• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಪಾಕಿಸ್ತಾನ ಏರ್ ಸ್ಟ್ರೈಕ್‌: 3 ಅಫ್ಘಾನ್ ಕ್ರಿಕೆಟ್ ಆಟಗಾರರು ಸೇರಿದಂತೆ 11 ಮಂದಿ ಸಾ*ವು

admin by admin
October 18, 2025 - 11:17 am
in ಕ್ರೀಡೆ, ವಿದೇಶ
0 0
0
Untitled design 2025 10 18t111037.355

ಪಾಕಿಸ್ತಾನ ಸೇನೆಯ ವಾಯು ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟ್ ಆಟಗಾರರು ಸೇರಿದಂತೆ 11 ಜನ ನಾಗರಿಕರು ಹತ್ಯೆಗೆ ಈಡಾಗಿದ್ದಾರೆ. ಈ ದುರಂತದ ಘಟನೆಯು ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯ ಸಮೀಪದ ಪೂರ್ವ ಪಕ್ತಿಕಾದ  ಉರ್ಗುನ್ ಎಂಬ ಪ್ರದೇಶದಲ್ಲಿ ನಡೆದಿದೆ.

ಕಬೀರ್, ಸಿಬ್ಘತುಲ್ಲಾ ಮತ್ತು ಹರೂನ್ ಮೂವರು ಕ್ರಿಕೇಟ್‌ ಆಟಗಾರರು ಸಾವನ್ನಪ್ಪಿದ್ದಾರೆ. ಈ ಮೂವರೂ ಪಂದ್ಯವೊಂದರಲ್ಲಿ ಭಾಗವಹಿಸಿ ಮರಳುತ್ತಿದ್ದ ಸಮಯದಲ್ಲಿ ಪಾಕಿಸ್ತಾನ ಸೇನೆಯ ವಾಯು ದಾಳಿಗೆ ಬಲಿಯಾಗಿದ್ದಾರೆ. ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ಎಸಿಬಿ) ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದೆ.

RelatedPosts

RCB vs LSG ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಸಜ್ಜು: 2000 ಪೊಲೀಸರು ಬಂದೋಬಸ್ತ್

SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್

ಆಶಾ ಭೋಸ್ಲೆ ಶ್ರದ್ಧಾಂಜಲಿಯಲ್ಲಿ ಭಾರತೀಯ ಹಾಡು ಪ್ರಸಾರ: ಪಾಕ್‌ನಲ್ಲಿ ಮೀಡಿಯಾಗಳಿಗೆ ನೋಟಿಸ್‌

IPL 2026: ಮೊದಲ ಓವರ್​​ನಲ್ಲೇ 3 ವಿಕೆಟ್ ಪಡೆದು ಸಂಚಲನ ಸೃಷ್ಟಿಸಿರುವ ಪ್ರಫುಲ್ ಹಿಂಗೆ ಯಾರು?

ADVERTISEMENT
ADVERTISEMENT

 

Statement of Condolence

The Afghanistan Cricket Board expresses its deepest sorrow and grief over the tragic martyrdom of the brave cricketers from Urgun District in Paktika Province, who were targeted this evening in a cowardly attack carried out by the Pakistani regime.

In… pic.twitter.com/YkenImtuVR

— Afghanistan Cricket Board (@ACBofficials) October 17, 2025

ಈ ಘಟನೆಯಿಂದ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪಾಕಿಸ್ತಾನದಲ್ಲಿ ನಿಗದಿತವಾಗಿದ್ದ ಟಿ20 ತ್ರಿಕೋನ ಸರಣಿಯಿಂದ ಅಫ್ಘಾನಿಸ್ತಾನ ತಂಡವನ್ನು ಹಿಂತೆಗೆದುಕೊಳ್ಳಲಾಗುವುದು ಎಂದು ಎಸಿಬಿ ಘೋಷಿಸಿದೆ.

ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ನಾಯಕ ರಶೀದ್ ಖಾನ್ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು ನಿಷ್ಠುರ ಮತ್ತು ಅನಾಗರಿಕ ದಾಳಿ. ನಮ್ಮ ಯುವ ಆಟಗಾರರನ್ನು ಕೊಂದ ಈ ಕ್ರೂರ ಕೃತ್ಯವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಪಾಕಿಸ್ತಾನದ ಈ ಕಾರ್ಯಕ್ಕೆ ವಿಶ್ವದಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಮಾನವ ಹಕ್ಕು ಸಂಘಟನೆಗಳು ಸ್ವತಂತ್ರ ತನಿಖೆ ನಡೆಸುವಂತೆ ಕೋರಿಕೆ ಸಲ್ಲಿಸಿವೆ. ಹತ್ಯೆಗೀಡಾದ ಆಟಗಾರರು ಅಫ್ಘಾನಿಸ್ತಾನ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗುವ ಭರವಸೆಯನ್ನು ಹೊಂದಿದ್ದರು. ಅವರ ಮರಣ ಕ್ರಿಕೆಟ್ ಪ್ರಪಂಚಕ್ಕೆ ಭಾರೀ ನಷ್ಟವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Hippo Attack

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

by ಶಾಲಿನಿ ಕೆ. ಡಿ
April 14, 2026 - 10:45 pm
0

IPL 2025 Match 59 LSG vs RCB

RCB vs LSG ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಸಜ್ಜು: 2000 ಪೊಲೀಸರು ಬಂದೋಬಸ್ತ್

by ಶಾಲಿನಿ ಕೆ. ಡಿ
April 14, 2026 - 10:30 pm
0

158

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
April 14, 2026 - 10:05 pm
0

524

ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ

by ಶಾಲಿನಿ ಕೆ. ಡಿ
April 14, 2026 - 8:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • IPL 2025 Match 59 LSG vs RCB
    RCB vs LSG ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಸಜ್ಜು: 2000 ಪೊಲೀಸರು ಬಂದೋಬಸ್ತ್
    April 14, 2026 | 0
  • Untitled design 2026 04 14T125049.153
    SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್
    April 14, 2026 | 0
  • BeFunky collage (67)
    IPL 2026: ಮೊದಲ ಓವರ್​​ನಲ್ಲೇ 3 ವಿಕೆಟ್ ಪಡೆದು ಸಂಚಲನ ಸೃಷ್ಟಿಸಿರುವ ಪ್ರಫುಲ್ ಹಿಂಗೆ ಯಾರು?
    April 13, 2026 | 0
  • BeFunky collage (66)
    SRH vs RR, IPL 2026: 91 ರನ್​ಗಳಿಸಿ ಅಬ್ಬರಿಸಿದ ಇಶಾನ್ ಕಿಶನ್!
    April 13, 2026 | 0
  • BeFunky collage (64)
    IPL 2026ಗೆ ಡಬಲ್ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version