• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವೆನಿಜುವೆಲಾ ಅಧ್ಯಕ್ಷೆ ಜೊತೆ ಪ್ರಧಾನಿ ಮೋದಿ ಮಾತುಕತೆ: ಭಾರತಕ್ಕೆ ಮತ್ತೆ ವೆನೆಜುವೆಲಾ ತೈಲ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 4, 2026 - 6:42 pm
in Flash News, ವಿದೇಶ
0 0
0
Untitled design 2026 06 04T184110.904

ನವದೆಹಲಿ: ಭಾರತದ ಇಂಧನ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಯ ಸುಳಿವು ಕಂಡುಬಂದಿದೆ. ದಕ್ಷಿಣ ಅಮೆರಿಕಾದ ತೈಲ ಸಮೃದ್ಧ ರಾಷ್ಟ್ರವಾದ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರು ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಕೂಡ ಉಪಸ್ಥಿತರಿದ್ದರು.

ಭಾರತ ಮತ್ತು ವೆನೆಜುವೆಲಾ ನಡುವಿನ ರಾಜತಾಂತ್ರಿಕ, ಆರ್ಥಿಕ ಹಾಗೂ ಇಂಧನ ಕ್ಷೇತ್ರದ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿತ್ತು. ವಿಶೇಷವಾಗಿ ಇಂಧನ ಭದ್ರತೆ, ವ್ಯಾಪಾರ ಮತ್ತು ಹೂಡಿಕೆ, ಔಷಧೋದ್ಯಮ, ಆರೋಗ್ಯ ಸೇವೆ, ಸಾರಿಗೆ ಹಾಗೂ ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಣೆಯ ಕುರಿತು ಉಭಯ ರಾಷ್ಟ್ರಗಳ ನಾಯಕರು ಚರ್ಚೆ ನಡೆಸಿದರು.

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?

ADVERTISEMENT
ADVERTISEMENT

ಸಭೆಗೆ ಮುನ್ನ ಭಾರತದ ವಿದೇಶಾಂಗ ಸಚಿವಾಲಯ ಪ್ರಕಟಣೆ ಹೊರಡಿಸಿ, ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಸಮಗ್ರ ಪರಿಶೀಲನೆ ನಡೆಸುವ ಜೊತೆಗೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸಹಭಾಗಿತ್ವ ಹೆಚ್ಚಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿತ್ತು. ಜಾಗತಿಕ ಮಟ್ಟದಲ್ಲಿ ಇಂಧನದ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ತೈಲ ಸಂಪನ್ಮೂಲಗಳಿಗಾಗಿ ಹೊಸ ಪಾಲುದಾರಿಕೆಗಳತ್ತ ಭಾರತ ಗಮನ ಹರಿಸುತ್ತಿರುವ ಹಿನ್ನೆಲೆ ಈ ಭೇಟಿ ವಿಶೇಷ ಮಹತ್ವ ಪಡೆದುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಮುನ್ನ ಡೆಲ್ಸಿ ರೊಡ್ರಿಗಸ್ ಅವರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾದರು. ಈ ಸಂದರ್ಭದಲ್ಲಿ ಉಭಯ ನಾಯಕರು ಭಾರತ-ವೆನೆಜುವೆಲಾ ಸಂಬಂಧಗಳ ವಿವಿಧ ಆಯಾಮಗಳ ಕುರಿತು ಚರ್ಚಿಸಿದರು. ವಿಶೇಷವಾಗಿ ದಕ್ಷಿಣ ಅಮೆರಿಕದ ರಾಷ್ಟ್ರಗಳೊಂದಿಗೆ ಭಾರತದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಬದ್ಧತೆಯನ್ನು ಜೈಶಂಕರ್ ಪುನರುಚ್ಚರಿಸಿದರು.

ಭೇಟಿಯ ನಂತರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ ಜೈಶಂಕರ್, ಡೆಲ್ಸಿ ರೊಡ್ರಿಗಸ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ. ಭಾರತ ಮತ್ತು ವೆನೆಜುವೆಲಾ ನಡುವಿನ ದೀರ್ಘಕಾಲದ ಸ್ನೇಹಪೂರ್ಣ ಸಂಬಂಧಗಳನ್ನು ಸ್ಮರಿಸಿದ ಅವರು, ಪ್ರಧಾನಿ ಮೋದಿ ಅವರೊಂದಿಗೆ ನಡೆದ ಸಭೆಯು ಉಭಯ ರಾಷ್ಟ್ರಗಳ ಸಹಕಾರಕ್ಕೆ ಮತ್ತಷ್ಟು ವೇಗ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ವಿದೇಶಾಂಗ ಸಚಿವಾಲಯವೂ ವೆನೆಜುವೆಲಾ ನಿಯೋಗವನ್ನು ಸ್ವಾಗತಿಸಿ, ಈ ಭೇಟಿ ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಉತ್ತೇಜನ ನೀಡುವ ಜೊತೆಗೆ ವಿವಿಧ ಕ್ಷೇತ್ರಗಳ ಸಹಕಾರವನ್ನು ಮತ್ತಷ್ಟು ವಿಸ್ತರಿಸಲು ನೆರವಾಗಲಿದೆ ಎಂದು ತಿಳಿಸಿದೆ. ಉಭಯ ರಾಷ್ಟ್ರಗಳ ನಡುವಿನ ರಾಜಕೀಯ ಮತ್ತು ಆರ್ಥಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಮಾತುಕತೆ ಮಹತ್ವದ ಹೆಜ್ಜೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಜೂನ್ 3ರಿಂದ ಜೂನ್ 7ರವರೆಗೆ ಭಾರತ ಪ್ರವಾಸ ಕೈಗೊಂಡಿರುವ ವೆನೆಜುವೆಲಾ ನಿಯೋಗದಲ್ಲಿ ವಿದೇಶಾಂಗ ವ್ಯವಹಾರಗಳು, ಆರ್ಥಿಕತೆ ಮತ್ತು ಹಣಕಾಸು, ವಿಜ್ಞಾನ ಮತ್ತು ತಂತ್ರಜ್ಞಾನ, ಸಂವಹನ ಮತ್ತು ಮಾಹಿತಿ ಹಾಗೂ ಸಾರಿಗೆ ಸಚಿವರು ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದಾರೆ. 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version