• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಉಕ್ರೇನ್ ಮೇಲೆ ರಷ್ಯಾ ಪರಮಾಣು ದಾಳಿ ತಡೆದಿದ್ದು ಮೋದಿ: ಪೋಲೆಂಡ್ ಸಚಿವ ಅಚ್ಚರಿ ಹೇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 18, 2025 - 11:03 am
in ವಿದೇಶ
0 0
0
Untitled design (57)

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ದಾಳಿ ತೀವ್ರಗೊಂಡ ಸಂದರ್ಭದಲ್ಲಿ, ಭಾರತದ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪರಮಾಣು ದಾಳಿ ನಡೆಯದಂತೆ ತಡೆಯಲು ಮಹತ್ವದ ಪಾತ್ರ ವಹಿಸಿದ್ದರು ಎಂಬ ಆಶ್ಚರ್ಯದ ಸಂಗತಿಯನ್ನು ಪೋಲೆಂಡ್‌ನ ವಿದೇಶಾಂಗ ಖಾತೆ ಉಪ ಸಚಿವ ವ್ಲಾಡಿಸ್‌ಲಾ ಥಿಯೋಫಿಲ್‌ ಬಾರ್ಟೋಸ್‌ಜೆವೆಸ್ಕಿ ಬಹಿರಂಗಪಡಿಸಿದ್ದಾರೆ.

ಭಾರತ ಪ್ರವಾಸದ ವೇಳೆ ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ವ್ಲಾಡಿಸ್‌ಲಾ, ‘ರಷ್ಯಾ-ಉಕ್ರೇನ್‌ ಯುದ್ಧದ ತೀವ್ರತೆಯನ್ನು ಕಡಿಮೆ ಮಾಡುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿದೆ. ನಾವು ಇದಕ್ಕಾಗಿ ಭಾರತಕ್ಕೆ ಕೃತಜ್ಞರಾಗಿದ್ದೇವೆ. ಯುದ್ಧ ಪರಿಸ್ಥಿತಿ ಗಂಭೀರಗೊಂಡಿದ್ದ ವೇಳೆ, ಉಕ್ರೇನ್ ಮೇಲೆ ಪರಮಾಣು ದಾಳಿ ನಡೆಸದಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಮನವೊಲಿಸಿದ್ದಕ್ಕೆ ಪ್ರಧಾನಿ ಮೋದಿ ಕಾರಣ’ ಎಂದು ಹೇಳಿದ್ದಾರೆ.

RelatedPosts

ನೇಪಾಳದಲ್ಲಿ ಪ್ರವಾಹದ ನಡುವೆ ಮತ್ತೊಂದು ಎಚ್ಚರಿಕೆ ನೀಡಿದ ಚೀನಾ: ‘ಬ್ಯಾರಿಯರ್ ಲೇಕ್’ ಆತಂಕ!

ಆಗಸ್ಟ್‌ 29ಕ್ಕೆ ಮೋದಿ ವಿದೇಶ ಯಾತ್ರೆ: ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ನಲ್ಲಿ ಮಹತ್ವದ ಸಭೆ

ನೇಪಾಳ ಪ್ರವಾಹ: ರಸುವಾಗೆ ಹೆಲಿಕಾಪ್ಟರ್‌ಗಳಲ್ಲಿ ಪರಿಹಾರ ಸಾಮಗ್ರಿ ರವಾನೆ!

ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

ADVERTISEMENT
ADVERTISEMENT
ಮೋದಿಯ ಮಹತ್ವದ ಹಸ್ತಕ್ಷೇಪ

ಭಾನುವಾರ ಅಮೆರಿಕದ ಪ್ರಸಿದ್ಧ ಪತ್ರಕರ್ತ ಫ್ರಿಡ್‌ಮನ್ ಜೊತೆಗಿನ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಮತ್ತು ಉಕ್ರೇನ್‌ ಅಧ್ಯಕ್ಷ ವೊಲೋದಿಮಿರ್‌ ಜೆಲೆನ್‌ಸ್ಕಿ ಇಬ್ಬರಿಗೂ ಯುದ್ಧ ನಿಲ್ಲಿಸಲು ಪಾಠ ಹೇಳುವ ಸ್ನೇಹ ನನಗಿದೆ. ಪುಟಿನ್ ಪಕ್ಕದಲ್ಲಿಯೇ ಕುಳಿತು ‘ಇದು ಯುದ್ಧದ ಸಮಯವಲ್ಲ’ ಎಂದು ಹೇಳುತ್ತೇನೆ. ಅದೇ ರೀತಿ, ಜೆಲೆನ್‌ಸ್ಕಿಗೂ ‘ಎಷ್ಟೇ ಜನರು ನಿಮ್ಮ ಬೆಂಬಲಕ್ಕೆ ನಿಂತರೂ ಯುದ್ಧ ಭೂಮಿಯಲ್ಲಿ ನಿರ್ಣಯ ಆಗುವುದಿಲ್ಲ’ ಎಂದು  ಹೇಳುತ್ತೇನೆ’ ಎಂದು ಹೇಳಿದ್ದಾರೆ.

ಭಾರತದ ಶಾಂತಿ ಪರ ನಿಲುವು

ಭಾರತ ಎಂದಿಗೂ ಶಾಂತಿ ಪರ ನಿಲುವು ಅನುಸರಿಸುತ್ತಾ ಬಂದಿದೆ. ‘ನಮ್ಮ ದೇಶವು ಬುದ್ಧ ಮತ್ತು ಗಾಂಧಿ ಅವರ ತತ್ವಗಳನ್ನು ಅನುಸರಿಸುತ್ತಾ ಶಾಂತಿ ನೆಲೆಸಲು ಶ್ರಮಿಸುತ್ತಿದೆ. ಈಗ ಸಮಯ ತಿಳಿಯಾಗುತ್ತಿದೆ. ಶಾಂತಿ ಸ್ಥಾಪಿಸಲು ಇದು ಸೂಕ್ತ ಸಮಯ’ ಎಂದು ಪ್ರಧಾನಿ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತವು ಯಾವತ್ತಿಗೂ ಯುದ್ಧ ಮತ್ತು ಅಹಿಂಸೆಯ ಬಗ್ಗೆ ತಟಸ್ಥ ನಿಲುವು ತೆಗೆದುಕೊಂಡಿಲ್ಲ. ಶಾಂತಿ ಸ್ಥಾಪನೆಗೆ ಎಲ್ಲ ಸಾಧ್ಯಗಳನ್ನೂ ಪ್ರಯತ್ನಿಸುತ್ತಿದೆ. ಈ ನಿಲುವಿಗೆ ಅನೇಕ ರಾಷ್ಟ್ರಗಳೂ ಬೆಂಬಲ ಸೂಚಿಸುತ್ತಿದ್ದು, ಭಾರತ ವಿಶ್ವದಲ್ಲಿ ಶಾಂತಿ ಮತ್ತು ಸ್ಥಿರತೆ ತರುವ ಮಹತ್ವದ ಶಕ್ತಿಯಾಗಿ ಬೆಳೆಯುತ್ತಿದೆ.

ಪೋಲೆಂಡ್‌ನ ಪ್ರತಿಕ್ರಿಯೆ

ಪೋಲೆಂಡ್‌ನ ವಿದೇಶಾಂಗ ಉಪ ಸಚಿವರು, ‘ಭಾರತದ ಶಾಂತಿ ಹೋರಾಟಕ್ಕೆ ನಾವು ಬೆಂಬಲಿಸುತ್ತೇವೆ. ರಷ್ಯಾ-ಉಕ್ರೇನ್‌ ಯುದ್ಧದ ತೀವ್ರತೆಯನ್ನು ಕಡಿಮೆ ಮಾಡಲು ಭಾರತದಿಂದ ಮಹತ್ವದ ಪಾಲ್ಗೊಳ್ಳುವಿಕೆ ದೊರಕಿದೆ’ ಎಂದು ಹೇಳಿದರು.

ಭಾರತದ ಈ ಶಾಂತಿ ಪರ ಹೋರಾಟ ವಿಶ್ವದ ನಾಯಕರ ಗಮನ ಸೆಳೆಯುತ್ತಿದೆ. ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಮೋದಿ ಹಸ್ತಕ್ಷೇಪದಿಂದ ಪರಮಾಣು ಯುದ್ಧದ ಭೀತಿಯನ್ನು ತಡೆಯಲು ಸಾಧ್ಯವಾಯಿತು ಎಂಬುದಾಗಿ ಅನೇಕ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಟಿಫಿಕೇಟ್ (9)
    ನೇಪಾಳದಲ್ಲಿ ಪ್ರವಾಹದ ನಡುವೆ ಮತ್ತೊಂದು ಎಚ್ಚರಿಕೆ ನೀಡಿದ ಚೀನಾ: ‘ಬ್ಯಾರಿಯರ್ ಲೇಕ್’ ಆತಂಕ!
    August 27, 2026 | 0
  • ಸರ್ಟಿಫಿಕೇಟ್ (8)
    ಆಗಸ್ಟ್‌ 29ಕ್ಕೆ ಮೋದಿ ವಿದೇಶ ಯಾತ್ರೆ: ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ನಲ್ಲಿ ಮಹತ್ವದ ಸಭೆ
    August 27, 2026 | 0
  • ಸರ್ಟಿಫಿಕೇಟ್ (7)
    ನೇಪಾಳ ಪ್ರವಾಹ: ರಸುವಾಗೆ ಹೆಲಿಕಾಪ್ಟರ್‌ಗಳಲ್ಲಿ ಪರಿಹಾರ ಸಾಮಗ್ರಿ ರವಾನೆ!
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (16)
    ನೇಪಾಳಕ್ಕೆ 5 ಲಕ್ಷ ಡಾಲರ್ ತುರ್ತು ನೆರವು ಘೋಷಿಸಿದ ಅಮೆರಿಕ
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version