• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಕರಾಚಿ ಸಮುದ್ರ ತೀರದ ಬಳಿ ಪಾಕಿಸ್ತಾನದ ವಿಮಾನ ನಾಪತ್ತೆ: 5 ಸಿಬ್ಬಂದಿಗಾಗಿ ಶೋಧ

ಕವಿತಾ by ಕವಿತಾ
July 8, 2026 - 7:44 am
in ವಿದೇಶ
0 0
0
Untitled design (5)

ಇಸ್ಲಾಮಾಬಾದ್ (ಜುಲೈ 8): ಯುನೈಟೆಡ್ ಅರಬ್ ಎಮಿರೇಟ್ಸ್​​ನಿಂದ ಪಾಕಿಸ್ತಾನಕ್ಕೆ ತೆರಳುತ್ತಿದ್ದ ಸರಕು ವಿಮಾನವೊಂದು ನಿನ್ನೆ (ಮಂಗಳವಾರ) ಅರಬ್ಬಿ ಸಮುದ್ರದ ಮೇಲೆ ರಾಡಾರ್​ನಿಂದ ಕಣ್ಮರೆಯಾಗಿದೆ ಎಂದು ವರದಿಯೊಂದು ತಿಳಿಸಿದೆ.

ಪಾಕಿಸ್ತಾನದ ಕರಾಚಿ ಸಮುದ್ರ ತೀರದ ಬಳಿ ‘ಕೆ2 ಏರ್‌ವೇಸ್’ (K2 Airways‌)ಗೆ ಸೇರಿದ ಬೋಯಿಂಗ್ 737-400 ಕಾರ್ಗೋ ವಿಮಾನ ಕಾಣೆಯಾಗಿರುವ ಘಟನೆ ಆತಂಕ ಮೂಡಿಸಿದೆ. ಯುಎಇಯ ಶಾರ್ಜಾದಿಂದ ಕರಾಚಿಗೆ ಬರುತ್ತಿದ್ದ ಈ ವಿಮಾನದಲ್ಲಿ ಐವರು ಸಿಬ್ಬಂದಿ ಇದ್ದರು. ಮಂಗಳವಾರ ರಾತ್ರಿ ಸ್ಥಳೀಯ ಕಾಲಮಾನ ಪ್ರಕಾರ 9.18ರ ಸುಮಾರಿಗೆ ವಿಮಾನವು ನ್ಯಾವಿಗೇಷನ್ ವ್ಯವಸ್ಥೆಯಲ್ಲಿ ತೊಂದರೆ ಇದೆ ಎಂದು ಏರ್ ಟ್ರಾಫಿಕ್ ಕಂಟ್ರೋಲರ್‌ಗಳಿಗೆ ಮಾಹಿತಿ ನೀಡಿದ ಕೆಲವೇ ನಿಮಿಷಗಳಲ್ಲಿ ರಡಾರ್ ಸಂಪರ್ಕ ಕಳೆದುಕೊಂಡಿದೆ ಎಂದು ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.

RelatedPosts

ಹಾರ್ಮುಜ್‌ನಲ್ಲಿ ಮತ್ತೆ ಅಮೆರಿಕ-ಇರಾನ್ ಸಂಘರ್ಷ: ಭೀಕರ ವಾಯುದಾಳಿ

ಇಂಡೋನೇಷ್ಯಾದ 1000 ವರ್ಷದ ಶಿವ ದೇವಾಲಯ ಪುನರುತ್ಥಾನಕ್ಕೆ ಭಾರತದ ಬೆಂಬಲ

ಸಿರಿಯಾ ರಾಜಧಾನಿ ಡಮಾಸ್ಕಸ್ ನಲ್ಲಿ ಭೀಕರ ಸ್ಫೋಟ

ಶ್ರೀಲಂಕಾದ ಕೊಲಂಬೋ ಜೈಲಿನಲ್ಲಿ ಭೀಕರ ಗಲಭೆ: 23 ಮಂದಿ ಸಾ*ವು, 100ಕ್ಕೂ ಹೆಚ್ಚು ಜನರಿಗೆ ಗಾಯ

ADVERTISEMENT
ADVERTISEMENT

ಅಧಿಕೃತ ಮಾಹಿತಿಯ ಪ್ರಕಾರ, ರಾತ್ರಿ 9.21ರ ಸುಮಾರಿಗೆ ವಿಮಾನವು ವೇಗವಾಗಿ ತನ್ನ ದಿಕ್ಕನ್ನು ಕಳೆದುಕೊಳ್ಳುತ್ತಿರುವುದು ರಡಾರ್‌ನಲ್ಲಿ ದಾಖಲಾಗಿದ್ದು, ತಕ್ಷಣವೇ ಅದರ ದಿಕ್ಕಿನಲ್ಲಿ ತೀವ್ರ ಬದಲಾವಣೆ ಕಂಡುಬಂದಿದೆ. ಬಳಿಕ ಕರಾಚಿಯಿಂದ ಸುಮಾರು 155 ನಾಟಿಕಲ್ ಮೈಲು (287 ಕಿಮೀ) ದೂರದ ಅರೇಬಿಯನ್ ಸಮುದ್ರ ಪ್ರದೇಶದಲ್ಲಿ ವಿಮಾನದೊಂದಿಗೆ ರೇಡಿಯೋ ಹಾಗೂ ರಡಾರ್ ಸಂಪರ್ಕ ಸಂಪೂರ್ಣವಾಗಿ ಕಡಿದುಹೋಯಿತು.

ಘಟನೆ ಬಳಿಕ ಪಾಕಿಸ್ತಾನ ಅಧಿಕಾರಿಗಳು ರೆಸ್ಕ್ಯೂ ಕೋ-ಆರ್ಡಿನೇಷನ್ ಸೆಂಟರ್ ಅನ್ನು ಸಕ್ರಿಯಗೊಳಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು. ಪಾಕಿಸ್ತಾನ ನೌಕಾಪಡೆಯ PNS Zulfiqar ಫ್ರಿಗೇಟ್‌ನ್ನು ತಕ್ಷಣವೇ ಘಟನಾ ಪ್ರದೇಶಕ್ಕೆ ತಿರುಗಿಸಲಾಗಿದೆ. ಜೊತೆಗೆ ಪಾಕಿಸ್ತಾನ ವಾಯುಪಡೆಯ ವಿಮಾನಗಳು, ನೌಕಾಪಡೆಯ ATR ವಿಮಾನ ಹಾಗೂ ಪಾಕಿಸ್ತಾನ ನ್ಯಾಷನಲ್ ಶಿಪ್ಪಿಂಗ್ ಕಾರ್ಪೊರೇಷನ್‌ನ ವ್ಯಾಪಾರ ಹಡಗುಗಳನ್ನೂ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.

ಈ ಕಾರ್ಗೋ ವಿಮಾನವು K2 Airways ಸಂಸ್ಥೆಗೆ ಸೇರಿದ್ದು, ಇದು ಕರಾಚಿ ಕೇಂದ್ರವಾಗಿಸಿಕೊಂಡ ಖಾಸಗಿ ಕಾರ್ಗೋ ಏರ್‌ಲೈನ್ ಆಗಿದೆ. 2018ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯ ವಿಮಾನವು ಶಾರ್ಜಾದಿಂದ ಕರಾಚಿಗೆ ಸರಕು ಸಾಗಣೆಗಾಗಿ ತೆರಳುತ್ತಿತ್ತು. ವಿಮಾನ ಕಾಣೆಯಾಗಲು ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ವಿಮಾನಯಾನ ತಜ್ಞ ಇಮ್ರಾನ್ ಅಸ್ಲಂ ಅವರ ಪ್ರಕಾರ, ಸಾಮಾನ್ಯವಾಗಿ ಎಂಜಿನ್ ವೈಫಲ್ಯ ಉಂಟಾದರೂ ವಿಮಾನ ಹಠಾತ್ ಕುಸಿಯುವುದಕ್ಕಿಂತ ಗ್ಲೈಡ್ ಆಗುವ ಸಾಧ್ಯತೆ ಹೆಚ್ಚು. ಹೀಗಾಗಿ ಈ ಘಟನೆ ಹೇಗೆ ಇಷ್ಟು ಆಕಸ್ಮಿಕವಾಗಿ ಸಂಭವಿಸಿತು ಎಂಬುದು ತನಿಖೆಯ ಪ್ರಮುಖ ಪ್ರಶ್ನೆಯಾಗಿದೆ.

2020ರಲ್ಲಿ ಕರಾಚಿಯಲ್ಲೇ ಪಾಕಿಸ್ತಾನ ಇಂಟರ್‌ನ್ಯಾಷನಲ್ ಏರ್‌ಲೈನ್ಸ್‌ನ ಪ್ರಯಾಣಿಕರ ವಿಮಾನ ದುರಂತ ನಡೆದಿದ್ದನ್ನು ಈ ಘಟನೆ ಮತ್ತೆ ನೆನಪಿಸಿದೆ. ಪ್ರಸ್ತುತ K2 Airways ವಿಮಾನಕ್ಕಾಗಿ ಸಮುದ್ರದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಐವರು ಸಿಬ್ಬಂದಿಯ ಸುರಕ್ಷತೆ ಬಗ್ಗೆ ಆತಂಕ ಹೆಚ್ಚಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (10)

ಕೊಡಗಿನಲ್ಲಿ ಮುಂಗಾರು ಚುರುಕು: KRS ಡ್ಯಾಂ ನೀರಿನ ಮಟ್ಟ 83 ಅಡಿಗೆ ಏರಿಕೆ

by ಕವಿತಾ
July 8, 2026 - 10:45 am
0

Untitled design (9)

ತುಂಗಾ ಜಲಾಶಯ ಭರ್ತಿ: ರೈತರ ಮುಖದಲ್ಲಿ ಮಂದಹಾಸ!

by ಕವಿತಾ
July 8, 2026 - 10:09 am
0

Untitled design (8)

ಇಂದು ಬೆಂಗಳೂರು ಬೀದಿ ವ್ಯಾಪಾರ ಬಂದ್: ವ್ಯಾಪಾರಿಗಳ ಬೃಹತ್ ಹೋರಾಟ!

by ಕವಿತಾ
July 8, 2026 - 9:38 am
0

Untitled design (7)

ಹಾರ್ಮುಜ್‌ನಲ್ಲಿ ಮತ್ತೆ ಅಮೆರಿಕ-ಇರಾನ್ ಸಂಘರ್ಷ: ಭೀಕರ ವಾಯುದಾಳಿ

by ಕವಿತಾ
July 8, 2026 - 8:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (7)
    ಹಾರ್ಮುಜ್‌ನಲ್ಲಿ ಮತ್ತೆ ಅಮೆರಿಕ-ಇರಾನ್ ಸಂಘರ್ಷ: ಭೀಕರ ವಾಯುದಾಳಿ
    July 8, 2026 | 0
  • Untitled design (4)
    ಇಂಡೋನೇಷ್ಯಾದ 1000 ವರ್ಷದ ಶಿವ ದೇವಾಲಯ ಪುನರುತ್ಥಾನಕ್ಕೆ ಭಾರತದ ಬೆಂಬಲ
    July 8, 2026 | 0
  • Web Photo Editor 2026 07 07T124356.634
    ಸಿರಿಯಾ ರಾಜಧಾನಿ ಡಮಾಸ್ಕಸ್ ನಲ್ಲಿ ಭೀಕರ ಸ್ಫೋಟ
    July 7, 2026 | 0
  • ಹೆಂಡ್ತಿಯರ (4)
    ಶ್ರೀಲಂಕಾದ ಕೊಲಂಬೋ ಜೈಲಿನಲ್ಲಿ ಭೀಕರ ಗಲಭೆ: 23 ಮಂದಿ ಸಾ*ವು, 100ಕ್ಕೂ ಹೆಚ್ಚು ಜನರಿಗೆ ಗಾಯ
    July 6, 2026 | 0
  • ಹೆಂಡ್ತಿಯರ (1)
    ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ ಇರಾನ್‌
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version