• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ವಿದೇಶದ ನೆಲದಲ್ಲಿ ಮೃತಹೊಂದಿದ ಕನ್ನಡಿಗರ ವಾಪಾಸಾತಿಗೆ ಎನ್ಆರ್ ಐ ಫೋರಂ ನೆರವು

admin by admin
April 16, 2025 - 7:16 pm
in ವಿದೇಶ
0 0
0
Film (65)

ಆಫ್ರಿಕಾ ದೇಶದ ಎರಡು ಪ್ರತ್ಯೇಕ ಘಟನೆಗಳಲ್ಲಿ ಮೃತ ಹೊಂದಿದ ಕನ್ನಡಿಗರ ಮೃತದೇಹವನ್ನು ಭಾರತಕ್ಕೆ ಕರೆತರುವ ಪ್ರಯತ್ನದಲ್ಲಿ ಅನಿವಾಸಿ ಭಾರತೀಯ ಸಮಿತಿಯು ಯಶಸ್ವಿಯಾಗಿದೆ. ಕರ್ನಾಟಕ ಸರ್ಕಾರದ ಭಾರತೀಯ ಎನ್ಆರ್ ಐ ಫೋರಂ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ನೇತೃತ್ವದಲ್ಲಿ ಇಬ್ಬರು ಮೃತ ಕನ್ನಡಿಗರ ಕುಟುಂಬಕ್ಕೆ ಸಹಾಯ ದೊರೆತಂತಾಗಿದೆ.

ಇತ್ತೀಚೆಗೆ ಗಿನಿಯಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ನಿವಾಸಿ ರಜತ್ (26) ಅವರ ಮೃತ ದೇಹವನ್ನು ಭಾರತಕ್ಕೆ ಕರೆತರಲು ಸ್ಥಳೀಯ ವಿದೇಶಾಂಗ ಸಚಿವಾಲಯದ ಅನುಮತಿ ಅಗತ್ಯವಿತ್ತು. ಕುಟುಂಬಸ್ಥರ ಕೋರಿಕೆಯ ಮೇರೆಗೆ ಭಾರತೀಯ ಎನ್ಆರ್ಐ ಫೋರಂ ನ ಸಕಾಲಿಕ ಹಸ್ತಕ್ಷೇಪದಿಂದ ರಜತ್ ಅವರ ಮೃತದೇಹವನ್ನು ಸೋಮವಾರ ರಾತ್ರಿ ಬೆಂಗಳೂರಿಗೆ ವಿಮಾನದಲ್ಲಿ ಕರೆತಂದು ನಂತರ ಮಂಗಳೂರಿಗೆ ರವಾನಿಸಲಾಗಿದ್ದು, ಮಂಗಳವಾರ ಅಂತ್ಯಕ್ರಿಯೆ ನೆರವೇರಿದೆ.

RelatedPosts

ಮೆಕ್ಕಾದಲ್ಲಿ ಮೊದಲ ಬಾರಿಗೆ ವೈಮಾನಿಕ ದಾಳಿ ಎಚ್ಚರಿಕೆ!

ತಮ್ಮದೇ ಇಬ್ಬಾಗ ನೀತಿಗೆ ಬಲಿಯಾಗುತ್ತ ಯು.ಕೆ?

ಬ್ರಿಕ್ಸ್ ಸಹಕಾರದ ಎರಡು ದಶಕಗಳ ನೆನಪು; 18ನೇ ಶೃಂಗಸಭೆಯಲ್ಲಿ ವಿಶೇಷ ಅಂಚೆ ಚೀಟಿ ಬಿಡುಗಡೆ

ಭಯೋತ್ಪಾದನೆಯನ್ನು ಸಹಿಸಲಾಗದು; ಪಹಲ್ಗಾಮ್ ದಾಳಿಗೆ BRICS ನಾಯಕರ ಖಂಡನೆ

ADVERTISEMENT
ADVERTISEMENT

ಗಿನಿಯಾದ ನೆಜೆರೆಕೊರೆ ನಗರಕ್ಕೆ ಗಿಡಮೂಲಿಕೆ ಔಷಧಿಗಳನ್ನು ಮಾರಾಟ ಮಾಡಲು ತೆರಳಿದ್ದ ಶಿವಮೊಗ್ಗದ ಹಕ್ಕಿ-ಪಿಕ್ಕಿ ಸಮುದಾಯದ ಸದಸ್ಯೆ ಶಿಮಿಲಾ ಶಿಕಾರಾಮಿ (40) ಅನಾರೋಗ್ಯದಿಂದ ನಿಧನ ಹೊಂದಿದ್ದರು. ಮಾಹಿತಿ ತಿಳಿದ ಕೂಡಲೇ ವಿದೇಶಾಂಗ ಸಚಿವಾಲಯವು ಗಿನಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕ ಸಾಧಿಸಿ ಅಗತ್ಯ ರಾಜತಾಂತ್ರಿಕ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಫೋರಂ ಖಚಿತಪಡಿಸಿದೆ. ವೇದಿಕೆಯು ರಾಯಭಾರ ಕಚೇರಿಯೊಂದಿಗೆ ನಿಕಟವಾಗಿ ಸಂಪರ್ಕದಲ್ಲಿದ್ದು, ಮೃತದೇಹ ಕರೆತರುವ ಪ್ರಕ್ರಿಯೆ ಮುಂದುವರೆದಿದೆ.

ವಿದೇಶಕ್ಕೆ ತೆರಳಿ ಅಲ್ಲಿ ಸಂಕಷ್ಟಕ್ಕೆ ಒಳಗಾದ ಕನ್ನಡಿಗರನ್ನು ಸುರಕ್ಷಿತವಾಗಿರಿಸಲು ವೇದಿಕೆಯು ಬದ್ಧವಾಗಿದೆ ಮತ್ತು ಅಂತಹ ಕಷ್ಟದ ಸಂದರ್ಭಗಳಲ್ಲಿ ಕುಟುಂಬಗಳಿಗೆ ನೆರವಾಗಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ವೇದಿಕೆಯು ಸದಾ ಸಿದ್ಧವಿರುತ್ತದೆ ಎಂದು ಡಾ. ಆರತಿ ಕೃಷ್ಣ ಹೇಳಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (22)
    ಮೆಕ್ಕಾದಲ್ಲಿ ಮೊದಲ ಬಾರಿಗೆ ವೈಮಾನಿಕ ದಾಳಿ ಎಚ್ಚರಿಕೆ!
    September 16, 2026 | 0
  • ಹ್ಮೋ (9)
    ತಮ್ಮದೇ ಇಬ್ಬಾಗ ನೀತಿಗೆ ಬಲಿಯಾಗುತ್ತ ಯು.ಕೆ?
    September 15, 2026 | 0
  • ಮಾರಾಟ (22)
    ಬ್ರಿಕ್ಸ್ ಸಹಕಾರದ ಎರಡು ದಶಕಗಳ ನೆನಪು; 18ನೇ ಶೃಂಗಸಭೆಯಲ್ಲಿ ವಿಶೇಷ ಅಂಚೆ ಚೀಟಿ ಬಿಡುಗಡೆ
    September 13, 2026 | 0
  • ಮಾಸ್ಟರ್ ಸ್ಟ್ರೋಕ್.. (5)
    ಭಯೋತ್ಪಾದನೆಯನ್ನು ಸಹಿಸಲಾಗದು; ಪಹಲ್ಗಾಮ್ ದಾಳಿಗೆ BRICS ನಾಯಕರ ಖಂಡನೆ
    September 12, 2026 | 0
  • ಶಾಕ್ ಕೊಟ್ಟ ನಾನಿ.. (1)
    BRICS ಶೃಂಗಸಭೆಯಲ್ಲಿ 10 ಪ್ರಮುಖ ವಿಷಯಗಳ ಮಂಡಿಸಿದ ಪ್ರಧಾನಿ ಮೋದಿ
    September 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version