• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, January 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಭಾರತದ ದಾಳಿಗೆ ಪಾಕ್‌ ತತ್ತರ: ಇಸ್ಲಾಮಾಬಾದ್‌ನಲ್ಲಿ ಮೊಳಗಿದ ಸೈರನ್‌!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 8, 2025 - 4:22 pm
in ವಿದೇಶ
0 0
0
Untitled design (72)

RelatedPosts

BREAKING: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹ*ತ್ಯೆ: ಮಲಗಿದ್ದ ಗ್ಯಾರೇಜ್ ಕೆಲಸಗಾರನನ್ನು ಬೆಂಕಿ ಹಚ್ಚಿ ಕೊಂದ ದುಷ್ಕರ್ಮಿಗಳು

ಹವಾಮಾನ ವೈಪರೀತ್ಯದಿಂದ ಅಮೆರಿಕದಲ್ಲಿ 9000 ವಿಮಾನ ಹಾರಾಟ ರದ್ದು:15 ರಾಜ್ಯಗಳಿಗೆ ತುರ್ತು ಪರಿಸ್ಥಿತಿ ಘೋಷಣೆ

ವಿವಾಹ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: 5 ಸಾವು, 10 ಮಂದಿಗೆ ಗಾಯ

6ನೇ ತಲೆಮಾರಿನ ಯುದ್ಧ ವಿಮಾನ ಸಿದ್ದಪಡಿಸ್ತಿರುವ ಅಮೆರಿಕ: ಶತ್ರುಗಳಿಗೆ ಸಿಂಹಸ್ವಪ್ನವಾಗಲಿದೆ F-47

ADVERTISEMENT
ADVERTISEMENT

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತದಲ್ಲಿ ಪಾಕಿಸ್ತಾನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಭಾರತಕ್ಕೆ ಅನ್ಯಾಯ ಮಾಡಿದ ಉಗ್ರರಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಇಡೀ ಭಾರತವೇ  ಆಗ್ರಹಿಸಿತು. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಆಪರೇಷನ್‌ ಸಿಂಧೂರ ಎಂಬ ಬೃಹತ್‌ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಮೇ 6-7ರಂದು ನಡೆದ ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ (PoK) 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲಾಯಿತ್ತು. ಈ ದಾಳಿಯಲ್ಲಿ ಸುಮಾರು 100 ಉಗ್ರರು ಹತರಾದರು ಎಂದು ಸರ್ವಪಕ್ಷ ಸಭೆಯ ನಂತರ ಭಾರತ ಸರ್ಕಾರ ಅಧಿಕೃತವಾಗಿ ತಿಳಿಸಿತ್ತು.

ಭಾರತೀಯ ರಕ್ಷಣಾ ಇಲಾಖೆಯು ಈ ಕಾರ್ಯಾಚರಣೆ ಇನ್ನೂ ಮುಂದುವರಿಯುತ್ತದೆ ಎಂದು ಘೋಷಿಸಿದ ಕೆಲವೇ ಗಂಟೆಗಳಲ್ಲಿ, ಪಾಕಿಸ್ತಾನದ 12 ಸೇನಾ ನೆಲೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಯಿತು. ಈ ದಾಳಿಗಳು ಲಾಹೋರ್‌ನಲ್ಲಿ ಕೇಂದ್ರೀಕೃತವಾಗಿದ್ದು, ಪಾಕ್‌ ಸೇನೆಯ ಕ್ಷಿಪಣಿಗಳನ್ನು ಭಾರತದ ಸುದರ್ಶನ ಚಕ್ರ ಮತ್ತು ಎಸ್‌-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಮೂಲಕ ಸಂಪೂರ್ಣವಾಗಿ ನಾಶಪಡಿಸಲಾಯಿತ್ತು.

ಈ ಘಟನೆಯ ಬೆನ್ನಲ್ಲೇ, ಭಾರತೀಯ ಸೇನೆಯು ಲಾಹೋರ್‌ನಲ್ಲಿ ಮತ್ತೊಂದು ದಾಳಿಯನ್ನು ಆರಂಭಿಸಿತು. ಈ ಬಾರಿ ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿಯ ಮೇಲೆಯೇ ಗುರಿಯಿಟ್ಟು ದಾಳಿ ನಡೆಸಲಾಯಿತು. ಲಾಹೋರ್‌ನ ಆಕಾಶದಲ್ಲಿ ಭಾರತೀಯ ಡ್ರೋನ್‌ಗಳ ಸುರಿಮಳೆಯೇ ಆರಂಭವಾಯಿತ್ತು. ಈ ದಾಳಿಯಿಂದ ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಗೆ (ಏರ್‌ ಡಿಫೆನ್ಸ್‌ ಸಿಸ್ಟಮ್‌) ಭಾರೀ ಹಾನಿಯಾಯಿತು. ಈ ಘಟನೆಯಿಂದ ತತ್ತರಿಸಿಹೋದ ಪಾಕಿಸ್ತಾನ ಸರ್ಕಾರವು ತನ್ನ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಮುನ್ನೆಚ್ಚರಿಕೆಯ ಸೈರನ್‌ ಮೊಳಗಿಸಿತು.

ಪಾಕಿಸ್ತಾನದ ಜನತೆಗೆ ಸರ್ಕಾರವು ತುರ್ತು ಸೂಚನೆಯೊಂದನ್ನು ನೀಡಿದೆ. “ಯಾರೂ ಮನೆಯಿಂದ ಹೊರಬರಬೇಡಿ, ಮನೆಯಲ್ಲಿ ದೀಪಗಳನ್ನು ಆನ್‌ ಮಾಡಬೇಡಿ” ಎಂದು ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. ಇಸ್ಲಾಮಾಬಾದ್‌ನಲ್ಲಿ ಸೈರನ್‌ ಮೊಳಗುತ್ತಿದ್ದು, ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಭಾರತದ ಈ ದಾಳಿಗಳಿಂದ ಪಾಕಿಸ್ತಾನದ ಸೇನಾ ಸಾಮರ್ಥ್ಯಕ್ಕೆ ದೊಡ್ಡ ಏಟು ಬಿದ್ದಿದೆ. ಭಾರತೀಯ ಸೇನೆಯ ಈ ಕಾರ್ಯಾಚರಣೆಯು ಗಡಿಯಾಚೆಗಿನ ಭಯೋತ್ಪಾದನೆಗೆ ತಕ್ಕ ಉತ್ತರವನ್ನು ನೀಡಿದಂತಿದೆ.

ಈ ದಾಳಿಗಳು ಕೇವಲ ಸೇನಾ ನೆಲೆಗಳಿಗೆ ಸೀಮಿತವಾಗಿಲ್ಲ. ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡುವ ಎಲ್ಲ ಸೌಲಭ್ಯಗಳನ್ನು ಗುರಿಯಾಗಿಸಲಾಗಿದೆ. ಭಾರತದ ಈ ಕಾರ್ಯಾಚರಣೆಯು ರಾಷ್ಟ್ರೀಯ ಭದ್ರತೆಗೆ ಎಷ್ಟು ಬದ್ಧವಾಗಿದೆ ಎಂಬುದನ್ನು ಜಗತ್ತಿಗೆ ತೋರಿಸಿದೆ. ಆಪರೇಷನ್‌ ಸಿಂಧೂರದ ಯಶಸ್ಸಿನಿಂದ ಪಾಕಿಸ್ತಾನದ ಸೇನಾ ಶಕ್ತಿಯ ಆಧಾರವೇ ಕದಡಿದಂತಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (83)

ಹುಬ್ಬಳ್ಳಿ ನವೀನ ಪಾರ್ಕ್‌ನಲ್ಲಿ 77 ನೇ ಗಣರಾಜ್ಯೋತ್ಸವ ಆಚರಣೆ: ಡಾ. ವಿ.ಎಸ್‌.ವಿ ಪ್ರಸಾದ್, ಪ್ರದೀಪ್ ಶೆಟ್ಟರ್ ಅವರಿಂದ ಧ್ವಜಾರೋಹಣ

by ಶ್ರೀದೇವಿ ಬಿ. ವೈ
January 26, 2026 - 6:27 pm
0

BeFunky collage (82)

ಶಿವಣ್ಣ ರೀಬರ್ತ್..ಸರ್ವೈವರ್ ಡಾಕ್ಯುಮೆಂಟರಿ ರಿಲೀಸ್..!

by ಶ್ರೀದೇವಿ ಬಿ. ವೈ
January 26, 2026 - 6:06 pm
0

BeFunky collage (80)

‘ಕಲ್ಟ್‌‌’ಗೆ ಜಮೀರ್ ಖುಷ್..ಖಾನ್ ವಿಜಯಯಾತ್ರೆ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 26, 2026 - 5:44 pm
0

BeFunky collage (78)

‘ಘಾರ್ಗಾ’ದಲ್ಲಿ ಡಿಬಾಸ್ ಬಂಗಾರಿ ಯಾರೇ ನೀ ಬುಲ್ ಬುಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 26, 2026 - 5:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 25T113420.927
    BREAKING: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹ*ತ್ಯೆ: ಮಲಗಿದ್ದ ಗ್ಯಾರೇಜ್ ಕೆಲಸಗಾರನನ್ನು ಬೆಂಕಿ ಹಚ್ಚಿ ಕೊಂದ ದುಷ್ಕರ್ಮಿಗಳು
    January 25, 2026 | 0
  • Untitled design 2026 01 25T090320.260
    ಹವಾಮಾನ ವೈಪರೀತ್ಯದಿಂದ ಅಮೆರಿಕದಲ್ಲಿ 9000 ವಿಮಾನ ಹಾರಾಟ ರದ್ದು:15 ರಾಜ್ಯಗಳಿಗೆ ತುರ್ತು ಪರಿಸ್ಥಿತಿ ಘೋಷಣೆ
    January 25, 2026 | 0
  • Untitled design 2026 01 24T083653.455
    ವಿವಾಹ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: 5 ಸಾವು, 10 ಮಂದಿಗೆ ಗಾಯ
    January 24, 2026 | 0
  • Untitled design 2026 01 22T182054.978
    6ನೇ ತಲೆಮಾರಿನ ಯುದ್ಧ ವಿಮಾನ ಸಿದ್ದಪಡಿಸ್ತಿರುವ ಅಮೆರಿಕ: ಶತ್ರುಗಳಿಗೆ ಸಿಂಹಸ್ವಪ್ನವಾಗಲಿದೆ F-47
    January 22, 2026 | 0
  • Untitled design 2026 01 22T113208.449
    ಕರಾಚಿಯ ಶಾಪಿಂಗ್‌ ಮಾಲ್‌ನಲ್ಲಿ ಅಗ್ನಿ ಅವಘಡ: 60ಕ್ಕೂ ಹೆಚ್ಚು ಮಂದಿ ಸಾ*ವು
    January 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version