• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 18, 2026 - 2:07 pm
in Flash News, ವಿದೇಶ
0 0
0
Untitled design 2026 06 18T140555.273

ಮಾಸ್ಕೋ: ರಷ್ಯಾ-ಉಕ್ರೇನ್ ಯುದ್ಧ ಮತ್ತೊಮ್ಮೆ ಹೊಸ ತಿರುವು ಪಡೆದುಕೊಂಡಿದ್ದು, ಉಕ್ರೇನ್ ಸೇನೆ ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಭಾರೀ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಿಂದ ಮಾಸ್ಕೋ ನಗರದ ಹಲವು ಭಾಗಗಳಲ್ಲಿ ಆತಂಕ ಹೆಚ್ಚಿದ್ದು, ಪ್ರಮುಖ ತೈಲ ಸಂಸ್ಕರಣಾ ಘಟಕಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮಾಹಿತಿಯ ಪ್ರಕಾರ, ಉಕ್ರೇನ್‌ನ ಡ್ರೋನ್‌ಗಳು ಮಾಸ್ಕೋದಲ್ಲಿರುವ ಪೆಟ್ರೋಲಿಯಂ ಕಚ್ಚಾ ತೈಲ ಸಂಸ್ಕರಣಾ ಘಟಕಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ. ದಾಳಿಯ ಬಳಿಕ ಘಟಕಗಳಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳದಿಂದ ದಟ್ಟ ಹೊಗೆ ವ್ಯಾಪಕವಾಗಿ ಹರಡಿದ್ದು, ನಗರದ ಹಲವು ಭಾಗಗಳಿಂದಲೂ ಹೊಗೆ ಕಾಣಿಸಿಕೊಂಡಿದೆ.

RelatedPosts

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ

ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ

ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’

ADVERTISEMENT
ADVERTISEMENT

ಈ ದಾಳಿಯು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ಕಚೇರಿ ಇರುವ ಕ್ರೆಮ್ಲಿನ್ ಪ್ರದೇಶದ ಸಮೀಪದಲ್ಲೇ ಡ್ರೋನ್‌ಗಳು ದಾಳಿ ಮಾಡಿವೆ. ಮೂಲಗಳ ಪ್ರಕಾರ, ದಾಳಿ ನಡೆದ ಸ್ಥಳವು ಪುಟಿನ್ ಕಚೇರಿಯಿಂದ ಕೇವಲ 15 ಕಿಲೋಮೀಟರ್ ದೂರದಲ್ಲಿದೆ.

ಡ್ರೋನ್ ದಾಳಿಯ ಪರಿಣಾಮ ಮಾಸ್ಕೋ ನಗರದ ವಿಮಾನ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಮಾಸ್ಕೋದಿಂದ ಹೊರಡಬೇಕಿದ್ದ ಹಲವು ವಿಮಾನಗಳ ಪ್ರಯಾಣವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದ್ದು, ನಗರಕ್ಕೆ ಆಗಮಿಸುತ್ತಿದ್ದ ಕೆಲವು ವಿಮಾನಗಳ ಮಾರ್ಗವನ್ನು ಬದಲಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಯ ಬಳಿಕ ರಷ್ಯಾದ ಭದ್ರತಾ ಪಡೆಗಳು ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ತೈಲ ಸಂಸ್ಕರಣಾ ಘಟಕಗಳಲ್ಲಿ ಉಂಟಾದ ಹಾನಿಯ ಪ್ರಮಾಣವನ್ನು ಅಧಿಕಾರಿಗಳು ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ. 

ಉಕ್ರೇನ್ ಕಳೆದ ಕೆಲವು ತಿಂಗಳುಗಳಿಂದ ರಷ್ಯಾದ ಒಳಭಾಗದಲ್ಲಿರುವ ಪ್ರಮುಖ ಸೇನಾ ಹಾಗೂ ಇಂಧನ ಮೂಲಸೌಕರ್ಯಗಳ ಮೇಲೆ ಡ್ರೋನ್ ದಾಳಿಗಳನ್ನು ಹೆಚ್ಚಿಸಿದೆ. ಈ ಮೂಲಕ ರಷ್ಯಾದ ಯುದ್ಧ ಸಾಮರ್ಥ್ಯಕ್ಕೆ ಹೊಡೆತ ನೀಡುವ ಉದ್ದೇಶ ಹೊಂದಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ವಿರುದ್ಧ ಅತ್ಯಂತ ಪ್ರಬಲ ಮತ್ತು ವ್ಯವಸ್ಥಿತ ಪ್ರತಿದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಷ್ಯಾದ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆ ಉಂಟುಮಾಡುವ ಯಾವುದೇ ಕ್ರಮವನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 18T184206.896

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

by ದಿಶಾ ಕೆ. ಎಸ್.
June 18, 2026 - 7:02 pm
0

Untitled design 2026 06 18T185055.191

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

by ಶಾಲಿನಿ ಕೆ. ಡಿ
June 18, 2026 - 6:53 pm
0

Untitled design (48)

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

by ಕವಿತಾ
June 18, 2026 - 6:43 pm
0

Untitled design 2026 06 18T184206.896

ರಿಲೀಸ್‌ಗೂ ಮೊದ್ಲೇ ದೊಡ್ಮನ್ಸಗೆ ಮೆಚ್ಚುಗೆಯ ಮಹಾಪೂರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 18, 2026 - 6:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
  • Untitled design 2026 06 18T124559.295
    ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version