯದಿಂದ ಸಂಕಷ್ಟ ಅನುಭವಿಸುವ ಸೇನಾ ಕುಟುಂಬಗಳಿಗೆ ನೆರವಾಗುವ ಕೆಲಸದಲ್ಲಿ ಅವರು ತೊಡಗಿಸಿಕೊಂಡಿದ್ದರು. ಇದರ ಜೊತೆಗೆ ಕಾರ್ಲ್ ಆರ್. ಡಾರ್ನಾಲ್ ಆರ್ಮಿ ಮೆಡಿಕಲ್ ಸೆಂಟರ್‌ನಲ್ಲಿ ಸ್ವಯಂಸೇವಕಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಪೋರ್ಟೊ ರಿಕೊದ ಪೀಡಿಯಾಟ್ರಿಕ್ ಡಯಾಬಿಟಿಸ್ ಅಸೋಸಿಯೇಷನ್‌ನೊಂದಿಗೆ ಸಮಾಜ ಸೇವೆಯಲ್ಲೂ ಸಕ್ರಿಯರಾಗಿದ್ದಾರೆ.

ಪೋರ್ಟೊ ರಿಕೊಗೆ ಆರನೇ ವಿಶ್ವ ಸುಂದರಿ ಕಿರೀಟ

ಜೆನ್ನಿಫರ್ ಬ್ಯಾರೆಟೊ ಅವರ ಗೆಲುವಿನೊಂದಿಗೆ ಪೋರ್ಟೊ ರಿಕೊ ಆರನೇ ಬಾರಿಗೆ ಮಿಸ್ ಯೂನಿವರ್ಸ್ ಪ್ರಶಸ್ತಿ ಗೆದ್ದಿದೆ. ಈ ಹಿಂದೆ 1970ರಲ್ಲಿ ಮಾರಿಸೋಲ್ ಮಲಾರೆಟ್, 1985ರಲ್ಲಿ ಡೆಬೊರಾ ಕಾರ್ತಿ-ಡೆಯು, 1993ರಲ್ಲಿ ದಯನಾರಾ ಟೊರೆಸ್, 2001ರಲ್ಲಿ ಡೆನಿಸ್ ಕ್ವಿನೋನ್ಸ್ ಹಾಗೂ 2006ರಲ್ಲಿ ಜುಲೇಯ್ಕಾ ರಿವೆರಾ ವಿಶ್ವ ಸುಂದರಿ ಪಟ್ಟ ಅಲಂಕರಿಸಿದ್ದರು. ಇದೀಗ ಸುಮಾರು 20 ವರ್ಷಗಳ ಬಳಿಕ ಪೋರ್ಟೊ ರಿಕೊಗೆ ಮತ್ತೊಮ್ಮೆ ವಿಶ್ವ ಸುಂದರಿ ಕಿರೀಟ ಒಲಿದಿದೆ.

ಭಾರತದ ನಾಲ್ಕನೇ ಕಿರೀಟ

ಭಾರತ ಈವರೆಗೆ ಮೂರು ಬಾರಿ ಮಿಸ್ ಯೂನಿವರ್ಸ್ ಕಿರೀಟ ಗೆದ್ದಿದೆ. 1994ರಲ್ಲಿ ಸುಶ್ಮಿತಾ ಸೇನ್, 2000ರಲ್ಲಿ ಲಾರಾ ದತ್ತಾ ಮತ್ತು 2021ರಲ್ಲಿ ಹರ್ನಾಜ್ ಸಂಧು ಈ ಸಾಧನೆ ಮಾಡಿದ್ದರು.

2021ರಲ್ಲಿ ಹರ್ನಾಜ್ ಸಂಧು ಗೆಲುವಿನ ನಂತರ ಭಾರತಕ್ಕೆ ಮತ್ತೊಂದು ವಿಶ್ವ ಸುಂದರಿ ಕಿರೀಟ ಒಲಿದಿಲ್ಲ. ಇದೀಗ 2026ರ ಸ್ಪರ್ಧೆಯಲ್ಲೂ ಕಜಿಯಾ ಲಿಜ್ ಮೆಜೊ ಟಾಪ್ 30ಕ್ಕೆ ಸೀಮಿತವಾಗಿರುವುದರಿಂದ ಭಾರತದ ನಾಲ್ಕನೇ ಕಿರೀಟದ ನಿರೀಕ್ಷೆ ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 11 26T170625.520

ತಿರುಪತಿ ತಿಮ್ಮಪ್ಪನಿಗೆ ಬರೋಬ್ಬರಿ 121 ಕೆ.ಜಿ ಚಿನ್ನ ಕಾಣಿಕೆ ನೀಡಿದ ಉದ್ಯಮಿ

by ಶಾಲಿನಿ ಕೆ. ಡಿ
November 26, 2026 - 5:13 pm
0

Your paragraph text 2026 11 26T164356.946

ವಾಟರ್ ಟ್ಯಾಂಕರ್ ಹರಿದು ಒಂದೂವರೆ ವರ್ಷದ ಮಗು ಸಾವು

by ಶಾಲಿನಿ ಕೆ. ಡಿ
November 26, 2026 - 4:47 pm
0

Your paragraph text 2026 11 26T163153.026

2028ಕ್ಕೆ ಪ್ರಭಾಸ್-ರಾಜಮೌಳಿ ಐಕಾನಿಕ್ ರೀ ಯೂನಿಯನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 26, 2026 - 4:33 pm
0

Your paragraph text 2026 11 26T154827.065

ಅಯ್ಯಪ್ಪ ಭಕ್ತರೇ ಎಚ್ಚರ! ಶಬರಿಮಲೆ ದೇವಾಲಯದಲ್ಲಿ ರಹಸ್ಯವಾಗಿ ವಿಡಿಯೋ ಮಾಡಿದರೆ ಕಠಿಣ ಕ್ರಮ

by ಶಾಲಿನಿ ಕೆ. ಡಿ
November 26, 2026 - 3:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 26T132503.517
    ಓಂ ಚಿಹ್ನೆಯ ಉಡುಗೆ ಧರಿಸಿದ ವಿದೇಶಿ ಮಾಡೆಲ್: ನೆಟ್ಟಿಗರ ಆಕ್ರೋಶ
    November 26, 2026 | 0
  • Your paragraph text 2026 11 25T171955.074
    ಪಾಕಿಸ್ತಾನ ಇಬ್ಬಾಗವಾಗುತ್ತಾ? ಸಿಂಧ್ ಪ್ರಾಂತ್ಯ ವಿಭಜನೆಗೆ ಆಸಿಮ್ ಮುನೀರ್ ಸ್ಕೆಚ್!
    November 25, 2026 | 0
  • Your paragraph text 2026 11 25T132947.653
    ರಿಯಾದ್‌ನ ಗೋಪುರದ ಮೇಲೆ ಹೌತಿ ದಾಳಿ; ಇಬ್ಬರು ಭಾರತೀಯರು ಸೇರಿ 11 ಮಂದಿಗೆ ಗಾಯ
    November 25, 2026 | 0
  • Untitled Design 2026 11 24T123134.567
    ಡಿ.16ಕ್ಕೆ ಭಾರತದಿಂದ ಬಾಂಗ್ಲಾದೇಶಕ್ಕೆ ಮರಳಲಿದ್ದಾರೆ ಶೇಖ್ ಹಸೀನಾ
    November 24, 2026 | 0
  • Untitled design 2026 11 24T120608.949
    ಮತ್ತೆ ಎನ್‌ವಿಡಿಯಾ ಸಿಇಒ ಆದ ಜೆನ್ಸನ್ ಹುವಾಂಗ್‌: ಉದ್ಯೋಗಿಗಳಿಂದ ಅದ್ಧೂರಿ ಸ್ವಾಗತ
    November 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version