• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಕಾಪಿ ಕ್ಯಾಟ್ ಪಾಕ್ ಸರ್ಕಾರ, ಪಾಕ್ ಸೇನೆ!

ಯುದ್ಧದಲ್ಲಿ ಸೋತ ಬಳಿಕ ವಿದೇಶಗಳಿಗೆ ರಾಜತಾಂತ್ರಿಕರ ನಿಯೋಗ ಕಳುಹಿಸಲು ನಿರ್ಧಾರ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 19, 2025 - 12:34 pm
in ವಿದೇಶ
0 0
0
Web 2025 05 19t123203.672

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ತೆಗೆದುಕೊಂಡ ಕಠಿಣ ಕ್ರಮಗಳನ್ನು ಚಾಚೂತಪ್ಪದೆ ಅನುಕರಿಸುತ್ತಾ ಬಂದಿರುವ ಪಾಕಿಸ್ತಾನ, ಇದೀಗ ಮತ್ತೊಮ್ಮೆ ಭಾರತದ ಕ್ರಮವನ್ನೇ ನಕಲಿಸಿದೆ. ಉಗ್ರವಾದಕ್ಕೆ ಆಶ್ರಯ ನೀಡುವ ಪಾಕಿಸ್ತಾನದ ನಿಜವಾದ ಸ್ವರೂಪವನ್ನು ಜಾಗತಿಕ ಮಟ್ಟದಲ್ಲಿ ಬಯಲಿಗೆಳೆಯಲು ಭಾರತವು ಸರ್ವಪಕ್ಷ ಸಂಸದರ 7 ನಿಯೋಗಗಳನ್ನು ವಿದೇಶಗಳಿಗೆ ಕಳುಹಿಸಲು ಘೋಷಿಸಿದ ಬೆನ್ನಲ್ಲೇ, ಪಾಕಿಸ್ತಾನವೂ ರಾಜತಾಂತ್ರಿಕರ ತಂಡವನ್ನು ಪ್ರಮುಖ ರಾಷ್ಟ್ರಗಳಿಗೆ ಕಳುಹಿಸುವುದಾಗಿ ತಿಳಿಸಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ವಿದೇಶಾಂಗ ಖಾತೆಯ ಮಾಜಿ ಸಚಿವ ಮತ್ತು ಪಿಪಿಪಿ ಪಕ್ಷದ ಅಧ್ಯಕ್ಷ ಬಿಲಾವರ್ ಭುಟ್ಟೋ ಅವರೊಂದಿಗಿನ ಚರ್ಚೆಯ ಬಳಿಕ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಪಾಕ್ ರೇಡಿಯೋ ವರದಿಯ ಪ್ರಕಾರ, “ಭಾರತದ ಸಂಚನ್ನು ಜಗಜ್ಜಾಹೀರುಗೊಳಿಸಲು ಮತ್ತು ಪ್ರಾದೇಶಿಕ ಶಾಂತಿ ಹಾಗೂ ಸ್ಥಿರತೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ನಿಲುವನ್ನು ವಿವರಿಸಲು” ಬಿಲಾವರ್ ಭುಟ್ಟೋ ನೇತೃತ್ವದ ನಿಯೋಗವು ಅಮೆರಿಕ, ಬ್ರಿಟನ್, ಬ್ರಸೆಲ್ಸ್, ಫ್ರಾನ್ಸ್ ಮತ್ತು ರಷ್ಯಾಗೆ ತೆರಳಲಿದೆ.

RelatedPosts

ಇರಾನ್ ದಾಳಿಯಲ್ಲಿ ನೆತನ್ಯಾಹು ಹ*ತ್ಯೆ? ಎಲ್ಲಾ ವದಂತಿಗಳಿಗೆ ಇಸ್ರೇಲ್ ಸ್ಪಷ್ಟನೆ!

ಚೀನಾ & ರಷ್ಯಾ ದೇಶಗಳಿಂದ ಅಮೆರಿಕಗೆ ಬೆಂಬಲ: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ

ಕದನ ವಿರಾಮಕ್ಕೆ ಇರಾನ್ ಸಿದ್ಧವಾಗಿದೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಯುಎಇಯ ಬಂದರು ಬಳಿ ನೆಲೆಸಿರುವ ಜನರಿಗೆ ಜಾಗ ಖಾಲಿ ಮಾಡುವಂತೆ ಇರಾನ್ ವಾರ್ನಿಂಗ್

ADVERTISEMENT
ADVERTISEMENT

ಶನಿವಾರವಷ್ಟೇ, ಉಗ್ರವಾದದ ವಿರುದ್ಧ ತನ್ನ ನಿಲುವನ್ನು ಜಾಗತಿಕವಾಗಿ ಸಮರ್ಥಿಸಲು ಭಾರತವು ಸಂಸದರನ್ನೊಳಗೊಂಡ 7 ರಾಜತಾಂತ್ರಿಕ ನಿಯೋಗಗಳನ್ನು ವಿದೇಶಗಳಿಗೆ ಕಳುಹಿಸುವುದಾಗಿ ಘೋಷಿಸಿತ್ತು. ಈ ಕ್ರಮವನ್ನು ತಕ್ಷಣವೇ ಅನುಕರಿಸಿರುವ ಪಾಕಿಸ್ತಾನ, ತನ್ನ ರಾಜತಾಂತ್ರಿಕ ತಂಡದ ಮೂಲಕ ತನ್ನ “ನಿಲುವನ್ನು” ವಿವರಿಸಲು ಯತ್ನಿಸುತ್ತಿದೆ. ಆದರೆ, ಉಗ್ರವಾದಕ್ಕೆ ಬೆಂಬಲ ನೀಡುವ ದೇಶವಾಗಿ ಈಗಾಗಲೇ ಕುಖ್ಯಾತಿಯಾಗಿರುವ ಪಾಕಿಸ್ತಾನದ ಈ ಕ್ರಮವು ಎಷ್ಟು ಯಶಸ್ವಿಯಾಗಲಿದೆ ಎಂಬುದು ಪ್ರಶ್ನೆಯಾಗಿದೆ.

ಪಾಕಿಸ್ತಾನದ ಈ ಕಾಪಿ ಕ್ಯಾಟ್ ಕ್ರಮವು ಜಾಗತಿಕ ರಾಜತಾಂತ್ರಿಕ ವೇದಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ತಿಕ್ಕಾಟವನ್ನು ಇನ್ನಷ್ಟು ತೀವ್ರಗೊಳಿಸಲಿದೆ. ಭಾರತವು ತನ್ನ ನಿಯೋಗದ ಮೂಲಕ ಉಗ್ರವಾದದ ವಿರುದ್ಧ ತನ್ನ ದೃಢ ನಿಲುವನ್ನು ಮಂಡಿಸಲು ಯತ್ನಿಸುತ್ತಿರುವಾಗ, ಪಾಕಿಸ್ತಾನ ತನ್ನ “ಶಾಂತಿಯ” ನಿಲುವನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಈ ಎರಡೂ ದೇಶಗಳ ರಾಜತಾಂತ್ರಿಕ ಕಾರ್ಯತಂತ್ರಗಳು ಜಾಗತಿಕ ಸಮುದಾಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತವೆ ಎಂಬುದನ್ನು ಕಾದುನೋಡಬೇಕಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 15T191026.137

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

by ಶಾಲಿನಿ ಕೆ. ಡಿ
March 15, 2026 - 7:17 pm
0

Untitled design 2026 03 15T190025.152

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

by ಶಾಲಿನಿ ಕೆ. ಡಿ
March 15, 2026 - 7:02 pm
0

Untitled design 2026 03 15T182959.113

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

by ಶಾಲಿನಿ ಕೆ. ಡಿ
March 15, 2026 - 6:31 pm
0

Untitled design 2026 03 15T180655.271

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?

by ಶಾಲಿನಿ ಕೆ. ಡಿ
March 15, 2026 - 6:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 15T124507.359
    ಇರಾನ್ ದಾಳಿಯಲ್ಲಿ ನೆತನ್ಯಾಹು ಹ*ತ್ಯೆ? ಎಲ್ಲಾ ವದಂತಿಗಳಿಗೆ ಇಸ್ರೇಲ್ ಸ್ಪಷ್ಟನೆ!
    March 15, 2026 | 0
  • Untitled design 2026 03 15T120951.436
    ಚೀನಾ & ರಷ್ಯಾ ದೇಶಗಳಿಂದ ಅಮೆರಿಕಗೆ ಬೆಂಬಲ: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ
    March 15, 2026 | 0
  • Untitled design 2026 03 15T112802.144
    ಕದನ ವಿರಾಮಕ್ಕೆ ಇರಾನ್ ಸಿದ್ಧವಾಗಿದೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
    March 15, 2026 | 0
  • Untitled design 2026 03 15T103747.682
    ಯುಎಇಯ ಬಂದರು ಬಳಿ ನೆಲೆಸಿರುವ ಜನರಿಗೆ ಜಾಗ ಖಾಲಿ ಮಾಡುವಂತೆ ಇರಾನ್ ವಾರ್ನಿಂಗ್
    March 15, 2026 | 0
  • Untitled design 2026 03 14T230824.665
    ಸದ್ಯದಲ್ಲೇ ಹಾರ್ಮುಜ್‌ ಜಲಸಂಧಿ ತೆರೆಯಲಿದೆ: ಟ್ರಂಪ್ ಘೋಷಣೆ, ಇರಾನ್‌ಗೆ ಎಚ್ಚರಿಕೆ
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version