• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

6 ತಾಸಲ್ಲಿ 583 ಪುರುಷರೊಂದಿಗೆ ಸೆ*ಕ್ಸ್: ಆಸ್ಟ್ರೇಲಿಯಾದ ಮಾಡೆಲ್ ಆಸ್ಪತ್ರೆಗೆ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 26, 2025 - 1:24 pm
in ವಿದೇಶ
0 0
0
Befunky collage (3)

RelatedPosts

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ADVERTISEMENT
ADVERTISEMENT

ಆಸ್ಟ್ರೇಲಿಯಾದ ಓನ್ಲಿಫ್ಯಾನ್ಸ್‌ ಮಾಡೆಲ್‌ ಆನಿ ನೈಟ್‌, ಕೇವಲ 6 ಗಂಟೆಗಳಲ್ಲಿ 583 ಪುರುಷರ ಜತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿ ವಿಶ್ವ ದಾಖಲೆ ಸೃಷ್ಟಿಸಲು ಯತ್ನಿಸಿದ್ದಾರೆ. ಆದರೆ, ಈ ಸಾಹಸದ ಬಳಿಕ ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 27 ವರ್ಷದ ಆನಿ, ತಾನು “ಆಸ್ಟ್ರೇಲಿಯಾದ ಅತ್ಯಂತ ಲೈಂಗಿಕವಾಗಿ ಸಕ್ರಿಯ ಮಹಿಳೆ” ಎಂದು ಹೇಳಿಕೊಂಡಿದ್ದಾರೆ.

ಆನಿ ನೈಟ್‌ಗೆ 20ರ ದಶಕದ ಮಧ್ಯದಲ್ಲಿ ಎಂಡೊಮೆಟ್ರಿಯೊಸಿಸ್‌ ಎಂಬ ಕಾಯಿಲೆ ಇರುವುದು ತಿಳಿದುಬಂದಿತ್ತು. ಈ ಕಾಯಿಲೆಯಲ್ಲಿ ಗರ್ಭಾಶಯದ ಒಳಪದರದಂತಹ ಅಂಗಾಂಶವು ಅದರ ಹೊರಗೆ ಬೆಳೆಯುತ್ತದೆ. ಇದರಿಂದ ತೀವ್ರ ಶ್ರೋಣಿಯ ನೋವು, ಭಾರೀ ರಕ್ತಸ್ರಾವ, ವಾಕರಿಕೆ, ಮತ್ತು ಶೌಚಾಲಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗುತ್ತವೆ. ಈ ಆರೋಗ್ಯ ಸಮಸ್ಯೆಯ ಹೊರತಾಗಿಯೂ, ಆನಿ ಈ ಚಾಲೆಂಜ್‌ನಲ್ಲಿ ಭಾಗವಹಿಸಿದ್ದರು. ಆದರೆ, ಈ ಘಟನೆಯ ಬಳಿಕ ಆಸ್ಪತ್ರೆಗೆ ದಾಖಲಾಗಿರುವುದು ಕೇವಲ ಎಂಡೊಮೆಟ್ರಿಯೊಸಿಸ್‌ನಿಂದ ಮಾತ್ರವಲ್ಲ, ಬೇರೆ ಕಾರಣಗಳಿಂದಲೂ ಇರಬಹುದು ಎಂದು ವೈದ್ಯರು ಶಂಕಿಸಿದ್ದಾರೆ.

ಆನಿ ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾ, “ಈ ಸವಾಲಿನ ದಿನದಂದು 583 ಪುರುಷರ ಜತೆ ಸಂಬಂಧ ಹೊಂದಿದ ಬಳಿಕ ನನ್ನ ದೇಹ ದಣಿದಿತ್ತು. ನನಗೆ ತೀವ್ರ ರಕ್ತಸ್ರಾವವಾಯಿತು ಮತ್ತು ಸಣ್ಣ ಗಾಯವೂ ಆಯಿತು,” ಎಂದಿದ್ದಾರೆ. “ಈ ಚಾಲೆಂಜ್‌ಗೆ ಮೊದಲೇ ನನಗೆ ಋತುಸ್ರಾವ ಆಗಿತ್ತು. ಆದರೆ, ಐಯುಡಿ (ಗರ್ಭಾಶಯದೊಳಗಿನ ಸಾಧನ) ಹಾಕಿರುವ ಕಾರಣ ರಕ್ತಸ್ರಾವ ಕಡಿಮೆಯಾಗಿದೆ,” ಎಂದು ಅವರು ತಿಳಿಸಿದ್ದಾರೆ.

ಈ ಘಟನೆಯ ಬಗ್ಗೆ ಆನಿ ಒಂದು ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ್ದು, “ನಾನು ಗಂಟೆಗೆ 97 ಪುರುಷರ ಜತೆ ಸಂಬಂಧ ಹೊಂದುವ ಮೂಲಕ ವಿಶ್ವ ದಾಖಲೆ ಮುರಿದಿದ್ದೇನೆ. ಇಂಥ ದೊಡ್ಡ ಸಾಹಸವನ್ನು ಬೇರೆ ಯಾರೂ ಮಾಡಿಲ್ಲ ಎಂದು ನನಗೆ ಅನಿಸುತ್ತದೆ,” ಎಂದು ಹೇಳಿಕೊಂಡಿದ್ದಾರೆ.

ಇಂಥ ಸಾಹಸಗಳು ಓನ್ಲಿಫ್ಯಾನ್ಸ್‌ ಮಾಡೆಲ್‌ಗಳಿಗೆ ಹೊಸದೇನಲ್ಲ. ಈ ವರ್ಷದ ಆರಂಭದಲ್ಲಿ, ಬೊನ್ನಿ ಬ್ಲ್ಯೂ ಎಂಬ ಮಾಡೆಲ್‌ 12 ಗಂಟೆಗಳಲ್ಲಿ 1057 ಪುರುಷರ ಜತೆ ಸಂಬಂಧ ಹೊಂದಿ ದಾಖಲೆ ಸೃಷ್ಟಿಸಿದ್ದರು. ಇದರ ಮೂಲಕ ಅವರು ಅಡಲ್ಟ್‌ ಫಿಲ್ಮ್‌ ಸ್ಟಾರ್‌ ಲೀಸಾ ಸ್ಪಾರ್ಕ್ಸ್‌ ಅವರ 919 ಪುರುಷರ ಜತೆ ಸಂಬಂಧದ ದಾಖಲೆಯನ್ನು ಮುರಿದಿದ್ದರು. ಬೊನ್ನಿ, “ಮೊದಲ 3-4 ಗಂಟೆಗಳಲ್ಲಿ ಕಷ್ಟವಾದರೆ ನಾನು ತೊಂದರೆಗೆ ಒಳಗಾಗುತ್ತಿದ್ದೆ. ಆದರೆ, ಈಗ ಚೆನ್ನಾಗಿದ್ದೇನೆ,” ಎಂದಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (14)

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

by ಕವಿತಾ
August 31, 2026 - 9:40 pm
0

ಪಶ್ಚಾತ್ತಾಪ (13)

ಬೆಂಗಳೂರು ಸಬರ್ಬನ್ ರೈಲಿಗೆ ವೇಗ: ಟೆಂಡರ್‌ನಲ್ಲಿ ಅದಾನಿ ಸಂಸ್ಥೆ L1 ಬಿಡ್ಡರ್!

by ಕವಿತಾ
August 31, 2026 - 8:39 pm
0

ಪಶ್ಚಾತ್ತಾಪ (12)

ಕಿರುಚಿತ್ರ ‘MAGICC’ ಈಗ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಣೆಗೆ ಲಭ್ಯ

by ಕವಿತಾ
August 31, 2026 - 7:48 pm
0

ಪಶ್ಚಾತ್ತಾಪ (11)

ಗುಟ್ಕಾ ನಿಷೇಧ, ಭದ್ರಾ ನೀರು ವಿಚಾರ; ನಾಳೆ ದಾವಣಗೆರೆ ಬಂದ್‌ಗೆ ಕರೆ!

by ಕವಿತಾ
August 31, 2026 - 7:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
    August 31, 2026 | 0
  • ಸಾವು (12)
    ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ
    August 31, 2026 | 0
  • ಸಾವು (11)
    ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ
    August 31, 2026 | 0
  • ಸಾವು (7)
    ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ
    August 31, 2026 | 0
  • ಸಾವು (14)
    ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version