• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಮಹಿಳೆ ವೇಷ ಧರಿಸಿ ಒಸಮಾ ಬಿನ್ ಲಾಡೆನ್ ಎಸ್ಕೇಪ್: ಅಮೆರಿಕ ಅಧಿಕಾರಿಯಿಂದ ಸ್ಫೋಟಕ ಮಾಹಿತಿ ಬಯಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 26, 2025 - 8:41 am
in ವಿದೇಶ
0 0
0
Untitled design 2025 10 26t082522.985

RelatedPosts

ಅಣ್ವಸ್ತ್ರ ಪರೀಕ್ಷೆ ನಡೆಸಲು ಟ್ರಂಪ್‌ ಆದೇಶ

ತಲೆಗೆ ಚೆಂಡು ಬಿದ್ದು ಆಸ್ಟ್ರೇಲಿಯಾದ ಯುವ ಕ್ರಿಕೆಟಿಗ ಬೆನ್ ಆಸ್ಟಿನ್ ದುರ್ಮ*ರಣ

ಟ್ರಂಪ್ ಅಮೆರಿಕಾ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಗೆ ತಕ್ಷಣ ಆದೇಶ..!

ಭಾರತದ ಸೌರ ಶಕ್ತಿ ಮಾದರಿಗೆ ಮಾರಿಹೋದ ಜಗತ್ತು: 50 ಕ್ಕೂ ಹೆಚ್ಚು ದೇಶಗಳಿಂದ ಸೂರ್ಯಘರ್‌ಗೆ ಬೇಡಿಕೆ

ADVERTISEMENT
ADVERTISEMENT

ನವದೆಹಲಿ: 9/11ರ ಭೀಕರ ದಾಳಿಯ ಮಾಸ್ಟರ್‌ಮೈಂಡ್, ಅಲ್‌ಖೈದಾ ಉಗ್ರ ಸಂಘಟನೆಯ ಸಂಸ್ಥಾಪಕ ಒಸಾಮಾ ಬಿನ್ ಲಾಡೆನ್ 2001ರಲ್ಲಿ ಅಫ್ಘಾನಿಸ್ತಾನದ ಟೋರಾಬೋರಾ ಗುಡ್ಡದಲ್ಲಿ ಅಡಗಿರುವ ಮಾಹಿತಿ ಇದ್ದರೂ ಅಮೆರಿಕದ ಸಿಐಎಗೆ ಆತನನ್ನು ಹಿಡಿಯಲು ಸಾಧ್ಯವಾಗಲಿಲ್ಲ. ಆತ ಮಹಿಳೆಯರ ವೇಷ ಧರಿಸಿ, ಕತ್ತಲ ರಾತ್ರಿಯ ಲಾಭ ಪಡೆದು ಪಾಕಿಸ್ತಾನಕ್ಕೆ ಪರಾರಿಯಾದ ಆಘಾತಕಾರಿ ಸತ್ಯವನ್ನು ಸಿಐಎನ ಮಾಜಿ ಅಧಿಕಾರಿ ಜಾನ್ ಕಿರಿಯಾಕು ಬಹಿರಂಗಪಡಿಸಿದ್ದಾರೆ. ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಘಟನೆಯನ್ನು ವಿವರಿಸಿದ್ದಾರೆ.

2001ರ ಅಕ್ಟೋಬರ್‌ನಲ್ಲಿ, ಒಸಾಮಾ ಬಿನ್ ಲಾಡೆನ್ ಮತ್ತು ಅಲ್‌ಖೈದಾದ ಇತರೆ ಪ್ರಮುಖ ನಾಯಕರು ಟೋರಾಬೋರಾ ಗುಡ್ಡದಲ್ಲಿ ಅಡಗಿರುವ ಬಗ್ಗೆ ಸಿಐಎಗೆ ಖಚಿತ ಮಾಹಿತಿ ಲಭಿಸಿತ್ತು. ಈ ಗುಡ್ಡದಲ್ಲಿ ಆತನನ್ನು ಬಂಧಿಸಲು ಸಿಐಎ ತಂಡ ಯೋಜನೆ ರೂಪಿಸಿತು. “ನಾವು ಲಾಡೆನ್‌ಗೆ ಬೆಟ್ಟದಿಂದ ಕೆಳಗಿಳಿಯುವಂತೆ ಸೂಚಿಸಿದ್ದೆವು. ಆದರೆ, ಆತನ ತಂಡದಿಂದ ನಮಗೆ ಸಂದೇಶ ಬಂತು. ಮೊದಲು ಮಹಿಳೆಯರು ಮತ್ತು ಮಕ್ಕಳನ್ನು ಸ್ಥಳಾಂತರಿಸುತ್ತೇವೆ, ನಂತರ ಲಾಡೆನ್ ಕೆಳಗಿಳಿಯುತ್ತಾನೆ ಎಂದು,” ಎಂದು ಕಿರಿಯಾಕು ಹೇಳಿದ್ದಾರೆ. ಈ ಸಂದೇಶವನ್ನು ತಲುಪಿಸಿದ್ದು ಅವರ ಅನುವಾದಕ. ಈ ಅನುವಾದಕನ ಮಾತುಗಳನ್ನು ನಂಬಿದ ಆಗಿನ ಜನರಲ್ ಫಾಕ್ಸ್, ಮಹಿಳೆಯರು ಮತ್ತು ಮಕ್ಕಳ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರು.

ಆದರೆ, ಆತ ಮಹಿಳೆಯರ ವೇಷ ಧರಿಸಿ, ಕತ್ತಲ ರಾತ್ರಿಯಲ್ಲಿ ಪಿಕ್-ಅಪ್ ಟ್ರಕ್‌ನಲ್ಲಿ ಪಾಕಿಸ್ತಾನದ ಕಡೆಗೆ ತಪ್ಪಿಸಿಕೊಂಡ. “ನಮ್ಮ ಕಮಾಂಡರ್ ಆಫ್ ಸೆಂಟ್ರಲ್ ಕಮಾಂಡ್‌ನ ಅನುವಾದಕ ಆಗಲೇ ಅಲ್‌ಖೈದಾದೊಂದಿಗೆ ಒಳ ಒಡಂಬಡಿಕೆ ಮಾಡಿಕೊಂಡಿದ್ದ. ಆತ ನಮ್ಮ ಸೇನೆಗೆ ಒಳನುಸುಳಿದ ಗೂಢಚಾರನಾಗಿದ್ದ ಎಂಬುದು ನಮಗೆ ಆಗ ತಿಳಿದಿರಲಿಲ್ಲ,” ಎಂದು ಕಿರಿಯಾಕು ತಿಳಿಸಿದ್ದಾರೆ.

ಆರಂಭದಲ್ಲಿ, ಸಿಐಎ ತನ್ನ ಗಮನವನ್ನು ಕೇವಲ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮೇಲೆ ಕೇಂದ್ರೀಕರಿಸಿತ್ತು. ಆದರೆ, 2002ರ ಮಾರ್ಚ್‌ನಲ್ಲಿ ಲಾಹೋರ್‌ನಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರರ ಮನೆಯ ಮೇಲೆ ದಾಳಿ ನಡೆಸಿದಾಗ, ಅಲ್‌ಖೈದಾದ ತರಬೇತಿ ಕೈಪಿಡಿಯೊಂದು ಪತ್ತೆಯಾಯಿತು. ಈ ದಾಳಿಯ ಬಳಿಕವೇ ಸಿಐಎಗೆ ಅಲ್‌ಖೈದಾ ಮತ್ತು ಲಷ್ಕರ್‌ನ ನಡುವಿನ ಸಂಪರ್ಕದ ಬಗ್ಗೆ ಸ್ಪಷ್ಟ ಮಾಹಿತಿ ಲಭಿಸಿತು. “ಈ ಘಟನೆಯವರೆಗೆ ನಾವು ಈ ಎರಡು ಉಗ್ರ ಸಂಘಟನೆಗಳ ಒಡನಾಟವನ್ನು ಸಂಪೂರ್ಣವಾಗಿ ಗಮನಿಸಿರಲಿಲ್ಲ. ಆ ಬಳಿಕವೇ ಈ ಎರಡು ಗುಂಪುಗಳ ಜಂಟಿ ಕಾರ್ಯಾಚರಣೆಯ ಬಗ್ಗೆ ತನಿಖೆ ಆರಂಭವಾಯಿತು,” ಎಂದು ಕಿರಿಯಾಕು ವಿವರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 31t232654.108

ಬಿಗ್ ಬಾಸ್: ಈ ವಾರದ ಕಳಪೆ ಧ್ರುವಂತ್..ಉತ್ತಮ ಯಾರು..?

by ಯಶಸ್ವಿನಿ ಎಂ
October 31, 2025 - 11:28 pm
0

Untitled design 2025 10 31t231303.343

ನಾಗರಹೊಳೆ ಸಫಾರಿ ಸಂಪೂರ್ಣ ಬಂದ್‌..? ಅರಣ್ಯ ಮಂತ್ರಿ ಈಶ್ವರ್ ಖಂಡ್ರೆ ಆದೇಶ

by ಯಶಸ್ವಿನಿ ಎಂ
October 31, 2025 - 11:15 pm
0

Untitled design 2025 10 31t225756.886

ಕುಡಚಿ ಶಾಸಕರ ಮಗನ ಹೆಸರು ಶಿವಕುಮಾರ್: ಡಿಕೆಎಸ್ ಕೈಯಿಂದಲೇ ನಾಮಕರಣ

by ಯಶಸ್ವಿನಿ ಎಂ
October 31, 2025 - 10:59 pm
0

Untitled design 2025 10 31t220519.910

ಬಾಲಿವುಡ್‌ ನಟ ಧರ್ಮೇಂದ್ರ ಧಿಡೀರ್‌ ಆಸ್ಪತ್ರೆಗೆ ದಾಖಲು..!

by ಯಶಸ್ವಿನಿ ಎಂ
October 31, 2025 - 10:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (3)
    ಅಣ್ವಸ್ತ್ರ ಪರೀಕ್ಷೆ ನಡೆಸಲು ಟ್ರಂಪ್‌ ಆದೇಶ
    October 31, 2025 | 0
  • Untitled design 2025 10 30t114446.936
    ತಲೆಗೆ ಚೆಂಡು ಬಿದ್ದು ಆಸ್ಟ್ರೇಲಿಯಾದ ಯುವ ಕ್ರಿಕೆಟಿಗ ಬೆನ್ ಆಸ್ಟಿನ್ ದುರ್ಮ*ರಣ
    October 30, 2025 | 0
  • Untitled design 2025 10 30t104324.032
    ಟ್ರಂಪ್ ಅಮೆರಿಕಾ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಗೆ ತಕ್ಷಣ ಆದೇಶ..!
    October 30, 2025 | 0
  • Untitled design 2025 10 30t080156.079
    ಭಾರತದ ಸೌರ ಶಕ್ತಿ ಮಾದರಿಗೆ ಮಾರಿಹೋದ ಜಗತ್ತು: 50 ಕ್ಕೂ ಹೆಚ್ಚು ದೇಶಗಳಿಂದ ಸೂರ್ಯಘರ್‌ಗೆ ಬೇಡಿಕೆ
    October 30, 2025 | 0
  • Untitled design 2025 10 29t165426.882
    ಎಐ ತಂತ್ರಜ್ಞಾನದ ಅಳವಡಿಕೆಗೆ ಅಮೇಜಾನ್‌ನ 14,000 ಉದ್ಯೋಗಿಗಳು ಲೇಆಫ್
    October 29, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version